ದಿ.ಉಮೇಶ ಕತ್ತಿ ಅವರ ಬೆಲ್ಲದ ಬಾಗೇವಾಡಿ ನಿವಾಸಕ್ಕೆ ಶಾಸಕ ರಮೇಶ ಜಾರಕಿಹೊಳಿ ಭೇಟಿ.! ಗೋಕಾಕ: ಅರಣ್ಯ ಹಾಗೂ ಆಹಾರ ಸಚಿವರಾಗಿದ್ದ ದಿ.ಉಮೇಶ ಕತ್ತಿ ಉತ್ತರ ಕರ್ನಾಟಕದ ಪ್ರಭಲ ಧ್ವನಿಯಾಗಿದ್ದವರು, ಉತ್ತರ ಕರ್ನಾಟಕ ಅಭಿವೃದ್ಧಿಗೆ ಶ್ರಮಿಸಿದ ಉಮೇಶ ಕತ್ತಿಯವರನ್ನು ಕಳೆದುಕೊಂಡ ಈ ನಾಡು ಬಡವಾಗಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಶನಿವಾರದಂದು ದಿ.ಉಮೇಶ ಕತ್ತಿ ಅವರ ಬೆಲ್ಲದ ಬಾಗೇವಾಡಿ ನಿವಾಸಕ್ಕೆ ಭೇಟಿ ನೀಡಿ ಉಮೇಶ ಕತ್ತಿಯವರ ಭಾವಚಿತ್ರಕ್ಕೆ ಪುಷ್ಪನಮನ …
Read More »ಟೇಕ್ವಾಂಡೊ ಚಾಂಪಿಯನ ಶೀಪ ವಿಜೇತ ಕ್ರೀಡಾಪಟುಗಳಿಗೆ ಶಾಸಕರಿಂದ ಸನ್ಮಾನ.!
ಟೇಕ್ವಾಂಡೊ ಚಾಂಪಿಯನ ಶೀಪ ವಿಜೇತ ಕ್ರೀಡಾಪಟುಗಳಿಗೆ ಶಾಸಕರಿಂದ ಸನ್ಮಾನ.! ಗೋಕಾಕ: ಬೆಂಗಳೂರಿನಲ್ಲಿ ಜರುಗಿದ ರಾಜ್ಯ ಮಟ್ಟದ ಟೇಕ್ವಾಂಡೊ ಚಾಂಪಿಯನ ಶಿಫನಲ್ಲಿ ತಾಲೂಕಿನ ಘಟಪ್ರಭಾ ಪಟ್ಟಣದ ಕ್ರೀಡಾಪಟುಗಳು ಭಾಗವಹಿಸಿ ಪಂದ್ಯಾವಳಿಯಲ್ಲಿ ಒಂದು ಬಂಗಾರದ ಪದಕ ಹಾಗೂ ಆರು ಕಂಚಿನ ಪದಕಗಳನ್ನು ಮುಡಿಗೇರಿಸಿಕೊಂಡ ವಿಜೇತ ಟೇಕ್ವಾಂಡೊ ಕ್ರೀಡಾ ಪಟುಗಳಿಗೆ ಶಾಸಕ ರಮೇಶ ಜಾರಕಿಹೊಳಿ ಅವರು ಸನ್ಮಾನಿಸಿ ಶುಭ ಹಾರೈಸಿದರು. ಈ ಸಂಧರ್ಭದಲ್ಲಿ ಟಿ.ಆರ್ ಕಾಗಲ, ಲಕ್ಷ್ಮೀಕಾಂತ ಎತ್ತಿನಮನಿ, ಸುರೇಶ ಸನದಿ, ಗಂಗಾಧರ ಬಡಕುಂದ್ರಿ, …
Read More »ಉಮೇಶ ಕತ್ತಿಯವರ ನಿಧನದಿಂದ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ- ಈರಣ್ಣ ಕಡಾಡಿ.!
