ರೋಡಗಿ : ವಾರ್ಷಿಕ ಸ್ನೇಹ ಸಮ್ಮೇಳನ ಯುವ ಭಾರತ ಸುದ್ದಿ ಇಂಡಿ: ಸಮಾಜದಲ್ಲಿ ತಂತ್ರಜ್ಞಾನ ವೇಗವಾಗಿ ಬೆಳೆದರೂ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ,ನೈತಿಕತೆ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವವಾಗಿದೆ.ವಿದ್ಯಾರ್ಥಿ ಜೀವನದಲ್ಲಿ ಉತ್ತಮ ಕನಸುಗಳನ್ನು ಕಟ್ಟಿಕೊಂಡು ಆತ್ಮವಿಶ್ವಾಸದಿಂದ ಗುರಿ ಮುಟ್ಟಬೇಕು ಎಂದು ಶಿಕ್ಷಕ ಆರ್.ಜಿ.ಬಂಡಿ ಹೇಳಿದರು. ಅವರು ತಾಲೂಕಿನ ರೋಡಗಿ ಗ್ರಾಮದಲ್ಲಿ ಶ್ರೀ ಶಿವಯೋಗೆಪ್ಪ ಆಲಗೊಂಡ ಸರ್ಕಾರಿ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ವಿದ್ಯಾರ್ಥಿ ಜೀವನದಲ್ಲಿ …
Read More »ಇಂಡಿ ಪುರಸಭೆಯ ವಾರ್ಡ್ 18 ರಲ್ಲಿ ನಗರೋತ್ಥಾನ ಯೋಜನೆ ಅಡಿಯಲ್ಲಿ ಚರಂಡಿ ಹಾಗೂ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ
ಇಂಡಿ ಪುರಸಭೆಯ ವಾರ್ಡ್ 18 ರಲ್ಲಿ ನಗರೋತ್ಥಾನ ಯೋಜನೆ ಅಡಿಯಲ್ಲಿ ಚರಂಡಿ ಹಾಗೂ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ಯುವ ಭಾರತ ಸುದ್ದಿ ಇಂಡಿ: ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ಜನಪರ ಯೋಜನೆಗಳು ಜಾರಿಗೆ ತಂದಿದ್ದು ಹಾಗೂ ಜಿಲ್ಲೆಯ ಸಂಸದ ರಮೇಶ ಜಿಗಜಿಣಗಿ ಅವರು ಜಿಲ್ಲೆಯ ಅಭಿವೃದ್ದಿಗೆ ಸಾಕಷ್ಟು ಅನುಧಾನ ಮಂಜೂರು ಮಾಡಿಸಿದ್ದಾರೆ.ಸಂಸದ ರಮೇಶ ಜಿಗಜಿಣಗಿ ಅವರ ಅಧಿಕಾರವಧಿಯಲ್ಲಿ ಜಿಲ್ಲೆ ಅಭಿವೃದ್ದಿ ಪಥದಲ್ಲಿ ಮುಂದೆ ಸಾಗಿದೆ ಎಂದು ಪುರಸಭೆ …
Read More »ಗುಡಿಸಲಿಗೆ ಆಕಸ್ಮಿಕ ಬೆಂಕಿ: ವೃದ್ಧ ದಂಪತಿ ಸಜೀವ ದಹನ
