ನೆರೆ ಸಂತ್ರಸ್ತರಿಗೆ ಅನುಕೂಲ ಕಲ್ಪಿಸಿಕೊಡಿ-ಶಾಸಕ ಬಾಲಚಂದ್ರ ಜಾರಕಿಹೊಳಿ.! ಕೌಜಲಗಿಯಲ್ಲಿ ಶುಕ್ರವಾರದಂದು ಜರುಗಿದ ಗೋಕಾಕ ಮತ್ತು ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಈ ಹೇಳಿಕೆ. ಗೋಕಾಕ್: ೨೦೧೯ಮತ್ತು ೨೦೨೧ನೇ ಸಾಲಿನ ನೆರೆ ಸಂತ್ರಸ್ತರ ಕೆಲವು ಮನೆಗಳು ಬ್ಲಾಕ್ ಆಗುತ್ತಿದ್ದು, ಅಂತಹ ಮನೆಗಳ ಬ್ಲಾಕ್ ತೆರವುಗೊಳಿಸಿ ಸಂತ್ರಸ್ತರಿಗೆ ಅನುಕೂಲ ಕಲ್ಪಿಸಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಶುಕ್ರವಾರ ಸಂಜೆ ತಾಲೂಕಿನ ಕೌಜಲಗಿಯ ಮೊರಾರ್ಜಿ …
Read More »ಬಿಜೆಪಿಯಿಂದ ನಗರದ ಪ್ರಮುಖ ಬೀದಿಗಳಲ್ಲಿ ವಿಕಾಸ್ ತೀರ್ಥ ಬೈಕ್ ರ್ಯಾಲಿ.!
ಬಿಜೆಪಿಯಿಂದ ನಗರದ ಪ್ರಮುಖ ಬೀದಿಗಳಲ್ಲಿ ವಿಕಾಸ್ ತೀರ್ಥ ಬೈಕ್ ರ್ಯಾಲಿ.! ಗೋಕಾಕ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ೮ ವರ್ಷಗಳ ಆಡಳಿತ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ನಗರದ ಪ್ರಮುಖ ಬೀದಿಗಳಲ್ಲಿ ವಿಕಾಸ ತೀರ್ಥ ಬೈಕ್ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಡಾ. ಸಂದೀಪಕುಮಾರ, ಕಾರ್ಯದರ್ಶಿ ಈರಣ್ಣ ಅಂಗಡಿ, ಗೋಕಾಕ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, …
Read More »ಯುವ ಮೋರ್ಚಾ ಬಿಜೆಪಿ ಪಕ್ಷದ ಬೆನ್ನೆಲುಬು- ರಾಜ್ಯಾಧ್ಯಕ್ಷ ಡಾ.ಸಂದೀಪ್ ಕುಮಾರ್.!
ಯುವ ಮೋರ್ಚಾ ಬಿಜೆಪಿ ಪಕ್ಷದ ಬೆನ್ನೆಲುಬು- ರಾಜ್ಯಾಧ್ಯಕ್ಷ ಡಾ.ಸಂದೀಪ್ ಕುಮಾರ್.! ಗೋಕಾಕ: ಯುವ ಮೋರ್ಚಾ ಬಿಜೆಪಿ ಪಕ್ಷದ ಬೆನ್ನೆಲುಬಾಗಿದ್ದು, ಪಕ್ಷ ಮತ್ತು ಸಮಾಜದ ನಡುವೆ ಸೇತುವೆಯಾಗಿ ಯುವ ಘಟಕದ ಕಾರ್ಯಕರ್ತರು ಕಾರ್ಯ ನಿರ್ವಹಿಸಬೇಕು ಎಂದು ಯುವ ಮೋರ್ಚಾ ರಾಜ್ಯಾಧ್ಯಕ್ಷ ಡಾ.ಸಂದೀಪ್ ಕುಮಾರ್ ಹೇಳಿದರು. ಅವರು, ಶುಕ್ರವಾರದಂದು ನಗರದ ಸಮುದಾಯ ಭವನದಲ್ಲಿ ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಬೆಳಗಾವಿ ವತಿಯಿಂದ ಹಮ್ಮಿಕೊಂಡ ಗ್ರಾಮಾಂತರ ಜಿಲ್ಲಾ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. …
Read More »ದಿ.17 ರಂದು ವಿಕಾಸ್ ತೀರ್ಥ ಬೈಕ್ ರ್ಯಾಲಿ ಮತ್ತು ಜಿಲ್ಲಾ ಕಾರ್ಯಕಾರಿಣಿ ಸಭೆ.!
