Breaking News

ರಾಜಕೀಯ

ಕರುನಾಡಿಗೆ ಮೋದಿ, ಯೋಗಿ, ಅಮಿತ್ ಶಾ !

ಕರುನಾಡಿಗೆ ಮೋದಿ, ಯೋಗಿ, ಅಮಿತ್ ಶಾ ! ಯುವ ಭಾರತ ಸುದ್ದಿ ದೆಹಲಿ : ವಿಧಾನಸಭಾ ಚುನಾವಣೆಗೆ ರಣತಂತ್ರ ನಡೆಯುತ್ತಿರುವ ಬಿಜೆಪಿ ಇದೀಗ ಕರ್ನಾಟಕ ಪ್ರವಾಸಕ್ಕೆ ತನ್ನ ಘಟಾನುಘಟಿ ನಾಯಕರನ್ನು ಕರೆಸಿಕೊಳ್ಳುತ್ತಿದೆ. ಮೇಲಿಂದ ಮೇಲೆ ಈ ಪ್ರಭಾವಿ ನಾಯಕರನ್ನು ರಾಜ್ಯಕ್ಕೆ ಕರೆಸಿಕೊಳ್ಳುವ ಮೂಲಕ ಬಿರುಸಿನ ಪ್ರಚಾರಕ್ಕೆ ಮುಂದಾಗಿದೆ. ಪ್ರಧಾನಿ ನರೇಂದ್ರ ಮೋದಿ ಜನವರಿ 12 ಕ್ಕೆ ಹುಬ್ಬಳ್ಳಿ ಹಾಗೂ 19 ಕ್ಕೆ ಕಲಬುರ್ಗಿಗೆ ಭೇಟಿ ನೀಡಲಿದ್ದಾರೆ. ಈ ತಿಂಗಳ ಮೂರನೇ …

Read More »

ಬಿಜೆಪಿ ಚಾಣಕ್ಯ ಅಮಿತ್ ಷಾ ಕರ್ನಾಟಕಕ್ಕೆ

ಬಿಜೆಪಿ ಚಾಣಕ್ಯ ಅಮಿತ್ ಷಾ ಕರ್ನಾಟಕಕ್ಕೆ ಯುವ ಭಾರತ ಸುದ್ದಿ ಬೆಂಗಳೂರು : ಬಿಜೆಪಿಯ ಚಾಣಕ್ಯ ಹೆಸರುವಾಸಿಯಾಗಿರುವ ಕೇಂದ್ರ ಗ್ರಹ ಸಚಿವ ಅಮಿತ್ ಷಾ ಅವರು ನಾಳೆಯಿಂದ ಮೂರು ದಿನ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ವಿಧಾನಸಭಾ ಚುನಾವಣೆ ಕುರಿತು ರಣತಂತ್ರ ಹೆಣೆಯಲು ಅಮಿತ್ ಶಾ ಅವರು ಕಾರ್ಯಕ್ರಮಗಳ ಜೊತೆ ಜೊತೆಗೆ ಸಭೆ ನಡೆಸಲಿದ್ದಾರೆ. ರಾಜ್ಯ ಮುಖಂಡರ ಜೊತೆ ಪ್ರತ್ಯೇಕ ಸಭೆ ನಡೆಸಲಿದ್ದಾರೆ. ಜೊತೆಗೆ ಚುನಾವಣೆಗೆ ಕೈಗೊಳ್ಳಬೇಕಾದ ಕಾರ್ಯಯೋಜನ ಕುರಿತು ಅವರು …

Read More »

ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಮಾಡಲು ಶಿವಸೇನೆ ಪ್ರಲಾಪ !

ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಮಾಡಲು ಶಿವಸೇನೆ ಪ್ರಲಾಪ ! ಮುಂಬೈ : ಎಂದೆಂದಿಗೂ ಸಾಧ್ಯವಿಲ್ಲದ ಹಳೆಯ ಜಪವನ್ನು ಮತ್ತೆ ಹಾಡಲು ಶಿವಸೇನೆ ಮುಂದಾಗಿದೆ. ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಮಾಡಬೇಕು ಎಂದು ತನ್ನ ಹಳೆಯ ಅಜೆಂಡಾವನ್ನು ಮತ್ತೆ ಚಲಾವಣೆಗೆ ತಂದಿದೆ. ದೆಹಲಿಯ(ಕೇಂದ್ರ ಸರ್ಕಾರ) ಬೆಂಬಲವಿಲ್ಲದೆ ಬೆಳಗಾವಿಯಲ್ಲಿ ಹಿಂಸಾಚಾರದ ಘಟನೆಗಳು ನಡೆಯುವುದಿಲ್ಲ. ಬೆಳಗಾವಿ ಕೇಂದ್ರಾಡಳಿತ ಪ್ರದೇಶ ಮಾಡುವಂತೆ ಉದ್ದವ ಠಾಕ್ರೆ ಬಣದ ಶಿವಸೇನೆ ನಾಯಕ ಸಂಜಯ ರಾವತ್ ಟ್ವಿಟ್ ಮಾಡಿದ್ದಾರೆ. ಮರಾಠಿ ಜನರು …

