ಮೂಡಲಗಿ : ಸಂಗ್ಯಾ-ಬಾಳ್ಯಾ ಸಣ್ಣಾಟದ ಕಲಾವಿದೆ ಅರಭಾವಿಯ ಕೆಂಪವ್ವಾ ಹರಿಜನ ಅವರಿಗೆ ಈ ಬಾರಿ ರಾಜ್ಯ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಿರುವುದು ನಮ್ಮ ನೆಲದ ಹೆಮ್ಮೆಯಾಗಿದೆ ಎಂದು ಕರ್ನಾಟಕ ಹಾಲು ಮಹಾಮಂಡಳಿ(ಕೆಎಂಎಫ್) ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಕೆಂಪವ್ವಾ ಅವರು ಬಡ ಕುಟುಂಬದಲ್ಲಿ ಹುಟ್ಟಿ ಬಾಲ್ಯದಿಂದಲೂ ಬಯಲಾಟಗಳ ಪ್ರದರ್ಶನ ಮಾಡುತ್ತ ತಮ್ಮ ಕಲೆಯನ್ನು ಪ್ರಸ್ತುತ ಪಡಿಸುತ್ತಿದ್ದಾರೆ. ಸುಮಾರು 4 ದಶಕಗಳಿಂದ ಸಣ್ಣಾಟದ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿರುವ ಕಲಾವಿದೆಯಾಗಿದ್ದಾರೆ. …
Read More »ಅರಭಾವಿ ಪಟ್ಟಣ ಪಂಚಾಯತಿಗೆ ಅಧ್ಯಕ್ಷರಾಗಿ ಲಕ್ಷ್ಮಣ ನಿಂಗನ್ನವರ, ಉಪಾಧ್ಯಕ್ಷರಾಗಿ ಸುಶೀಲಾ ಸಗರಿ ಅವಿರೋಧ ಆಯ್ಕೆ
ಮೂಡಲಗಿ : ತಾಲೂಕಿನ ಅರಭಾವಿ ಪಟ್ಟಣ ಪಂಚಾಯತಿ ನೂತನ ಅಧ್ಯಕ್ಷರಾಗಿ ಲಕ್ಷ್ಮಣ ನಿಂಗನ್ನವರ ಮತ್ತು ಉಪಾಧ್ಯಕ್ಷರಾಗಿ ಸುಶೀಲಾ ಮಹಾಂತೇಶ ಸಗರಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ತಹಶೀಲ್ದಾರ ದಿಲ್‍ಶಾದ ಮಹಾತ ಪ್ರಕಟಿಸಿದರು. ಇಂದಿಲ್ಲಿ ಅರಭಾವಿ ಪಟ್ಟಣ ಪಂಚಾಯತ ಕಾರ್ಯಾಲಯದಲ್ಲಿ ಜರುಗಿದ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಎರಡೂ ಸ್ಥಾನಗಳಿಗೆ ತಲಾ ಒಬ್ಬರು ನಾಮಪತ್ರಗಳನ್ನು ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆಯು ನಡೆಯಿತು ಎಂದು ಹೇಳಿದ್ದಾರೆ. ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಿದ್ದರೆ, ಉಪಾಧ್ಯಕ್ಷ ಸ್ಥಾನವು …
Read More »ಸತತ ಪ್ರಯತ್ನ ನಿರಂತರ ಸಾಧನೆಯ ಕಡೆ ಪ್ರಯತ್ನ ಪಟ್ಟಾಗ ಮಾತ್ರ ಯಶಸ್ಸಿನ ಕೀರ್ತಿ ದೊರೆಯತ್ತದೆ
ಮೂಡಲಗಿ: ಸತತ ಪ್ರಯತ್ನ ನಿರಂತರ ಸಾಧನೆಯ ಕಡೆ ಪ್ರಯತ್ನ ಪಟ್ಟಾಗ ಮಾತ್ರ ಯಶಸ್ಸಿನ ಕೀರ್ತಿ ದೊರೆಯತ್ತದೆ. ದೊರೆತ ಕೀರ್ತಿಯ ಪಟ್ಟವನ್ನು ಉಳಿಸಿ ಬೆಳೆಯಿಯಕೊಂಡು ಇನನೂಬ್ಬರಿಗಿ ಸ್ಪೋರ್ತಿಯ ಸೆಲೆಯಾಗಿರಬೇಕು ಎಂದು ಸಾಹಿತಿ ಡಾ. ಮಹದೇವ ಜಿಡ್ಡಿಮನಿ ಹೇಳಿದರು. ಅವರು ಪಟ್ಟಣದ ಲಕ್ಷ್ಮೀನಗರದಲ್ಲಿ ತಾಲೂಕಾ ಕನಕ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಜರುಗಿದ ಸತ್ಕಾರ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬದುಕಿರುವ ನಾವೇಲ್ಲರು ಸಂಘ ಜೀವಿಗಳು. ಪರಸ್ಪರ ಸಹಕಾರದಿಂದ ಸಾಗಬೇಕಾದರೆ ಸುಗಮ …
