ಗೋಕಾಕ : ದುರದುಂಡೇಶ್ವರರ ಕೃಪಾಶೀರ್ವಾದ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯು ಪ್ರಗತಿಪಥದತ್ತ ಸಾಗುತ್ತಿದೆ ಎಂದು ಅರಭಾವಿ ದುರದುಂಡೀಶ್ವರ ಮಠದ ಸಿದ್ಧಲಿಂಗ ಮಹಾಸ್ವಾಮಿಗಳು ಹೇಳಿದರು. ರವಿವಾರದಂದು ಇಲ್ಲಿಗೆ ಸಮೀಪದ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ 42ನೇ ಬಾಯ್ಲರ್ ಪ್ರದೀಪನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಆಶೀರ್ವದಿಸಿದ ಅವರು, ದುರದುಂಡೀಶ್ವರರ ಪಾದಸ್ಪರ್ಷದ ಸ್ಥಳದಲ್ಲಿ ಈ ಕಾರ್ಖಾನೆಯು ಸ್ಥಾಪಿತಗೊಂಡಿದ್ದು, ಸದಾ ಕಾಲ ಅವರ ಆಶೀರ್ವಾದವು ಕಾರ್ಖಾನೆಗೆ ಇರುತ್ತದೆ. ರೈತರು …
Read More »ಇಂದಿನಿಂದ ಸೆ.20 ರವರೆಗೆ ಬಿಜೆಪಿಯಿಂದ ಸೇವಾ ಸಪ್ತಾಹ ಕಾರ್ಯಕ್ರಮ : ಸುಭಾಸ ಪಾಟೀಲ
ಗೋಕಾಕ : ರೈತರ ಕಲ್ಯಾಣಕ್ಕಾಗಿ, ರಾಷ್ಟ್ರದ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಕಾರ್ಯಕರ್ತರು ಸೇವಾ ಸಪ್ತಾಹ ಮೂಲಕ ವಿವಿಧ ಬಗೆಯ ಸೇವಾ ಕಾರ್ಯಗಳನ್ನು ಕೈಗೊಳ್ಳುವಂತೆ ಜಿಲ್ಲಾ ಗ್ರಾಮೀಣ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುಭಾಸ ಪಾಟೀಲ ಹೇಳಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಸೋಮವಾರದಂದು ಅರಭಾವಿ ಮಂಡಲ ಬಿಜೆಪಿಯ ನೂತನ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಇದೇ ಸೆ. 17 ರಂದು ಮೋದಿ …
Read More »ಪತ್ರಕರ್ತರಿಗೆ ಉಚಿತವಾಗಿ ಪೇಸ್ ಶಿಲ್ಡ್ ಮತ್ತು ಮಾಸ್ಕ ವಿತರಣೆ
ಕೊರಾನಾ ಹರಡದಂತೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಮುಂದಾದ ಮತ್ತು ಪ್ರತಿ ಸುದ್ದಿಗಳನ್ನು ಪ್ರತಿಯೊಬ್ಬ ಜನರಿಗೆ ತಲುಪಿಸಲು ಹಗಲಿರುಳು ಶ್ರಮಿಸುತ್ತಿರುವ ಪತ್ರಕರ್ತರನ್ನು ಗುರುತಿಸಿ ಗೋಕಾಕ ತಾಲೂಕಿನ ಕೊಣ್ಣೂರ ಪಟ್ಟಣದಲ್ಲಿರುವ ಶಾಂತಿನಾಥ ಹಾಗೂ ಮಹಾವೀರ ಡ್ರೇಸಸ್ ಕೊಣ್ಣೂರ ಇವರು ಉಚಿತವಾಗಿ ಸುಮಾರು 50 ಜನ ಪತ್ರಕರ್ತರಿಗೆ ಪೇಸ್ ಶಿಲ್ಡ್ ಮತ್ತು ಮಾಸ್ಕ ನೀಡಿದರು ಈ ಸಮಯದಲ್ಲಿ ಶಾಂತಿನಾಥ ಹಾಗೂ ಮಹಾವೀರ ಡ್ರೆಸಸನ ಮಾಲಿಕರಾದ ಸಚೀನ ಸಮಯ ಮಾತನಾಡಿ ಈಗಿನ ಯುಗದಲ್ಲಿ ಪತ್ರಕರ್ತರ ಪಾತ್ರ …
