Breaking News

ಮೂಡಲಗಿ

ಸಂಗೋಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆಗೆ ಅವಾಮಾನ ಜಿಲ್ಲಾಡಳಿತ ಸೂಕ್ತ ಕ್ರಮ ಜರುಗಿಸದಿದ್ದಲ್ಲಿ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಕನ್ನಡ ಪರ ಹೋರಾಟಗಾರ ಸುರೇಶ ನಾಯ್ಕ

ಮೂಡಲಗಿ : ದೇಶದ ಸ್ವಾತಂತ್ರ್ಯ ಸಂಗ್ರಾಮಕ್ಕಿಂತ ಮೊದಲು ನಾಡಿನ ಸ್ವಾಂತಂತ್ರ್ಯಕ್ಕಾಗಿ ಕಿತ್ತೂರು ಚನ್ನಮ್ಮನ ಬಲಗೈ ಬಂಟನಾಗಿ ಬ್ರಿಟಿಷರ ವಿರುದ್ಧ ಹೋರಾಡಿದ ಸೇನಾನಿ ಕೆಚ್ಚೇದೆಯ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆಗೆ ಅವಮಾನ ಮಾಡಿದ ಜೀಲ್ಲಾಡಳಿತ ಕ್ರಮ ಖಂಡಿಸಿ ಹೋರಾಟದ ಮಾರ್ಗ ಹೀಡಿಯಬೇಕಾಗುತ್ತದೆ ಎಂದು ಕನ್ನಡ ಪರ ಹೋರಾಟಗಾರ ಸುರೇಶ ನಾಯ್ಕ ಸರಕಾರವನ್ನು ಒತ್ತಾಯಿಸಿದ್ದಾರೆ. ಅಗಸ್ಟ 15 ರಂದು ಬೆಳಗಾವಿ ತಾಲೂಕಿನ ಪೀರನವಾಡಿ ಗ್ರಾಮದಲ್ಲಿ ಪ್ರತಿಷ್ಠಾಪಿಸಲು ಉದ್ದೇಶಿಸಿದ ಸಂಗೋಳ್ಳಿ ರಾಯಣ್ಣನ ಪ್ರತಿಮೆಗೆ …

Read More »

|ನಿಜವಾದ ಕಾರ್ಮಿಕರಿಗಿಲ್ಲ | “ಕಾರ್ಮಿಕ ಇಲಾಖೆಯ ಆಹಾರ ಕಿಟ್ಟ”..!!

ಮೂಡಲಗಿ ಕಾರ್ಮಿಕ ಇಲಾಖೆಯ ಕರ್ಮಕಾಂಡ ! ಫಲಾನುಭವಿಗಳ ಆಯ್ಕೆ ಇಲ್ಲದೆ ಮನಸ್ಸಿಗೆ ಬಂದ ಹಾಗೆ ಕಿಟ್ಟ ವಿತರಿಸಿದ ಅಧಿಕಾರಿ.. ನಿಜವಾದ ಕಾರ್ಮಿಕರಿಗಿಲ್ಲ “ಕಾರ್ಮಿಕ ಇಲಾಖೆಯ ಆಹಾರ ಕಿಟ್ಟ” ಯುವ ಭಾರತ ಸುುದ್ದಿ  ಮೂಡಲಗಿ : ಕಳೆದ ನಾಲ್ಕು ತಿಂಗಳಿAದ ಕೊರೋನಾದಿಂದ ಸಂಕಷ್ಟ ಅನುಭವಿಸುತ್ತಿದ್ದು ಬಡಜನತೆ ಜೀವನ ಸಾಗಿಸಲೂ ಕಷ್ಟಪಡುತ್ತಿದ್ದಾರೆ. ಬಡ ಜನರಿಗೆ ಕೆಲಸವಿಲ್ಲದೇ ಪರದಾಟುವ ಸ್ಥಿತಿ ನಿರ್ಮಾಣವಾಗಿದೆ ಇಂತಹ ಸಂದರ್ಭದಲ್ಲಿ ಸರ್ಕಾರದಿಂದ ಸೌಕರ್ಯಗಳು ಇದ್ದರು ಇಲ್ಲಿಯ ಜನರಿಗೆ ಸಿಗದೇ ಬಡ …

Read More »

