ಅದ್ದೂರಿಯಾಗಿ ಜರುಗಿದ ಅಯ್ಯಪ್ಪಸ್ವಾಮಿ ಮಹಾ ಪೂಜೆ ಯುವ ಭಾರತ ಸುದ್ದಿ ಬೆಳಗಾವಿ : ನಗರದ ಚವಾಟಗಲ್ಲಿ ಅಯ್ಯಪ್ಪ ಸ್ವಾಮಿ ಮಹಾಪೂಜೆ ಹಾಗೂ ಮಹಾಪ್ರಸಾದ ಕಾರ್ಯಕ್ರಮವು ರವಿವಾರ ಸಂಜೆ 7ರಿಂದ 11 ಗಂಟೆಯ ವರೆಗೆ ಭಕ್ತಿಭಾವದ ನಡುವೆ ಅದ್ದೂರಿಯಾಗಿ ಜರುಗಿತು. ರವಿವಾರ ಸಂಜೆ ನಡೆದ ಅಯ್ಯಪ್ಪ ಸ್ವಾಮಿ ಮಹಾಪೂಜಾ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು ಭಾಗವಹಿಸಿ, ಮಹಾಪ್ರಸಾದವನ್ನು ಸ್ವೀಕರಿಸುವ ಮೂಲಕ ಅಯ್ಯಪ್ಪಸ್ವಾಮಿ ಭಕ್ತಿ ಸೇವೆಗೆ ಪಾತ್ರರಾದರು. ಗುರುಸ್ವಾಮಿಗಳಾದ ಕೃಷ್ಣ ಗುರುಸ್ವಾಮಿ, ಸುರೇಂದ್ರ ಗುರುಸ್ವಾಮಿ, …
Read More »ಉತ್ತರ ಕ್ಷೇತ್ರದ ಕಾಂಗ್ರೆಸ್ ಲಿಸ್ಟ್ ನಲ್ಲಿ ಸುಧೀರ ಗಡ್ಡೆ ಹೆಸರು ಫೈನಲ್?
ಉತ್ತರ ಕ್ಷೇತ್ರದ ಕಾಂಗ್ರೆಸ್ ಲಿಸ್ಟ್ ನಲ್ಲಿ ಸುಧೀರ ಗಡ್ಡೆ ಹೆಸರು ಫೈನಲ್? ಯುವ ಭಾರತ ಸುದ್ದಿ ಬೆಳಗಾವಿ : ಎಲ್ಲರ ಚಿತ್ತರ ಬೆಳಗಾವಿ ಉತ್ತರ ಕ್ಷೇತ್ರದತ್ತ ನೆಟ್ಟಿದ್ದು, ಬಿಜೆಪಿ ಸೋಲಿಸಬೇಕಾದರೆ ಸುಧೀರ ಗಡ್ಡೆ ಅವರನ್ನೇ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಬೇಕೆಂಬ ಮಾತುಗಳು ಕ್ಷೇತ್ರದಲ್ಲಿ ಕೇಳಿ ಬರುತ್ತಿವೆ. ಕಾಂಗ್ರೆಸ್ ಫೈನಲ್ ಲಿಸ್ಟ್ ನಲ್ಲಿ ಸುಧೀರ ಗಡ್ಡೆ ಅವರ ಹೆಸರು ಇರುವುದು ಬಹುತೇಕ ಖಚಿತವಾಗಿದೆ ಎಂದು ಮೂಲಗಳು ತಿಳಿಸಿವೆ. ಬೆಳಗಾವಿ ಜಿಲ್ಲೆಯಲ್ಲಿ ಅತ್ಯಂತ ಪ್ರತಿಷ್ಠೆಯ …
Read More »ಗೋಕಾಕ : ವಿಶ್ವ ಮಾನವ ಹಕ್ಕುಗಳ ದಿನಾಚರಣೆ
