ಕುರುಬ ಸಮಾಜಕ್ಕೆ 40 ಸ್ಥಾನ ನೀಡಲು ಒತ್ತಾಯ ಯುವ ಭಾರತ ಸುದ್ದಿ ಬೆಂಗಳೂರು : 2023ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣಿಯಲ್ಲಿ ಕುರುಬ ಸಮುದಾಯಕ್ಕೆ ಮೂರು (ಕಾಂಗ್ರೆಸ್, ಬಿಜೆಪಿ, ಜೆಡಿಎಸ್) ರಾಜಕೀಯ ಪಕ್ಷಗಳು ಕನಿಷ್ಠ 40 ಕ್ಷೇತ್ರಗಳಲ್ಲಿ ಟಿಕೆಟ್ ನೀಡುವಂತೆ ಒತ್ತಾಯ ಕೇಳಿ ಬಂದಿದೆ. ಕರ್ನಾಟಕದಲ್ಲಿ ಪ್ರಬಲ ಜಾತಿಗಳ ಪೈಕಿ 3ನೇ ಸ್ಥಾನದಲ್ಲಿರುವ ಕುರುಬ ಸಮುದಾಯವು ಸುಮಾರು 75 ಅಧಿಕ ಜನಸಂಖ್ಯೆ ಹೊಂದಿದೆ, ರಾಜ್ಯದ 150 ಕ್ಕೂ ಹೆಚ್ಚಿನ ವಿಧಾನಸಭಾ …
Read More »ಇವೇ ನೋಡಿ ‘ಕರ್ನಾಟಕದ 7 ಅದ್ಭುತಗಳು’ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಘೋಷಣೆ
ಇವೇ ನೋಡಿ ‘ಕರ್ನಾಟಕದ 7 ಅದ್ಭುತಗಳು’ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಘೋಷಣೆೆ ಯುವ ಭಾರತ ಸುದ್ದಿ ಬೆಂಗಳೂರು : ಸಮಸ್ತ ಕನ್ನಡಿಗರು ಸಂಭ್ರಮಿಸಿ ಹೆಮ್ಮೆಪಡುವಂತಹ ಆ ದಿನ ಬಂದೇ ಬಿಟ್ಟಿದೆ. ಜಾಗತಿಕ ಹೆಗ್ಗುರುತುಗಳಾಗಿ ‘ಪ್ರಪಂಚದ 7 ಅದ್ಭುತಗಳು’ ಇರುವ ರೀತಿಯಲ್ಲೇ ಇದೀಗ ಕರುನಾಡಿನ ಹೆಗ್ಗುರುತುಗಳಾಗಿ ‘ಕರ್ನಾಟಕದ 7 ಅದ್ಭುತಗಳು’ ಘೋಷಣೆಯಾಗಿದೆ. ರಾಜ್ಯದ ನೆಲ-ಜಲ, ಕಾಡು-ಕಡಲು, ವಾಸ್ತು-ವಿಜ್ಞಾನ, ಶಿಲ್ಪಕಲೆ, ಇತಿಹಾಸ-ಪರಂಪರೆ ಸೇರಿದಂತೆ ಎಲ್ಲ ವೈವಿಧ್ಯಗಳನ್ನೂ ಪ್ರತಿನಿಧಿಸುವ ಏಳು ವಿಶಿಷ್ಟ …
Read More »ರೋಹಿಣಿ ಸಿಂಧೂರಿ-ಡಿ.ರೂಪಾ ಜಗಳ : ರೋಹಿಣಿ ಸಿಂಧೂರಿ, ಡಿ.ರೂಪಾ ಜೊತೆ ಮನೀಶ್ ಮೌದ್ಗಿಲ್‌ಗೂ ಎತ್ತಂಗಡಿ ಶಾಕ್ ನೀಡಿದ ಸರ್ಕಾರ
ರೋಹಿಣಿ ಸಿಂಧೂರಿ-ಡಿ.ರೂಪಾ ಜಗಳ : ರೋಹಿಣಿ ಸಿಂಧೂರಿ, ಡಿ.ರೂಪಾ ಜೊತೆ ಮನೀಶ್ ಮೌದ್ಗಿಲ್‌ಗೂ ಎತ್ತಂಗಡಿ ಶಾಕ್ ನೀಡಿದ ಸರ್ಕಾರ ಯುವ ಭಾರತ ಸುದ್ದಿ ಬೆಂಗಳೂರು : ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಜಗಳಕ್ಕೆ ಮದ್ದೆರೆಯಲು ರಾಜ್ಯ ಸರ್ಕಾರ ಇಬ್ಬರನ್ನೂ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಮಂಗಳವಾರ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ (ಎಂಡಿ) ರೂಪಾ ಮೌದ್ಗಿಲ್ ಮತ್ತು ರಾಜ್ಯ …