Read More »ಮೂಡಲಗಿ ಪುರಸಭೆ ಜೆಡಿಎಸ್ ಸದಸ್ಯರಿಂದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಕಚೇರಿಗಳ ಆರಂಭಕ್ಕೆ ಒತ್ತಾಯಿಸಿ ಮನವಿ ಅರ್ಪಣೆ ಮೂಡಲಗಿ ತಾಲೂಕಿಗೆ ಜನೇವರಿ ಅಂತ್ಯದೊಳಗೆ ಸರ್ಕಾರಿ ಕಚೇರಿಗಳ ಕಾರ್ಯಾರಂಭ-ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿಕೆ
ಮೂಡಲಗಿ : ಮೂಡಲಗಿ ಹೊಸ ತಾಲೂಕಿಗೆ ಆಡಳಿತಾತ್ಮಕ ದೃಷ್ಟಿಯಿಂದ ಅಗತ್ಯವಿರುವ ಎಲ್ಲ ಸರಕಾರಿ ಕಛೇರಿಗಳನ್ನು ಆರಂಭಿಸುವಂತೆ ಒತ್ತಾಯಿಸಿ ಇಲ್ಲಿಯ ಜೆಡಿಎಸ್ ಪಕ್ಷದ ಪುರಸಭೆ ಸದಸ್ಯರುಗಳು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಮನವಿ ಅರ್ಪಿಸಿದರು. ಬುಧವಾರದಂದು ಬೆಳಗಾವಿಯ ಖಾಸಗಿ ಹೊಟೇಲ್‍ನಲ್ಲಿ ಪುರಸಭೆಯ ಸದಸ್ಯ ಈರಣ್ಣಾ ಕೊಣ್ಣೂರ ನೇತೃತ್ವದ ಜೆಡಿಎಸ್ ಸದಸ್ಯರುಗಳು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಮೂಡಲಗಿ ಹೊಸ …
Read More »ಕೊರೋನಾ ವಾರಿಯರ್ಸ್‍ಗಳಿಗೆ ಪ್ರೋತ್ಸಾಹಧನ ಮತ್ತು ಅಧಿಕಾರಿಗಳಿಗೆ ಸ್ಮಾರ್ಟಫೋನ್ ಗಿಫ್ಟ್ ನೀಡಿದ- ಶಾಸಕ ಬಾಲಚಂದ್ರ ಜಾರಕಿಹೊಳಿ..!!
ಮೂಡಲಗಿ ಮತ್ತು ಗೋಕಾಕ ತಾಲೂಕುಗಳ ಅರಭಾವಿ ಮತಕ್ಷೇತ್ರದ ಕೊರೋನಾ ವಾರಿಯರ್ಸ್‍ಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ. ಯುವ ಭಾರತ ಸುದ್ದಿ, ಗೋಕಾಕ್ : ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸಲು ಹಗಲಿರುಳು ಜೀವದ ಹಂಗು ತೊರೆದು ರಾಜ್ಯದಲ್ಲೇ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿರುವ ಉಭಯ ತಾಲೂಕುಗಳ ಕೊರೋನಾ ವಾರಿಯರ್ಸ್ ಅವರಿಗೆ ಕೋಟಿ ಕೋಟಿ ವಂದನೆಗಳನ್ನು ಸಲ್ಲಿಸುವುದಾಗಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ರವಿವಾರದಂದು ನಗರದ ಹೊರವಲಯದಲ್ಲಿರುವ …
Read More »ಮೂಡಲಗಿ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟದ ಹಿನ್ನಲೆ, ಉಪಾಧ್ಯಕ್ಷ ಸ್ಥಾನ ಅವಿರೋಧ ಆಯ್ಕೆ ? ಅಧ್ಯಕ್ಷ ಸ್ಥಾನಕ್ಕೆ ಏಳು ಜನರಲ್ಲಿ ಪೈಪೋಟಿ
