ಬೆಳಗಾವಿ ಲಿಂಗರಾಜ ಕಾಲೇಜಿನಲ್ಲಿ ವಿಶೇಷ ಅತಿಥಿ ಉಪನ್ಯಾಸ ಸಂಪನ್ನ ಯುವ ಭಾರತ ಸುದ್ದಿ ಬೆಳಗಾವಿ : ಸಮಾಜಶಾಸ್ತ್ರದ ಪಿತಾಮಹ ಅಗಸ್ಟ್ ಕೋಮ್ಟ್ ಅವರ 226 ನೇ ಜನ್ಮದಿನದ ಪ್ರಯುಕ್ತ ಗುರುವಾರ ಕೆಎಲ್‌ಇ ಸಂಸ್ಥೆಯ ಲಿಂಗರಾಜ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ವತಿಯಿಂದ ವಿಶೇಷ ಅತಿಥಿ ಉಪನ್ಯಾಸವನ್ನು ಆಯೋಜಿಸಲಾಗಿತ್ತು. ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ಶೌಕತ್ ಅಜಿಮ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ, ಅಗಸ್ಟ್ ಕೋಮ್ಟ್ ಅವರು ಸಮಾಜಶಾಸ್ತ್ರಕ್ಕೆ ಅವರು ನೀಡಿರುವ ಕೊಡುಗೆ …
Read More »ಮಂಜುಳಾ ಪಾಟೀಲ, ಎಂ.ಎನ್.ಪಾಟೀಲ ಅವರಿಗೆ ಸಾರ್ವಜನಿಕ ವಾಚನಾಲಯದ ಪ್ರಶಸ್ತಿ ಪ್ರದಾನ
ಮಂಜುಳಾ ಪಾಟೀಲ, ಎಂ.ಎನ್.ಪಾಟೀಲ ಅವರಿಗೆ ಸಾರ್ವಜನಿಕ ವಾಚನಾಲಯದ ಪ್ರಶಸ್ತಿ ಪ್ರದಾನ ಯುವ ಭಾರತ ಸುದ್ದಿ ಬೆಳಗಾವಿ: ಇಲ್ಲಿಯ ಸಾರ್ವಜನಿಕ ವಾಚನಾಲಯ ಪ್ರತಿವರ್ಷ ನೀಡುವ ಪತ್ರಕರ್ತ ಪ್ರಶಸ್ತಿ ಕನ್ನಡ ವಿಭಾಗದಲ್ಲಿ ಎಂ.ಎನ್. ಪಾಟೀಲ (ಮುಖ್ಯ ವರದಿಗಾರರು, ಲೋಕದರ್ಶನ ದಿನಪತ್ರಿಕೆ, ಬೆಳಗಾವಿ), ಮರಾಠಿ ವಿಭಾಗದಲ್ಲಿ ಅಣ್ಣಪ್ಪ ಪಾಟೀಲ (ಪತ್ರಕರ್ತ, ತರುಣ ಭಾರತ ದಿನ ಪತ್ರಿಕೆ, ಬೆಳಗಾವಿ) ಹಾಗೂ ಎಸ್.ಆರ್.ಜೋಗ ಮಹಿಳಾ ಪತ್ರಕರ್ತೆ ಪ್ರಶಸ್ತಿ ಕನ್ನಡ ವಿಭಾಗದಲ್ಲಿ ಮಂಜುಳಾ ಪಾಟೀಲ, (ಸಂಪಾದಕಿ, ಸಂಧ್ಯಾ ಸಮಯ …
Read More »ನಾನು ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯಲ್ಲ : ರಮೇಶ ಜಾರಕಿಹೊಳಿ
ನಾನು ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯಲ್ಲ : ರಮೇಶ ಜಾರಕಿಹೊಳಿ ಯುವ ಭಾರತ ಸುದ್ದಿ ಬೆಳಗಾವಿ : ನಾನು ಯಾವುದೇ ಕಾರಣಕ್ಕೂ ಬಿಜೆಪಿಯನ್ನು ತೊರೆಯುವ ಪ್ರಶ್ನೆ ಬರುವುದಿಲ್ಲ. ಬೇರೆಯವರ ಬಗ್ಗೆ ನನಗೆ ಗೊತ್ತಿಲ್ಲ ಎಂದು ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಪತ್ರಕರ್ತರ ಜೊತೆ ಮಾತನಾಡಿದ ಅವರು, ನನಗೆ ಗೊತ್ತಿರುವ ಮಾಹಿತಿ ಪ್ರಕಾರ ಯಾವೊಬ್ಬ ನಾಯಕರು ಬಿಜೆಪಿಯನ್ನು ಬಿಡುವುದಿಲ್ಲ. ಬಿಜೆಪಿಯಿಂದ ರಾಜ್ಯ ಮತ್ತು ದೇಶಕ್ಕೆ ಹಿತವಿದೆ. ಇನ್ನು 20 …