ದಿ.17 ರಂದು ವಿಕಾಸ್ ತೀರ್ಥ ಬೈಕ್ ರ್ಯಾಲಿ ಮತ್ತು ಜಿಲ್ಲಾ ಕಾರ್ಯಕಾರಿಣಿ ಸಭೆ.! ಗೋಕಾಕ: ಬಿಜೆಪಿ ನಗರ ಹಾಗೂ ಗ್ರಾಮೀಣ ಯುವ ಮೋರ್ಚಾ ವತಿಯಿಂದ ವಿಕಾಸ್ ತೀರ್ಥ ಬೈಕ್ ರ್ಯಾಲಿ ಮತ್ತು ಜಿಲ್ಲಾ ಕಾರ್ಯಕಾರಿಣಿ ಸಭೆ ಶುಕ್ರವಾರ ದಿ.17 ರಂದು ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿಯವರ ನೇತ್ರತ್ವದ ಕೇಂದ್ರ ಸರಕಾರ 8.ವರ್ಷಗಳ ಆಡಳಿತ ಪೂರ್ಣಗೊಳಿಸಿದ ಹಿನ್ನಲೆಯಲ್ಲಿ ಬೆಳಿಗ್ಗೆ ೦9.ಗಂಟೆಗೆ ನಗರದ ಕೊಳವಿ ಹನುಮಂತ ದೇವಸ್ಥಾನದಿಂದ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ …
Read More »ನೂತನ ಭೂ ನ್ಯಾಯ ಮಂಡಳಿ ಸದಸ್ಯರಿಂದ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸತ್ಕಾರ.!
ನೂತನ ಭೂ ನ್ಯಾಯ ಮಂಡಳಿ ಸದಸ್ಯರಿಂದ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸತ್ಕಾರ.! ಗೋಕಾಕ: ನೂತನವಾಗಿ ಆಯ್ಕೆಗೊಂಡಿರುವ ಭೂ ನ್ಯಾಯ ಮಂಡಳಿ ಸದಸ್ಯರು ರೈತರ, ಸಾಮಾನ್ಯ ವರ್ಗದ ಜನರ ಏಳ್ಗೆಗೆ ಶ್ರಮಿಸುವಂತೆ ಶಾಸಕ ರಮೇಶ ಜಾರಕಿಹೊಳಿ ಕರೆ ನೀಡಿದರು. ಅವರು, ನಗರದ ತಮ್ಮ ಗೃಹ ಕಚೇರಿಯಲ್ಲಿ ನೂತನ ಭೂ ನ್ಯಾಯ ಮಂಡಳಿಯ ಸದಸ್ಯರಾಗಿ ವಿಠ್ಠಲ ಮೆಳವಂಕಿ, ಬಾಳಪ್ಪ ಓಬಿ ಈರಪ್ಪಾ ಕಮತ, ಶ್ರೀಮತಿ ಗೀತಾ ತಳ್ಳಳ್ಳಿ ಅವರನ್ನು ಅಭಿನಂಧಿಸಿ ಮಾತನಾಡಿ, …
Read More »ಪಂಡಿತ ಪುಟ್ಟರಾಜ ಗವಾಯಿಗಳ ಪುಣ್ಯಸ್ಮರಣೋತ್ಸವ ಅಂಗವಾಗಿ “ಸಂಗೀತ ಜಾತ್ರೆ”