ಮೂಡಲಗಿ : ಅಂತು ಇಂತು ಪುರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಮೀಸಲಾತಿ ಪ್ರಕಟವಾಗಿದ್ದು, ಅಧ್ಯಕ್ಷ ಸ್ಥಾನ ಹಿಂದೂಳಿದ ವರ್ಗ(ಅ) ಉಪಾಧ್ಯಕ್ಷ ಸ್ಥಾನ ಎಸ್.ಸಿ ಮಹಿಳೆಗೆ ಎಂದು ಸರ್ಕಾರದ ಸುತ್ತೋಲೆಯಲ್ಲಿ ಪ್ರಕಟವಾಗಿದೆ. ರಾಜ್ಯದಲ್ಲಿ ಪುರಸಭೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ಪುರಸಭೆಗೆ ಆಯ್ಕೆಯಾದ 23 ಸ್ಥಾನಗಳಲ್ಲಿ ಆಡಳಿತರೊಢ ಬಿಜೆಪಿ ಪಕ್ಷವು ನಾಲ್ಕು ಪಕ್ಷೇತರ ಬೆಂಬಲದಿoದ 15 ಸ್ಥಾನಗಳಲ್ಲಿದೆ. ವಿರೋಧಿ ಜೆಡಿಎಸ್ ಪಕ್ಷದಲ್ಲಿ 8 ಸ್ಥಾನಗಳಿವೆ. ಉಪಾಧ್ಯಕ್ಷ …
Read More »ಜಿಲ್ಲಾ ಸಂಘಟನಾ ಸಂಚಾಲಕರಾಗಿ ಶಿವಾನಂದ ಸಣ್ಣಕ್ಕಿ ನೇಮಕ
ಮೂಡಲಗಿ: ಸಂಘಟನೆಯಲ್ಲಿ ಭಾಗವಹಿಸಿ ಇನ್ನೂ ಹೆಚ್ಚು ಸಮಾಜ ಸೇವೆಯಲ್ಲಿ ತೊಡಗಿಕೊಳ್ಳವಂತೆ ರಾಜ್ಯ ಸಂಚಾಲಕ ಡಾ.ಡಿ.ಜೆ.ಸಾಗರ ಅವರ ಆದೇಶದ ಮೇರೆಗೆ ಜಿಲ್ಲಾ ಸಂಚಾಲಕರಾದ ಶ್ರೀಕಾಂತ ತಳವಾರ(ಮಯೂರ) ಆದೇಶ ಪತ್ರದಲ್ಲಿ ತಿಳಿಸಿದ್ದಾರೆ. ಮೂಡಲಗಿ: ಪಟ್ಟಣದ ಯುವ ಮುಖಂಡ ಶಿವಾನಂದ ಜಯವಂತ ಸಣ್ಣಕ್ಕಿ ಅವರ ಸಮಾಜ ಸೇವೆ ಗುರುತಿಸಿ ಕರ್ನಾಟಕ ರಾಜ್ಯ ದಲಿತ ಸಂಘ಼ರ್ಷ ಸಮಿತಿ(ಡಾ.ಡಿ.ಜೆ.ಸಾಗರ ಬಣ) ಜಿಲ್ಲಾ ಸಂಘಟನಾ ಸಂಚಾಲಕರನ್ನಾಗಿ ನೇಮಕ ಮಾಡಿ ಆದೇಶ ನೀಡಿದ್ದಾರೆ.
Read More »ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ವ್ಯಾಪ್ತಿಯ 74 ಪ್ರೌಢಶಾಲೆಯ ಕಳೆದ ಎಸ್.ಎಸ್.ಎಲ್.ಸಿ ಪರೀಕ್ಷೇಯಲ್ಲಿ ಶಾಲೆಗೆ ಪ್ರಥಮ ಸ್ಥಾನಪಡೆದ ವಿದ್ಯಾರ್ಥಿಗಳಿಗೆ ಅಭಿನಂಧನಾ ಸಮಾರಂಭ
ಮೂಡಲಗಿ: ವಿದ್ಯಾರ್ಥಿಗಳು ಮೊದಲು ಸಂಸ್ಕಾರಯುತವಾಗಿ ಮಾನವಿಯ ಮೌಲ್ಯಗಳನ್ನು ಹೊಂದಬೇಕು, ಪ್ರತಿಯೋಬ್ಬರು ಶಿಕ್ಷಣದಲ್ಲಿ ತಮ್ಮ ಸಾಮರ್ಥವನ್ನು ಹೆಚ್ಚಿಸಿಕೊಳ್ಳುವಲ್ಲಿ ಶ್ರಮೀಸಬೇಕೆಂದು ಇಲ್ಲಿಯ ತಹಶೀಲ್ದಾರ ಡಿ.ಜೆ.ಮಹಾತ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಇಲ್ಲಿಯ ಈರಣ್ಣಾ ದೇವಸ್ಥಾನದ ಕೆ.ಎಚ್.ಸೋನವಾಲ್ಕರ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಜರುಗಿದ ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ವ್ಯಾಪ್ತಿಯ 74 ಪ್ರೌಢಶಾಲೆಯ ಕಳೆದ ಎಸ್.ಎಸ್.ಎಲ್.ಸಿ ಪರೀಕ್ಷೇಯಲ್ಲಿ ಶಾಲೆಗೆ ಪ್ರಥಮ ಸ್ಥಾನಪಡೆದ ವಿದ್ಯಾರ್ಥಿಗಳಿಗೆ ಅಭಿನಂಧನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳ ಯಸ್ಸಸಿನ ಹಿಂದೆ ಪಾಲಕರ ಪಾತ್ರ …
Read More »ಮೆಳವಂಕಿ ಸೇತುವೆ ಬಳಿ 15 ದಿನದಲ್ಲಿ ಬೈಪಾಸ್ ರಸ್ತೆ ನಿರ್ಮಾಣ- ಶಾಸಕ ಬಾಲಚಂದ್ರ ಜಾರಕಿಹೊಳಿ 70 ಲಕ್ಷ ರೂ.ಅನುದಾನದಲ್ಲಿ ಬೈಪಾಸ್ ರಸ್ತೆ ಕಾಮಗಾರಿಗೆ ಚಾಲನೆ..!!