ಉಮೇಶ ಕತ್ತಿಯವರ ನಿಧನದಿಂದ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ- ಈರಣ್ಣ ಕಡಾಡಿ.! ಗೋಕಾಕ: ರಾಜ್ಯದ ಧಿಮಂತ ನಾಯಕ, ದಕ್ಷ ಆಡಳಿತಗಾರ ಉಮೇಶ ಕತ್ತಿಯವರ ನಿಧನದಿಂದ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಶುಕ್ರವಾರದಂದು ನಗರದ ಚನ್ನಬಸವೇಶ್ವರ ವಿದ್ಯಾಪೀಠದ ಸಭಾ ಭವನದಲ್ಲಿ ಲಿಂಗಾಯತ ಮುಖಂಡರು ಆಯೋಜಿಸಿದ್ದ ಉಮೇಶ ಕತ್ತಿಯವರಿಗೆ ಶ್ರದ್ಧಾಂಜಲಿ ಸಮರ್ಪಣಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು. ಉಮೇಶ ಕತ್ತಿಯವರು ಉದಾತ್ತ ದೂರ ದೃಷ್ಟಿಯ ನಾಯಕರಾಗಿದ್ದರು, ಸಮಗ್ರ ಕರ್ನಾಟಕ …
Read More »ಉಮೇಶ್ ಕತ್ತಿ ರಾಜ್ಯ ವಿಧಾನ ಸಭೆಯ ಹಿರಿಯ ನಾಯಕರಾಗಿದ್ದರು ಲಖನ್ ಜಾರಕಿಹೊಳಿ ಸಂತಾಪ.!
ಉಮೇಶ್ ಕತ್ತಿ ರಾಜ್ಯ ವಿಧಾನ ಸಭೆಯ ಹಿರಿಯ ನಾಯಕರಾಗಿದ್ದರು ಲಖನ್ ಜಾರಕಿಹೊಳಿ ಸಂತಾಪ.! ಗೋಕಾಕ: ರಾಜ್ಯ ವಿಧಾನ ಸಭೆಯ ಹಿರಿಯ ನಾಯಕರಾಗಿದ್ದ ಉಮೇಶ್ ಕತ್ತಿ ಅವರ ನಿಧನದ ಸುದ್ದಿ ಕೇಳಿ ಆಘಾತವಾಗಿದೆ. ೨೫ನೇ ವಯಸ್ಸಿಗೆ ವಿಧಾನಸಭೆ ಪ್ರವೇಶಿಸಿದ್ದ ಅವರು ಉತ್ತರ ಕರ್ನಾಟಕದ ಗಟ್ಟಿ ಧ್ವನಿಯಾಗಿದ್ದರು ಎಂದು ವಿಧಾನ ಪರಿಷತ ಸದಸ್ಯ ಲಖನ ಜಾರಕಿಹೊಳಿ ತಿಳಿಸಿದ್ದಾರೆ. ನೇರ ನಡೆ-ನುಡಿಯ ವ್ಯಕ್ತಿತ್ವ ಹೊಂದಿದ್ದ ಉಮೇಶ ಕತ್ತಿಯವರು ಸಹಕಾರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸುವ …
Read More »ಸಚಿವ ಕತ್ತಿ ನಿಧನದಿಂದ ಬೆಳಗಾವಿಗೆ ತುಂಬಲಾರದ ನಷ್ಟವಾಗಿದೆ.-ಸತೀಶ ಜಾರಕಿಹೊಳಿ.!
ಸಚಿವ ಕತ್ತಿ ನಿಧನದಿಂದ ಬೆಳಗಾವಿಗೆ ತುಂಬಲಾರದ ನಷ್ಟವಾಗಿದೆ.-ಸತೀಶ ಜಾರಕಿಹೊಳಿ.! ಗೋಕಾಕ: ಹಿರಿಯ ರಾಜಕಾರಣಿ ಮತ್ತು ಆತ್ಮೀಯರಾಗಿದ್ದ ಸಚಿವ ಉಮೇಶ ಕತ್ತಿ ಅವರ ನಿಧನ ಸುದ್ದಿ ತಿಳಿದು ತೀವ್ರ ನೋವಾಗಿದೆ. ಅವರಿಗೆ ನನ್ನ ಅಂತಿಮ ಗೌರವ ನಮನಗಳನ್ನು ಸಲ್ಲಿಸುತ್ತ ಅವರ ಕುಟುಂಬ ಮತ್ತು ಅಭಿಮಾನಿ ಬಳಗಕ್ಕೆ ಸಂತಾಪ ಸೂಚಿಸುತ್ತೇನೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಉಮೇಶ ಕತ್ತಿ ಅವರು ಉತ್ತಮ ಹೃದಯವಂತಿಕೆಯ ವ್ಯಕ್ತಿತ್ವ. ನೇರ ಮಾತುಗಳು. …
Read More »ಬಾಲ್ಯದ ಗೆಳೆಯನ ಅಗಲಿಕೆಗೆ ತೀವೃ ಸಂತಾಪ ಸೂಚಿಸಿ ಶಾಸಕ ರಮೇಶ ಜಾರಕಿಹೊಳಿ.!
