Breaking News

ಮೂಡಲಗಿ

ಮೂಡಲಗಿ : ರಡ್ಡಿ ಸಮಾಜಕ್ಕೆ 22 ಗುಂಟೆ ನಿವೇಶನ – ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ರಡ್ಡಿ ಸಮಾಜಕ್ಕೆ 22 ಗುಂಟೆ ನಿವೇಶನ – ಶಾಸಕ ಬಾಲಚಂದ್ರ ಜಾರಕಿಹೊಳಿ   ಯುವ ಭಾರತ ಸುದ್ದಿ ಮೂಡಲಗಿ:  ಮೂಡಲಗಿ ತಾಲೂಕಿನ ರಡ್ಡಿ ಸಮಾಜ ಭಾಂದವರಿಗೆ ಸಮುದಾಯ ಭವನ ನಿರ್ಮಿಸಲು ಪುರಸಭೆಯಿಂದ 22 ಗುಂಟೆ ನಿವೇಶನ ನೀಡಲಾಗುವುದು ಎಂದು ಶಾಸಕ ಹಾಗೂ ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಭರವಸೆ ನೀಡಿದರು. ಬುಧವಾರದಂದು ಮೂಡಲಗಿ ಪಟ್ಟಣದ ಬಸವ ರಂಗ ಮಂಟಪದಲ್ಲಿ ತಾಲೂಕಾ ಮಟ್ಟದ ರಡ್ಡಿ ಬಳಗ ಹಮ್ಮಿಕೊಂಡಿದ್ದ ದಾರ್ಶನಿಕ …

Read More »

ಕಮಲ” ಮತ್ತೊಮ್ಮೆ ಅರಳಲು ಕಾರ್ಯಕರ್ತರು ಶ್ರಮಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ

“ಕಮಲ” ಮತ್ತೊಮ್ಮೆ ಅರಳಲು ಕಾರ್ಯಕರ್ತರು ಶ್ರಮಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ವಡೇರಹಟ್ಟಿ (ಮೂಡಲಗಿ) :        ತಮ್ಮೆಲ್ಲ ವೈಯಕ್ತಿಕ ಕೆಲಸಗಳನ್ನು ಬದಿಗಿಟ್ಟು ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪಕ್ಷದ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕು. ಪಕ್ಷ ವಹಿಸಿರುವ ಸಂಘಟನಾತ್ಮಕ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ ರಾಜ್ಯದಲ್ಲಿ ಮತ್ತೊಮ್ಮೆ ಕಮಲ ಅರಳಲು ಶ್ರಮಿಸುವಂತೆ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕಾರ್ಯಕರ್ತರಿಗೆ ಕರೆ ನೀಡಿದರು. ತಾಲೂಕಿನ …

Read More »

ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಕಂಚಿನ ಪುತ್ಥಳಿ ಅನಾವರಣಗೊಳಿಸಿದ ಬಾಲಚಂದ್ರ ಜಾರಕಿಹೊಳಿ

ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಕಂಚಿನ ಪುತ್ಥಳಿ ಅನಾವರಣಗೊಳಿಸಿದ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಮೂಡಲಗಿ :                  ಕೆಲವರು ಹುಟ್ಟುವಾಗ ಮನುಷ್ಯರಾಗಿರುತ್ತಾರೆ. ನಂತರ ಅವರು ಮಾಡಿರುವ ಸಮಾಜಮುಖಿ ಕಾರ್ಯಗಳಿಂದ ಸಾವಿನ ನಂತರ ದೇವರಾಗುತ್ತಾರೆ. ಅಂತಹವರ ಸಾಲಿನಲ್ಲಿ ಸ್ವಾತಂತ್ರ್ಯ ಕ್ಕಾಗಿ ತನ್ನ ಜೀವನವನ್ನೇ ಮುಡಿಪಾಗಿಟ್ಟ ಸಂಗೊಳ್ಳಿ ರಾಯಣ್ಣನು ಸೇರುತ್ತಾನೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ …

Read More »

ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಶಾಖಾದೀಕಾರಿ ಪಿ ಆರ್ ಯಡಹಳ್ಳಿ

  ಮೂಡಲಗಿ : ನಗದಲ್ಲಿ 110 ಕೆ ವಿ ವಿದ್ಯುತ್ ವಿತರಣಾ ಕೇಂದ್ರ ಮೂಡಲಗಿಯ ಎಪ್ -6 ಪೆಟ್ರೋಲ್ ಬಂಕ್ ಫೀಡರದ ಹಾಗೂ ಎಪ್-1 ಶಹರದ 11 ಕೆ ವಿ ಮಾರ್ಗದ ಲೈನ್, ಹಾಗೂ ವಿದ್ಯುತ್ ಪರಿವರ್ತಕದ ದುರಸ್ಥಿ ಕಾಮಗಾರಿ ಹಾಗೂ ಗುರ್ಲಾಪೂರ ರೋಡ ಅಗಲೀಕರಣ ಕಾಮಗಾರಿ ನಡೆದಿದ್ದು, ಗುರ್ಲಾಪೂರ ಹಾಗೂ ಮೂಡಲಗಿ ಶಹರದಲ್ಲಿ ದಿನಾಂಕ 17/05/2022 ರಿಂದ 22/05/2022 ರವರೆಗೆ ಬೆಳಿಗ್ಗೆ 10:00 ಘಂಟೆಯಿಂದ ಸಾಯಂಕಾಲ 6:00 ಘಂಟೆವರೆಗೆ …

Read More »

ಎರಡನೇ ಡೋಸ್ ಪಡೆಯದಿದ್ರು ಕೈ ಸೇರಿದ ಪ್ರಮಾಣ ಪತ್ರ

  ಮೂಡಲಗಿ: ಕೋವಿಡ್ ಬಂದಿದ್ದೆ ಬಂದಿದ್ದು, ಸರ್ಕಾರ ನಿರ್ವಹಣೆ ಜೊತೆಗೆ ಒಂದಿಲ್ಲೊಂದು ಎಡವಟ್ಟು ಮಾಡುತ್ತಲೇ ಬಂದಿದೆ. ಸರಕಾರದ ತಂತ್ರಾಂಶದಲ್ಲಿ ಎಡವಟ್ಟು ಮಾಡಿದ್ದು, ಸಾರ್ವಜನಿಕರು ಪರದಾಡುವಂತಾಗಿದೆ. ಹೌದು ಲಸಿಕೆ ಪಡೆಯದಿದ್ದರೂ ಸರ್ಟಿಫಿಕೇಟ್ ದೊರೆಯುತ್ತದೆ. ಕೆಲವರಿಗೆ ಕೋವಿಡ್ ಲಸಿಕೆ ಪಡೆದರೂ ಪ್ರಮಾಣಪತ್ರ ಬಾರದಿರುವ ಪ್ರಕರಣಗಳಿವೆ. ಆದರೆ ಇಲ್ಲಿ ವ್ಯಕ್ತಿಯೊಬ್ಬರು ಇನ್ನೂ ಲಸಿಕೆಯನ್ನೇ ಹಾಕಿಸಿಕೊಂಡಿಲ್ಲ. ಆಗಲೇ ಅವರ ಹೆಸರಿನಲ್ಲಿ ಕೋವಿಡ್ ಲಸಿಕೆ ಹಾಕಿಸಿಕೊಂಡ ಪ್ರಮಾಣ ಪತ್ರ ಬಂದಿದೆ. 2ನೇ ಡೋಸ್ ಪಡೆಯದೆ ಸಂದೇಶ ನೋಡಿ …

Read More »

ಎಸೆಸೆಲ್ಸಿ ವಿದ್ಯಾರ್ಥಿಗಳು ಎರಡನೇ ದಿನದ ಪರೀಕ್ಷಾ ಕೇಂದ್ರಗಳಿಗೆ ಡಿಡಿಪಿಐ ಗಜಾನನ ಮನ್ನಿಕೇರಿ ಭೇಟಿ

