ಹೊಟೇಲಿಗೆ ತೆರಳಿ ಉಪಹಾರದ ಗುಣಮಟ್ಟ ಪರೀಕ್ಷಿಸಿದ ಹರ್ಷ ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಅಧಿವೇಶನ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಆಗಮಿಸಿರುವ ಮಾಧ್ಯಮ ಪ್ರತಿನಿಧಿಗಳಿಗಾಗಿ ಕೀರ್ತಿ ಹೋಟೆಲ್ ನಲ್ಲಿ ಮಾಡಲಾಗಿರುವ ಊಟೋಪಹಾರ ವ್ಯವಸ್ಥೆಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಡಾ.ಪಿ.ಎಸ್.ಹರ್ಷ ಅವರು ಪರಿಶೀಲಿಸಿದರು. ಮಾಧ್ಯಮ ಪ್ರತಿನಿಧಿಗಳ ಜತೆ ಉಪಹಾರ ಸೇವಿಸಿದ ಅವರು, ಪ್ರತಿದಿನ ಉತ್ತಮ ಊಟೋಪಾಹಾರ ಒದಗಿಸುವಂತೆ ತಿಳಿಸಿದರು.ಪ್ರತಿವರ್ಷದಂತೆ ಮಾಧ್ಯಮ ಪ್ರತಿನಿಧಿಗಳಿಗೆ ಉತ್ತಮ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು …
Read More »ವಿರಾಟಪುರ ವಿರಾಗಿ ಚಲನಚಿತ್ರ, ಧ್ವನಿ ಸುರುಳಿಗೆ ಸಿಎಂ ಬೊಮ್ಮಾಯಿ ಚಾಲನೆ
ವಿರಾಟಪುರ ವಿರಾಗಿ ಚಲನಚಿತ್ರ, ಧ್ವನಿ ಸುರುಳಿಗೆ ಸಿಎಂ ಬೊಮ್ಮಾಯಿ ಚಾಲನೆ ಯುವ ಭಾರತ ಸುದ್ದಿ ಬೆಳಗಾವಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಾನಗಲ್ಲ ಶ್ರೀ ಕುಮಾರೇಶ್ವರ ಜೀವನ ಚರಿತ್ರೆ ಆಧಾರಿತ ವಿರಾಟಪುರ ವಿರಾಗಿ ಚಲನಚಿತ್ರದ ರಥಯಾತ್ರೆ ಹಾಗೂ ಧ್ವನಿ ಸುರುಳಿಯ ಉದ್ಘಾಟನೆಯನ್ನು ಮಂಗಳವಾರ ನಗರದ ಲಿಂಗರಾಜ ಕಾಲೇಜಿನ ಮೈದಾನದಲ್ಲಿ ನೆರವೇರಿಸಿದರು. ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ,ಹಾನಗಲ್ಲ ಕುಮಾರಸ್ವಾಮಿಗಳು ಆಧ್ಯಾತ್ಮಿಕ ಕ್ರಾಂತಿ ಮಾಡಿ ವೀರಶೈವ ಸಮಾಜವನ್ನು ಎತ್ತಿಹಿಡಿದವರು. ಅವರದು ಚಿಂತಕರನ್ನು …
Read More »ವಿವಿಧ ಸಮುದಾಯಗಳಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ವಿಶೇಷ ಸನ್ಮಾನ