ಬಾಲ್ಯದ ಗೆಳೆಯನ ಅಗಲಿಕೆಗೆ ಸಂತಾಪ ಸೂಚಿಸಿ ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ಆಹಾರ ನಾಗರಿಕ ಮತ್ತು ಅರಣ್ಯ ಸಚಿವ ಉಮೇಶ ಕತ್ತಿಯವರ ನಿಧನಕ್ಕೆ ಶಾಸಕ ರಮೇಶ ಜಾರಕಿಹೊಳಿ ತೀವೃ ಸಂತಾಪ ಸೂಚಿಸಿದ್ದಾರೆ. ಕತ್ತಿ ಹಾಗೂ ಜಾರಕಿಹೊಳಿ ಕುಟುಂಬ ವಿದ್ಯಾ ಜೀವನದಿಂದಲೂ ಕೂಡಿ ಬಂದಿದೆ. ಉಮೇಶ ಕತ್ತಿಯವರು ಉತ್ತರಕರ್ನಾಟಕದ ಬಗ್ಗೆ ವಿಶೇಷ ಕಾಳಜಿಹೊಂದಿರುವ ವ್ಯಕ್ತಿಯಾಗಿದ್ದರು, ಅವರ ಅಗಲಿಕೆಯಿಂದ ಉತ್ತರಕರ್ನಾಟಕಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಉಮೇಶ ಕತ್ತಿ ಕೃಷಿಯಲ್ಲಿ ಹೆಚ್ಚಿನ ಆಸಕ್ತಿ ವಹಿಸಿದ್ದವರು, …
Read More »ಜಲಾವೃತಗೊಂಡ ಮನೆಯಲ್ಲಿ ಸಿಲುಕಿದ ಹಸುಗೂಸು ಬಾಣಂತಿ ರಕ್ಷಿಸಿದ ಮಾಣಿಕವಾಡಿ ಗ್ರಾಮಸ್ಥರು.!
ಜಲಾವೃತಗೊಂಡ ಮನೆಯಲ್ಲಿ ಸಿಲುಕಿದ ಹಸುಗೂಸು ಬಾಣಂತಿ ರಕ್ಷಿಸಿದ ಮಾಣಿಕವಾಡಿ ಗ್ರಾಮಸ್ಥರು.! ಗೋಕಾಕ: ತಾಲೂಕಿನ ಮಾಣಿಕವಾಡಿ ಗ್ರಾಮದಲ್ಲಿ ಸೋಮವಾರ ಮುಂಜಾನೆ ೧೧ಂಟೆಗೆ ಸುರಿದ ಭಾರಿ ಮಳೆಯಿಂದಾಗಿ ಇಡಿ ಗ್ರಾಮವೇ ಸಂಪೂರ್ಣ ಜಲಾವೃತವಾಗಿತ್ತು, ಗ್ರಾಮ ಮನೆಯೊಂದರಲ್ಲಿ ಸಿಲುಕಿಕೊಂಡಿದ್ದ ಹಸುಗೂಸು ಸೇರಿ ಬಾಣಂತಿಯನ್ನು ಸ್ಥಳೀಯರು ರಕ್ಷಿಸಿದ್ದಾರೆ. ಮಳೆಯಿಂದ ಮಾಣಿಕವಾಡಿ ಗ್ರಾಮ ಏಕಾಏಕಿ ಜಲಾವೃತ್ತಗೊಂಡ ಹಿನ್ನಲೆ ಮನೆಯಲ್ಲಿಯೇ ಸಿಲುಕಿದ್ದ ೧೨ದಿನದ ಹಸುಗೂಸು ಮತ್ತು ಬಾಣಂತಿ ತಾಯಿಯನ್ನು ಸ್ಥಳೀಯರು ಹಗ್ಗದ ಸಹಾಯದಿಂದ ಮತ್ತು ಒಬ್ಬರೊಬ್ಬರು ಕೈ ಹಿಡಿದು …
Read More »ಮಳೆಹಾನಿ ಪ್ರದೇಶಕ್ಕೆ ಭೇಟಿ ನೀಡಿ ತುರ್ತು ಸ್ಫಂಧಿಸಿದ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ.!