ಕೋರೊನ ಸೊಂಕಿತರ ಆರೈಕೆಗಾಗಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅವಿರತವಾಗಿ ಶ್ರಮಿಸುತ್ತಿದ್ದು, ಅವರ ಜನಪರ ಕಾಳಜಿಯು ನಮ್ಮ ನಾಡಿಗೆ ಮಾದರಿಯಾಗಿದೆ ಎಂದ ತಹಶೀಲ್ದಾರ ದಿಲ್‍ಶಾದ್ ಮಹಾತ್

  ಮೂಡಲಗಿ : ಹೆಚ್ಚುತ್ತಿರುವ ಕೊರೋನಾ ಸೊಂಕಿನ ಹಿನ್ನೆಲೆಯಲ್ಲಿ ಸೊಂಕಿತರ ಆರೈಕೆಗಾಗಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅವಿರತವಾಗಿ ಶ್ರಮಿಸುತ್ತಿದ್ದು, ಅವರ ಜನಪರ ಕಾಳಜಿಯು ನಮ್ಮ ನಾಡಿಗೆ ಮಾದರಿಯಾಗಿದೆ ಎಂದು ತಹಶೀಲ್ದಾರ ದಿಲ್‍ಶಾದ್ ಮಹಾತ್ ಶ್ಲಾಘಿಸಿದರು.             ಬುಧವಾರದಂದು ಕೊರೋನಾ ಸೊಂಕಿತರಿಗೆ ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೇಂದ್ರಿಕೃತ ಆಮ್ಲಜನಕ ಪೂರೈಕೆ ಘಟಕಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೊರೋನಾ ಸೊಂಕಿತರಿಗೆ …

Read More »

ಕಲ್ಲೋಳಿ: ಬಿಎಸ್‍ವಾಯ್ ಸರಕಾರದ ಸಾಧನೆಯ ಕರಪತ್ರ ಹಂಚಿಕೆ

ಮೂಡಲಗಿ: ರಾಜ್ಯದಲ್ಲಿ ಬಿ.ಜೆ.ಪಿ ಬಿ.ಎಸ್.ಯಡಿಯೂರಪ್ಪನವರ ನೆತೃತ್ವದ ಸರಕಾರದ ಒಂದು ವರ್ಷದ ಸಾಧನೆಯ ಕರಪತ್ರವನ್ನು ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ಬಿಜೆಪಿ ಮುಖಂಡ ಮತ್ತು ದಿ ಬಿ.ಡಿ.ಸಿ ಬ್ಯಾಂಕ ನಿರ್ದೇಶಕ ನೀಲಕಂಠ ಬಸವರಾಜ ಕಪ್ಪಲಗುದ್ದಿ ಅವರು ಮನೆ ಮನೆಗೆ ಹಂಚಿಕೆ ಮಾಡಿದರು. ಈ ಸಮಯದಲ್ಲಿ ಪ್ರಮೋಧ ನುಗ್ಗಾನಟ್ಟಿ, ಸಂಜು ಕಳ್ಳಿಗುದ್ದಿ, ಶಿವನಿಂಗ ಪಾಟೀಲ, ಪ್ರಕಾಶ ಕೀಲಿ, ರಾಮಣ್ಣ ಜೇನಕಟ್ಟಿ, ಈರಪ್ಪ ಕುರಬೇಟ, ಅಪ್ಪಯ್ಯ ಕುಡಚಿ, ಬಸಪ್ಪ ಸಕ್ರಿ, ಬಸವರಾಜ ಕಪ್ಪಲಗುದ್ದಿ, ಮಲ್ಲಪ್ಪ ಹೆಬ್ಬಾಳ, …

Read More »

ನಮ್ಮ ಕರವೇ ಯಾದವಾಡ ಘಟಕದ ಮತ್ತು ಸರ್ವ ಧರ್ಮದವರಿಂದ ಗ್ರಾಮದ ಶ್ರೀ ಪೇಟೆ ಮಾರುತೇಶ್ವರ ದೇವಸ್ಥಾನದಲ್ಲಿ ಪೂಜಾ ಕಾರ್ಯಕ್ರಮ