Read More »

ರೈತರು ಹೇಡಿಗಳೆಂದ ಬಿ.ಸಿ. ಪಾಟೀಲ ಹೇಳಿಕೆ ತಪ್ಪು: ಎಂಪಿ ಈರಣ್ಣ ಕಡಾಡಿ

ರೈತರು ಹೇಡಿಗಳೆಂದ ಬಿ.ಸಿ. ಪಾಟೀಲ ಹೇಳಿಕೆ ತಪ್ಪು: ಎಂಪಿ ಈರಣ್ಣ ಕಡಾಡಿ..!! ಯುವ ಭಾರತ ಸುದ್ದಿ ಬೆಳಗಾವಿ: ಕೃಷಿ ಸಚಿವ ಬಿ.ಸಿ.ಪಾಟೀಲ ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂದು ನೀಡಿರುವ ಹೇಳಿಕೆ ತಪ್ಪು ಎಂದು ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಹೇಳಿದರು. ಶುಕ್ರವಾರ ನಗರದ ಚನ್ನಮ್ಮ ವೃತ್ತದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕೃಷಿ ಸಚಿವ ಬಿ.ಸಿ.ಪಾಟೀಲ ರೈತರ ಬಗ್ಗೆ ಅಪಾರ ಕಾಳಜಿ‌ ಹೊಂದಿದ್ದಾರೆ. ಮಾತಿನ ಭರದಲ್ಲಿ ಅವರು ಆತ್ಮಹತ್ಯೆ ಮಾಡಿಕೊಳ್ಳಲು ರೈತರು …

Read More »

ಹನಿ ಟ್ರ್ಯಾಪ್ : ಬ್ಲ್ಯಾಕಮೇಲ ಮಾಡಲು ಹೋಗಿ ಜೈಲಿಗೆ ಸೇರಿದ ದುರುಳರು

ಹನಿ ಟ್ರ್ಯಾಪ್ : ಬ್ಲ್ಯಾಕಮೇಲ ಮಾಡಲು ಹೋಗಿ ಜೈಲಿಗೆ ಸೇರಿದ ದುರುಳರು ಬೆಳಗಾವಿ .ಜು.30: ಜಮಖಂಡಿ ಮೂಲದ ವ್ಯಕ್ಯಿಯೋರ್ವನನ್ನು ಹನಿ ಟ್ರ್ಯಾಪ್ ಬಲೆಗೆ ಕೆಡವಿ ,ಆತನಿಂದ 10 ಲಕ್ಷ ರೂ ನೀಡುವಂತೆ ಹೇಳಿ ವ್ಯಕ್ತಿಯನ್ನು ಬ್ಲ್ಯಾಕ್ ಮೇಲ ಮಾಡಲು ಹೊರಟಿದ್ದ ಐದು ಜನರ ದುರುಳರು ಇದೀಗ ಬೆಳಗಾವಿ ಹಿಂಡಲಗಾ ಜೈಲಿನ ಅತಿಥಿಗಳಾಗಿದ್ದಾರೆ. ಹಲವು ದಿನಗಳಿಂದ ಜಮಖಂಡಿ ಮೂಲದ ವ್ಯಕ್ಯಿಯ ಜೊತೆ ನಯವಾದ ಮತ್ತು ಸುಮಧುರ ಮಾತುಗಳಿಂದ ಸ್ನೇಹ ಬೆಳೆಸಿದ ಮೂವರು …

Read More »

ರಾಜ್ಯದಲ್ಲಿ 5503 ಬೆಳಗಾವಿಯಲ್ಲಿ 279 ಜನರಿಗೆ ಕೊರೊನಾ ಸೊಂಕು

ರಾಜ್ಯದಲ್ಲಿ 5503 ಬೆಳಗಾವಿಯಲ್ಲಿ 279 ಜನರಿಗೆ ಕೊರೊನಾ ಸೊಂಕು ಬೆಳಗಾವಿ. ಜು.29: ರಾಜ್ಯದಲ್ಲಿ ಕೊರೊನಾ ಸೊಂಕು ತನ್ನ ಅಟ್ಟಹಾಸ ಮುಂದುವರೆಸಿದ್ದು, ಇಂದು ರಾಜ್ಯದಲ್ಲಿ 5503 ಜನರಿಗೆ ಕೊರೊನಾ ಸೊಂಕು ತಗುಲಿದೆ. ‌ರಾಜ್ಯದಲ್ಲಿ ಇಂದು 92 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ 279 ಜನರಿಗೆ ಕೊರೊನಾ ಸೊಂಕು ತಗುಲಿದ್ದು, 3 ಜನ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಇಂದುಬ2397 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ‌ . ಬೆಂಗಳೂರು ನಗರ -2270, …

Read More »

