ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರ ತೃತೀಯ ಮಹಾ ಸಮಾರಾಧನಾ ಮಹೋತ್ಸವ 24,25 ರಂದು ಯುವ ಭಾರತ ಸುದ್ದಿ ಬೆಳಗಾವಿ : ಶ್ರೀ ವಿಶ್ವೇಶ ತೀರ್ಥ ಶ್ರೀ ಪಾದಂಗಳವರ ತೃತೀಯ ಆರಾಧನಾ ಮಹೋತ್ಸವ ಡಿಸೆಂಬರ್ 24 ರಂದು ಮತ್ತು 25 ರಂದು ಇಲ್ಲಿಯ ಆರ್ ಪಿಡಿ ಕಾಲೇಜು ಎದುರಿನ ಶ್ರೀ ಕೃಷ್ಣಮಠದಲ್ಲಿ ನಡೆಯಲಿದೆ. ಡಿ.24 ರಂದು ಸಂಜೆ 5 ಕ್ಕೆ ಹರಿ ಭಜನೆ, ಸಂಜೆ 6 ಕ್ಕೆ ಅಥಣಿಯ ಡಾ.ಗುರುರಾಜ ಆಚಾರ್ಯ ಗುಡಿ …
Read More »ಮಾನವೀಯ ಮೌಲ್ಯಗಳಿಗೆ ಒತ್ತು ಕೊಡಿ : ಕುಲಸಚಿವೆ ಕೆ. ಟಿ. ಶಾಂತಲಾ
ಮಾನವೀಯ ಮೌಲ್ಯಗಳಿಗೆ ಒತ್ತು ಕೊಡಿ : ಕುಲಸಚಿವೆ ಕೆ. ಟಿ. ಶಾಂತಲಾ ಯುವ ಭಾರತ ಸುದ್ದಿ ಬೆಳಗಾವಿ : ಜ್ಞಾನ ನಮ್ಮೊಳಗೆ ಇದೆ. ಅದನ್ನು ಸಿದ್ಧಿಸಿಕೊಳ್ಳಲು ನಾವು ಸಿದ್ಧತೆ ನಡೆಸಬೇಕು. ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನವನ್ನು ಸಂಪೂರ್ಣವಾಗಿ ಕಲಿಯಲು ಸಮರ್ಪಿಸಿಕೊಳ್ಳಬೇಕು ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಸಚಿವೆ ಕೆ. ಟಿ. ಶಾಂತಲಾ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ 2022-23 …
Read More »ನೂತನ ಉಪ ಸಭಾಪತಿ ಯಾರಾಗ್ತಾರೆ ?
ನೂತನ ಉಪ ಸಭಾಪತಿ ಯಾರಾಗ್ತಾರೆ ? ಯುವ ಭಾರತ ಸುದ್ದಿ ಬೆಳಗಾವಿ : ನೂತನ ಉಪ ಸಭಾಪತಿ ಚುನಾವಣೆ ನಾಳೆ ನಡೆಯಲಿದ್ದು ಬಿಜೆಪಿ ಅಭ್ಯರ್ಥಿಯಾಗಿ ಎಂ.ಕೆ. ಪ್ರಾಣೇಶ್ ಕಣಕ್ಕೆ ಇಳಿಯಲಿದ್ದು, ಬಿಜೆಪಿಗೆ ಬಹುಮತ ಇರುವುದರಿಂದ ಅವರೇ ಆಯ್ಕೆಯಾಗುವ ಸಾಧ್ಯತೆ ಇದೆ. ಕಾಂಗ್ರೆಸ್ ಸಹ ಉಪ ಸಭಾಪತಿ ಚುನಾವಣೆಗೆ ಅರವಿಂದ ಅರಳಿ ಅವರನ್ನು ಕಣಕ್ಕೆ ಇಳಿಸುವ ಬಗ್ಗೆ ಮೂಲಗಳು ತಿಳಿಸಿವೆ. ಇಂದು ನಾಮಪತ್ರ ಸಲ್ಲಿಸಲಾಗುತ್ತದೆ. ಡಿ.23 ರಂದು ಚುನಾವಣೆ ನಡೆಯಲಿದೆ.
