ಗೋಕಾಕ: ಗೋಕಾಕ ನಗರದಲ್ಲಿ ಕೋವಿಡ-೧೯ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ನಗರದ ಉಪನೊಂದಣಿ ಕಛೇರಿಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಾಧ್ಯವಾಗುತ್ತಿಲ್ಲದರಿಂದ ದಿ ೩ ರಿಂದ ೭ ರವರೆಗೆ ದಸ್ತಾವೇಜುಗಳ ನೋಂದಣಿಯನ್ನು ತಡೆಹಿಡಿಯುವಂತೆ ಆಗ್ರಹಿಸಿ ಇಲ್ಲಿನ ದಸ್ತ ಬರಹಗಾರರ ಸಂಘ ಪದಾಧಿಕಾರಿಗಳು ತಹಶೀಲ್ದಾರ ಮುಖಾಂತರ ಜಿಲ್ಲಾ ನೊಂದಣಾಧಿಕರಿಗಳಿಗೆ ಮನವಿ ಸಲ್ಲಿಸಿ ೫ ದಿನ ದಸ್ತಾವೇಜುಗಳ ನೋಂದಣಿ ಮಾಡದಿರಲು ನಿರ್ಧರಿಸಿದರು. ಗೋಕಾಕ ಉಪನೊಂದಣಿ ಕಚೇರಿಯಲ್ಲಿ ದಿನಂಪ್ರತಿ ನೂರಾರು ದಸ್ತಾವೇಜುಗಳ ನೊಂದಣಿಗೆ ಸಾರ್ವಜನಿಕರು ಬಂದು ಜನದಟ್ಟಣೆ …
Read More »ಕೃಷಿ ಚಟುವಟಿಕೆಗಳಿಂದ ರೈತರು ಹೆಚ್ಚಿನ ಆದಾಯ ಪಡೆಯಬೇಕು-ಈರಣ್ಣ ಕಡಾಡಿ
ಮೂಡಲಗಿ: ನಮ್ಮದು ಕೃಷಿ ಪ್ರಧಾನವಾದ ದೇಶ. ಹೊಸ ಹೊಸ ಆವಿಸ್ಕಾರದ ತಂತ್ರಜ್ಞಾನವನ್ನು ಕೃಷಿ ಚಟುವಟಿಗಳಲ್ಲಿ ರೈತರು ಅಳವಡಿಸಿಕೊಂಡು ಹೆಚ್ಚು ವಾರ್ಷಿಕ ಆದಾಯ ಪಡೆದುಕೊಳ್ಳಬೇಕು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾಗಿ ಆಯ್ಕೆಗೊಂಡ ಪ್ರಯುಕ್ತ ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣದ ಜಾಗೃತ ಹನುಮಂತ ದೇವರ ದೇವಸ್ಥಾನಕ್ಕೆ ಶನಿವಾರದಂದು ಭೇಟಿ ನೀಡಿ ದರ್ಶನಾರ್ಶೀವಾದ ಪಡೆದ ಬಳಿಕ ಸ್ಥಳೀಯ ರೈತರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, …
Read More »ಇತಿಹಾಸವನ್ನು ಸೃಷ್ಟಿಸಿರುವ ಮಹಾನ ಚೇತನಗಳ ಹೆಸರನ್ನು ಪಠ್ಯಕ್ರಮದಲ್ಲಿ ಹಿಂಪಡೆದದನ್ನು ಮರುಪರಿಶೀಲಿಸಿ.
