ಬೆಳಗಾವಿ ಬೆಲ್ಲದ ಕಾನೂನು ಮಹಾವಿದ್ಯಾಲಯದಲ್ಲಿ ಪಾಲಕರ ಸಭೆ : ಕಲಿಕೆ ವಿದ್ಯಾರ್ಥಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿರಬೇಕು – ಜಯಸಿಂಹ ಅಭಿಮತ ಯುವ ಭಾರತ ಸುದ್ದಿ ಬೆಳಗಾವಿ : ಕಲಿಕೆ ಕೇವಲ ಮಗುವಿನ ಶೈಕ್ಷಣಿಕ ಅಭಿವೃದ್ಧಿಗಾಗಿ ಕೇಂದ್ರೀಕೃತವಾಗದೆ ವಿದ್ಯಾರ್ಥಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿರಬೇಕು ಎಂದು ಬೆಳಗಾವಿ ಬಿ.ವಿ.ಬೆಲ್ಲದ ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಬಿ.ಜಯಸಿಂಹ ಹೇಳಿದರು. ಶುಕ್ರವಾರ ನಗರದ ಬಿ.ವಿ. ಬೆಲ್ಲದ ಕಾನೂನು ಮಹಾವಿದ್ಯಾಲಯದಲ್ಲಿ ಏರ್ಪಡಿಸಲಾಗಿದ್ದ ಪಾಲಕರ ಸಭೆಯಲ್ಲಿ ಅವರು ಮಾತನಾಡಿದರು. ಕಾಲೇಜಿನಲ್ಲಿ …
Read More »ಬೆಂಕಿ ಹೊತ್ತಿಕೊಂಡು ಸಂಪೂರ್ಣ ಕರಕಲಾದ ಬಸ್
ಬೆಂಕಿ ಹೊತ್ತಿಕೊಂಡು ಸಂಪೂರ್ಣ ಕರಕಲಾದ ಬಸ್ ಯುವ ಭಾರತ ಸುದ್ದಿ ಬೆಳಗಾವಿ : ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಬಸ್ಸಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಬಸ್ಸು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಜಿಲ್ಲೆಯ ಹತ್ತರಗಿ ಟೋಲ್ ನಾಕಾ ಸಮೀದ ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಜೆ ನಡೆದಿದೆ. ಕೊಲ್ಲಾಪುರ ಕಡೆಯಿಂದ ಬೆಳಗಾವಿ ಕಡೆಗೆ ಗುರುವಾರ ಸಂಜೆ ವೇಳೆ ರಾಜ್ಯ ಸಾರಿಗೆ ಸಂಸ್ಥೆಯ ಬಸ್ಸು ಹುಕ್ಕೇರಿ ತಾಲೂಕಿನ ಹಂಚಿನಾಳ ಕ್ರಾಸ್ …
Read More »ಸಿಎಂಗೆ 24 ಗಂಟೆಗಳ ಗಡುವು ಕೊಟ್ಟ ಯತ್ನಾಳ
ಸಿಎಂಗೆ 24 ಗಂಟೆಗಳ ಗಡುವು ಕೊಟ್ಟ ಯತ್ನಾಳ ಯುವ ಭಾರತ ಸುದ್ದಿ ಬೆಳಗಾವಿ : ಪಂಚಮಸಾಲಿ ಮೀಸಲಾತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು 24 ಗಂಟೆಗಳ ಗಡುವು ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪಂಚಮಸಾಲಿ ಮೀಸಲಾತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ತಾಯಿ ಮೇಲೆ ಆಣೆ ಮಾಡಿದಂತೆ ನಡೆದುಕೊಳ್ಳಲಿ. ಇಲ್ಲದಿದ್ದರೆ ಅವರು ಮತ್ತು ಬಿಜೆಪಿ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. …