ಗೋಕಾಕ : ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಯುವ ಭಾರತ ಸುದ್ದಿ ಗೋಕಾಕ : ಪ್ರತಿಯೊಬ್ಬ ಪ್ರಜೆ ಕಾನೂನನ್ನು ತಿಳಿದುಕೊಳ್ಳುವ ಅವಶ್ಯಕತೆ ವಿದೆ ಎಂದು ಪ್ರಧಾನ ದಿವಾನಿ ನ್ಯಾಯಾಧೀಶ ರಾಜೀವ ಗೋಳಸಾರ ಹೇಳಿದರು. ಇತ್ತೀಚೆಗೆ ನಗರದ ಜೆ.ಎಸ್.ಎಸ್. ಮಹಾವಿದ್ಯಾಲಯದ ಸಭಾಂಗಣದಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಮತ್ತು ಸಾಮಾಜಿಕ ನ್ಯಾಯ ಆಯೋಗ ಬೆಳಗಾವಿ , ತಾಲೂಕು ಸೇವಾ ಸಮಿತಿ ಗೋಕಾಕ, ಗೋಕಾಕ ನ್ಯಾಯವಾದಿಗಳ ಸಂಘ ಮತ್ತು ಪಂಚಾಯತ್ ರಾಜ್ ಇಲಾಖೆ ಗೋಕಾಕ …
Read More »ನೇಣಿಗೆ ಶರಣಾದ ಅಥಣಿ ಎಎಸ್ ಐ
ನೇಣಿಗೆ ಶರಣಾದ ಅಥಣಿ ಎಎಸ್ ಐ ಯುವ ಭಾರತ ಸುದ್ದಿ ಅಥಣಿ : ಅಥಣಿ ಪೊಲೀಸ್ ಠಾಣೆಯ ಎಎಸ್ಐ ನೇಣಿಗೆ ಶರಣಾಗಿದ್ದಾರೆ. ರಾಮಲಿಂಗ ನಾಯಕ (49) ನೇಣಿಗೆ ಶರಣಾಗಿದ್ದು ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಕಂಬಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಬೆಳಗಾವಿ ಆರ್.ಎಲ್. ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ : ವಕೀಲ ವೃತ್ತಿ ಬಹು ಉತ್ಕೃಷ್ಟವಾದದ್ದು- ಬಸವರಾಜು
ಬೆಳಗಾವಿ ಆರ್.ಎಲ್. ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ : ವಕೀಲ ವೃತ್ತಿ ಬಹು ಉತ್ಕೃಷ್ಟವಾದದ್ದು- ಬಸವರಾಜು ಯುವ ಭಾರತ ಸುದ್ದಿ ಬೆಳಗಾವಿ: ಸಂವಿಧಾನ ನೀಡಿರುವ ಬಹುಸಂಖ್ಯೆಯ ಮೂಲಭೂತ ಹಕ್ಕುಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರದಿದ್ದರೆ ಸಂವಿಧಾನದ ಆಶಯ ಮೂಲೆಗುಂಪಾಗಲಿದೆ ಎಂದು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಡಾ.ಸಿ. ಬಸವರಾಜು ಕಳವಳ ವ್ಯಕ್ತಪಡಿಸಿದರು. ನಗರದ ರಾಜ ಲಖಮಗೌಡ ಕಾನೂನು ವಿದ್ಯಾಲಯದಲ್ಲಿ ಗುರುವಾರ ನಡೆದ ಪ್ರಥಮ ವರ್ಷದ ಕಾನೂನು ವಿದ್ಯಾರ್ಥಿಗಳ ಸ್ವಾಗತ …