  ಮೂಡಲಗಿ : ಎಸೆಸೆಲ್ಸಿ ವಿದ್ಯಾರ್ಥಿಗಳು ಎರಡನೇ ದಿನದ ಪರೀಕ್ಷಾ ಕೇಂದ್ರಗಳಿಗೆ ಡಿಡಿಪಿಐ ಗಜಾನನ ಮನ್ನಿಕೇರಿ ಭೇಟಿ ನೀಡಿ ಪರಿಶೀಲಿಸಿದರು. ಮೂಡಲಗಿ ತಾಲೂಕಿನ ಕಲ್ಲೋಳಿ, ನಾಗನೂರ ಹಾಗೂ ಮೂಡಲಗಿ ಪಟ್ಟಣದ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ನಂತರ ಎಸ್. ಎಸ್. ಆರ್ ಶಾಲೆಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವಂತ 8 ಶೈಕ್ಷಣಿಕ ವಲಯಗಳಲ್ಲಿ 45023 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಮೊದಲಿನ ಪರೀಕ್ಷೆಯು ಅತ್ಯುತ್ತಮವಾಗಿ ಮುಗಿದಿದ್ದು. …

Read More »

ಜನ ಸಾಮಾನ್ಯರ ತುರ್ತು ಸೇವೆಗಾಗಿ ಅರಭಾವಿ ಕ್ಷೇತ್ರದ ಎಲ್ಲ ಪಿಎಚ್‍ಸಿಗಳಿಗೆ ರಕ್ಷಾ ಕವಚ ವಾಹನ ಸೌಲಭ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ

ಕೋವಿಡ್ ವಾರಿಯರ್ಸ್‍ಗಳಿಗೆ ಕೃತಜ್ಞತೆ ಸಲ್ಲಿಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿಯಲ್ಲಿಂದು ಜರುಗಿದ ಟಾಸ್ಕ್‍ಪೋರ್ಸ ಸಭೆಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರೊಂದಿಗೆ ಭಾಗಿಯಾದ ಸಂಸದ ಕಡಾಡಿ ಹಾಗೂ ಎಮ್‍ಎಲ್‍ಸಿ ಕವಟಗಿಮಠ. ಮೂಡಲಗಿ : ಕೋವಿಡ್ ಎರಡನೆಯ ಅಲೆಯ ವಿರುದ್ದ ಹೋರಾಟ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಕೊರೋನಾ ವಾರಿಯರ್ಸ್‍ಗಳ ಕಾರ್ಯ ಶ್ಲಾಘನೀಯವಾದದ್ದು. ದುಡಿದ ಎಲ್ಲ ವಾರಿಯರ್ಸ್‍ಗಳಿಗೆ ಕೆಎಮ್‍ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೃತಜ್ಞತೆ ಸಲಿಸಿದರು. ಸೋಮವಾರದಂದು ಪಟ್ಟಣದ ಈರಣ್ಣ …

Read More »

ಸಾಧನೆಯ ಹಾದಿಗೆ ಪುಸ್ತಕ ಸಮರ್ಪಿಸಿದ ಪಿ.ಎಸ್.ಐ ನರಳೆ

  ಮೂಡಲಗಿ: ಕುಲಗೋಡ ಸಂಕಲ್ಪ ಪೌಂಡೇಶನ್ ವಿದ್ಯಾರ್ಥಿಗಳು ಎಸ್.ಡಿ.ಎ, ಎಫ್.ಡಿ.ಎ, ಪಿ.ಎಸ್.ಐ, ಕೆ.ಎ.ಎಸ್, ಐಎಎಸ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುತ್ತಿರುವದರಿಂದ ಸ್ಪರ್ಧಾರ್ಥಿಗಳಿಗೆ ಅನುಕೂಲವಾಗಲೆಂದು ಉಚಿತವಾಗಿ ಸುಮಾರ ಹತ್ತು ಸಾವಿರ ಮೌಲ್ಯಗಳ ಸ್ಪರ್ಧಾತ್ಮಕ ಪರೀಕ್ಷ ಪುಸ್ತಕಗಳನ್ನು ಕುಲಗೋಡ ಠಾಣೆ ಪಿ.ಎಸ್.ಐ ಎಚ್.ಕೆ ನರಳೆ ಅವರು ವಿತರಿಸಿದರು. ದುಷ್ಟರನು ಶಿಕ್ಷಿಸುವ ಶಿಷ್ಟರನು ಪರಿಪಾಲಿಸುವುದೊಂದೆ ಕರ್ತವ್ಯವಲ್ಲ. ಅದರ ಜೊತೆ ಮಾನವೀಯತೆ ಕಾಳಜಿ ತೋರಿಸುವುದು ನಿಜವಾದ ದೇವರ ಕೆಲಸವೆಂದು ಭಾವಿಸಿದ್ದ ನೇರಳೆ ಅವರು ಬಿದ್ದವರನು …

