ಸಂದಿಗ್ಧತೆಯಲ್ಲಿ ಸಿಲುಕಿದ ಮಹಾರಾಷ್ಟ್ರ ಏಕೀಕರಣ ಸಮಿತಿ ! ಯುವ ಭಾರತ ಸುದ್ದಿ ಬೆಳಗಾವಿ : ಇಲ್ಲಿ ನಡೆಯುವ ವಿಧಾನ ಮಂಡಲದ ಅಧಿವೇಶನದ ಆರಂಭದ ದಿನದಂದೇ ಮಹಾರಾಷ್ಟ್ರ ಏಕೀಕರಣ ಸಮಿತಿ ಪ್ರತಿ ವರ್ಷ ಮಹಾಮೇಳಾವವನ್ನು ಏರ್ಪಡಿಸುತ್ತ ಬಂದಿದೆ. ಆದರೆ, ಈ ವರ್ಷ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಸ್ಪಷ್ಟ ಸಂದೇಶ ಎಂಇಎಸ್ ಪಾಲಿಗೆ ಮಹಾಮೇಳಾವ ನಡೆಸಲು ಅಡ್ಡಿಯಾಗಿದೆ. ಅಮಿತ್ ಶಾ ಅವರು ಗಡಿಭಾಗದಲ್ಲಿ ಯಾವುದೇ ಪ್ರಚೋದನಾಕಾರಿ ಕಾರ್ಯಕ್ರಮ ನಡೆಸದಂತೆ …
Read More »ಬೆಳಗಾವಿಯಲ್ಲಿ ರಾಷ್ಟ್ರಮಟ್ಟದ ಟ್ರ್ಯಾಕಿಂಗ್ ಶಿಬಿರಕ್ಕೆ ಚಾಲನೆ ಯುವ ಜನಾಂಗ ರಾಷ್ಟ್ರದ ಸಂಪತ್ತು ; ಕರ್ನಲ್ ಎಸ್ ಶ್ರೀನಿವಾಸ
ಬೆಳಗಾವಿಯಲ್ಲಿ ರಾಷ್ಟ್ರಮಟ್ಟದ ಟ್ರ್ಯಾಕಿಂಗ್ ಶಿಬಿರಕ್ಕೆ ಚಾಲನೆ ಯುವ ಜನಾಂಗ ರಾಷ್ಟ್ರದ ಸಂಪತ್ತು ; ಕರ್ನಲ್ ಎಸ್ ಶ್ರೀನಿವಾಸ ಯುವ ಭಾರತ ಸುದ್ದಿ ಬೆಳಗಾವಿ : ನಮ್ಮ ಯುವ ಜನಾಂಗವು ರಾಷ್ಟ್ರದ ಸಂಪತ್ತಾಗಿದ್ದು ದೇಶದ ಸಂಸ್ಕೃತಿ ಪರಂಪರೆ ಹಾಗೂ ಪರಿಸರವನ್ನು ತಿಳಿದುಕೊಳ್ಳುವುದು ಅವಶ್ಯವಾಗಿದೆ. ಪರಿಸರವನ್ನು ಸಂರಕ್ಷಿಸಿ ಅದನ್ನು ಪೋಷಿಸಿ ಬೆಳೆಸುವುದು ಕೂಡ ನಮ್ಮ ಕರ್ತವ್ಯವಾಗಿದೆ ಎಂದು ಏನ್ ಸಿಸಿಯ ಪ್ರಮುಖ ಧ್ಯೇಯವಾಗಿದೆ ಎಂದು ಬೆಳಗಾವಿಯೇ ಎನ್ ಸಿ ಸಿ ಗ್ರೂಪ್ ಕಮಾಂಡರ್ …
Read More »ಕೆಎಲ್ಇ ವಿ.ಕೆ. ದಂತ ವಿಜ್ಞಾನ ವಿದ್ಯಾರ್ಥಿಗಳಿಗೆ 4 ರಾಷ್ಟ್ರೀಯ ಪ್ರಶಸ್ತಿಗಳು
ಕೆಎಲ್ಇ ವಿ.ಕೆ. ದಂತ ವಿಜ್ಞಾನ ವಿದ್ಯಾರ್ಥಿಗಳಿಗೆ 4 ರಾಷ್ಟ್ರೀಯ ಪ್ರಶಸ್ತಿಗಳು ಯುವ ಭಾರತ ಸುದ್ದಿ ಬೆಳಗಾವಿ : ಇತ್ತೀಚೆಗೆ ಮಧ್ಯಪ್ರದೇಶದಲ್ಲಿ ಜರುಗಿದ 43 ನೇ ನ್ಯಾಷನಲ್ ಇಂಡಿಯನ್ ಸೊಸೈಟಿ ಆಫ್ ಪೆಡೋಡಾಂಟಿಕ್ಸ್ ಮತ್ತು ಪ್ರಿವೆಂಟಿವ್ ಡೆಂಟಿಸ್ಟ್ರಿ ಸಮ್ಮೇಳನದಲ್ಲಿ ಕೆಎಲ್‌ಇ ವಿಕೆ ಇನ್‌ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸಸ್, ಬೆಳಗಾವಿಯ ಕೆಎಲ್‌ಇ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಅಂಡ್ ರಿಸರ್ಚ್‌ನ ಪೀಡಿಯಾಟ್ರಿಕ್ ಮತ್ತು ಪ್ರಿವೆಂಟಿವ್ ಡೆಂಟಿಸ್ಟ್ರಿ ವಿಭಾಗದ ಸ್ನಾತಕೋತ್ತರ ವಿದ್ಯಾರ್ಥಿ ಮತ್ತು ಸಿಬ್ಬಂದಿ …
Read More »ವರ್ಷದಲ್ಲಿ ನಡೆದ ಕಳ್ಳತನವೆಷ್ಟು ? ಬಂಧನವೆಷ್ಟು ?
ವರ್ಷದಲ್ಲಿ ನಡೆದ ಕಳ್ಳತನವೆಷ್ಟು ? ಬಂಧನವೆಷ್ಟು ? ಯುವ ಭಾರತ ಸುದ್ದಿ ಬೆಳಗಾವಿ : ಜಿಲ್ಲೆಯ ವಿವಿಧ ಠಾಣೆಗಳಲ್ಲಿ ನಡೆದ 200 ಕಳ್ಳತನ ಪ್ರಕರಣ ಪತ್ತೆ ಮಾಡಿರುವ ಜಿಲ್ಲಾ ಪೊಲೀಸರು ಒಟ್ಟು 324 ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು, ನಗದು ಸೇರಿದಂತೆ ಒಟ್ಟು 17 ಕೋಟಿ 54 ಲಕ್ಷ ರೂ. ಗಳ ಚಿನ್ನಾಭರಣ ಮತ್ತು ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ. ಇವುಗಳನ್ನು ಕಳೆದುಕೊಂಡ ಸಾರ್ವಜನಿಕರಿಗೆ ಮರಳಿ ನೀಡಲಾಗಿದೆ ಎಂದು ಉತ್ತರ ವಲಯ ಐಜಿಪಿ ಸತೀಶಕುಮಾರ್ …
Read More »ವಿದ್ಯಾರ್ಥಿಗಳು ಕೌಶಲ್ಯ ಬೆಳೆಸಿಕೊಳ್ಳಬೇಕು : ಶ್ರೀನಿವಾಸ ಪಾಟೀಲ
ವಿದ್ಯಾರ್ಥಿಗಳು ಕೌಶಲ್ಯ ಬೆಳೆಸಿಕೊಳ್ಳಬೇಕು : ಶ್ರೀನಿವಾಸ ಪಾಟೀಲ ಯುವ ಭಾರತ ಸುದ್ದಿ ಬೆಳಗಾವಿ : ನಗರದ ಕೆ ಎಲ್ ಇ ಸಂಸ್ಥೆಯ ವಾಣಿಜ್ಯ ಪದವಿ ಮಹಾವಿದ್ಯಾಲಯ ( ಜಕ್ಕೇರಿ ಹೊಂಡ ಗೋವಾ ವೇಸ್) ದಲ್ಲಿ ವಾಣಿಜ್ಯ ಉತ್ಸವ ಆರಂಭ-22 ವನ್ನು ದಿನಾಂಕ 16/12/2022 ರಂದು ಬೆಳಿಗ್ಗೆ 9:೦೦ ಗಂಟೆಗೆ ಕಾಲೇಜು ಆವರಣದಲ್ಲಿ ಉದ್ಘಾಟಿಸಲಾಯಿತು. ಕರ್ನಾಟಕ ಲಾ ಸೊಸೈಟಿಯ ನಿರ್ವಹಣೆ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯ ಪ್ರೊ. ಡಾ.ಶ್ರೀನಿವಾಸ ಆರ್ ಪಾಟೀಲ್ …
Read More »ಬೆಳಗಾವಿ ಕೃಷ್ಣ ಮಠದಲ್ಲಿ ವಾಲ್ಮೀಕಿ ರಾಮಾಯಣ ಪ್ರವಚನ
