Breaking News

ಗೋಕಾಕ

ಕ್ರಿಕೆಟ್ ಆಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಕ್ರಿಕೆಟ್ ಆಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ನಾಗನೂರ : ನಾಗನೂರ ಪ್ರಿಮಿಯರ್ ಲೀಗ್ ಏರ್ಪಡಿಸಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕ್ರಿಕೆಟ್ ಆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮೊದಲಿಂದಲೂ ಕ್ರಿಕೆಟ್ ಬಗ್ಗೆ ಅಪಾರ ಅಭಿಮಾನವನ್ನು ಜೊತೆಗೆ ಕ್ರಿಕೆಟ್ ಆಟಗಾರರಾಗಿರುವ ಬಾಲಚಂದ್ರ ಜಾರಕಿಹೊಳಿ ಅವರು ಅಭಿಮಾನಿಗಳ ಒತ್ತಾಯದ ಮೇರೆಗೆ ಬ್ಯಾಟಿಂಗ್ ಮಾಡುವ ಮೂಲಕ ನೆರೆದ ಸಭಿಕರನ್ನು ರಂಜಿಸಿದರು. ಹಿರಿಯ ಸಹಕಾರಿ ಬಿ.ಆರ್. ಪಾಟೀಲ ಹಾಗೂ …

Read More »

ಪಶು ವೈದ್ಯಾಧಿಕಾರಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಧಾರವಾಡ ಪಶುಸಂಗೋಪನೆ ಇಲಾಖೆ ಜಂಟಿ ನಿರ್ದೇಶಕ ಡಾ.ಪರಮೇಶ್ವರ ನಾಯ್ಕ.!

ಪಶು ವೈದ್ಯಾಧಿಕಾರಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಧಾರವಾಡ ಪಶುಸಂಗೋಪನೆ ಇಲಾಖೆ ಜಂಟಿ ನಿರ್ದೇಶಕ ಡಾ.ಪರಮೇಶ್ವರ ನಾಯ್ಕ.! ಯುವ ಭಾರತ ಸುದ್ದಿ ಗೋಕಾಕ : ಪಶು ಸಂಗೋಪನಾ ಇಲಾಖೆ ಧಾರವಾಡದ ಜಂಟಿ ನಿರ್ದೇಶಕ ಡಾ. ಜಿ ಪರಮೇಶ್ವರ ನಾಯ್ಕ ಅವರು ಕಾಲು ಬಾಯಿ ರೋಗದ ಲಸಿಕೆ ಕಾರ್ಯಕ್ರಮ ಪರಿಶೀಲಿಸಿ ಗೋಕಾಕ ಹಾಗೂ ಮೂಡಲಗಿ ತಾಲೂಕಿನ ವೈದ್ಯಾಧಿಕಾರಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಪಶು ವೈದ್ಯರ ಸಭೆ ನಡೆಸಿ ಸರಕಾರದ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸಲು …

Read More »

ನಿಧನ ವಾರ್ತೆ

ನಿಧನ ವಾರ್ತೆ ಯುವ ಭಾರತ ಸುದ್ದಿ ಗೋಕಾಕ : ನಗರದ ಸೋಮವಾರ ಪೇಠ ನಿವಾಸಿ ನೇಕಾರ ಸಮಾಜದ ಹಿರಿಯರಾದ ಶ್ರೀಮತಿ ಸಂಕವ್ವ ಈರಪ್ಪ ಕ್ಯಾಸ್ತಿ (76) ರವಿವಾರದಂದು ನಿಧನರಾದರು. ಮೃತರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Read More »

ಗೋಕಾಕ : ವೀರರಾಣಿ ಚನ್ನಮ್ಮನಾಟಕ ಉದ್ಘಾಟನೆ

ಗೋಕಾಕ : ವೀರರಾಣಿ ಚನ್ನಮ್ಮನಾಟಕ ಉದ್ಘಾಟನೆ ಯುವ ಭಾರತ ಸುದ್ದಿ ಗೋಕಾಕ :                      ಭಾರತ ಸ್ವಾತಂತ್ರ‍್ಯ ಸಂಗ್ರಾಮದ ಪ್ರಥಮ ಹೋರಾಟಗಾರ್ತಿ ವೀರರಾಣಿ ಕಿತ್ತೂರ ಚನ್ನಮ್ಮನವರ ಇತಿಹಾಸವನ್ನು ಇಂದಿನ ಯುವ ಪೀಳಿಗೆಗೆ ತಿಳಿಸುವ ಕಾರ್ಯ ಮಾಡಬೇಕಾಗಿದೆ ಎಂದು ಸಂಸದ ಈರಣ್ಣ ಕಡಾಡಿ ಹೇಳಿದರು . ರವಿವಾರದಂದು ಸಾಯಂಕಾಲ ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಇಲ್ಲಿನ ಶ್ರೀ ಸಿದ್ದೇಶ್ವರ ಸಾಮರಸ್ಯ …

Read More »