Read More »ರಾಷ್ಟ್ರೀಯ ಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆಯಲ್ಲಿ ಅತ್ಯುತ್ತಮ ಸಂಶೋಧಕಿ ಪ್ರಶಸ್ತಿ ಪಡೆದ ಸಮೀಕ್ಷಾ ಮಹಾದಿಕ್
ರಾಷ್ಟ್ರೀಯ ಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆಯಲ್ಲಿ ಅತ್ಯುತ್ತಮ ಸಂಶೋಧಕಿ ಪ್ರಶಸ್ತಿ ಪಡೆದ ಸಮೀಕ್ಷಾ ಮಹಾದಿಕ್ ಯುವ ಭಾರತ ಸುದ್ದಿ ಬೆಳಗಾವಿ : ಮುಂಬೈ ಚೆಂಬೂರ್ ವಿವೇಕಾನಂದ ಎಜುಕೇಶನ್ ಸೊಸೈಟಿಯ ಕಾನೂನು ಕಾಲೇಜು ವತಿಯಿಂದ ನಡೆದ 5 ನೇ ಹಶುಜಿ ಅಡ್ವಾಣಿ ರಾಷ್ಟ್ರೀಯ ಅಣಕು ನ್ಯಾಯಾಲಯ ಸ್ಪರ್ಧೆಯಲ್ಲಿ ಬೆಳಗಾವಿಯ ಕೆಎಲ್‌ಎಸ್ ರಾಜಾ ಲಖಮಗೌಡ ಕಾನೂನು ಕಾಲೇಜಿನ ವಿದ್ಯಾರ್ಥಿನಿ ಸಮೀಕ್ಷಾ ಮಹಾದಿಕ್ ಅತ್ಯುತ್ತಮ ಸಂಶೋಧಕಿ ಪ್ರಶಸ್ತಿ ಪಡೆದರು. ಕಾಲೇಜು ಆಡಳಿತ ಮಂಡಳಿ ಚೇರಮನ್ …
Read More »ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ವಿತರಣೆ
ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ವಿತರಣೆ ಯುವ ಭಾರತ ಸುದ್ದಿ ಬೆಳಗಾವಿ : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಪ್ರತಿ ವರ್ಷದಂತೆ ಪ್ರಸಕ್ತ ವರ್ಷವೂ ತನ್ನ ಆಂತರಿಕ ಸಂಪನ್ಮೂಲದ ವತಿಯಿಂದ ಎಸ್.ಸಿ.ಎಸ್.ಪಿ./ಟಿ.ಎಸ್.ಪಿ. ಯೋಜನೆಗಳಡಿ ವಿ.ತಾ.ವಿ. ಬೆಳಗಾವಿ ಹಾಗೂ ಇತರೆ ಸ್ನಾತಕೋತ್ತರ ಕೇಂದ್ರಗಳಾದ ಮೈಸೂರು, ಮುದ್ದೇನಹಳ್ಳಿ, ಕಲಬುರ್ಗಿ ಮತ್ತು ವಿಶ್ವವಿದ್ಯಾಲಯದ ತಾಂತ್ರಿಕ ಮಹಾವಿದ್ಯಾಲಯ, ದಾವಣಗೆರೆಗಳಲ್ಲಿ ಪ್ರಥಮ ವರ್ಷದ ಸ್ನಾತಕೋತ್ತರ ಪದವಿಯಲ್ಲಿ ಮತ್ತು ಎಮ್.ಸಿ.ಎ. (ಲ್ಯಾಟರಲ್)ನ ಒಟ್ಟು 204 ಅನುಸೂಚಿತ ಜಾತಿ/ಅನುಸೂಚಿತ ಪಂಗಡಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ಗಳನ್ನು …
Read More »ಬೆಳಗಾವಿಯಿಂದ 12 ಕ್ಕೂ ಹೆಚ್ಚು ವಿಮಾನಸೇವೆ ಬಂದ್ : ಕೊನೆಗೂ ಸಿಡಿದೆದ್ದ ಬೆಳಗಾವಿ ಜನತೆ !