ಮೂಡಲಗಿ: ಅಯೋಧ್ಯದಲ್ಲಿ ಬುಧವಾರ ಜರುಗಿದ ರಾಮಂದಿರ ಅಡಿಗಲ್ಲು ಸಮಾರಂಭದ ಅಂಗವಾಗಿ ತಾಲೂಕಿನ ಯಾದವಾದಡಲ್ಲಿ ನಮ್ಮ ಕರವೇ ಯಾದವಾಡ ಘಟಕದ ಮತ್ತು ಸರ್ವ ಧರ್ಮದವರಿಂದ ಗ್ರಾಮದ ಶ್ರೀ ಪೇಟೆ ಮಾರುತೇಶ್ವರ ದೇವಸ್ಥಾನದಲ್ಲಿ ಪೂಜಾ ಕಾರ್ಯಕ್ರಮ ಜರುಗಿತು. ಶ್ರೀ ಶಿವಯೋಗಿ ಶ್ರೀಗಳು ಮಾತನಾಡಿ, ಗ್ರಾಮದಲ್ಲಿ ಸೇರಿದ ಎಲ್ಲ ಧರ್ಮದವರು ಇದೇ ರೀತಿಯಾಗಿ ಒಗ್ಗಟ್ಟಿನಿಂದ ಹಿಂದೂ-ಮುಸ್ಲಿಂ ಭಾವೈಕ್ಯತೆಯ ಬೆಳೆಸಿಕೊಂಡು ಮುಂದುವರೆಯಲಿ ಎಂದು ಆಶಿಸಿದರು. ಕಲ್ಮೇಶ ಗಾಣಿಗೇರ ಮಾತನಾಡಿ, ಭಾರತ ದೇಶದಲ್ಲಿ ಧರ್ಮದ ಭೇದ ಮರೆತು …

Read More »

ಕಲ್ಲೋಳಿ ಪಟ್ಟಣದಲ್ಲಿ ಜಿಎಲ್‌ಬಿಸಿ ಕಾಲುವೆ ನಿರ್ಮಾಣ ಕಾಮಗಾರಿ ಭೂಮಿ ಪೂಜೆ ನೆರವೇರಿಸಿದ ರಾಜ್ಯಸಭಾ ಸದಸ್ಯರು ಹಾಗೂ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ

ಮೂಡಲಗಿ: ಇಂದು ಬೆಳವಣಿಗೆ ಹೊಂದುತ್ತಿರುವ ವಿಜ್ಞಾನ ಮತ್ತು ತಂತ್ರಜ್ಞಾನ ಯುಗದಲ್ಲಿ ಕೃಷಿ ಕ್ಷೇತ್ರಕ್ಕೆ ಪ್ರಥಮ ಆದ್ಯತೆ ನೀಡುವುದು ಅಗತ್ಯವಾಗಿದೆ. ನೇಗಿಲಯೋಗಿ ದೇಶದ ಬೆನ್ನಲುಬು, ರೈತರು ಆರ್ಥಿಕವಾಗಿ ಸಬಲರಾಗಬೇಕಾದರೆ ನೀರಾವರಿ ಪಾತ್ರ ಮುಖ್ಯವಾಗಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಬೆಳಗಾವಿ ಕರ್ನಾಟಕ ನೀರಾವರಿ ನಿಗಮ ವಿಭಾಗದ ಸಹಯೋಗದ ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿಯಲ್ಲಿ ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ರವಿವಾರ ಆ.2ರಂದು ನಡೆದ ಜಿಎಲ್‍ಬಿಸಿ ಕಾಲುವೆ ನಿರ್ಮಾಣ ಕಾಮಗಾರಿ ಭೂಮಿ …

Read More »

ಕಡಾಡಿ ಅವರಿಗೆ ಅದೃಷ್ಟದ ಮೇಲೆ ಅದೃಷ್ಟ ಬಾಗಿಲು ತೆರೆದಿದೆ : ಭೀಮಶಿ ಮಗದುಮ್

ಮೂಡಲಗಿ : ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕ್ರತನಾಗಿ, ಮುಖಂಡರಾಗಿ ಪಕ್ಷದ ಸಂಘಟನೆಗೆ ನಿರಂತರ ಶ್ರಮಿಸುತ್ತಾ ಕಾಯಕವೇ ಕೈಲಾಸಾ ಎಂಬ ಹಾದಿಯಲ್ಲಿ ನಡೆಯುವುತ್ತಿರುವ ಈರಣ್ಣ ಕಡಾಡಿ ಅವರಿಗೆ ಅದೃಷ್ಟದ ಮೇಲೆ ಅದೃಷ್ಟದ ಬಾಗಿಲು ತೆರೆದು ಬರುತ್ತಿದೆ ಎಂದು ಮೂಡಲಗಿ ತಾಲೂಕಾ ಭೂ ನ್ಯಾಯ ಮಂಡಳಿ ಸದಸ್ಯ ಭೀಮಶಿ ಮಗದುಮ್ ಹೇಳಿದರು. ಕಲ್ಲೋಳಿ ಪಟ್ಟಣದಲ್ಲಿ ಇಂದು ರಾಜ್ಯಸಭಾ ಸದಸ್ಯರು ಹಾಗೂ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಅವರಿಗೆ ಸನ್ಮಾನಿಸಿ ಮಾತನಾಡಿದರು. …

