Breaking News

ಬೆಳಗಾವಿ

27 ರಂದು ಕನ್ನಡ ಭವನ ರಂಗ ಮಂದಿರದ ಉದ್ಘಾಟನೆ

27 ರಂದು ಕನ್ನಡ ಭವನ ರಂಗ ಮಂದಿರದ ಉದ್ಘಾಟನೆ ಬೆಳಗಾವಿ ಕನ್ನಡಿಗರ ಸಾಹಿತ್ಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಪೂರಕವಾಗಿ ಬಹುದಿನಗಳ ಕನಸಾದ ಕನ್ನಡ ಭವನ ರಂಗ ಮಂದಿರ ಇದೀಗ ಉದ್ಘಾಟನೆ ಸಜ್ಜಾಗಿದೆ ಎಂದು ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. ಒಂದು ದಶಕದ ನಂತರ ರೂಪುಗೊಂಡಿರುವ ಕನ್ನಡ ಭವನದ ರಂಗಮಂದಿರದ ಉದ್ಘಾಟನೆ ಇದೇ 27 ಡಿಸೆಂಬರ್ 2022 ರಂದು ಜರುಗುತ್ತಿರುವುದು ಬೆಳಗಾವಿ ಕನ್ನಡಿಗರಿಗೆ ಹೆಮ್ಮೆಯ ಸಂಗತಿ. …

Read More »

ಕೃಷಿಕರ ಬದುಕಿಗೆ ಮನರೇಗಾ ವರದಾನ

ಕೃಷಿಕರ ಬದುಕಿಗೆ ಮನರೇಗಾ ವರದಾನ ಯುವ ಭಾರತ ಸುದ್ದಿ ಚನ್ನಮ್ಮನ ಕಿತ್ತೂರು : ಕೃಷಿ ಹೊಂಡ, ತೆರೆದ ಬಾವಿ ಹಾಗೂ ಬದು ನಿರ್ಮಾಣ ಸೇರಿದಂತೆ ಮಹಾತ್ಮಾಗಾಂಧಿ ಉದ್ಯೋಗ ಖಾತರಿ ಯೋಜನೆಯಡಿ ಕೃಷಿ ಚಟುವಟಿಕೆ ಹಾಗೂ ಪಶುಸಂಗೋಪನೆಗೆ ಪೂರಕವಾಗಿ ಹಲವು ಕಾಮಗಾರಿಗಳ ಪ್ರಯೋಜನ ಪಡೆದುಕೊಳ್ಳುವ ಮೂಲಕ ರೈತರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಐಇಸಿ ಸಂಯೋಜಕಿ ಎಸ್.ಬಿ.ಜವಳಿ ಹೇಳಿದರು. ಬೆಳಗಾವಿ ಜಿಲ್ಲಾ ಪಂಚಾಯಿತಿ ಹಾಗೂ ಕಿತ್ತೂರು ತಾಲೂಕು ಪಂಚಾಯಿತಿ ವತಿಯಿಂದ ಐಇಸಿ ಚಟುವಟಿಕೆಯಡಿ …

Read More »

ಕೋವಿಡ್ ಆತಂಕ : ಅಧಿವೇಶನ ಮೊಟಕು ಸಾಧ್ಯತೆ ?

ಕೋವಿಡ್ ಆತಂಕ : ಅಧಿವೇಶನ ಮೊಟಕು ಸಾಧ್ಯತೆ ? ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಅಧಿವೇಶನಕ್ಕೆ ಇದೀಗ ಕೋವಿಡ್ ಕಾರ್ಮೋಡ ಎದುರಾಗಿದೆ.ಕೋವಿಡ್ ಭೀತಿ ಹಿನ್ನೆಲೆ ರಾಜ್ಯ ವಿಧಾನಮಂಡಲ ಅಧಿವೇಶನವೂ ಅವಧಿಗೂ ಮುನ್ನವೇ ಮೊಟಕುಗೊಳಿಸುವ ಸಾಧ್ಯತೆಯಿದೆ .ಚೀನಾದಲ್ಲಿ ಹೆಚ್ಚಾಗುತ್ತಿರುವ ಕೊರೊನಾ ದೇಶಕ್ಕೂ ವ್ಯಾಪಿಸುವ ಆತಂಕ ಎದುರಾಗಿದೆ .ಈ ಹಿನ್ನಲೆ ಮುನ್ನಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡರೂ , ಶಾಸಕರು ಅಧಿವೇಶನಕ್ಕೆ ಆಗಮಿಸಲು ನಿರಾಸಕ್ತಿ ತೋರುತ್ತಿದ್ದಾರೆ ಎನ್ನಲಾಗಿದೆ . ಹೀಗಾಗಿ , ಮಂಗಳವಾರ …

Read More »