ಬೆಳಗಾವಿಯಿಂದ 12 ಕ್ಕೂ ಹೆಚ್ಚು ವಿಮಾನಸೇವೆ ಬಂದ್ : ಕೊನೆಗೂ ಸಿಡಿದೆದ್ದ ಬೆಳಗಾವಿ ಜನತೆ ! ಯುವ ಭಾರತ ಸುದ್ದಿ ಬೆಳಗಾವಿ : ಏಳು ದಶಕಕ್ಕೂ ಹೆಚ್ಚು ಹಿನ್ನೆಲೆ ಹೊಂದಿರುವ ಬೆಳಗಾವಿ ವಿಮಾನ ನಿಲ್ದಾಣದಿಂದ ಒಂದೊಂದೇ ವಿಮಾನಗಳು ತಮ್ಮ ವೈಮಾನಿಕ ಸೇವೆ ನೀಡುವುದನ್ನು ಬಂದ್ ಮಾಡುತ್ತಿವೆ. ಇದರಿಂದ ಕೊನೆಗೂ ಬೆಳಗಾವಿ ಜನತೆ ಎಚ್ಚೆತ್ತಿದ್ದಾರೆ. ಆಮ್ ಆದ್ಮಿ ಪಕ್ಷದ ಮುಖಂಡ ರಾಜೀವ ಟೋಪಣ್ಣವರ ಈ ಬಗ್ಗೆ ಮೊದಲ ಬಾರಿಗೆ ಧ್ವನಿಯೆತ್ತಿದ್ದಾರೆ. ನಂತರ …
Read More »33 ವರ್ಷಗಳ ಹಿಂದೆ ಗೋವೆಯ ಸಿಎಂ ನಿವಾಸದಲ್ಲಿ ಕನ್ನಡದ ಕಲರವವಿತ್ತು ! ಕನ್ನಡತಿಯೇ ಒಡತಿಯಾಗಿದ್ದಳು!!
33 ವರ್ಷಗಳ ಹಿಂದೆ ಗೋವೆಯ ಸಿಎಂ ನಿವಾಸದಲ್ಲಿ ಕನ್ನಡದ ಕಲರವವಿತ್ತು ! ಕನ್ನಡತಿಯೇ ಒಡತಿಯಾಗಿದ್ದಳು!! ಯುವ ಭಾರತ ಸುದ್ದಿ ಬೆಳಗಾವಿ : ಮಹಾದಾಯಿ ವಿವಾದದ ಪ್ರಸಕ್ತ ಸಂದರ್ಭದಲ್ಲಿ ಗೋವೆಯು ಕರ್ನಾಟಕದೊಂದಿಗೆ ಆಜನ್ಮ ಶತ್ರುವಿನಂತೆ ನಡೆದುಕೊಳ್ಳುತ್ತಿದೆ.ಉಭಯ ರಾಜ್ಯಗಳ ನಡುವಿನ ಸಂಬಂಧ ಅತ್ಯಂತ ಹಳೆಯದು,ಅಷ್ಟೇ ಗಟ್ಟಿತನದ್ದು.ಕನ್ನಡಿಗರ ಹೋರಾಟದ ಫಲವಾಗಿಯೇ ಪೋರ್ತುಗಾಲರ ಕಪಿಮುಷ್ಠಿಯಿಂದ ವಿಮೋಚನಗೊಂಡವರು ಗೋವನ್ನರು. 1984 ರ ಡಿಸೆಂಬರ್ ತಿಂಗಳು.ದೇಶದಲ್ಲಿ ಲೋಕಸಭೆ ಚುನಾವಣೆ ಸಂದರ್ಭ.ನಾನು ಸಹಾಯಕ ಸಂಪಾದಕನಾಗಿದ್ದ ದಿನಪತ್ರಿಕೆಯ ಕಾರ್ಯಾಲಯವಿದ್ದ ಬೆಳಗಾವಿಯ ಖಡೇಬಜಾರ್ …
Read More »ಅನಗೋಳ ಹರಿಮಂದಿರದಲ್ಲಿ ಪ್ರವಚನ ನಿಮಿತ್ತ ಸಂಚಾರ ಮಾರ್ಗ ಬದಲಾವಣೆ
ಅನಗೋಳ ಹರಿಮಂದಿರದಲ್ಲಿ ಪ್ರವಚನ ನಿಮಿತ್ತ ಸಂಚಾರ ಮಾರ್ಗ ಬದಲಾವಣೆ ಯುವ ಭಾರತ ಸುದ್ದಿ ಬೆಳಗಾವಿ : ದಿನಾಂಕ : 17/01/2023 ರಿಂದ 23/01/2023 ರವರೆಗೆ ಬೆಳಗಾವಿ ನಗರದಲ್ಲಿ ಶ್ರೀ ಪರಮಪೂಜ್ಯ ಕಲಾವತಿ ದೇವಿ ಪುಣ್ಯತಿಥಿ ಉತ್ಸವ ಹಿನ್ನೆಲೆಯಲ್ಲಿ ಅನಗೋಳ ಮುಖ್ಯ ರಸ್ತೆಯಲ್ಲಿರುವ ಹರಿ ಮಂದಿರದಲ್ಲಿ ಪ್ರವಚನ ಕುರಿತು ನೆರೆಯ ಮಹಾರಾಷ್ಟ್ರ , ಗೋವಾ ರಾಜ್ಯಗಳಿಂದ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುತ್ತಿರುವುದರಿಂದ ಹೆಚ್ಚಿನ ಜನಸಂದಣಿಯಿಂದ ಕೂಡಿರುತ್ತದೆ. ಈ …
Read More »ಇಟಗಿ ಹಳದಿ ಕುಂಕುಮ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಡಾ.ಸೋನಾಲಿ ಸರ್ನೋಬತ್!