ಗೋಕಾಕ: ‘ಏಸು ಕ್ರಿಸ್ತ, ಟಿಪ್ಪು ಸುಲ್ತಾನ್, ಸಂಗೊಳ್ಳಿ ರಾಯಣ್ಣ, ರಾಣಿ ಅಬ್ಬಕ್ಕ ಅವರಿಗೆ ಸಂಬAಧಿಸಿದ ಪಠ್ಯವನ್ನು ಕೈ ಬಿಟ್ಟಿರುವುದನ್ನು ಪುನರ ಪರಿಶೀಲಿಸುವಂತೆ ಆಗ್ರಹಿಸಿ ಕರ್ನಾಟಕ ಮುಸ್ಲಿಂ ವಿಕಾಸ್ ಪರಿಷತ್ ಜಿಲ್ಲಾ ಘಟಕದ ಪದಾಧಿಕಾರಿಗಳು ಶುಕ್ರವಾರದಂದು ತಹಶೀಲ್ದಾರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಕಳೆದ ಹಲವಾರು ವರ್ಷಗಳಿಂದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸರಕಾರ ವಿಶ್ವಪ್ರೇಮ ಸಾರಿದ ಜೀಸಸ್‌ರಂಥ ದಿವ್ಯಚೇತನಗಳನ್ನು, ಸ್ವಾತಂತ್ರ‍್ಯಕ್ಕಾಗಿ ಮಡಿದ ಟಿಪ್ಪು ಸುಲ್ತಾನ್, ರಾಯಣ್ಣನಂಥ ವೀರ ಸೇನಾನಿಗಳ ಸಾಧನೆ ಮತ್ತು …
Read More »ಕರೋನಾ ಸೋಂಕಿನಿAದ ಮೃತಪಟ್ಟ ವ್ಯಕ್ತಿಯ ಶವ ೫ಗಂಟೆ ಆಸ್ಪತ್ರೆಯ ಹೊರಗಿಟ್ಟು ವೈದ್ಯರ ನಿರ್ಲಕ್ಷ.!
ಗೋಕಾಕ: ಕರೋನಾ ಸೋಂಕಿನಿAದ ಮೃತಪಟ್ಟ ವ್ಯಕ್ತಿಯ ಮೃತ ದೇಹವನ್ನು ಸುಮಾರು 5 ಗಂಟೆಗೂ ಹೆಚ್ಚು ಸಮಯ ಕೋವಿಡ್ ವಾರ್ಡನ ಹೊರಗಿಟ್ಟು ಗೋಕಾಕ ಸರ್ಕಾರಿ ಆಸ್ಪತ್ರೆಯ ವೈದ್ಯರು ನಿರ್ಲಕ್ಷ ತೋರಿದ್ದಾರೆ. ನಗರದಲ್ಲಿ ಶುಕ್ರವಾರದಂದು ಮತ್ತೊಂದು ಹೃದಯವಿಧ್ರಾಹಕ ಘಟನೆಯಾಗಿದ್ದು, ಎರಡು ದಿನಗಳ ಹಿಂದೆ ಗೋಕಾಕ ಸರಕಾರಿ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ. ಮೃತ ವ್ಯಕ್ತಿ ಮೂಡಲಗಿ ಪುರಸಭೆಯ ಸಿಬ್ಬಂದಿಯಾಗಿದ್ದು ಮೃತ ದೇಹವನ್ನು ಹೊರಗಡೆ ಇಟ್ಟಿದ್ದಾರೆ. ಮೃತ ದೇಹವನ್ನು ಬೇಗನೆ ಅಂತ್ಯ ಸಂಸ್ಕಾರ …
Read More »ಹನಿ ಟ್ರ್ಯಾಪ್ : ಬ್ಲ್ಯಾಕಮೇಲ ಮಾಡಲು ಹೋಗಿ ಜೈಲಿಗೆ ಸೇರಿದ ದುರುಳರು