Read More »ಭೀಕರ ಅಪಘಾತಕ್ಕೆ ಆರು ಯಲ್ಲಮ್ಮ ಭಕ್ತರ ದುರ್ಮರಣ
ಭೀಕರ ಅಪಘಾತಕ್ಕೆ ಆರು ಯಲ್ಲಮ್ಮ ಭಕ್ತರ ದುರ್ಮರಣ ಯುವ ಭಾರತ ಸುದ್ದಿ ಬೆಳಗಾವಿ : ಸುಪ್ರಸಿದ್ದ ದೇವಸ್ಥಾನಕ್ಕೆ ತೆರಳುತ್ತಿದ್ದ ಯಾತ್ರಾರ್ಥಿಗಳ ವಾಹನ ಮರಕ್ಕೆ ಗುದ್ದಿದ ಪರಿಣಾಮ ನಡೆದ ಭೀಕರ ಅಪಘಾತದಲ್ಲಿ ಆರು ಭಕ್ತರು ಮೃತ ಪಟ್ಟಿದ್ದಾರೆ. ಚಿಂಚನೂರು ವಿಠ್ಠಲ ದೇವಸ್ಥಾನದ ಹತ್ತಿರ ಈ ಅಪಘಾತ ಸಂಭವಿಸಿದೆ. ಮಹೀಂದ್ರಾ ವಾಹನ ಆಲದ ಮರಕ್ಕೆ ಗುದ್ಧಿ ಇವರೆಲ್ಲ ಮೃತಪಟ್ಟಿದ್ದಾರೆ. ರಾಮದುರ್ಗ ತಾಲೂಕಿನ ಹುಲಕುಂದ ನಿವಾಸಿಗಳು ಮೃತಪಟ್ಟಿದ್ದು ಮಧ್ಯರಾತ್ರಿ ಸವದತ್ತಿಯ ಯಲ್ಲಮ್ಮ ಗುಡ್ಡಕ್ಕೆ ತೆರಳುತ್ತಿದ್ದರು. …
Read More »ಐಟಿಐ ಅಭ್ಯರ್ಥಿಗಳಿಗಾಗಿ ಉದ್ಯೋಗ ಮೇಳ ಜ.6 ರಂದು
ಐಟಿಐ ಅಭ್ಯರ್ಥಿಗಳಿಗಾಗಿ ಉದ್ಯೋಗ ಮೇಳ ಜ.6 ರಂದು ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಪುರುಷ), ಉದ್ಯಮಬಾಗದಲ್ಲಿ ಜನವರಿ 6 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗ ಹಾಗೂ ಅಪ್ರೆಂಟಿಸ್ ಶಿಪ್ ಮೇಳವನ್ನು ಆಯೋಜಿಸಲಾಗಿದೆ. ಐ ಟಿ ಐ ಪಾಸಾದ ಎಲ್ಲ ವೃತ್ತಿಯ ಅಭ್ಯರ್ಥಿಗಳು ಅವಶ್ಯವಿರುವ (ಎಸ್.ಎಸ್.ಎಲ್.ಸಿ., ಐಟಿಐ ಅಂಕಪಟ್ಟಿ, ಆಧಾರ ಕಾರ್ಡ ಹಾಗೂ ಫೋಟೋ ಇತ್ಯಾದಿಗಳನ್ನು) ದಾಖಲಾತಿಗಳೊಂದಿಗೆ ಸರ್ಕಾರಿ ಕೈಗಾರಿಕಾ ತರಬೇತಿ …
Read More »ಉದ್ಯಮಬಾಗ ಪೊಲೀಸರ ಕಾರ್ಯಾಚರಣೆ ; ರೂ. 1,85,000 ಮೊತ್ತದ 7 ಬೈಕ್ ಪತ್ತೆ