ಗುಡಿಸಲಿಗೆ ಆಕಸ್ಮಿಕ ಬೆಂಕಿ: ವೃದ್ಧ ದಂಪತಿ ಸಜೀವ ದಹನ ಯುವ ಭಾರತ ಸುದ್ದಿ ವಿಜಯಪುರ: ಗುಡಿಸಲಿನಲ್ಲಿ ಆಕಸ್ಮಿಕವಾಗಿ ಬೆಂಕಿ ಅವಘಡದಿಂದ ಇಬ್ಬರು ಸಜೀವ ದಹನವಾಗಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ಹೊರವಲಯದಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ. ಚಡಚಣ ಪಟ್ಟಣದ ಹೊರ ವಲಯದ ಜಮೀನಿನ ಗುಡಿಸಲಿನಲ್ಲಿ ವಾಸವಿದ್ದ ಕರೀಮಸಾಬ ಇಮಾಮಸಾಬ ಟಪಾಲ (82), ಸಾಜನಬಿ ಕರೀಮಸಾಬ ಟಪಾಲ ಮೃತಪಟ್ಟಿರುವ ದುರ್ದೈವಿಗಳು ಎಂದು ಗುರುತಿಸಲಾಗಿದೆ. ನೀವರಗಿ ರಸ್ತೆಯಲ್ಲಿನ ತಮ್ಮ ಜಮೀನಿನಲ್ಲಿ ಈ …
Read More »ಮತ್ತೆ ಕಂಪಿಸಿದ ಭೂಮಿ
ಮತ್ತೆ ಕಂಪಿಸಿದ ಭೂಮಿ ಯುವ ಭಾರತ ಸುದ್ದಿ ವಿಜಯಪುರ : ತಿಕೋಟಾ ಪಟ್ಟಣ ಸೇರಿ ಸುತ್ತಲಿನ ಪ್ರದೇಶಗಳಲ್ಲಿ ನಿನ್ನೆ ರಾತ್ರಿಯೂ ಭೂಮಿ ಕಂಪಿಸಿದೆ. ಇದರಿಂದ ಜನರು ಭಯಭೀತರಾಗಿದ್ದಾರೆ . ರಾತ್ರಿ ಸುಮಾರು 10.32 ರ ವೇಳೆಗೆ ಕಳ್ಳಕವಟಗಿ , ಘೋಣಸಗಿ , ಬಾಬಾನಗರ , ಟಕ್ಕಳಕಿ , ಹುಬನೂರು ಮುಂತಾದ ಗ್ರಾಮಗಳಲ್ಲಿ ಕಂಪನವಾಗಿದ್ದು ರಿಕ್ಟರ್ ಮಾಪನದಲ್ಲಿ ಎಷ್ಟು ತೀವ್ರತೆ ದಾಖಲಾಗಿದೆ ಎಂಬ ಬಗ್ಗೆ ಮಾಹಿತಿಯಿಲ್ಲ . ಕಂಪನದಿಂದ ಸ್ಫೋಟದ ರೀತಿ …
Read More »ಪತ್ರಕರ್ತ ಪ್ರಾದೇಶಿಕತೆ ಮೀರಿ ನಡೆಯಬೇಕು : ಸಿಎಂ ಬೊಮ್ಮಾಯಿ ಅಭಿಮತ
ಪತ್ರಕರ್ತ ಪ್ರಾದೇಶಿಕತೆ ಮೀರಿ ನಡೆಯಬೇಕು : ಸಿಎಂ ಬೊಮ್ಮಾಯಿ ಅಭಿಮತ ಯಾವುದೋ ಒಂದು ದಿನಪತ್ರಿಕೆ ಹೊರ ತಂದು ಪತ್ರಕರ್ತರು ಎಂದು ಹೇಳಿಕೊಳ್ಳುವ ಐಡೆಂಟಿಟಿ ಕಾರ್ಡ್ ಪತ್ರಕರ್ತರ ಸಂಖ್ಯೆ ಹೆಚ್ಚುತ್ತಿರುವುದು ಅತ್ಯಂತ ಕಳವಳಕಾರಿ-ಶಿವಾನಂದ ತಗಡೂರು ಯುವ ಭಾರತ ಸುದ್ದಿ ವಿಜಯಪುರ : ಪತ್ರಿಕೆಗಳು ಪ್ರಾದೇಶಿಕವಾಗಿ ಹೊರ ಬರಬಹುದು. ಆದರೆ ಪತ್ರಕರ್ತರು ಪ್ರಾದೇಶಿಕವಾಗಬಾರದು. ಪತ್ರಕರ್ತ ಅಖಂಡ ಕರ್ನಾಟಕದ ಪತ್ರಕರ್ತನಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಶಯ ವ್ಯಕ್ತಪಡಿಸಿದರು. ನಗರದ ಕಂದಗಲ್ ಹನುಮಂತ ರಾಯ …
Read More »ನವ ಮಾಧ್ಯಮವನ್ನು ಅಳವಡಿಸಿಕೊಳ್ಳುವಲ್ಲಿ ಸ್ಥಳೀಯ ಮಾಧ್ಯಮಗಳು ಇಂದು ಬಹಳ ಪರಿಣಾಮಕಾರಿಯಾಗಿ ಜನರನ್ನು ಸೆಳೆಯುತ್ತಿವೆ : ರವಿ ಹೆಗಡೆ