ಪಂಡಿತ ಪುಟ್ಟರಾಜ ಗವಾಯಿಗಳ ಪುಣ್ಯಸ್ಮರಣೋತ್ಸವ ಅಂಗವಾಗಿ “ಸಂಗೀತ ಜಾತ್ರೆ” ಗೋಕಾಕ: ಬೆಳಗಾವಿ ಜಿಲ್ಲಾ ಕಾಲವಿದರ ಬಳಗದಿಂದ ಪಂಚಾಕ್ಷರಿ ಡಾ|| ಪಂಡಿತ ಪುಟ್ಟರಾಜ ಗವಾಯಿಗಳ ಪುಣ್ಯಸ್ಮರಣೋತ್ಸವ ಅಂಗವಾಗಿ ೨ನೇ ವರ್ಷದ ಸಂಗೀತ ಜಾತ್ರೆ ಕಾರ್ಯಕ್ರಮವನ್ನು ಇದೆ ದಿ.೧೧ ರಿಂದ ೧೨ರ ವರೆಗೆ ಜರುಗಲಿದೆ ಎಂದು ಕಲಾವಿದ ಸಂಘದ ಜಿಲ್ಲಾಧ್ಯಕ್ಷ ಚನ್ನಬಸು ಮೆಳವಂಕಿ ಹೇಳಿದರು. ಅವರು, ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವು ಗಾನಯೋಗಿ, ಪದ್ಮಭೂಷಣ ಡಾ|| ಪಂಡಿತ ಪಟ್ಟರಾಜ …
Read More »ಬಿಜೆಪಿ ಬೆಂಬಲಿಸುವ0ತೆ ಲಖನ್ಗೆ ನಳಿನಕುಮಾರ ಕಟೀಲ್ ಮನವಿ.!
ಬಿಜೆಪಿ ಬೆಂಬಲಿಸುವ0ತೆ ಲಖನ್ಗೆ ನಳಿನಕುಮಾರ ಕಟೀಲ್ ಮನವಿ.! ಗೋಕಾಕ: ವಾಯವ್ಯ ಪದವಿದರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ದಿನದಿಂದ ದಿನಕ್ಕೆ ರಂಗೇರಿದ್ದು, ಮಂಗಳವಾರದAದು ಬಿಜೆಪಿ ರಾಜಾಧ್ಯಕ್ಷ ನಳೀನಕುಮಾರ ಕಟೀಲ್ ಮತ್ತು ಲಖನ್ ಜಾರಕಿಹೋಳಿ ಮಾತುಕತೆ ನಡೆಸಿದ್ದು ಬಿಜೆಪಿ ಬೆಂಬಲಿಸುವ0ತೆ ಮನವಿ ಮಾಡಿದ್ದಾರೆ. ನಗರದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೋಳಿ ಅವರ ನಿವಾಸದಲ್ಲಿ ಭೇಟಿ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ್ ಅವರು ಮಾಜಿ ಸಚಿವ ರಮೇಶ ಜಾರಕಿಹೋಳಿ, ಕೆಎಂಎಫ್ ಅಧ್ಯಕ್ಷ …
Read More »ಮುಂಗಾರು ಹಂಗಾಮಿಗೆ ರಸಗೊಬ್ಬರ ಬಿತ್ತನೆ ಬೀಜ ಪೂರೈಕೆ-ರಮೇಶ ಜಾರಕಿಹೊಳಿ.