ಉದ್ಯಮಬಾಗ ಪೊಲೀಸರ ಕಾರ್ಯಾಚರಣೆ ; ರೂ. 1,85,000 ಮೊತ್ತದ 7 ಬೈಕ್ ಪತ್ತೆ ಯುವ ಭಾರತ ಸುದ್ದಿ ಬೆಳಗಾವಿ : ಉದ್ಯಮಬಾಗ ಪೊಲೀಸರು ಖಚಿತ ಮಾಹಿತಿ ಕಲೆ ಹಾಕಿ ಬೈಕ್ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಆರೋಪಿತರಾದ ಹೈದರಅಲಿ ಮುಸ್ಲಿಂಅಲಿ ಶೇಖ್ ಸಾ.ಎ.ಪಿ.ಜೆ ಅಬ್ದುಲ್ ಕಲಾಂ ಕಾಲೋನಿ ಪೀರನವಾಡಿ ಬೆಳಗಾವಿ ಮತ್ತು ಮೋದಿನ @ ನದೀಮ ಸಂಶೋದಿನ ಪೋಟೇಗಾರ ಸಾ|| ಕೆ/ಆಪ್ ಮುರಾದಮುಲ್ಲಾ ಎರಡನೇ ಕ್ರಾಸ್ ಅಮನ ನಗರ, ನ್ಯೂ ಗಾಂಧಿನಗರ …
Read More »ಬರಪೀಡಿತ ನಾಡಿಗೆ ಕಳಸಾ- ಬಂಡೂರಿ ಜಲಾಮೃತ- ಕೇಂದ್ರ ಸರಕಾರದ ದಿಟ್ಟ ನಿರ್ಣಯ : ಡಾ.ಸೋನಾಲಿ ಸರ್ನೋಬತ್
ಬರಪೀಡಿತ ನಾಡಿಗೆ ಕಳಸಾ- ಬಂಡೂರಿ ಜಲಾಮೃತ- ಕೇಂದ್ರ ಸರಕಾರದ ದಿಟ್ಟ ನಿರ್ಣಯ : ಡಾ.ಸೋನಾಲಿ ಸರ್ನೋಬತ್ ಯುವ ಭಾರತ ಸುದ್ದಿ , ಖಾನಾಪುರ : ಹಲವು ದಶಕಗಳಿಂದ ಕಗ್ಗಂಟಾಗೇ ಉಳಿದಿದ್ದ ಬೆಳಗಾವಿ, ಬಾಗಲಕೋಟೆ, ಧಾರವಾಡ ಮತ್ತು ಗದಗ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವ ಕಳಸಾ- ಬಂಡೂರಿ ಯೋಜನೆಗೆ ಅನುಮೋದನೆ ನೀಡುವ ಮೂಲಕ ಕೇಂದ್ರದ ಬಿಜೆಪಿ ಸರಕಾರ ದಿಟ್ಟ ಹೆಜ್ಜೆ ಇರಿಸಿದೆ ಎಂದು ಬಿಜೆಪಿ ನಾಯಕಿ ಡಾ.ಸೋನಾಲಿ ಸರ್ನೋಬತ್ ಹೇಳಿದ್ದಾರೆ. ಈ …
Read More »ಅನ್ಯಾಯದ ವಿರುದ್ಧದ ಧ್ವನಿಯಾಗಿ” – ಪ್ರೊ.ಡಾ.ರತ್ನಾ ಭರಮಗೌಡರ
ಅನ್ಯಾಯದ ವಿರುದ್ಧದ ಧ್ವನಿಯಾಗಿ” – ಪ್ರೊ.ಡಾ.ರತ್ನಾ ಭರಮಗೌಡರ ಯುವ ಭಾರತ ಸುದ್ದಿ ಬೆಳಗಾವಿ : ಇತ್ತೀಚಿನ ದಿನಗಳಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಕಾನೂನು ಸಲಹೆಗಾರ ಅವಶ್ಯಕತೆ ಅನಿವಾರ್ಯವಾಗಿದೆ. ಹೀಗಾಗಿ ಕಾನೂನು ವಿದ್ಯಾರ್ಥಿಗಳಿಗೆ ಸಾಗರದಷ್ಟು ಅವಕಾಶಗಳಿವೆ. ಕನಸುಗಳನ್ನು ಸಾಕಾರಗೊಳಿಸಿಕೊಳ್ಳಲು ವಿದ್ಯಾರ್ಥಿ ಜೀವನ ಉತ್ತಮವಾದ ವೇದಿಕೆಯಾಗಿದೆ; ಎಂದು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ರಜಿಸ್ಟರ್ (ಮೌಲ್ಯಮಾಪನ) ಪ್ರೊ. ಡಾ. ರತ್ನಾ ಭರಮಗೌಡರ ಅಭಿಪ್ರಾಯ ಪಟ್ಟರು. ನಗರದ ಪ್ರತಿಷ್ಠಿತ ರಾಜಲಖಮಗೌಡ ಕಾನೂನು ಮಹಾವಿದ್ಯಾಲಯದಲ್ಲಿ ಜಿಮಖಾನಾ ಒಕ್ಕೂಟ …
Read More »ಆಂತರಿಕ ಸಮೀಕ್ಷೆಯಲ್ಲೂ ಸುಧೀರ ಗಡ್ಡೆ ಮುಂದು !