Read More »ಕುತೂಹಲ ಕೆರಳಿಸಿದ ಈಶ್ವರಪ್ಪ ,ರಮೇಶ ಜಾರಕಿಹೊಳಿ ಜತೆಗಿನ ಸಿಎಂ ಬೊಮ್ಮಾಯಿ ಮಾತುಕತೆ !
ಕುತೂಹಲ ಕೆರಳಿಸಿದ ಈಶ್ವರಪ್ಪ ,ರಮೇಶ ಜಾರಕಿಹೊಳಿ ಜತೆಗಿನ ಸಿಎಂ ಬೊಮ್ಮಾಯಿ ಮಾತುಕತೆ ! ಯುವ ಭಾರತ ಸುದ್ದಿ ಬೆಳಗಾವಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಚಿವ ಸ್ಥಾನದ ಆಕಾಂಕ್ಷಿಗಳಾದ ಮಾಜಿ ಸಚಿವರಾದ ಕೆ.ಎಸ್. ಈಶ್ವರಪ್ಪ ಹಾಗೂ ರಮೇಶ ಜಾರಕಿಹೊಳಿ ಅವರ ಜೊತೆ ಇಂದು ಸುದೀರ್ಘ ಚರ್ಚೆ ನಡೆಸಿದರು. ಈಶ್ವರಪ್ಪ ಮತ್ತು ರಮೇಶ ಜಾರಕಿಹೊಳಿ ಅವರು ಸಚಿವ ಸಂಪುಟ ಸೇರ್ಪಡೆಯಾಗುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಮನದಲ್ಲಿರುವ ವಿಷಯವನ್ನು …
Read More »ಲಿಂಗಾಯತ ಸಮಾವೇಶದ ನಿಮಿತ್ತ ಬೆಳಗಾವಿ ರಾಷ್ಟ್ರೀಯ ಹೆದ್ದಾರಿ -48 ರಲ್ಲಿ ಮಾರ್ಗ ಬದಲಾವಣೆ
ಲಿಂಗಾಯತ ಸಮಾವೇಶದ ನಿಮಿತ್ತ ಬೆಳಗಾವಿ ರಾಷ್ಟ್ರೀಯ ಹೆದ್ದಾರಿ -48 ರಲ್ಲಿ ಮಾರ್ಗ ಬದಲಾವಣೆ ಯುವ ಭಾರತ ಸುದ್ದಿ ಬೆಳಗಾವಿ : ಪಂಚಮಸಾಲಿ ಲಿಂಗಾಯತ ಸಮಾಜದವರು ಗುರುವಾರ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಪ್ರಮುಖ ಮಾರ್ಗದಲ್ಲಿ ಬದಲಾವಣೆ ಮಾಡಿ ಆದೇಶ ಹೊರಡಿಸಿದೆ. ಸುವರ್ಣ ವಿಧಾನ ಸೌಧದಲ್ಲಿ ಕರ್ನಾಟಕ ಸರ್ಕಾರದ ವಿಧಾನ ಮಂಡಲದ ಚಳಗಾಲದ ಅಧಿವೇಶನ ಪ್ರಾರಂಭವಾಗಿದ್ದು , ದಿನಾಂಕ 22/12/2022 ರಂದು ಅಂಗಾಯತ ಸಮಾಜದವರು ಬೃಹತ್ ಸಮಾವೇಶವನ್ನು …
Read More »ಬೇಡಿಕೆಗಳ ಈಡೇರಿಕೆಗೆ ಜೈನರಿಂದ ಸಿಎಂಗೆ ಮನವಿ
ಬೇಡಿಕೆಗಳ ಈಡೇರಿಕೆಗೆ ಜೈನರಿಂದ ಸಿಎಂಗೆ ಮನವಿ ಯುವ ಭಾರತ ಸುದ್ದಿ ಬೆಳಗಾವಿ: ಚಳಿಗಾಲದ ಅಧಿವೇಶನದ ಸಲುವಾಗಿ ಬೆಳಗಾವಿಗೆ ಆಗಮಿಸಿದಂತಹ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರಿಗೆ ಜೈನ ಯುವ ಸಂಘಟನೆ ಪದಾಧಿಕಾರಿಗಳಿಂದ ಮನವಿ ಪತ್ರವನ್ನು ಸೋಮವಾರದಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸಲ್ಲಿಸಲಾಯಿತು. ಮನವಿ ಪತ್ರದಲ್ಲಿ ಸಮ್ಮೇದ ಶಿಖರಜಿಯನ್ನು ಪ್ರವಾಸಿ ತಾಣವಾಗಿಸುವ ನಿರ್ಧಾರವನ್ನು ಹಿಂಪಡೆಯಲು ಕೇಂದ್ರ ಸರ್ಕಾರಕ್ಕೆ ಒತ್ತಡ ಹೇರುವುದು, ಜೈನ ಧರ್ಮೀಯರಿಗೆ ಮೀಸಲಾತಿ ಒದಗಿಸುವುದು, ಜೈನ ಅಭಿವೃದ್ಧಿ ಪ್ರಾಧಿಕಾರ …