ಗೋಕಾಕದಿಂದ 5 ನೇ ಬಾರಿಗೆ ಶ್ರೀ ಕ್ಷೇತ್ರ ಗೊಡಚಿ ವೀರಭದ್ರೇಶ್ವರ ದೇವಸ್ಥಾನಕ್ಕೆ ಪಾದಯಾತ್ರೆ

ಗೋಕಾಕದಿಂದ 5 ನೇ ಬಾರಿಗೆ ಶ್ರೀ ಕ್ಷೇತ್ರ ಗೊಡಚಿ ವೀರಭದ್ರೇಶ್ವರ ದೇವಸ್ಥಾನಕ್ಕೆ ಪಾದಯಾತ್ರೆ ಯುವ ಭಾರತ ಸುದ್ದಿ ಗೋಕಾಕ : ದಿನಾಂಕ ೨೮ ರಿಂದ ೨೯ರ ವರೆಗೆ ಪಾದಯಾತ್ರೆ, ಶನಿವಾರ ದಿನಾಂಕ ೨೮ ರಂದು ಬೆಳಿಗ್ಗೆ ೫:೦೦ ಗಂಟೆಗೆ ಗೋಕಾಕ್ ದಿಂದ ಗುರುವಾರ ಪೇಟೆಯಲ್ಲಿರುವ ಶ್ರೀ ವೀರಭದ್ರೇಶ್ವರ ದೇವಸ್ಥಾನದಿಂದ ಮಂಗಳಾರತಿ ಮೂಲಕ ಪಾದಯಾತ್ರೆ ಹೊರಡುವುದು. ಸಾಯಂಕಾಲ ಗೋಕಾಕದಿಂದ ದುಂಡಾನಟ್ಟಿ ಕ್ರಾಸ್ ಮಮದಾಪುರ ಕ್ರಾಸ್ ನಾಯಕನಹಟ್ಟಿ ಕ್ರಾಸ್ ಶ್ರೀ ಸಿದ್ದಾರೂಢ ಮಠದಲ್ಲಿ …

Read More »

ಗೋಕಾಕ : ವಿವೇಕಾನಂದ ಜಯಂತಿ ನಿಮಿತ್ತ ಭಾಷಣ ಸ್ಪರ್ಧೆ

ಗೋಕಾಕ : ವಿವೇಕಾನಂದ ಜಯಂತಿ ನಿಮಿತ್ತ ಭಾಷಣ ಸ್ಪರ್ಧೆ ಯುವ ಭಾರತ ಸುದ್ದಿ ಗೋಕಾಕ : ಜೆ.ಸಿ.ಐ ಸಂಸ್ಥೆಯಿಂದ ಸ್ವಾಮಿ ವಿವೇಕಾನಂದರ ಜಯಂತಿ ನಿಮಿತ್ತ ವಿವೇಕಾನಂದರ ಕುರಿತು ಭಾಷಣ ಸ್ಪರ್ಧೆಯನ್ನು ನಗರದ ಮಯೂರ ಶಾಲೆಯಲ್ಲಿ ಶನಿವಾರದಂದು ಹಮ್ಮಿಕೊಳ್ಳಲಾಗಿತ್ತು. ಈ ಸ್ಪರ್ಧೆಯಲ್ಲಿ ವಿದ್ಯಾರ್ಥಿನಿಯರಾದ ಚೇತನಾ ಏಕ್ಕೇರಿಮಠ ಪ್ರಥಮ, ಪ್ರತಿಜ್ಞಾ ನಾಯಿಕ ದ್ವಿತೀಯ , ಪ್ರಣತಿ ಬಾನೆ ತೃತೀಯ ಸ್ಥಾನ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಜೆ.ಸಿ.ಐ ಸಂಸ್ಥೆಯ ರಾಷ್ಟ್ರೀಯ ಸಂಯೋಜಕ ವಿಷ್ಣು ಲಾತೂರ, …

Read More »

ಅರಭಾವಿ ಮಂಡಲದ ಶಕ್ತಿ ಕೇಂದ್ರದ ಅಲ್ಪಾವಧಿ ವಿಸ್ತಾರಕರ ಸಭೆ : ಶಾಸಕ ಬಾಲಚಂದ್ರ ಜಾರಕಿಹೊಳಿಯವರ ದಾಖಲೆ ಅಂತರದ ವಿಜಯಕ್ಕೆ ಶ್ರಮಿಸಿ- ದೇಶಪಾಂಡೆ

ಅರಭಾವಿ ಮಂಡಲದ ಶಕ್ತಿ ಕೇಂದ್ರದ ಅಲ್ಪಾವಧಿ ವಿಸ್ತಾರಕರ ಸಭೆ : ಶಾಸಕ ಬಾಲಚಂದ್ರ ಜಾರಕಿಹೊಳಿಯವರ ದಾಖಲೆ ಅಂತರದ ವಿಜಯಕ್ಕೆ ಶ್ರಮಿಸಿ- ದೇಶಪಾಂಡೆ ಯುವ ಭಾರತ ಸುದ್ದಿ ಗೋಕಾಕ : ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಗೆಲುವು ನಿಶ್ಚಿತ. ಆದರೆ ಅವರ ದಾಖಲೆಯ ಗೆಲುವಿನ ಅಂತರವನ್ನು ಇಡೀ ರಾಜ್ಯವೇ ನೋಡುವಂತಾಗಲು ಕಾರ್ಯಕರ್ತರು ಶ್ರಮಿಸಬೇಕೆಂದು ಬಿಜೆಪಿ ಜಿಲ್ಲಾ ಪ್ರ.ಕಾರ್ಯದರ್ಶಿ ಸಂದೀಪ ದೇಶಪಾಂಡೆ ಹೇಳಿದರು. ಇಲ್ಲಿನ ಎನ್ಎಸ್ಎಫ್ ಕಚೇರಿಯಲ್ಲಿ ಅರಭಾವಿ ಬಿಜೆಪಿ ಮಂಡಲದಿಂದ …