Read More »

ತುಕ್ಕಾನಟ್ಟಿಯಲ್ಲಿ ಸಾಮಾಜಿಕ ಅಂತರದೊಂದಿಗೆ ಹೊರಾಂಗಣ ಶಿಕ್ಷಣ

ಮೂಡಲಗಿ: ಮಹಾಮಾರಿ ಕೊರೊನಾ ವೈರಸ್‍ದಿಂದಾಗಿ ಶಾಲೆಗಳು ತೆರೆಯದೇ ವಿದ್ಯಾರ್ಥಿಗಳು ಶಿಕ್ಷಣ ವಂಚಿತರಾಗುತ್ತಿರುವ ಸಂದರ್ಭದಲ್ಲಿ ಶಿಕ್ಷಣ ಇಲಾಖೆ ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತಂದರೂ ಕೂಡಾ ನಮ್ಮ ಗ್ರಾಮೀಣ ಮಟ್ಟದ ಬಡ ಕುಟಂಬಗಳು ಶಿಕ್ಷಣದಿಂದ ವಂಚಿತರಾಗುತ್ತಿರುವ ಕಾರಣ ಬಡ ಮಕ್ಕಳ ಜನ ವಸತಿ ಪ್ರದೇಶಕ್ಕೆ ಶಿಕ್ಷಕರೇ ಹೋಗಿ ಸಾಮಾಜಿಕ ಅಂತರದಲ್ಲಿ ಬಯಲು ಪ್ರದೇಶದಲ್ಲಿ ಶಿಕ್ಷಣ ನೀಡುತ್ತಿದ್ದೇವೆ ಎಂದು ಮೂಡಲಗಿ ವಲಯದ ತುಕ್ಕಾನಟ್ಟಿಯ ಸರಕಾರಿ ಶಾಲೆಯ ಮುಖ್ಯ ಗುರುಗಳಾದ ಎ.ವ್ಹಿ. ಗಿರೆಣ್ಣವರ ಹೇಳಿದರು. ಅವರು …

Read More »

ಸೈಕಲ್ ಸವಾರಿ ಪಿಎಸ್ಐ ಕರ್ತವ್ಯಕ್ಕೆ ಒಂದು ಸೆಲ್ಯೂಟ್

ಮೂಡಲಗಿ : ಎಷ್ಟೋ ಮಂದಿ ದೊಡ್ಡ ದೊಡ್ಡ ಅಧಿಕಾರಿಗಳು, ಜನಪ್ರತಿನಿಧಿಗಳು, ಮರಿ, ಕಿರಿ ರಾಜಕಾರಣಿಗಳು ತಮ್ಮ ವಾಹನ(ಕಾರ, ಜೀಪ್, ಇತ್ಯಾದಿ)ಗಳು ಸುಸ್ಥಿತಿಯಲ್ಲಿ ಇಲ್ಲದಾಗ ಅಥವಾ ಚಾಲಕರು ಇಲ್ಲದಿದ್ದಾಗ ಅಂದಿನ ಕರ್ತವ್ಯದ ಸಂಚಾರವನ್ನೆ ರದ್ದುಗೊಳಿಸಿದ ಅಥವಾ ಮುಂದೂಡುವ ಇಂತಹ ಸಮಯದಲ್ಲಿ ಇಲ್ಲೊಬ್ಬರು ನಿಷ್ಟಾವಂತ ಪೋಲಿಸ್ ಅಧಿಕಾರಿ ಪ್ರತಿನಿತ್ಯ ಮುಂಜಾನೆ ಸೈಕಲ್ ಸವಾರಿ ಮಾಡುತ್ತಾ ಜನರ ಕಷ್ಟ, ಕಾರ್ಪಣ್ಯಗಳಿಗೆ ಸ್ಪಂದಿಸುತ್ತಿದ್ದಾರೆ. ಒಮ್ಮೊಮ್ಮೆ ಠಾಣೆ ವ್ಯಾಪ್ತಿಯ 30-40 ಕಿಲೋಮೀಟರ್ ಸೈಕಲ್ ಸವಾರಿಯ ವಿಕ್ಷಣೆಯ (ಪೆಟ್ರೋಲಿಂಗ)ಉದಾಹರಣೆಗಳಿವೆ …

Read More »