Read More »ವ್ಯಕ್ತಿಯು ಅಮರನಾಗುವುದು ಭೌತಿಕ ಸಂಪತ್ತಿನಿಂದಲ್ಲ ಸಾಧನೆಯಿಂದ : ಸಿಎಂ ಬೊಮ್ಮಾಯಿ
ವ್ಯಕ್ತಿಯು ಅಮರನಾಗುವುದು ಭೌತಿಕ ಸಂಪತ್ತಿನಿಂದಲ್ಲ ಸಾಧನೆಯಿಂದ : ಸಿಎಂ ಬೊಮ್ಮಾಯಿ ಯುವ ಭಾರತ ಸುದ್ದಿ ಬೆಳಗಾವಿ : ಯಶಸ್ಸು ವ್ಯಕ್ತಿಗೆ ಸಂಬಂಧಿಸಿದುದು, ಸಮುದಾಯಕ್ಕೆ ಸಂಬಂಧಿಸಿದುದು. ವ್ಯಕ್ತಿಯು ಅಮರನಾಗುವುದು ಅವನ ಭೌತಿಕ ಸಂಪತ್ತಿನಿಂದಲ್ಲ. ಅವನ ಸಾಧನೆಯ ಮೂಲಕ. ವ್ಯಕ್ತಿಯ ಬದುಕಿನಲ್ಲಿ ವಿದ್ಯಾರ್ಥಿ ಜೀವನ ಅತ್ಯಂತ ಮಹತ್ವದ ಘಟ್ಟ. ಈ ಸಮಯ ಮತ್ತೆ ಮರಳುವುದಿಲ್ಲ. ಇದುವೇ ನಿಮ್ಮ ಭವಿಷ್ಯದ ಬುನಾದಿಯಾಗಿರುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ರಾಣಿ ಚನ್ನಮ್ಮ …
Read More »ಮೇಲ್ಮನೆ ನೂತನ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಆಯ್ಕೆ
ಮೇಲ್ಮನೆ ನೂತನ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಆಯ್ಕೆ ಯುವ ಭಾರತ ಸುದ್ದಿ ಬೆಳಗಾವಿ : ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಹಿರಿಯ ನಾಯಕ ಬಸವರಾಜ ಹೊರಟ್ಟಿ ಆಯ್ಕೆಯಾಗಿದ್ದಾರೆ. ಹಂಗಾಮಿ ಸಭಾಪತಿ ರಘುನಾಥ ರಾವ್ ಮಲ್ಕಾಪುರೆ ಅವರು ಹೊರಟಿಯವರಿಗೆ ಅಧಿಕಾರ ಹಸ್ತಾಂತರಿಸಿದರು. ಈ ಮೂಲಕ ಹೊರಟ್ಟಿ ಅವರು ಮೂರನೇ ಬಾರಿಗೆ ಹುದ್ದೆ ಸಭಾಪತಿ ಸ್ಥಾನ ಅಲಂಕರಿಸಿದಂತಾಗಿದೆ. ಇಂದು ಕಲಾಪ ಪ್ರಾರಂಭವಾಗುತ್ತಿದ್ದಂತೆ ಚುನಾವಣಾ ಪ್ರಕ್ರಿಯೆ ನಡೆಸಿದ ಹೊರಟ್ಟಿಯವರ ಅವಿರೋಧ ಆಯ್ಕೆಯನ್ನು ಹಂಗಾಮಿ ಸಭಾಪತಿ …
Read More »ಮರಾಠಾ ಸಮಾಜವನ್ನು 2ಎ ಗೆ ಸೇರಿಸುವಂತೆ ಆಗ್ರಹಿಸಿ ಕರ್ನಾಟಕ ಕ್ಷತ್ರಿಯ ಮರಾಠಾ ಮಹಾ ಒಕ್ಕೂಟ ವತಿಯಿಂದ ಪ್ರತಿಭಟನೆ!