Read More »ಬೆಳಗಾವಿ ಬೆಲ್ಲದ ಕಾನೂನು ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ಒಕ್ಕೂಟ ಹಾಗೂ ಕ್ರೀಡಾ ಚಟುವಟಿಕೆ ಉದ್ಘಾಟನೆ
ಬೆಳಗಾವಿ ಬೆಲ್ಲದ ಕಾನೂನು ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ಒಕ್ಕೂಟ ಹಾಗೂ ಕ್ರೀಡಾ ಚಟುವಟಿಕೆ ಉದ್ಘಾಟನೆ ಕಾನೂನು ವಿದ್ಯಾರ್ಥಿಗಳು ಕಠಿಣ ಪರಿಶ್ರಮದ ಮೂಲಕ ಜೀವನದಲ್ಲಿ ಉತ್ತುಂಗಕ್ಕೇರಬೇಕು : ಪ್ರಭಾವತಿ ಹಿರೇಮಠ ಯುವ ಭಾರತ ಸುದ್ದಿ ಬೆಳಗಾವಿ: ಕಾನೂನು ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಹಾಗೂ ಸಾಧನೆ ಮೂಲಕ ಜೀವನದಲ್ಲಿ ಉತ್ತುಂಗಕ್ಕೇರುವ ಸಾಧನೆ ಮಾಡಬೇಕು ಎಂದು ಕರ್ನಾಟಕ ಸರಕಾರದ ಕಾನೂನು ಇಲಾಖೆ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಹಾಗೂ ಸೆಶನ್ಸ್ ನ್ಯಾಯಾಧೀಶೆ ಪ್ರಭಾವತಿ ಎಂ. ಹಿರೇಮಠ ವಿದ್ಯಾರ್ಥಿಗಳಿಗೆ …
Read More »ಸುವರ್ಣಸೌಧ ಬಳಿ ಗುರುವಾರ ನಾಲ್ವರು ಮಹನೀಯರ ಪ್ರತಿಮೆ ನಿರ್ಮಾಣ ಕಾಮಗಾರಿ ಭೂಮಿ ಪೂಜೆ!
ಸುವರ್ಣಸೌಧ ಬಳಿ ಗುರುವಾರ ನಾಲ್ವರು ಮಹನೀಯರ ಪ್ರತಿಮೆ ನಿರ್ಮಾಣ ಕಾಮಗಾರಿ ಭೂಮಿ ಪೂಜೆ! ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಸುವರ್ಣ ವಿಧಾನ ಸೌಧ ಆವರಣದಲ್ಲಿ ಡಿಸೆಂಬರ್ 29 ರಂದು ಬೆಳಗ್ಗೆ 10:15ಕ್ಕೆ ಪ್ರತಿಮೆ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ ಏರ್ಪಡಿಸಲಾಗಿದೆ.ವೀರ ಮಹಿಳೆ ಕಿತ್ತೂರು ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧೀಜಿಯವರ ಪ್ರತಿಮೆ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ ನಡೆಯಲಿದೆ.
Read More »ವೈದ್ಯರು ದೈವಸ್ವರೂಪಿಗಳು- ಶಾಸಕ ಬಾಲಚಂದ್ರ ಜಾರಕಿಹೊಳಿ!