Read More »ಹಡಪದ ಅಭಿವೃದ್ಧಿ ನಿಗಮ ಸ್ಥಾಪಿಸಲು ರಾಜ್ಯ ಸರ್ಕಾರದ ಆದೇಶ
ಹಡಪದ ಅಭಿವೃದ್ಧಿ ನಿಗಮ ಸ್ಥಾಪಿಸಲು ರಾಜ್ಯ ಸರ್ಕಾರದ ಆದೇಶ ಯುವ ಭಾರತ ಸುದ್ದಿ ಬೆಂಗಳೂರು : ಕರ್ನಾಟಕ ಹಡಪದ ಅಭಿವೃದ್ಧಿ ನಿಗಮ ಸ್ಥಾಪಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರವು ಹೊರಡಿಸಿರುವ ಆದೇಶದಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಕ್ರಮ ಸಂಖ್ಯೆ 8(ಜಿ)ನಲ್ಲಿ ಬರುವ ಹಡಪದ ಜಾತಿಗೆ ಶೈಕ್ಷಣಿಕ ಮತ್ತು ಔದ್ಯೋಗಿಕ ಮೀಸಲಾತಿಯನ್ನು ಕಲ್ಪಿಸಲಾಗಿದೆ. ಈಗ ಹಡಪದ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಒಂದು ಹೊಸ ನಿಗಮ ಸ್ಥಾಪಿಸಲು ಸರ್ಕಾರ …
Read More »ಸಿಎಂ ಆದೇಶ : ಗಾಣಿಗ ಅಭಿವೃದ್ಧಿ ನಿಗಮ ಅಸ್ತಿತ್ವಕ್ಕೆ
ಸಿಎಂ ಆದೇಶ : ಗಾಣಿಗ ಅಭಿವೃದ್ಧಿ ನಿಗಮ ಅಸ್ತಿತ್ವಕ್ಕೆ ಯುವ ಭಾರತ ಸುದ್ದಿ ಬೆಂಗಳೂರು : ರಾಜ್ಯದ ಬಿಜೆಪಿ ಸರಕಾರ ಕೊನೆಗೂ ಗಾಣಿಗ ಅಭಿವೃದ್ಧಿ ನಿಗಮವನ್ನು ಅಸ್ತಿತ್ವಕ್ಕೆ ತಂದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಗಾಣಿಗ ಸಮುದಾಯದ ಮುಖಂಡರು ಗಾಣಿಗ ಅಭಿವೃದ್ಧಿ ನಿಗಮವನ್ನು ಸ್ಥಾಪಿಸುವಂತೆ ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಒತ್ತಡ ಹೇರಿದ್ದರು. ಕೊನೆಗೂ ಬಿಜೆಪಿ ಸರಕಾರ ಸ್ಪಂದಿಸಿದ್ದು ಮುಂದಿನ …
Read More »ಕರ್ನಾಟಕ ಬಜೆಟ್ 2023-24 : ₹3.1 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡಿಸಿದ ಬೊಮ್ಮಾಯಿ, ಕೃಷಿ, ಜಲಸಂಪನ್ಮೂಲ, ಕೃಷಿ, ಮಹಿಳೆಯರಿಗೆ ಆದ್ಯತೆ