ವಿವಿಧ ಸಮುದಾಯಗಳಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ವಿಶೇಷ ಸನ್ಮಾನ ಯುವ ಭಾರತ ಸುದ್ದಿ ಬೆಳಗಾವಿ ಸುವರ್ಣಸೌಧ : ನೇಕಾರರ ಬಹುದಿನಗಳ ಬೇಡಿಕೆ ಈಡೇರಿಸಿ ಐತಿಹಾಸಿಕ ನಿರ್ಣಯ ತೆಗೆದುಕೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬೆಳಗಾವಿಯ ಸುವರ್ಣಸೌಧದ ಸಭಾಂಗಣದಲ್ಲಿ ಡಿ.19ರಂದು ವಿಶೇಷ ಅಭಿನಂದನಾ ಸಮಾರಂಭ ನಡೆಯಿತು. ಬೆಳಗಾವಿ ನಗರ ಸೇರಿದಂತೆ ಸುತ್ತಲಿನ ತಾಲೂಕುಗಳ ನೇಕಾರ, ಕುರುವಿನಶೆಟ್ಟಿ, ದೇವಾಂಗ, ಹಟಗರ ದೇವಾಂಗ ಸಮಾಜ, ಸಕ್ಕುಸಾಯಿ ಸಮಾಜ, ನಾಮದೇವ ಸಿಂಪಿ, ಸೇರಿದಂತೆ ವಿವಿಧ …
Read More »ಬೆಳಗಾವಿ ಜಿಲ್ಲೆಯಲ್ಲಿ ಮೃತಪಟ್ಟ ಜಾನುವಾರುಗಳಿಗೆ ಪರಿಹಾರ: ಪ್ರಭು ಚವ್ಹಾಣ್
ಬೆಳಗಾವಿ ಜಿಲ್ಲೆಯಲ್ಲಿ ಮೃತಪಟ್ಟ ಜಾನುವಾರುಗಳಿಗೆ ಪರಿಹಾರ: ಪ್ರಭು ಚವ್ಹಾಣ್ ಯುವ ಭಾರತ ಸುದ್ದಿ ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಚರ್ಮಗಂಟು ರೋಗದಿಂದ ಜಾನುವಾರುಗಳು ಮೃತಪಟ್ಟ ಪ್ರಕರಣದಲ್ಲಿ ಮಾಲೀಕರುಗಳಿಗೆ ಆಗುವ ಆರ್ಥಿಕ ನಷ್ಟ ತಪ್ಪಿಸಲು ಪರಿಹಾರ ನೀಡಲಾಗಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ತಿಳಿಸಿದರು. ಬೆಳಗಾವಿ ತಾಲ್ಲೂಕಿನ ಖನಗಾವಿ ಬಿ.ಕೆ, ಖನಗಾವಿ ಕೆ.ಹೆಚ್ ಮತ್ತು ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮಗಳಲ್ಲಿ ಚರ್ಮಗಂಟು ರೋಗ ಪೀಡಿತ ಜಾನುವಾರುಗಳನ್ನು ಪರಿಶೀಲನೆ ನಡೆಸಿ ಮಾತನಾಡಿದರು. …
Read More »ಡಿಕೆಶಿ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ
ಡಿಕೆಶಿ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ ಯುವ ಭಾರತ ಸುದ್ದಿ ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಇದೀಗ ಮತ್ತೆ ಸಂಕಷ್ಟ ಎದುರಾಗಿದೆ. ಇಡಿ, ಐಟಿ ದಾಳಿ ನಂತರ ಇದೀಗ ಅವರಿಗೆ ಸೇರಿರುವ ನ್ಯಾಷನಲ್ ಎಜುಕೇಶನ್ ಸೊಸೈಟಿಯ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ಇಂದು