ಮುಂಗಾರು ಹಂಗಾಮಿಗೆ ರಸಗೊಬ್ಬರ ಬಿತ್ತನೆ ಬೀಜ ಪೂರೈಕೆ-ರಮೇಶ ಜಾರಕಿಹೊಳಿ. ಗೋಕಾಕ: ಪ್ರಸಕ್ತ ೨೦೨೨-೨೩ನೇ ಸಾಲಿನ ಮುಂಗಾರು ಹಂಗಾಮಿಗೆ ಗೋಕಾಕ ತಾಲ್ಲೂಕಿನ ರೈತರಿಗೆ ಕೃಷಿ ಇಲಾಖೆಯಿಂದ ಅಗತ್ಯ ಬೀಜ-ರಸಗೊಬ್ಬರ ದಾಸ್ತಾನಕರಿಸಿದ್ದು, ಜೂನ್ ಎರಡನೇ ವಾರದಲ್ಲಿ ಹದವಾದ ಮಳೆಯಾದ ಮೇಲೆ ಭೂಮಿ ತೇವಾಂಶವಿರುವಾಗಲೇ ರೈತರು ಬಿತ್ತನೆ ಮಾಡುವಂತೆ ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಮಂಗಳವಾರದAದು ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರು ಮತ್ತು ಕೃಷಿ ಅಧಿಕಾರಿಗಳೊಂದಿಗೆ ತಮ್ಮ ಕಛೇರಿಯಲ್ಲಿ ಚರ್ಚಿಸಿದ್ದ ಅವರು ಮುಂಗಾರು …
Read More »ಮೋದಿ ಕೈಬಲಪಡಿಸಲು ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿ-ಕಾನೂನು ಸಚಿವ ಮಾಧುಸ್ವಾಮಿ
ಮೋದಿ ಕೈಬಲಪಡಿಸಲು ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿ-ಕಾನೂನು ಸಚಿವ ಮಾಧುಸ್ವಾಮಿ ಗೋಕಾಕ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎಲ್ಲರನ್ನೂ ಜೊತೆಗೆ ಕೊಂಡೊಯ್ಯುವ ನಾಯಕತ್ವ ಗುಣವಿದೆ ಅಂತಹ ಅಪ್ರತಿಮ ನಾಯಕನ ಕೈ ಬಲಪಡಿಸಲು ಬಿಜೆಪಿ ಅಭ್ಯರ್ಥಿಗಳಿಗೆ ಪ್ರಥಮ ಪ್ರಾಶಸ್ತö್ಯದ ಮತ ನೀಡುವಂತೆ ಕಾನೂನು ಸಂಸದೀಯ ಹಾಗೂ ಸಣ್ಣ ನೀರಾವರಿ ಸಚಿವ ಜೆ ಸಿ ಮಾಧುಸ್ವಾಮಿ ಹೇಳಿದರು. ಅವರು, ನಗರದ ನ್ಯಾಯಾಲಯ ಆವರಣದ ನ್ಯಾಯವಾದಿಗಳ ಸಂಘದ ಭವನದಲ್ಲಿ ವಾಯವ್ಯ ಪದವಿದರ ಕ್ಷೇತ್ರ ಮತ್ತು ವಾಯವ್ಯ …
Read More »ಶಿಕ್ಷಕರ ಮತ್ತು ಪದವಿಧರ ರಕ್ಷಣೆ ಮಾಡಲು ಬಿಜೆಪಿ ಸರಕಾರ ಬದ್ದ-ನಳಿನ್ ಕುಮಾರ್ ಕಟೀಲ್.!
ಶಿಕ್ಷಕರ ಮತ್ತು ಪದವಿಧರ ರಕ್ಷಣೆ ಮಾಡಲು ಬಿಜೆಪಿ ಸರಕಾರ ಬದ್ದ-ನಳಿನ್ ಕುಮಾರ್ ಕಟೀಲ್.! ಗೋಕಾಕ: ಪ್ರಜ್ಞಾವಂತ ಮತದಾರರು ಬಿಜೆಪಿ ಪಕ್ಕಕ್ಕೆ ಬೆಂಬಲ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸುವಂತೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮನವಿ ಮಾಡಿದರು. ಮಂಗಳವಾರದAದು ಭಾರತೀಯ ಜನತಾ ಪಾರ್ಟ ನಗರ ಮತ್ತು ಗ್ರಾಮೀಣ ಮಂಡಳ ವತಿಯಿಂದ ಹಮ್ಮಿಕೊಂಡ ವಾಯವ್ಯ ಶಿಕ್ಷಕರ ಮತ್ತು ಪದವಿಧರ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಯನ್ನು …
Read More »