ಬೆಳಗಾವಿ ಪ್ರಾದೇಶಿಕ ಆಯುಕ್ತರಾಗಿ ಎಂ.ಜಿ. ಹಿರೇಮಠ ನೇಮಕ

ಬೆಳಗಾವಿ ಪ್ರಾದೇಶಿಕ ಆಯುಕ್ತರಾಗಿ ಎಂ.ಜಿ. ಹಿರೇಮಠ ನೇಮಕ ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಪ್ರಾದೇಶಿಕ ಆಯುಕ್ತರಾಗಿ ಹಿರಿಯ ಐಎಎಸ್ ಅಧಿಕಾರಿ ಎಂ.ಜಿ. ಹಿರೇಮಠ ಅವರನ್ನು ಸರಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.ಸದ್ಯ ಕೆ ಆರ್ ಐ ಡಿ ಎಲ್ ವ್ಯವಸ್ಥಾಪಕ ನಿರ್ದೇಶಕರಾಗಿ ಅವರು ಕಾರ್ಯನಿರ್ವಹಿಸುತ್ತಿದ್ದಾರೆ. ಅದಕ್ಕೂ ಮೊದಲು ಬೆಳಗಾವಿ ಜಿಲ್ಲಾಧಿಕಾರಿಯಾಗಿ ಅವರು ಕಾರ್ಯನಿರ್ವಹಿಸಿದ್ದರು. ಎಂ.ಜಿ. ಹಿರೇಮಠ ಅವರು ಮೂಲತಃ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನವರು .

Read More »

ಬಗರ್ ಹುಕುಂ ಸಾಗುವಳಿದಾರರಿಗೆ ಕೂಡಲೇ ಹಕ್ಕು ಪತ್ರ ನೀಡಿ

ಬಗರ್ ಹುಕುಂ ಸಾಗುವಳಿದಾರರಿಗೆ ಕೂಡಲೇ ಹಕ್ಕು ಪತ್ರ ನೀಡಿ     ಯುುವ ಭಾರತ ಸುದ್ದಿ ಬೆಳಗಾವಿ : ರಾಜ್ಯದ ಬಗರ್ ಹುಕುಂ ಸಾಗುವಳಿದಾರರಿಗೆ ಕೂಡಲೇ ಹಕ್ಕು ಪತ್ರವನ್ನು ನೀಡಲು ಹಾಗೂ ರೈತರ ಮೇಲಿನ ಎಲ್ಲಾ ಕೇಸ್ ಗಳನ್ನು ಹಿಂಪಡೆಯಲು ಆಗ್ರಹಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ (ಎಐಕೆಕೆಎಂಸ್) ವತಿಯಿಂದ ಸಂಘಟಿಸಿದ್ದ ಬೆಳಗಾವಿ ಚಲೋದಲ್ಲಿ ರಾಜ್ಯದ ವಿವಿಧ ಮೂಲೆಗಳಿಂದ ಸುಮಾರು ಸಾವಿರಕ್ಕೂ ಹೆಚ್ಚು ಸಾಗುವಳಿದಾರರು ಭಾಗವಹಿಸಿದ್ದರು. ಈ …

Read More »

ಅಂಬಿಗರ ಸಮಾಜಕ್ಕೆ ಎಸ್ ಟಿ ಮೀಸಲಾತಿ ನೀಡಲು ಆಗ್ರಹ

ಅಂಬಿಗರ ಸಮಾಜಕ್ಕೆ ಎಸ್ ಟಿ ಮೀಸಲಾತಿ ನೀಡಲು ಆಗ್ರಹ   ಯುವ ಭಾರತ ಸುದ್ದಿ ಬೆಳಗಾವಿ : ಅಂಬಿಗರ ಸಮಾಜಕ್ಕೆ ಎಸ್ ಟಿ ಮೀಸಲಾತಿ ನೀಡಲು ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠ ಜಗದ್ಗುರು ಶಾಂತಭೀಷ್ಮಚೌಡಯ್ಯ ಸ್ವಾಮೀಜಿ ಒತ್ತಾಯಿಸಿದ್ದಾರೆ. ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಈ ವಿಚಾರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಲಾಗಿದ್ದು,ಅವರು ಮೀಸಲಾತಿ ಕೊಡುವ ನಿಟ್ಟಿನಲ್ಲಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದರು. ಜನೆವರಿ 14, 15 ರಂದುಅಂಬಿಗರ …

Read More »

ಪಂಚಮಸಾಲಿ ಸಮಾಜಕ್ಕೆ ಗುರುವಾರ ಶುಭ ಸುದ್ದಿ ರವಾನೆ ?