ದಾಳಿ ನಡೆಸಿದೆ. ಡಿಕೆಶಿ ಮಾಲಿಕತ್ವದ ಶಿಕ್ಷಣ ಸಂಸ್ಥೆಗಳು ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿದ್ದು ಡಿಕೆಶಿ ಅಧ್ಯಕ್ಷರಾಗಿದ್ದು ಪುತ್ರಿ ಐಶ್ವರ್ಯಾ ಕಾರ್ಯದರ್ಶಿಯಾಗಿದ್ದಾರೆ. ಬೆಳಗ್ಗೆ …
Read More »ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಕಟ್ಟಡ ಉದ್ಘಾಟನೆ ಬುಧವಾರ
ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಕಟ್ಟಡ ಉದ್ಘಾಟನೆ ಬುಧವಾರ ಯುವ ಭಾರತ ಸುದ್ದಿ ಬೆಳಗಾವಿ : ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ನೂತನ ಕಟ್ಟಡದ ಉದ್ಘಾಟನೆಯ ಕಾರ್ಯಕ್ರಮವನ್ನು ದಿನಾಂಕ 21-12-2022 ರಂದು ಬೆಳಗಿನ 10:೦೦ ಗಂಟೆಗೆ ಮಹಾವಿದ್ಯಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೂತನ ಕಟ್ಟಡ ಉದ್ಘಾಟನೆ ಮಾಡಲಿದ್ದಾರೆ. ಕರ್ನಾಟಕ ಸರ್ಕಾರದ ಜಲಸಂಪನ್ಮೂಲ ಸಚಿವ ಗೋವಿಂದ …
Read More »ಮಹಾಮೇಳಾವಕ್ಕೆ ಈ ಸಲ ಬ್ರೇಕ್ ಹಾಕಿದ ಬೊಮ್ಮಾಯಿ
ಮಹಾಮೇಳಾವಕ್ಕೆ ಈ ಸಲ ಬ್ರೇಕ್ ಹಾಕಿದ ಬೊಮ್ಮಾಯಿ ಯುವ ಭಾರತ ಸುದ್ದಿ ಬೆಳಗಾವಿ : ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಬೆಳಗಾವಿ ಅಧಿವೇಶನದ ಕಾಲಕ್ಕೆ ಪ್ರತಿ ವರ್ಷವೂ ಮಹಾಮೇಳಾವವನ್ನು ತಪ್ಪದೇ ನಡೆಸಿಕೊಂಡು ಬರುತ್ತಿದೆ. ಆದರೆ ಈ ವರ್ಷ ಸರಕಾರ ಅನುಮತಿ ನಿರಾಕರಿಸಿದ್ದರಿಂದ ಕಾರ್ಯಕ್ರಮ ರದ್ದುಗೊಳ್ಳುವಂತಾಯಿತು. ಆದರೆ, ಬೆರಳೆಣಿಕೆ ನಾಯಕರು ಕರ್ನಾಟಕ ಸರ್ಕಾರದ ಧೋರಣೆಗೆ ವಿರೋಧ ವ್ಯಕ್ತಪಡಿಸಿ ಮರಾಠಿಗರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕರ್ನಾಟಕ ಕಸಿದುಕೊಂಡಿದೆ ಎಂದು ದೂರಿದರು. ಕರ್ನಾಟಕ ವಿಧಾನ ಮಂಡಲ …
Read More »26 ರಂದು ನಡೆಯುವ ಸಮಾವೇಶಕ್ಕೆ ಜಾರಕಿಹೊಳಿಯವರಿಗೆ ಆಹ್ವಾನ!