ಕರ್ನಾಟಕ ಬಜೆಟ್ 2023-24 : ₹3.1 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡಿಸಿದ ಬೊಮ್ಮಾಯಿ, ಕೃಷಿ, ಜಲಸಂಪನ್ಮೂಲ, ಕೃಷಿ, ಮಹಿಳೆಯರಿಗೆ ಆದ್ಯತೆ ಯುವ ಭಾರತ ಸುದ್ದಿ ಬೆಂಗಳೂರು: ಚುನಾವಣೆಗೂ ಮುನ್ನ 2023-24ನೇ ಸಾಲಿನ ಬಜೆಟ್ ಮಂಡಿಸಿರುವ ಬಸವರಾಜ ಬೊಮ್ಮಾಯಿ 3 ಲಕ್ಷ ಕೋಟಿ ರೂ.ಗಳಿಗೂ ಹೆಚ್ಚಿನ ಗಾತ್ರದ ಭಾರೀ ಆಯವ್ಯಯವನ್ನು ಮಂಡಿಸಿದ್ದಾರೆ. ಇದರಲ್ಲಿ 77,750 ಕೋಟಿ ರೂ. ಸಾಲವನ್ನು ಪಡೆಯಲಿರುವುದಾಗಿ ತಿಳಿಸಿದ್ದಾರೆ.ಸಾಲಿನಲ್ಲಿ ಒಟ್ಟು 3,03,910 ಕೋಟಿ ರೂ. ಹಣ ಜಮೆಯಾಗಲಿದೆ …
Read More »15 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ
15 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ ಯುವ ಭಾರತ ಸುದ್ದಿ ಬೆಂಗಳೂರು: 15 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಶನಿವಾರ (ಫೆ. 11) ಆದೇಶ ಹೊರಡಿಸಿದೆ. ಈ ಸಂಬಂಧ ಅಧಿಸೂಚನೆ ಹೊರಡಿಸಿದ್ದು, ಬಿಡಿಎ ಆಯುಕ್ತರಾಗಿ ಜಿ. ಕುಮಾರ್ ನಾಯಕ್ ಅವರನ್ನು ನೇಮಿಸಲಾಗಿದೆ. ವರ್ಗಾವಣೆ ಆಗಿರುವ ಐಎಎಸ್ ಅಧಿಕಾರಿಗಳ ಪಟ್ಟಿ ಈ ಕೆಳಗಿನಂತಿದೆ. ಡಾ. ರಮಣ ರೆಡ್ಡಿ ಇ.ವಿ. ಐಎಎಸ್: ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಸರ್ಕಾರ ಮತ್ತು ಅಭಿವೃದ್ಧಿ …
Read More »ತಮಿಳುನಾಡಿನಲ್ಲಿ ತಮಿಳು ಕಡ್ಡಾಯ ಮಾಡಿದಂತೆ ರಾಜ್ಯದಲ್ಲಿ ಕನ್ನಡ ಕಡ್ಡಾಯ ಮಾಡುವಂತೆ ರಾಜ್ಯ ಸರಕಾರದ ಮೇಲೆ ಕನ್ನಡ ಸಾಹಿತ್ಯ ಪರಿಷತ್ತು ಒತ್ತಾಯ- ನಾಡೋಜ ಡಾ. ಮಹೇಶ ಜೋಶಿ
ತಮಿಳುನಾಡಿನಲ್ಲಿ ತಮಿಳು ಕಡ್ಡಾಯ ಮಾಡಿದಂತೆ ರಾಜ್ಯದಲ್ಲಿ ಕನ್ನಡ ಕಡ್ಡಾಯ ಮಾಡುವಂತೆ ರಾಜ್ಯ ಸರಕಾರದ ಮೇಲೆ ಕನ್ನಡ ಸಾಹಿತ್ಯ ಪರಿಷತ್ತು ಒತ್ತಾಯ- ನಾಡೋಜ ಡಾ. ಮಹೇಶ ಜೋಶಿ ಯುವ ಭಾರತ ಸುದ್ದಿ ಬೆಂಗಳೂರು : ತಮಿಳುನಾಡಿನಲ್ಲಿ ತಮಿಳು ಭಾಷೆಯನ್ನು ಕಡ್ಡಾಯವನ್ನಾಗಿಸಿ ಕಾನೂನು ಮಾಡಿದಂತೆ ರಾಜ್ಯದಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯ ಮಾಡಿ ಕಾಯ್ದೆಯನ್ನು ಜಾರಿಯಾಗಬೇಕು. ಎಲ್ಲಕ್ಕಿಂತ ಮೊದಲು ಕನ್ನಡಿಗರಾದ ನಾವು ನಾಡ ಭಾಷೆಯ ಉಳಿವಿಗೆ ಹೋರಾಟ ಮಾಡುತ್ತ ಬಂದರೂ ಇನ್ನೂ ಕಾನೂನು …
Read More »