ಬೆಳಗಾವಿ ಕೃಷ್ಣ ಮಠದಲ್ಲಿ ವಾಲ್ಮೀಕಿ ರಾಮಾಯಣ ಪ್ರವಚನ ಯುವ ಭಾರತ ಸುದ್ದಿ ಬೆಳಗಾವಿ : ಅಖಿಲ ಭಾರತ ಮಾಧ್ವ ಮಹಾಮಂಡಲ ಹಾಗೂ ಶ್ರೀಕೃಷ್ಣ ಮಠದ ವತಿಯಿಂದ ಶ್ರೀಮದ್ ವಾಲ್ಮೀಕಿ ರಾಮಾಯಣ ಪ್ರವಚನ ಮಾಲಿಕೆ ಭಾಗ-7 ಡಿಸೆಂಬರ್ 17 ಹಾಗೂ 18 ರಂದು ಸಂಜೆ 6 ರಿಂದ 8 ರ ವರೆಗೆ ಬೆಳಗಾವಿಯ ಟಿಳಕವಾಡಿ ಆರ್ ಪಿಡಿ ಕಾಲೇಜು ಎದುರಿನ ಶ್ರೀ ಕೃಷ್ಣ ಮಠದಲ್ಲಿ ನಡೆಯಲಿದೆ.ನಾಡಿನ ಯುವ ವಿದ್ವಾಂಸ ಶ್ರೀಹರಿ ಆಚಾರ್ಯ …
Read More »ರಾಜಧಾನಿಯಲ್ಲಿ ಕನ್ನಡ ರಥದ ಅದ್ಧೂರಿ ಮೆರವಣಿಗೆ: ಸಮಸ್ತ ಕನ್ನಡಿಗರಿಗೆ ಅಕ್ಷರ ಜಾತ್ರೆಗೆ ಆಹ್ವಾನ ನೀಡಿದ ಕನ್ನಡ ಸಾಹಿತ್ಯ ಪರಿಷತ್ತು
ರಾಜಧಾನಿಯಲ್ಲಿ ಕನ್ನಡ ರಥದ ಅದ್ಧೂರಿ ಮೆರವಣಿಗೆ: ಸಮಸ್ತ ಕನ್ನಡಿಗರಿಗೆ ಅಕ್ಷರ ಜಾತ್ರೆಗೆ ಆಹ್ವಾನ ನೀಡಿದ ಕನ್ನಡ ಸಾಹಿತ್ಯ ಪರಿಷತ್ತು ಯುವ ಭಾರತ ಸುದ್ದಿ ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕನ್ನಡ ಜ್ಯೋತಿಯನ್ನು ಹೊತ್ತ ಕನ್ನಡದ ಸ್ವಾಭಿಮಾನದ ಸಂಕೇತವಾದ ಕನ್ನಡ ರಥದ ಜಾಥಾವನ್ನು ಪರಿಷತ್ತು ಹಮ್ಮಿಕೊಂಡಿದ್ದು, ಹೊಸ ಪರಂಪರೆಗೆ ನಾಂದಿ ಹಾಡಲಾಗುತ್ತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ …
Read More »ಕೆಎಸ್‌ಎಲ್‌ಯು ಅಂತರಕಾಲೇಜು ಫುಟ್‌ಬಾಲ್ ಪಂದ್ಯಾವಳಿಯಲ್ಲಿ ರಾಜಾ ಲಖಮಗೌಡ ಕಾನೂನು ತೃತೀಯ
ಕೆಎಸ್‌ಎಲ್‌ಯು ಅಂತರಕಾಲೇಜು ಫುಟ್‌ಬಾಲ್ ಪಂದ್ಯಾವಳಿಯಲ್ಲಿ ರಾಜಾ ಲಖಮಗೌಡ ಕಾನೂನು ತೃತೀಯ ಯುವ ಭಾರತ ಸುದ್ದಿ ಬೆಳಗಾವಿ : ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಫುಟ್ಬಾಲ್ ಪಂದ್ಯಾವಳಿಯನ್ನು ಬೆಂಗಳೂರಿನ ರಾಮಯ್ಯ ಕಾಲೇಜ್ ಆಫ್ ಲಾನಲ್ಲಿ ಆಯೋಜಿಸಲಾಗಿತ್ತು. ಇದರಲ್ಲಿ ಫುಟ್ಬಾಲ್ ಪಂದ್ಯಾವಳಿಯಲ್ಲಿ ಕೆಎಲ್‌ಎಸ್ ರಾಜಾ ಲಖಮಗೌಡ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ತೃತೀಯ ಬಹುಮಾನ ಪಡೆದರು. ಕರ್ನಾಟಕದಾದ್ಯಂತ 18 ಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದವು. ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ತೇಜಸ್ ಇಂಚಲ, …
Read More »ವಾಣಿಜ್ಯ ಉತ್ಸವ ಶುಕ್ರವಾರ
ವಾಣಿಜ್ಯ ಉತ್ಸವ ಶುಕ್ರವಾರ ಯುವ ಭಾರತ ಸುದ್ದಿ ಬೆಳಗಾವಿ : ನಗರದ ಕೆ ಎಲ್ ಇ ಸಂಸ್ಥೆಯ ವಾಣಿಜ್ಯ ಪದವಿ ಮಹಾವಿದ್ಯಾಲಯ ( ಜಕ್ಕೇರಿ ಹೊಂಡ ಗೋವಾ ವೇಸ್) ದಲ್ಲಿ ವಾಣಿಜ್ಯ ಉತ್ಸವ ಆರಂಭ-22 ,ವನ್ನು ದಿನಾಂಕ 16/12/2022 ರಂದು ಬೆಳಿಗ್ಗೆ 9:೦೦ ಗಂಟೆಗೆ ಕಾಲೇಜು ಆವರಣದಲ್ಲಿ ಉದ್ಘಾಟಿಸಲಾಗುವುದು. ಕರ್ನಾಟಕ ಲಾ ಸೊಸೈಟಿಯ ನಿರ್ವಹಣೆ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯ ಪ್ರೊ. ಡಾ.ಶ್ರೀನಿವಾಸ ಆರ್. ಪಾಟೀಲ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಕಾಲೇಜಿನ …
Read More »ಮಾಧ್ಯಮ ಅಕಾಡೆಮಿ-ದತ್ತಿನಿಧಿ ಪ್ರಶಸ್ತಿಗೆ ಪತ್ರಕರ್ತರಿಂದ ಲೇಖನ ಆಹ್ವಾನ
ಮಾಧ್ಯಮ ಅಕಾಡೆಮಿ-ದತ್ತಿನಿಧಿ ಪ್ರಶಸ್ತಿಗೆ ಪತ್ರಕರ್ತರಿಂದ ಲೇಖನ ಆಹ್ವಾನ ಯುವ ಭಾರತ ಸುದ್ದಿ ಬೆಳಗಾವಿ : ಕರ್ನಾಟಕ ಮಾಧ್ಯಮ ಅಕಾಡೆಮಿ 2022 ನೇ ಸಾಲಿನ ದತ್ತಿನಿಧಿ ಪ್ರಶಸ್ತಿಗಾಗಿ ಪತ್ರಕರ್ತರಿಂದ ಲೇಖನಗಳನ್ನು ಆಹ್ವಾನಿಸಲಾಗಿದೆ. ಬೆಂಗಳೂರಿನ ಅಭಿಮಾನಿ ಪ್ರಕಾಶನ ಸಂಸ್ಥೆ ರಾಜ್ಯ ಮತ್ತು ಜಿಲ್ಲಾಮಟ್ಟದ ಕನ್ನಡ ಪತ್ರಿಕೆಗಳಲ್ಲಿ ಸಾಮಾಜಿಕ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳನ್ನು ಬರೆದ ಪತ್ರಕರ್ತರಿಗೆ ಹಾಗೂ ಮೈಸೂರಿನ ಮೈಸೂರು ದಿಗಂತ ಪತ್ರಿಕಾ ಸಂಸ್ಥೆಯು ಮಾನವೀಯ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳನ್ನು ಬರೆದ …
Read More »