ಇಟಗಿ ಹಳದಿ ಕುಂಕುಮ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಡಾ.ಸೋನಾಲಿ ಸರ್ನೋಬತ್! ಯುವ ಭಾರತ ಸುದ್ದಿ ಇಟಗಿ : ಖಾನಾಪುರ ತಾಲೂಕಿನ ಇಟಗಿ ಗ್ರಾಮದಲ್ಲಿ ಹಳದಿ ಕುಂಕುಮ ಕಾರ್ಯಕ್ರಮವನ್ನು ನಿಯತಿ ಫೌಂಡೇಶನ್ ಅಧ್ಯಕ್ಷೆ ಹಾಗೂ ಖಾನಾಪುರ ಬಿಜೆಪಿ ಮಹಿಳಾ ಮೋರ್ಚಾ ಪ್ರಭಾರಿ ಡಾ. ಸೋನಾಲಿ ಸರ್ನೋಬತ್ ಅವರು ದ್ವೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಡಾ. ಸೋನಾಲಿ ಸರ್ನೋಬತ್ ಅವರು ಹಳದಿ ಕುಂಕುಮ ಮಹತ್ವ ಕುರಿತು …
Read More »ಮಂಜುಳಾ ಪಾಟೀಲ, ಎಂ.ಎನ್.ಪಾಟೀಲ ಅವರಿಗೆ ಸಾರ್ವಜನಿಕ ವಾಚನಾಲಯದ ಪ್ರಶಸ್ತಿ ಪ್ರಕಟ
ಮಂಜುಳಾ ಪಾಟೀಲ, ಎಂ.ಎನ್.ಪಾಟೀಲ ಅವರಿಗೆ ಸಾರ್ವಜನಿಕ ವಾಚನಾಲಯದ ಪ್ರಶಸ್ತಿ ಪ್ರಕಟ ಯುವ ಭಾರತ ಸುದ್ದಿ ಬೆಳಗಾವಿ: ಇಲ್ಲಿಯ ಸಾರ್ವಜನಿಕ ವಾಚನಾಲಯ ಪ್ರತಿವರ್ಷ ನೀಡುವ ಪತ್ರಕರ್ತ ಪ್ರಶಸ್ತಿ ಕನ್ನಡ ವಿಭಾಗದಲ್ಲಿ ಎಂ.ಎನ್. ಪಾಟೀಲ (ಮುಖ್ಯ ವರದಿಗಾರರು, ಲೋಕದರ್ಶನ ದಿನಪತ್ರಿಕೆ, ಬೆಳಗಾವಿ), ಮರಾಠಿ ವಿಭಾಗದಲ್ಲಿ ಅಣ್ಣಪ್ಪ ಪಾಟೀಲ (ಪತ್ರಕರ್ತ, ತರುಣ ಭಾರತ ದಿನ ಪತ್ರಿಕೆ, ಬೆಳಗಾವಿ) ಹಾಗೂ ಎಸ್.ಆರ್.ಜೋಗ ಮಹಿಳಾ ಪತ್ರಕರ್ತೆ ಪ್ರಶಸ್ತಿ ಕನ್ನಡ ವಿಭಾಗದಲ್ಲಿ ಮಂಜುಳಾ ಪಾಟೀಲ, (ಸಂಪಾದಕಿ, ಸಂಧ್ಯಾ ಸಮಯ …
Read More »