ವೈದ್ಯರು ದೈವಸ್ವರೂಪಿಗಳು- ಶಾಸಕ ಬಾಲಚಂದ್ರ ಜಾರಕಿಹೊಳಿ! ಯುವ ಭಾರತ ಸುದ್ದಿ ಮೂಡಲಗಿ : ಕೋವಿಡ್ ಸಮಯದಲ್ಲಿ ತಮ್ಮ ಜೀವದ ಹಂಗು ತೊರೆದು ಅನೇಕ ಜೀವಗಳನ್ನು ಉಳಿಸಿರುವ ವೈದ್ಯರು ನಮಗೆ ನಿಜವಾಗಿಯೂ ದೈವಸ್ವರೂಪಿ ಎಂದು ಶಾಸಕ ಮತ್ತು ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ವೈದ್ಯರ ಕಾರ್ಯಗಳಿಗೆ ಮೆಚುಗೆ ವ್ಯಕ್ತಪಡಿಸಿದರು. ಬುಧವಾರದಂದು ಪಟ್ಟಣದ ಕನಕರಡ್ಡಿಯವರ ಆಸ್ಪತ್ರೆಯ ಆವರಣದಲ್ಲಿ ದಿ.ಶ್ರೀಮತಿ ಭೀಮವ್ವ ಲಕ್ಷö್ಮಣರಾವ ಜಾರಕಿಹೊಳಿ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ಹಾಗೂ ವೆಂಕಟೇಶ …
Read More »ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಬ್ಲೂಸ್ ಆಗಿ ಹೊರಹೊಮ್ಮಿದ ಬೆಳಗಾವಿ ಬೆಲ್ಲದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ
ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಬ್ಲೂಸ್ ಆಗಿ ಹೊರಹೊಮ್ಮಿದ ಬೆಳಗಾವಿ ಬೆಲ್ಲದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ ಯುು ಭಾರತ ಸುದ್ದಿ ಬೆಳಗಾವಿ : ಬೆಳಗಾವಿಯ ಕೆಎಲ್‌ಇ ಸಂಸ್ಥೆಯ ಬಿ.ವಿ. ಬೆಲ್ಲದ ಕಾನೂನು ಕಾಲೇಜಿನ ಬಿಎಎಲ್ ಎಲ್ ಬಿ ಮೊದಲ ವರ್ಷದ ವಿದ್ಯಾರ್ಥಿ ಜ್ಞಾನೇಶ್ವರ್ ದುಕ್ಕರವಾಡಕರ್ ಅವರು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿಯಿಂದ ವಿಶ್ವವಿದ್ಯಾಲಯದ ಬ್ಲೂಸ್ ಆಗಿ ಆಯ್ಕೆಯಾಗಿದ್ದಾರೆ. ಜೊತೆಗೆ ಇವರು ಚೆನ್ನೈನ ಟಿಎನ್ ಪಿ ಇಎಸ್ ವಿಶ್ವವಿದ್ಯಾಲಯದಲ್ಲಿ ಜನವರಿ …
Read More »ಬೆಳಗಾವಿ ಬಿ.ವಿ. ಬೆಲ್ಲದ ಕಾನೂನು ಮಹಾವಿದ್ಯಾಲಯದ ಕಾಲೇಜು ವಿದ್ಯಾರ್ಥಿ ಒಕ್ಕೂಟ ಉದ್ಘಾಟನೆ ಗುರುವಾರ
ಬೆಳಗಾವಿ ಬಿ.ವಿ. ಬೆಲ್ಲದ ಕಾನೂನು ಮಹಾವಿದ್ಯಾಲಯದ ಕಾಲೇಜು ವಿದ್ಯಾರ್ಥಿ ಒಕ್ಕೂಟ ಉದ್ಘಾಟನೆ ಗುರುವಾರ t ಯುವ ಭಾರತ ಸುದ್ದಿ ಬೆಳಗಾವಿ : ಕೆಎಲ್ ಇ ಸಂಸ್ಥೆಯ ಬಿ.ವಿ.ಬೆಲ್ಲದ ಕಾನೂನು ಮಹಾವಿದ್ಯಾಲಯದ ಕಾಲೇಜು ವಿದ್ಯಾರ್ಥಿ ಒಕ್ಕೂಟ ಮತ್ತು ಕ್ರೀಡಾ ಚಟುವಟಿಕೆಗಳ ಉದ್ಘಾಟನೆ ಡಿಸೆಂಬರ್ 29 ರಂದು ಬೆಳಗ್ಗೆ 9 ಕ್ಕೆ ಲಿಂಗರಾಜ ಕಾಲೇಜು ಕೇಂದ್ರ ಸಭಾಗೃಹದಲ್ಲಿ ನಡೆಯಲಿದೆ. ಕರ್ನಾಟಕ ಸರ್ಕಾರದ ಕಾನೂನು ಇಲಾಖೆ ಪ್ರಧಾನ ಕಾರ್ಯದರ್ಶಿ ಪ್ರಭಾವತಿ ಎಂ. ಹಿರೇಮಠ …
Read More »