Read More »

ಲಯನ್ಸ್ ಕ್ಲಬ್ ಮೂಡಲಗಿ ಖಜಾಂಚಿಯಾಗಿ ಸಂಜಯ ಎಸ್. ಮಂದ್ರೋಳಿ ಆಯ್ಕೆ

ಮೂಡಲಗಿ: ಇಲ್ಲಿಯ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ 2020-21ನೇ ಸಾಲಿನ ಅಧ್ಯಕ್ಷರಾಗಿ ಪುಲಕೇಶ ಆರ್. ಸೋನವಾಲಕರ, ಕಾರ್ಯದರ್ಶಿಯಾಗಿ ಸಚಿಜಯ ಎಸ್. ಮೋಕಾಶಿ ಮತ್ತು ಖಜಾಂಚಿಯಾಗಿ ಸಂಜಯ ಎಸ್. ಮಂದ್ರೋಳಿ ಅವರು ಆಯ್ಕೆಯಾಗಿರುವರು ಎಂದು ಲಯನ್ಸ್ ಕ್ಲಬ್‍ನ ರೀಜಿನಲ್ ಚೇರ್‍ಪರಸನ್ ವೆಂಕಟೇಶ ಸೋನವಾಲಕರ ತಿಳಿಸಿದ್ದಾರೆ. ಅಧ್ಯಕ್ಷರಾಗಿ ಪುಲಕೇಶ ಆರ್. ಸೋನವಾಲಕರ, ಕಾರ್ಯದರ್ಶಿಯಾಗಿ ಸಚಿಜಯ ಎಸ್. ಮೋಕಾಶಿ ಖಜಾಂಚಿಯಾಗಿ ಸಂಜಯ ಎಸ್. ಮಂದ್ರೋಳಿ ನಿರ್ದೇಶಕರು: ಎಂ.ಬಿ. ಹೊಸೂರ, ಡಾ. ಪ್ರಕಾಶ ನಿಡಗುಂದಿ, ಪ್ರಕಾಶ …

Read More »

ಪ್ರಸಿದ್ಧ ಶ್ರೀ ಉದಗಟ್ಟಿ ಗ್ರಾಮದ ಉದ್ದಮ್ಮ ದೇವಸ್ಥಾನ ಮಂಗಳವಾರ ಘಟಪ್ರಭಾ ನದಿ ಪ್ರವಾಹದಿಂದಾಗಿ ಜಲಾವೃತ

ಮೂಡಲಗಿ : ಹಿಡಕಲ್ ಜಲಾಶಯ ಬರ್ತೀಯಾ ಗೊತ್ತಿರುವುದರಿಂದ ಆಣೆಕಟ್ಟಿನ ಹೊತ್ತು ಬಾಗಿಲುಗಳ ಮೂಲಕ ನೀರು ಹರಿಬಿಟ್ಟ ಪರಿಣಾಮ ಗೋಕಾಕ ತಾಲೂಕಿನ ಪ್ರಸಿದ್ಧ ಶ್ರೀ ಉದಗಟ್ಟಿ ಗ್ರಾಮದ ಉದ್ದಮ್ಮ ದೇವಸ್ಥಾನ ಮಂಗಳವಾರ ಘಟಪ್ರಭಾ ನದಿ ಪ್ರವಾಹದಿಂದಾಗಿ ಜಲಾವೃತವಾಗಿದೆ. ಹೌದು ಕಳೆದ ವಾರದಿಂದ ಮಹಾರಾಷ್ಟ್ರ ಮತ್ತು ಬೆಳಗಾವಿ ಭಾಗದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಘಟಪ್ರಭಾ ನದಿ ತುಂಬಿ ಹರಿಯುತ್ತಿದ್ದು, ಗೋಕಾಕ ತಾಲೂಕಿನ ಹಲವಾರು ಗ್ರಾಮಗಳು ಮುಳುಗಡೆಯ ಆತಂಕವನ್ನು ಎದುರಿಸುತ್ತಿವೆ. ಈ ಹಿನ್ನೆಲೆಯಲ್ಲಿ ಉದಗಟ್ಟಿ ಉದ್ದಮ್ಮನ …

Read More »