Read More »6.20 ಕೋಟಿ ರೂ. ವೆಚ್ಚದ ಮಲ್ಲಾಪೂರ ಪಿಜಿ-ಬಡಿಗವಾಡ-ದುರದುಂಡಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಸಚಿವ ರಮೇಶ ಜಾರಕಿಹೊಳಿ ರಾಜ್ಯದ ಸಮಗ್ರ ಅಭಿವೃದ್ಧಿಯೊಂದೇ ನಮ್ಮ ಮುಂದಿರುವ ಗುರಿ
ಗೋಕಾಕ : ರಾಜ್ಯದ ಸಮಗ್ರ ಅಭಿವೃದ್ಧಿಯ ಜೊತೆಗೆ ಜನತೆಯ ಮೂಲಭೂತ ಸೌಕರ್ಯಗಳನ್ನು ನೀಗಿಸಲು ಸರ್ಕಾರ ಸಂಕಲ್ಪ ತೊಟ್ಟಿದ್ದು, ಅಭಿವೃದ್ಧಿಯೊಂದೇ ನಮ್ಮ ಮುಂದಿರುವ ಗುರಿಯಾಗಿದೆ ಎಂದು ಜಲಸಂಪನ್ಮೂಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಭಾನುವಾರದಂದು ತಾಲೂಕಿನ ದುರದುಂಡಿ ಗ್ರಾಮದಲ್ಲಿ ಆರ್‍ಡಿಪಿಆರ್, ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆ ಮತ್ತು ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ-3 ರಡಿ ಮಲ್ಲಾಪೂರ ಪಿಜಿ ಗ್ರಾಮದಿಂದ ಬಡಿಗವಾಡ ವ್ಹಾಯಾ ದುರದುಂಡಿ ರಸ್ತೆ …
Read More »ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಜಂಟಿ ಸಮೀಕ್ಷೆ ನಡೆಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ
ಗೋಕಾಕ : ಇತ್ತೀಚೆಗೆ ಮಳೆ ಹಾಗೂ ಪ್ರವಾಹದಿಂದಾಗಿ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳಲ್ಲಿ ರೈತರ ಬೆಳೆಗಳು ಅಪಾರ ಪ್ರಮಾಣದಲ್ಲಿ ಹಾನಿಯಾಗಿದ್ದು, ಕೂಡಲೇ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಮೀಕ್ಷಾ ಕಾರ್ಯಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಗೋಕಾಕ ಹಾಗೂ ಮೂಡಲಗಿ ತಹಶೀಲ್ದಾರರಿಗೆ ಸೂಚನೆ ನೀಡಿದ್ದಾರೆ. ಕಳೆದೊಂದು ವಾರದಿಂದ ಮಹಾರಾಷ್ಟ್ರ ಹಾಗೂ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಸುರಿದ ಮಳೆಯಿಂದಾಗಿ ಗೋಕಾಕ ಮತ್ತು ಮೂಡಲಗಿ ತಾಲೂಕುಗಳಲ್ಲಿ ಕೋಟ್ಯಾಂತರ …
Read More »ಪ್ರವಾಹದಿಂದ ಮುಳಗಡೆಯಾಗಿದ್ದ ಲೋಳಸೂರ ಸೇತುವೆ ಸಂಚಾರಕ್ಕೆ ಮುಕ್ತ.!