ಪಂಚಮಸಾಲಿ ಸಮಾಜಕ್ಕೆ ಗುರುವಾರ ಶುಭ ಸುದ್ದಿ ರವಾನೆ ? ಯುವ ಭಾರತ ಸುದ್ದಿ ಬೆಳಗಾವಿ : ಪಂಚಮಸಾಲಿ ಸಮುದಾಯ ಮೀಸಲಾತಿಗಾಗಿ ವರ್ಷದಿಂದ ಹೋರಾಟ ನಡೆಸುತ್ತಿದೆ. ಈ ಹೋರಾಟಕ್ಕೆ ಕೊನೆಗೂ ತಾರ್ಕಿಕ ಅಂತ್ಯ ಸಿಗುವ ಸಾಧ್ಯತೆ ಇದೆ. ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನನಗೆ ಸ್ಪಷ್ಟವಾಗಿ ತಿಳಿಸಿದ್ದಾರೆ ಎಂದು ಪಂಚಮಸಾಲಿ ಸಮಾಜದ ನಾಯಕ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದ್ದಾರೆ. ಬೆಳಗಾವಿಯ …

Read More »

ವಿಶ್ವಕ್ಕೆ ಮಾದರಿಯಾದ ಭಾರತ ; ಡಾ.ಎಂ.ವಿ. ಜಾಲಿ

ವಿಶ್ವಕ್ಕೆ ಮಾದರಿಯಾದ ಭಾರತ ; ಡಾ.ಎಂ.ವಿ. ಜಾಲಿ ಯುವ ಭಾರತ ಸುದ್ದಿ ಬೆಳಗಾವಿ : ಬಳ್ಳಾರಿಯ ವಿಜಯ ನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿಗೆ ಭಾಜನರಾದ ಕೆಎಲ್‌ಇ ಸಂಸ್ಥೆಯ ಕ್ಯಾನ್ಸರ್ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಎಂ.ವಿ. ಜಾಲಿ ಅವರಿಗೆ ಇತ್ತೀಚೆಗೆ ನಡೆದ ಕೊನಿಯಾಪ್ಸ್ ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರದಾನ ಮಾಡಲಾಯಿತು. ಪದವಿ ಸ್ವೀಕರಿಸಿ ಮಾತನಾಡಿದ ಡಾ. ಎಂ.ವಿ. ಜಾಲಿ ಅವರು, ಭಾರತದ ಪ್ರಾಚೀನ ಪಾಂಡಿತ್ಯದಿಂದ ಪ್ರೇರಿತರಾಗಿ ಅನೇಕ ವಿದೇಶಿ …

Read More »

ಹ್ಯಾಂಡ್ ಬಾಲ್ ಸ್ಪರ್ಧೆಯಲ್ಲಿ ಆರ್ ಎಲ್ ಎಸ್ ತೃತೀಯ

ಹ್ಯಾಂಡ್ ಬಾಲ್ ಸ್ಪರ್ಧೆಯಲ್ಲಿ ಆರ್ ಎಲ್ ಎಸ್ ತೃತೀಯ ಯುವ ಭಾರತ ಸುದ್ದಿ ಬೆಳಗಾವಿ : ಅಥಣಿ ನಗರದ ಜಾಧವಜೀ ಶಿಕ್ಷಣ ಸಂಸ್ಥೆಯ ಕೆ ಎ ಲೋಕಾಪುರ ಪದವಿ ಮಹಾವಿದ್ಯಾಲಯ ಮತ್ತು ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಏಕ ವಲಯ ಹ್ಯಾಂಡ್ ಬಾಲ್ ಪಂದ್ಯಾವಳಿಯಲ್ಲಿ ಕೆ ಎಲ್ ಇ ಸಂಸ್ಥೆಯ ರಾಜಾ ಲಖಮಗೌಡ ವಿಜ್ಞಾನ ಮಹಾವಿದ್ಯಾಲಯ ತ್ರತೀಯ ಸ್ಥಾನ ಪಡೆದುಕೊಂಡಿದ್ದಾರೆ. ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ಜ್ಯೋತಿ ಎಸ್. ಕವಳೇಕರ ಹಾಗೂ ಸ್ಥಾನಿಕ …

Read More »

ಪಂಚಮಸಾಲಿ ಮೀಸಲಾತಿ : ಮತ್ತೆ 10 ದಿನಗಳ ಸಮಯ ಕೇಳಿದ ಮುಖ್ಯಮಂತ್ರಿ ಬೊಮ್ಮಾಯಿ

ಪಂಚಮಸಾಲಿ ಮೀಸಲಾತಿ : ಮತ್ತೆ 10 ದಿನಗಳ ಸಮಯ ಕೇಳಿದ ಮುಖ್ಯಮಂತ್ರಿ ಬೊಮ್ಮಾಯಿ ಯುವ ಭಾರತ ಸುದ್ದಿ ಬೆಳಗಾವಿ : ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ 2 ಎ ಮೀಸಲಾತಿ ನೀಡಬೇಕೆಂಬ ಹೋರಾಟ ಹಿನ್ನೆಲೆ ಕರೆದಿದ್ದ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಮುದಾಯದ ಮುಖಂಡರ ಬಳಿ ನನಗೆ ಇನ್ನೂ 10 ದಿನ ಸಮಯ ಕೊಡಿ. ನಿಮ್ಮ ಸಮಸ್ಯೆ ಬಗ್ಗೆ ಸ್ಪಷ್ಟ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಕೇಳಿಕೊಂಡಿದ್ದಾರೆ. ಆದರೆ ಇದಕ್ಕೆ ಸಹಮತ …

Read More »