ಹನಿ ಟ್ರ್ಯಾಪ್ : ಬ್ಲ್ಯಾಕಮೇಲ ಮಾಡಲು ಹೋಗಿ ಜೈಲಿಗೆ ಸೇರಿದ ದುರುಳರು ಬೆಳಗಾವಿ .ಜು.30: ಜಮಖಂಡಿ ಮೂಲದ ವ್ಯಕ್ಯಿಯೋರ್ವನನ್ನು ಹನಿ ಟ್ರ್ಯಾಪ್ ಬಲೆಗೆ ಕೆಡವಿ ,ಆತನಿಂದ 10 ಲಕ್ಷ ರೂ ನೀಡುವಂತೆ ಹೇಳಿ ವ್ಯಕ್ತಿಯನ್ನು ಬ್ಲ್ಯಾಕ್ ಮೇಲ ಮಾಡಲು ಹೊರಟಿದ್ದ ಐದು ಜನರ ದುರುಳರು ಇದೀಗ ಬೆಳಗಾವಿ ಹಿಂಡಲಗಾ ಜೈಲಿನ ಅತಿಥಿಗಳಾಗಿದ್ದಾರೆ. ಹಲವು ದಿನಗಳಿಂದ ಜಮಖಂಡಿ ಮೂಲದ ವ್ಯಕ್ಯಿಯ ಜೊತೆ ನಯವಾದ ಮತ್ತು ಸುಮಧುರ ಮಾತುಗಳಿಂದ ಸ್ನೇಹ ಬೆಳೆಸಿದ ಮೂವರು …
Read More »ರಾಜ್ಯದಲ್ಲಿ 5503 ಬೆಳಗಾವಿಯಲ್ಲಿ 279 ಜನರಿಗೆ ಕೊರೊನಾ ಸೊಂಕು
ರಾಜ್ಯದಲ್ಲಿ 5503 ಬೆಳಗಾವಿಯಲ್ಲಿ 279 ಜನರಿಗೆ ಕೊರೊನಾ ಸೊಂಕು ಬೆಳಗಾವಿ. ಜು.29: ರಾಜ್ಯದಲ್ಲಿ ಕೊರೊನಾ ಸೊಂಕು ತನ್ನ ಅಟ್ಟಹಾಸ ಮುಂದುವರೆಸಿದ್ದು, ಇಂದು ರಾಜ್ಯದಲ್ಲಿ 5503 ಜನರಿಗೆ ಕೊರೊನಾ ಸೊಂಕು ತಗುಲಿದೆ. ರಾಜ್ಯದಲ್ಲಿ ಇಂದು 92 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ 279 ಜನರಿಗೆ ಕೊರೊನಾ ಸೊಂಕು ತಗುಲಿದ್ದು, 3 ಜನ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಇಂದುಬ2397 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ . ಬೆಂಗಳೂರು ನಗರ -2270, …
Read More »ಸರ್ಕಾರದ ಮಾರ್ಗಸೂಚಿ ಪ್ರಕಾರ ಬಕ್ರೀದ್ ಹಬ್ಬ ಆಚರಿಸಲು ಅವಕಾಶ: ಜಿಲ್ಲಾಧಿಕಾರಿ ಹಿರೇಮಠ
ಸರ್ಕಾರದ ಮಾರ್ಗಸೂಚಿ ಪ್ರಕಾರ ಬಕ್ರೀದ್ ಹಬ್ಬ ಆಚರಿಸಲು ಅವಕಾಶ: ಜಿಲ್ಲಾಧಿಕಾರಿ ಹಿರೇಮಠ ಬೆಳಗಾವಿ, ಜು.೨೯: ಕೋವಿಡ್-೧೯ ಹಿನ್ನೆಲೆಯಲ್ಲಿ ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗಸೂಚಿ ಪ್ರಕಾರ ಬಕ್ರೀದ್ ಹಬ್ಬ ಆಚರಣೆ ಮಾಡಬೇಕು. ಹಬ್ಬವನ್ನು ಶಾಂತಿಯುತವಾಗಿ ಆಚರಿಸಲು ಜಿಲ್ಲಾಡಳಿತದಿಂದ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಮ್.ಜಿ. ಹಿರೇಮಠ ಅವರು ತಿಳಿಸಿದ್ದಾರೆ. ಅಗಸ್ಟ್ ೧ ರಂದು ಆಚರಿಸಲಾಗುವ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಮಿತ್ತ ಬುಧವಾರ (ಜು.೨೯) …
Read More »Hello world!