ಮಳೆಹಾನಿ ಪ್ರದೇಶಕ್ಕೆ ಭೇಟಿ ನೀಡಿ ತುರ್ತು ಸ್ಫಂಧಿಸಿದ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ.! ಯುವಭಾರತ ಸುದ್ದಿ ಗೋಕಾಕ: ತಾಲೂಕಿನ ಮಾಣಿಕವಾಡಿ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ಸುರಿದ ಭಾರಿ ಮಳೆಯಿಂದಾಗಿ ಸುಮಾರು ನೂರಕ್ಕು ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು, ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸುರೀದ ಭಾರಿ ಮಳೆಗೆ ಮಾಣಿಕವಾಡಿ, ಮರಡಿಮಠ ಕ್ರಾಸ್ ಸೇರಿ ಕೊಣ್ಣೂರು ರಸ್ತೆಯ ಬದಿಯ ಮನೆಗಳಿಗೆ ಭಾರಿ ಪ್ರಮಾಣದ ನೀರು ನುಗ್ಗಿದ್ದು, …
Read More »ಶಿಕ್ಷಣದಿಂದ ದೇಶ ಅಭಿವೃದ್ಧಿಯಾಗಲು ಸಾಧ್ಯ-ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ.!
ಶಿಕ್ಷಣದಿಂದ ದೇಶ ಅಭಿವೃದ್ಧಿಯಾಗಲು ಸಾಧ್ಯ-ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ.! ಗೋಕಾಕ: ಶಿಕ್ಷಣದಿಂದ ದೇಶ ಅಭಿವೃದ್ಧಿಯಾಗಲು ಸಾಧ್ಯವಾಗಿದ್ದು, ಶಿಕ್ಷಣಕ್ಕೆ ಹೆಚ್ಚಿನ ಪ್ರಾತಿನಿಧ್ಯವನ್ನು ನೀಡಿ ಶಿಕ್ಷಕರು ಕಾರ್ಯನಿರ್ವಹಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಹೇಳಿದರು. ಸೋಮವಾರದಂದು ನಗರದ ಶ್ರೀ ಲಕ್ಷ್ಮೀದೇವಿ ದೇವಸ್ಥಾನ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ ಬೆಳಗಾವಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಚಿಕ್ಕೋಡಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗೋಕಾಕ ಇವುಗಳ ಸಂಯುಕ್ತಾಶ್ರಯದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ …
Read More »ಸಮಾಜ ಗೌರವಿಸುವಂತಹ ವ್ಯಕ್ತಿಗಳಾಗಿ-ಪ್ರಾಚಾರ್ಯ ಎ ಬಿ ಪಾಟೀಲ.!
ಸಮಾಜ ಗೌರವಿಸುವಂತಹ ವ್ಯಕ್ತಿಗಳಾಗಿ-ಪ್ರಾಚಾರ್ಯ ಎ ಬಿ ಪಾಟೀಲ.! ಗೋಕಾಕ: ವಿದ್ಯಾರ್ಥಿಗಳು ಪದವಿಯೊಂದಿಗೆ ಪ್ರಜ್ಞಾವಂತರಾಗಿ ತಮ್ಮ ಸುಂದರವಾದ ಬದುಕನ್ನು ರೂಪಿಸಿಕೊಳ್ಳುವಂತೆ ಎಸ್.ಎಲ್.ಜೆ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಎ ಬಿ ಪಾಟೀಲ ಹೇಳಿದರು. ಅವರು, ರವಿವಾರದಂದು ನಗರದ ಶ್ರೀ ಲಕ್ಷö್ಮಣರಾವ ಜಾರಕಿಹೊಳಿ ಪದವಿ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳ ಬಿಳ್ಕೋಡುವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ವಿದ್ಯಾರ್ಥಿಗಳು ನಿರ್ದಿಷ್ಟ ಗುರಿಯೊಂದಿಗೆ ತಾವು ಕಲಿತ ವಿದ್ಯೆ ಹಾಗೂ ತಮ್ಮಲ್ಲಿರುವ ಕೌಶಲ್ಯಗಳಿಂದ ಸಾಧಕರಾಗಿ ಉತ್ತಮ ಸಂಸ್ಕಾರವAತರಾಗಿ, ಒಳ್ಳೆಯ …
Read More »