ಪ್ರವಾಹದಿಂದ ಮುಳಗಡೆಯಾಗಿದ್ದ ಲೋಳಸೂರ ಸೇತುವೆ ಸಂಚಾರಕ್ಕೆ ಮುಕ್ತ.! ಪ್ರವಾಹದಿಂದ ಮುಳಗಡೆಯಾಗಿದ್ದ ಲೋಳಸೂರ ಸೇತುವೆ ಸಂಚಾರಕ್ಕೆ ಮುಕ್ತ.! ಯುವ ಭಾರತ ಸುುದ್ದಿ ಗೋಕಾಕ್: ಮಾಹಾರಾಜ್ಯದ ಪಶ್ಚಿಮ ಘಟ್ಟದ ಅರಣ್ಯ ಪ್ರದೇಶದಲ್ಲಿ ಕಳೆದ ಎರಡು ದಿನಗಳಿಂದ ಮಳೆ ಪ್ರಮಾಣದಲ್ಲಿ ಭಾರಿ ಕಡಿತವಾಗಿರುವದರಿಂದ ಘಟಪ್ರಭಾ ನದಿಯ ನೀರಿನ ಮಟ್ಟ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಮಹಾಮಳೆಯಿಂದಾಗಿ ಘಟಪ್ರಭೆ ರಭಸಕ್ಕೆ ಸೋಮವಾರದಿಂದ ಸಂಚಾರಕ್ಕೆ ಬಂದ್ ಆಗಿದ್ದ ಲೋಳಸುರ ಸೇತುವೆ ಈಗ ಮುಕ್ತವಾಗಿದ್ದು ಕಡಿಮೆ ದ್ವೀಚಕ್ರ, …
Read More »ಅಹಿಂಸಾತ್ಮಕ ಹೋರಾಟದಿಂದ ಗಳಿಸಿದ ಸ್ವಾತಂತ್ರö್ಯ ಜಗತ್ತಿನಲ್ಲಿ ಚರಿತ್ರೆ.-ತಹಶೀಲ್ದಾರ ಪ್ರಕಾಶ ಹೋಳೆಪ್ಪಗೋಳ
ಗೋಕಾಕ: ಅಹಿಂಸಾತ್ಮಕ ಹೋರಾಟದ ಮೂಲಕ ಭಾರತೀಯರು ಗಳಿಸಿದ ಸ್ವಾತಂತ್ರ‍್ಯವು ಜಗತ್ತಿನ ರಾಜಕೀಯ ಚರಿತ್ರೆಯಲ್ಲಿ ಹೊಸ ಅಧ್ಯಾಯವನ್ನು ಆರಂಭಿಸಿದೆ ಎಂದು ತಹಶೀಲ್ದಾರ ಪ್ರಕಾಶ ಹೋಳೆಪ್ಪಗೋಳ ಹೇಳಿದರು. ಶನಿವಾರದಂದು ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ತಾಲೂಕಾಡಳಿತ, ನಗರಸಭೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರದಲ್ಲಿ ನಡೆದ ೭೪ನೇ ಸ್ವಾತಂತ್ರ‍್ಯೋತ್ಸವ ಕಾರ್ಯಕ್ರದಲ್ಲಿ ಧ್ವಜಾರೋಹಣ ನೇರವೇರಿಸಿ, ಪೊಲೀಸ, ಎನ್.ಸಿ.ಸಿ ಹಾಗೂ ಸ್ಕೌಟ್ ಗೈಡ್ಸ ಅವರಿಂದ ವಂಧನೆ ಸ್ವೀಕರಿಸಿ ಅವರು ಮಾತನಾಡಿದರು. ಸ್ವಾತಂತ್ರ‍್ಯ ಹೋರಾಟಗಾರರಾದ ಮಹಾತ್ಮಾ ಗಾಂಧೀಜಿ, ಸುಭಾಷಚಂದ್ರ ಬೋಸ್, …
Read More »ಸರಕಾರದ ಆದೇಶದಂತೆ ಸಾರ್ವಜನಿಕ ಗಣೇಶ ಪ್ರತಿಷ್ಠಾಪಿಸಿ-ಪಿಎಸ್‌ಐ ಖಿಲಾರೆ.!