ಯುವ ಭಾರತ ಸುದ್ದಿ, ಗೋಕಾಕ: ಸಾರ್ವಜನಿಕರ ರಸ್ತೆ ಸಂಚಾರ ಸುಗಮಕ್ಕಾಗಿ ಕುಸಿದಿರುವ ಮೆಳವಂಕಿ ಸೇತುವೆ ಬಳಿ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಬುಧವಾರದಂದು ಗುದ್ದಲಿ ಪೂಜೆ ನೆರವೇರಿಸಲಾಯಿತು. ನಂತರ ಮಾತನಾಡಿದ ಜಿ.ಪಂ ಮಾಜಿ ಸದಸ್ಯ ರಾಜೇಂದ್ರ ಸಣ್ಣಕ್ಕಿ, ಕಳೆದ ಸೋಮವಾರದಂದು ಬೆಳಗಿನ ಜಾವ ಹಠಾತ್ತನೇ ದಂಡಿನ ಮಾರ್ಗ ರಸ್ತೆಯ ಮೆಳವಂಕಿ ಸೇತುವೆ ಕುಸಿದು ಬಿದ್ದಿದ್ದರಿಂದ ಸಾರ್ವಜನಿಕ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಗೋಕಾಕದಿಂದ ಕೌಜಲಗಿ ಮುಖ್ಯ ರಸ್ತೆಯಲ್ಲಿ ಸಂಚರಿಸುವ ಪ್ರಯಾಣ ಕರಿಗೆ ಇದರಿಂದ …
Read More »ಮೂಡಲಗಿ ತಾಲೂಕಾ ಪತ್ರಕರ್ತರ ಪತ್ರಿಭಟನೆ | ಸರ್ಕಾರದ ವಿರುದ್ದ ಕ್ರಮಕೈಗೊಳ್ಳುವಂತೆ ಮನವಿ ಸರ್ಕಾರದಿಂದ ಮಾಧ್ಯಮ ಕ್ಷೇತ್ರದ ಕಗ್ಗೊಲೆ ಖಂಡನೀಯ
ಮೂಡಲಗಿ : ಸಿಎಂ ಪುತ್ರನ ಬಂಡವಾಳ ಬಯಲು ಮಾಡಿದ ಹಿನ್ನಲೆ ಮುಖ್ಯಮಂತ್ರಿ ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ಪವರ ಟಿವಿ ಚಾನಲ್ ಬಂದ್ ಮಾಡಿದ ಘಟನೆ ಖಂಡಿಸಿ ಬುಧುವಾರದಂದು ಮೂಡಲಗಿ ತಾಲೂಕಾ ಪತ್ರಕರ್ತರ ಬಳಗದಿಂದ ಪಟ್ಟಣದ ಕಲ್ಮೇಶ್ವರ ಸರ್ಕಲ್‌ನಲ್ಲಿ ಸರ್ಕಾರದ ವಿರುದ್ದ ಪ್ರತಿಭಟಿಸಿ, ಕೆಲ ಸಮಯಗಳ ಕಾಲ ರಸ್ತೆ ಬಂದ್ ಮಾಡಿ ಸ್ಥಳೀಯ ತಹಶೀಲ್ದಾರ ಮೂಲಕ ಮುಖ್ಯಮಂತ್ರಿ ಹಾಗೂ ಸಿಸಿಬಿ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿ …
Read More »