26 ರಂದು ನಡೆಯುವ ಸಮಾವೇಶಕ್ಕೆ ಜಾರಕಿಹೊಳಿಯವರಿಗೆ ಆಹ್ವಾನ! ಯುವ ಭಾರತ ಸುದ್ದಿ ಗೋಕಾಕ : ಎನ್ ಎಸ್ ಎಫ್ ಅತಿಥಿ ಗ್ರಹದಲ್ಲಿ ದಲ್ಲಿ ಮಾಳಿ/ಮಾಲಗಾರ ಸಮಾಜದ ಮುಖಂಡರು ಕೆ ಎಮ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಭೇಟಿಯಾಗಿ ಡಿ. 26 ರಂದು ಮುಗಳಖೋಡದಲ್ಲಿ ಜರಗುತ್ತಿರುವ ಮಾಳಿ ಮಾಲಗಾರ ಸಮಾವೇಶಕ್ಕೆ ಆಹ್ವಾನ ನೀಡಿದರು. ಬಾಲಚಂದ್ರ ಜಾರಕಿಹೊಳಿ ಮಾತನಾಡಿ ಮುಗಳಖೋಡ ದಲ್ಲಿ ಜರಗುತ್ತಿರುವ ರಾಜ್ಯ ಮಟ್ಟದ ಮಾಳಿ …
Read More »ಮರಾಠಾ ಸಮಾಜಕ್ಕೆ ಮೀಸಲಾತಿ ; 20 ರಂದು ಸುವರ್ಣ ವಿಧಾನ ಸೌಧದ ಬಳಿ ಬೃಹತ್ ಪ್ರತಿಭಟನೆ
ಮರಾಠಾ ಸಮಾಜಕ್ಕೆ ಮೀಸಲಾತಿ ; 20 ರಂದು ಸುವರ್ಣ ವಿಧಾನ ಸೌಧದ ಬಳಿ ಬೃಹತ್ ಪ್ರತಿಭಟನೆ ಯುವ ಭಾರತ ಸುದ್ದಿ ಬೆಳಗಾವಿ : ಕಳೆದ ಇಪ್ಪತ್ತು ವರ್ಷಗಳಿಂದ ನಿರಂತರವಾಗಿ ಮರಾಠಾ ಸಮಾಜಕ್ಕೆ ಮೀಸಲಾತಿ ನೀಡಬೇಕೆಂದು ಒತ್ತಾಯಿಸುತ್ತಾ ಬರಲಾಗಿದೆ. ಸರಕಾರದ ಮೀಸಲಾತಿ ಇಲ್ಲದೆ ಮರಾಠ ಸಮಾಜದ ಪ್ರಗತಿ ಕುಂಠಿತವಾಗಿದೆ. ಅದಕ್ಕಾಗಿಯೇ ಮೀಸಲು ಬೇಡಿಕೆ ಕುರಿತು ಸರಕಾರದ ಗಮನ ಸೆಳೆಯಲು ಡಿ.20ರ ಮಂಗಳವಾರ ಸಮಸ್ತ ಮರಾಠ ಸಮಾಜದ ವತಿಯಿಂದ ಸುವರ್ಣ ವಿಧಾನ ಸೌಧದ …
Read More »ಅಧಿವೇಶನ ಮೊದಲ ದಿನ ಫೋಟೋ ವಿವಾದ ಸಾಧ್ಯತೆ ?
ಅಧಿವೇಶನ ಮೊದಲ ದಿನ ಫೋಟೋ ವಿವಾದ ಸಾಧ್ಯತೆ ? ಯುವ ಭಾರತ ಸುದ್ದಿ ಬೆಳಗಾವಿ : ಸೋಮವಾರ ಇಲ್ಲಿ ಆರಂಭವಾಗಲಿರುವ ವಿಧಾನ ಮಂಡಲದ ಅಧಿವೇಶನದ ಮೊದಲ ದಿನವೇ ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವೆ ಜಟಾಪಟಿಗೆ ಕಾರಣವಾಗುವ ಸಾಧ್ಯತೆ ಇದೆ. ಸುವರ್ಣ ಸೌಧದಲ್ಲಿ ಮಹಾತ್ಮ ಗಾಂಧೀಜಿ, ಅಂಬೇಡ್ಕರ್, ವೀರ ಸಾವರ್ಕರ್ ಫೋಟೋ ಅಳವಡಿಸಲು ರಾಜ್ಯದ ಬಿಜೆಪಿ ಸರ್ಕಾರ ಮುಂದಾಗಿದೆ. 10 ಫೋಟೋಗಳನ್ನು ಹಾಕಲು ರಾಜ್ಯ ಸರಕಾರ ಸಿದ್ಧತೆ ಮಾಡಿಕೊಂಡಿದ್ದು, ಸೋಮವಾರ …
Read More »