ಮರಾಠಾ ಸಮಾಜವನ್ನು 2ಎ ಗೆ ಸೇರಿಸುವಂತೆ ಆಗ್ರಹಿಸಿ ಕರ್ನಾಟಕ ಕ್ಷತ್ರಿಯ ಮರಾಠಾ ಮಹಾ ಒಕ್ಕೂಟ ವತಿಯಿಂದ ಪ್ರತಿಭಟನೆ! ಯುವ ಭಾರತ ಸುದ್ದಿ ಬೆಳಗಾವಿ : ಮರಾಠಾ ಸಮಾಜವನ್ನು 3 ಬಿ ಯಿಂದ 2 ಎ ಗೆ ಸೇರಿಸುವಂತೆ ಆಗ್ರಹಿಸಿ ಕರ್ನಾಟಕ ಕ್ಷತ್ರಿಯ ಮರಾಠಾ ಮಹಾ ಒಕ್ಕೂಟ ವತಿಯಿಂದ ಸುವರ್ಣ ಸೌಧ ಎದರುಗಡೆ ಕೊಂಡಸಕೊಪ್ಪದಲ್ಲಿ ಮಂಗಳವಾರದಂದು ಬೆಂಗಳೂರಿನ ಗವಿಪುರ ಮಠದ ಮರಾಠಾ ಸಮಾಜದ ಸ್ವಾಮಿಜಿಗಳಾದ ಶ್ರೀ ಮಂಜುನಾಥ ಭಾರತಿ ಸ್ವಾಮೀಜಿಗಳ …
Read More »ರಮೇಶ ಜಾರಕಿಹೊಳಿಯವರು ಮಂತ್ರಿಯಾಗಲಿ:ಅಯ್ಯಪ್ಪ ಸ್ವಾಮಿ ಮಾಲಾಧಾರಿ ಹರಕೆ!
ರಮೇಶ ಜಾರಕಿಹೊಳಿಯವರು ಮಂತ್ರಿಯಾಗಲಿ : ಅಯ್ಯಪ್ಪ ಸ್ವಾಮಿ ಮಾಲಾಧಾರಿ ಹರಕೆ! ಯುವ ಭಾರತ ಸುದ್ದಿ ಗೋಕಾಕ: ಗೋಕಾಕ ತಾಲೂಕಿನ ಅಯ್ಯಪ್ಪ ಸ್ವಾಮಿ ಭಕ್ತರೊಬ್ಬರು ವಿಶಿಷ್ಟ ರೀತಿಯಲ್ಲಿ ಹರಕೆ ಹೊತ್ತಿದ್ದಾರೆ. ಅದರಲ್ಲೂ ತಮ್ಮ ಅಚ್ಚು ಮೆಚ್ಚಿನ ಜಾರಕಿಹೊಳಿ ಮನೆತನದವರ ಏಳಿಗೆಗಾಗಿ ಅವರು ಅಯ್ಯಪ್ಪ ಸ್ವಾಮಿಯಲ್ಲಿ ಪ್ರಾರ್ಥಿಸಿಕೊಂಡಿದ್ದಾರೆ. ಜಾರಕಿಹೊಳಿ ಸಹೋದರರು ಎಲ್ಲಾ ಚುನಾವಣೆಗಳಲ್ಲಿ ಗೆದ್ದು ಬರಲಿ, ಸಚಿವ ಸ್ಥಾನವನ್ನು ಅಲಂಕರಿಸಲಿ ಎಂದು ಪಂದಳಕಂದ ಅಯ್ಯಪ್ಪನಲ್ಲಿ ಮೊರೆ ಇಟ್ಟಿದ್ದಾರೆ. ಹಲವು ಜನ ಅಭಿಮಾನಿಗಳು …
Read More »