ಆಂತರಿಕ ಸಮೀಕ್ಷೆಯಲ್ಲೂ ಸುಧೀರ ಗಡ್ಡೆ ಮುಂದು ! ಯುವ ಭಾರತ ಸುದ್ದಿ ಬೆಳಗಾವಿ: ಧರ್ಮ, ಜಾತಿ ಮೀರಿ ಎಲ್ಲ ಸಮಾಜದ ಜನರ ಏಳ್ಗೆಗೆ ಶ್ರಮಿಸುತ್ತಿರುವ ಕಾಂಗ್ರೆಸ್ ನ ನಿಷ್ಠಾವಂತ ಕಾರ್ಯಕರ್ತ ಸುಧೀರ ಗಡ್ಡೆ ಅವರು ಉತ್ತರ ಮತಕ್ಷೇತ್ರಕ್ಕೆ ಹೇಳಿ ಮಾಡಿಸಿದ ಅಭ್ಯರ್ಥಿ ಆಗಿದ್ದು ದಿನದಿಂದ ದಿನಕ್ಕೆ ಜನಾಭಿಪ್ರಾಯ ಅಧಿಕವಾಗುತ್ತಿರುವುದು ಕಂಡು ಬರುತ್ತಿದೆ. ಕಾಂಗ್ರೆಸ್ ನಲ್ಲಿ ಅನೇಕ ಆಕಾಂಕ್ಷಿಗಳು ಟಿಕೆಟ್ ಗಾಗಿ ಲಾಭಿ ನಡೆಸುತ್ತಿದ್ದಾರೆ. ರಾಜ್ಯ ರಾಜಕಾರಣದಿಂದ ಹೈಕಮಾಂಡ್ ವರೆಗೂ ತಮ್ಮದೇ …
Read More »ಬೆಳಗಾವಿ ಕಲಾವಿದ ಬಿಡಿಸಿದ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಸುಂದರ ರಂಗೋಲಿ
ಬೆಳಗಾವಿ ಕಲಾವಿದ ಬಿಡಿಸಿದ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಸುಂದರ ರಂಗೋಲಿ ಯುವ ಭಾರತ ಸುದ್ದಿ ಬೆಳಗಾವಿ : ನಡೆದಾಡುವ ದೇವರು ಎಂದೇ ಕರೆಯಲ್ಪಡುವ ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಕುರಿತು ಕಲಾವಿದರು ಅವರ ಚಿತ್ರ ಬರೆಯುವ ಮೂಲಕ ಇದೀಗ ನಮನ ಸಲ್ಲಿಸುತ್ತಿದ್ದಾರೆ. ಬೆಳಗಾವಿಯಲ್ಲಿ ರಂಗೋಲಿ ಕಲಾವಿದ ಅಜಿತ ಔರವಾಡಕರ ಅವರು ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ಸುಂದರ ರಂಗೋಲಿ ಬಿಡಿಸುವ ಮೂಲಕ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ವಡಗಾವಿ ಫೋಟೋ …
Read More »