Read More »

ಗೋಕಾಕ : ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರ ಸಭೆ ಯಶಸ್ವಿ

ಗೋಕಾಕ : ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರ ಸಭೆ ಯಶಸ್ವಿ ಯುವ ಭಾರತ ಸುದ್ದಿ ಗೋಕಾಕ : ಭಾರತೀಯ ಜನತಾ ಪಾರ್ಟಿ(ಬಿಜೆಪಿ) ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲದ ವತಿಯಿಂದ ಗುರುವಾರ ಬಿಜೆಪಿ ಶಕ್ತಿಕೇಂದ್ರದ ಪ್ರಮುಖರ ಹಾಗೂ ಶಕ್ತಿಕೇಂದ್ರದ ಅಲ್ಪಾವಧಿ ವಿಸ್ತಾರಕರ ಸಭೆ ನಡೆಯಿತು. ಸಂಚಾಲಕ ಗುರುಪಾದ ಕಳ್ಳಿ,ಸಹ ಸಂಚಾಲಕ ಯಲ್ಲೇಶ ಕೊಲ್ಕಾರ ಸಭೆ ನಡೆಸಿಕೊಟ್ಟರು. ಗೋಕಾಕ ನಗರ ಅಧ್ಯಕ್ಷ ಭೀಮಶಿ ಭರಮನ್ನವರ, ಗ್ರಾಮೀಣ ಮಂಡಲದ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, …

Read More »

ಅರಭಾವಿ ಮಂಡಲ ಬಿಜೆಪಿ ವಿಜಯ ಸಂಕಲ್ಪ ಅಭಿಯಾನ ಪೂರ್ವಭಾವಿ ಸಭೆಗೆ ಚಾಲನೆ

ಅರಭಾವಿ ಮಂಡಲ ಬಿಜೆಪಿ ವಿಜಯ ಸಂಕಲ್ಪ ಅಭಿಯಾನ ಪೂರ್ವಭಾವಿ ಸಭೆಗೆ ಚಾಲನೆ ಯುವ ಭಾರತ ಸುದ್ದಿ ಗೋಕಾಕ : ಪಕ್ಷದ ಕಾರ್ಯಕರ್ತರು ಪ್ರತಿ ಮನೆ ಮನೆಗೆ ಭೇಟಿ ನೀಡಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಸಾಧನೆಗಳನ್ನು ಮುಂದಿಟ್ಟುಕೊಂಡು ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ಕೈಗೊಳ್ಳುವಂತೆ ಮಾಜಿ ಸಚಿವ ಶಶಿಕಾಂತ ನಾಯಿಕ ಕರೆ ನೀಡಿದರು. ಇಲ್ಲಿಯ ಅರಭಾವಿ ಮಂಡಲ ಬಿಜೆಪಿ ವತಿಯಿಂದ ಸೋಮವಾರದಂದು ಜರುಗಿದ ವಿಜಯ ಸಂಕಲ್ಪ ಅಭಿಯಾನದ ಪೂರ್ವಭಾವಿ ಸಭೆಯಲ್ಲಿ …

Read More »

ಲಕ್ಷ್ಮೀ ಎಜುಕೇಶನ್ ಟ್ರಸ್ಟ್ ನ ವಿವಿಧ ಅಂಗ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

ಲಕ್ಷ್ಮೀ ಎಜುಕೇಶನ್ ಟ್ರಸ್ಟ್ ನ ವಿವಿಧ ಅಂಗ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ ಯುವ ಭಾರತ ಸುದ್ದಿ ಗೋಕಾಕ : ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಿ ಸಾಧಕರಾಗಲು ಸಾಧ್ಯ ಎಂದು ದೈಹಿಕ ಶಿಕ್ಷಣಾಧಿಕಾರಿ ಎಲ್.ಕೆ ತೊರಣಗಟ್ಟಿ ಹೇಳಿದರು. ಸೋಮವಾರದಂದು ನಗರದ ಲಕ್ಷ್ಮೀ ಎಜುಕೇಶನ್ ಟ್ರಸ್ಟ್ ನ ವಿವಿಧ ಅಂಗ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳ ಸರ್ವಾಂಗೀಣಯ ಬೆಳವಣಿಗೆಯಲ್ಲಿ ಪಠ್ಯೇತರ ಚಟುವಟಿಕೆಗಳು ಪ್ರಮುಖಪಾತ್ರ ವಹಿಸುತ್ತವೆ. …

Read More »