ಗೋಕಾಕ: ಕರೋನಾ ವೈರಸ್ ತೀವೃತೆಯಿಂದ ಸರಕಾರ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ನಿಷೇಧಿಸಿದ್ದು, ಸರಕಾರದ ನಿಯಮ ಪಾಲನೆ ಮಾಡದೆ ಇದ್ದಲ್ಲಿ ಅಂತವರ ವಿರುದ್ಧ ಕಠೀಣ ಕಾನೂನು ಕ್ರಮ ಜರುಗಿಸಲಾಗುವದು ಎಂದು ಗೋಕಾಕ ಗ್ರಾಮೀಣ ಠಾಣೆಯ ಪಿಎಸ್‌ಐ ನಾಗರಾಜ ಖಿಲಾರೆ ಹೇಳಿದರು. ಶುಕ್ರವಾರದಂದು ನಗರದ ಗೋಕಾಕ ಗ್ರಾಮೀಣ ಠಾಣೆಯ ಆವರಣದಲ್ಲಿ ಗಣೇಶ ಚತುರ್ಥಿಯ ನಿಮಿತ್ಯವಾಗಿ ಕರೆದ ಶಾಂತಿ ಸಭೆಯನ್ನುದ್ದೇಶಿಸಿ ಮಾತನಾಡಿ, ತಾಲೂಕಿನಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಸರಕಾರದ …
Read More »ಗ್ರಾಮದ ಶ್ರೀರಾಮ ವೃತ್ತದಲ್ಲಿ ಶ್ರೀರಾಮನ ಭಾವ ಚಿತ್ರಕ್ಕೆ ಪೂಜೆ, ಪುಷ್ಪಾರ್ಪನೆ ಕಾರ್ಯಕ್ರಮ
ಬೆಟಗೇರಿ: ಲಕ್ಷ್ಯಾಂತರ ಜನ ರಾಮ ಭಕ್ತರು, ಮಹಾನ್ ಪುರುಷರು ಸುಮಾರು 400 ವರ್ಷಗಳಿಂದ ರಾಮ ಮಂದಿರ ನಿರ್ಮಾಣಕ್ಕೆ ಹೋರಾಟದ ಹಾಗೂ ಹಲವರ ಪ್ರಾಣ ತ್ಯಾಗದ ಪ್ರತೀಕವಾಗಿ ಇಂದು ಅಯ್ಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಶಿಲಾನ್ಯಾಸ ಭೂಮಿ ಪೂಜೆ ನಡೆದಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಶ್ರೀರಾಮ ಅಭಿಮಾನಿ ಬಳಗದ ಸಂಚಾಲಕ ವೀರನಾಯ್ಕ ನಾಯ್ಕರ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಕ್ಷತ್ರೀಯ ಸಮಾಜ ಬಾಂದವರ ಹಾಗೂ ಗ್ರಾಮಸ್ಥರ ಸಹಯೋಗದಲ್ಲಿ ಸ್ಥಳೀಯ ಶ್ರೀರಾಮ …
Read More »ಪ್ರವಾಹ ಭೀತಿ: ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದ್ರು ಗೋಕಾಕ ತಹಶೀಲ್ದಾರ
ಗೋಕಾಕ: ಪ್ರವಾಹ ಸಮಸ್ಯೆ ಎದುರಾದರೆ ಅದನ್ನು ಎದುರಿಸುವ ಎಲ್ಲ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದ್ದು ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಗೋಕಾಕ ತಹಶೀಲ್ದಾರ ಪ್ರಕಾಶ ಹೂಳೆಪ್ಪಗೋಳ ಹೇಳಿದರು. ಇಂದು ಮಾದ್ಯಮದವರೊಂದಿಗೆ ಮಾತನಾಡಿ, ಪ್ರವಾಹ ಸಮಸ್ಯೆ ಇನ್ನೂ ಎದುರಾಗಿಲ್ಲ. ಹಿರಣ್ಯಕೇಶಿ, ಮಾರ್ಕಂಡೇಯ ನದಿಗಳಲ್ಲಿ ನೀರು ಹೆಚ್ಚಿನ ಪ್ರಮಾಣದಲ್ಲಿ ಬರುತ್ತಿದೆ. ಮತ್ತು ಶಿರೂರು ಡ್ಯಾಂನಿಂದ ನೀರು ಬಿಡುಗಡೆಯಾಗಿದೆ ಹೀಗಾಗಿ ನದಿಗಳು ತುಂಬಿ ಹರಿಯುತ್ತಿವೆ. ಹಿಡಕಲ್ ಜಲಾಶಯ ಇನ್ನೂ ಅರ್ಧದಷ್ಟು ಖಾಲಿಯಿದೆ. ಅದು ಭರ್ತಿಯಾಗುವರೆಗೂ ಪ್ರವಾಹ …
Read More »