Welcome to WordPress. This is your first post. Edit or delete it, then start writing!
Read More »ಎಲೆಕ್ಟ್ರಿಕ್ ಬಸ್ ಸಂಚಾರಕ್ಕೆ ಅವಧಿ ವಿಸ್ತರಣೆಗೆ ಮನವಿ
ಎಲೆಕ್ಟ್ರಿಕ್ ಬಸ್ ಸಂಚಾರಕ್ಕೆ ಅವಧಿ ವಿಸ್ತರಣೆಗೆ ಮನವಿ ನವದೆಹಲಿ.ಜು.:ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣಸವದಿಯವರು ಇಂದು ಕೇಂದ್ರ ಪರಿಸರ ಖಾತೆ ಸಚಿವರಾದ ಪ್ರಕಾಶ್ ಜಾವಡೇಕರ್ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿ ಬೆಂಗಳೂರು ನಗರದಲ್ಲಿ ಸಂಚರಿಸಲಿರುವ 300 ಬಿಎಂಟಿಸಿ ಎಲೆಕ್ಟ್ರಿಕ್ ಬಸ್ಸುಗಳ ಸಂಚಾರಕ್ಕೆ ಸಂಬಂಧಪಟ್ಟoತೆ ಅವಧಿ ವಿಸ್ತರಣೆ ಮಾಡಬೇಕೆಂದು ಮನವಿ ಮಾಡಿದರು. ಕೋವಿಡ್ ನ ಲಾಕ್ಡೌನ್ ಇಂದಾಗಿ ಕೆಲವು ತಿಂಗಳುಗಳ ಕಾಲ ವಿಳಂಬವಾಗಿರುವುದರಿಂದ ಈ ಕಾಲಾವಕಾಶ ಅಗತ್ಯ …
Read More »ಸ್ಮಾರ್ಟ್ ಸಿಟಿ ಕಾಮಗಾರಿ: ತಾಂತ್ರಿಕ ಸಮಸ್ಯೆ ಪರಿಹರಿಸಲು ರೈಲ್ವೆ ಸಚಿವ ಅಂಗಡಿ ಸೂಚನೆ
ಸ್ಮಾರ್ಟ್ ಸಿಟಿ ಕಾಮಗಾರಿ: ತಾಂತ್ರಿಕ ಸಮಸ್ಯೆ ಪರಿಹರಿಸಲು ರೈಲ್ವೆ ಸಚಿವ ಅಂಗಡಿ ಸೂಚನೆ ಬೆಳಗಾವಿ, ಜುಲೈ 27: ಸ್ಮಾರ್ಟ್ ಸಿಟಿ ಯೋಜನೆಯಡಿ ಸಾಕಷ್ಟು ಅನುದಾನ ಬಿಡುಗಡೆ ಆಗಿದೆ. ಆದರೆ ರಕ್ಷಣಾ ಇಲಾಖೆಯ ಜಮೀನು ಹಸ್ತಾಂತರ ವಿಳಂಬ ಸೇರಿದಂತೆ ವಿವಿಧ ತಾಂತ್ರಿಕ ಕಾರಣಗಳಿಂದ ಕೆಲವು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಕಾಮಗಾರಿ ವ್ಯಾಪ್ತಿಯ ಖಾಸಗಿ ಆಸ್ತಿಗಳ ಸ್ವಾಧೀನ ಮತ್ತು ಜಮೀನು ಹಸ್ತಾಂತರ ಸೇರಿದಂತೆ ಎಲ್ಲ ಬಗೆಯ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣ ಪರಿಹರಿಸಿಕೊಳ್ಳಬೇಕು …
Read More »