ಸರ್ಕಾರದ ಮಾರ್ಗಸೂಚಿ ಪ್ರಕಾರ ಬಕ್ರೀದ್ ಹಬ್ಬ ಆಚರಿಸಲು ಅವಕಾಶ: ಜಿಲ್ಲಾಧಿಕಾರಿ ಹಿರೇಮಠ

ಸರ್ಕಾರದ ಮಾರ್ಗಸೂಚಿ ಪ್ರಕಾರ ಬಕ್ರೀದ್ ಹಬ್ಬ ಆಚರಿಸಲು ಅವಕಾಶ: ಜಿಲ್ಲಾಧಿಕಾರಿ ಹಿರೇಮಠ ಬೆಳಗಾವಿ, ಜು.೨೯: ಕೋವಿಡ್-೧೯ ಹಿನ್ನೆಲೆಯಲ್ಲಿ ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗಸೂಚಿ ಪ್ರಕಾರ ಬಕ್ರೀದ್ ಹಬ್ಬ ಆಚರಣೆ ಮಾಡಬೇಕು. ಹಬ್ಬವನ್ನು ಶಾಂತಿಯುತವಾಗಿ ಆಚರಿಸಲು ಜಿಲ್ಲಾಡಳಿತದಿಂದ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಮ್.ಜಿ. ಹಿರೇಮಠ ಅವರು ತಿಳಿಸಿದ್ದಾರೆ. ಅಗಸ್ಟ್ ೧ ರಂದು ಆಚರಿಸಲಾಗುವ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಶಾಂತಿ ಹಾಗೂ ಕಾನೂನು‌ ಸುವ್ಯವಸ್ಥೆ ಕಾಪಾಡುವ ನಿಮಿತ್ತ ಬುಧವಾರ (ಜು.೨೯) …

Read More »

ಎಲೆಕ್ಟ್ರಿಕ್ ಬಸ್ ಸಂಚಾರಕ್ಕೆ ಅವಧಿ ವಿಸ್ತರಣೆಗೆ ಮನವಿ

ಎಲೆಕ್ಟ್ರಿಕ್ ಬಸ್ ಸಂಚಾರಕ್ಕೆ ಅವಧಿ ವಿಸ್ತರಣೆಗೆ ಮನವಿ ನವದೆಹಲಿ.ಜು.:ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ  ಲಕ್ಷ್ಮಣಸವದಿಯವರು ಇಂದು  ಕೇಂದ್ರ ಪರಿಸರ ಖಾತೆ ಸಚಿವರಾದ   ಪ್ರಕಾಶ್ ಜಾವಡೇಕರ್ ಅವರನ್ನು  ನವದೆಹಲಿಯಲ್ಲಿ ಭೇಟಿ ಮಾಡಿ  ಬೆಂಗಳೂರು ನಗರದಲ್ಲಿ ಸಂಚರಿಸಲಿರುವ 300 ಬಿಎಂಟಿಸಿ ಎಲೆಕ್ಟ್ರಿಕ್ ಬಸ್ಸುಗಳ ಸಂಚಾರಕ್ಕೆ ಸಂಬಂಧಪಟ್ಟoತೆ ಅವಧಿ ವಿಸ್ತರಣೆ ಮಾಡಬೇಕೆಂದು ಮನವಿ ಮಾಡಿದರು. ಕೋವಿಡ್ ನ  ಲಾಕ್ಡೌನ್ ಇಂದಾಗಿ ಕೆಲವು ತಿಂಗಳುಗಳ ಕಾಲ ವಿಳಂಬವಾಗಿರುವುದರಿಂದ ಈ ಕಾಲಾವಕಾಶ ಅಗತ್ಯ …

Read More »

ಸ್ಮಾರ್ಟ್ ಸಿಟಿ ಕಾಮಗಾರಿ: ತಾಂತ್ರಿಕ ಸಮಸ್ಯೆ ಪರಿಹರಿಸಲು ರೈಲ್ವೆ ಸಚಿವ ಅಂಗಡಿ ಸೂಚನೆ

ಸ್ಮಾರ್ಟ್ ಸಿಟಿ ಕಾಮಗಾರಿ: ತಾಂತ್ರಿಕ ಸಮಸ್ಯೆ ಪರಿಹರಿಸಲು ರೈಲ್ವೆ ಸಚಿವ ಅಂಗಡಿ ಸೂಚನೆ ಬೆಳಗಾವಿ, ಜುಲೈ 27: ಸ್ಮಾರ್ಟ್ ಸಿಟಿ ಯೋಜನೆಯಡಿ ಸಾಕಷ್ಟು ಅನುದಾನ ಬಿಡುಗಡೆ ಆಗಿದೆ. ಆದರೆ ರಕ್ಷಣಾ ಇಲಾಖೆಯ ಜಮೀನು ಹಸ್ತಾಂತರ ವಿಳಂಬ ಸೇರಿದಂತೆ ವಿವಿಧ ತಾಂತ್ರಿಕ ಕಾರಣಗಳಿಂದ ಕೆಲವು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಕಾಮಗಾರಿ ವ್ಯಾಪ್ತಿಯ ಖಾಸಗಿ ಆಸ್ತಿಗಳ ಸ್ವಾಧೀನ ಮತ್ತು ಜಮೀನು ಹಸ್ತಾಂತರ ಸೇರಿದಂತೆ ಎಲ್ಲ ಬಗೆಯ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣ ಪರಿಹರಿಸಿಕೊಳ್ಳಬೇಕು …

Read More »