ನವ ಮಾಧ್ಯಮವನ್ನು ಅಳವಡಿಸಿಕೊಳ್ಳುವಲ್ಲಿ ಸ್ಥಳೀಯ ಮಾಧ್ಯಮಗಳು ಇಂದು ಬಹಳ ಪರಿಣಾಮಕಾರಿಯಾಗಿ ಜನರನ್ನು ಸೆಳೆಯುತ್ತಿವೆ : ರವಿ ಹೆಗಡೆ ಯುವ ಭಾರತ ಸುದ್ದಿ ವಿಜಯಪುರ : ಜನ ಇಂದು ಪತ್ರಿಕೆಗಳು ಬರುವ ಮೊದಲೇ ಫೇಸ್ ಬುಕ್ ಅಥವಾ ಇನ್ನುವುದೋ ಸ್ಥಳೀಯ ಮೀಡಿಯಾಗಳಲ್ಲಿ ಸುದ್ದಿ ಓದಿ ತಿಳಿದುಕೊಳ್ಳುತ್ತಾರೆ. ಅದರಲ್ಲೂ ನವ ಮಾಧ್ಯಮಗಳನ್ನು ಸ್ಥಳೀಯ ಮೀಡಿಯಾಗಳು ಬಹಳ ಪರಿಣಾಮಕಾರಿಯಾಗಿ ಜನರನ್ನು ಸೆಳೆದಿವೆ ಎಂದು ಕನ್ನಡಪ್ರಭ ಮತ್ತು ಏಷಿಯಾನೆಟ್ ಸುವರ್ಣ ನ್ಯೂಸ್ ಪ್ರಧಾನ ಸಂಪಾದಕ ರವಿ …
Read More »ಸೇವಾ ನಿವೃತ್ತರಾದ ಇಂಡಿ ಆರ್‌ಡಿಈ ಸಂಸ್ಥೆಯ ಆದರ್ಶ ಚಿತ್ರಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಐ.ಸಿ.ಪೂಜಾರ ಸನ್ಮಾನ
ಸೇವಾ ನಿವೃತ್ತರಾದ ಇಂಡಿ ಆರ್‌ಡಿಈ ಸಂಸ್ಥೆಯ ಆದರ್ಶ ಚಿತ್ರಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಐ.ಸಿ.ಪೂಜಾರ ಸನ್ಮಾನ ಯುವ ಭಾರತ ಸುದ್ದಿ ಇಂಡಿ: ಆರ್‌ಡಿಈ ಸಂಸ್ಥೆ ಒಂದು ಆಲದ ಮರವಿದ್ದಂತೆ,ಒಂದು ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರ ಜವಾಬ್ದಾರಿಯನ್ನು ಐ.ಸಿ.ಪೂಜಾರರವರು ಸಮರ್ಥವಾಗಿ ನಿಭಾಯಿಸಿದ್ದಾರೆ.ತಮ್ಮ ಬಹುಪಾಲು ಸಮಯವನ್ನು ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ,ಸಂಸ್ಥೆಯ ಏಳಿಗೆಗಾಗಿ ಶ್ರಮಿಸಿದ್ದಾರೆ ಎಂದು ಆರ್‌ಡಿಈ ಸಂಸ್ಥೆಯ ಅಧ್ಯಕ್ಷೆ ಡಿ.ಶಿರೋಮಣಿ ಹೇಳಿದರು. ಅವರು ಪಟ್ಟಣದ ಆರ್‌ಡಿಈ ಸಂಸ್ಥೆಯ ಆದರ್ಶ ಚಿತ್ರಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಐ.ಸಿ.ಪೂಜಾರ ನಿವೃತ್ತಿ ಹೊಂದಿದ …
Read More »ಇಂಡಿ ಮಡಿವಾಳ ಮಾಚಿದೇವ ವೃತ್ತ ನಿರ್ಮಾಣಕ್ಕೆ ಶಾಸಕ ಯಶವಂತರಾಯಗೌಡ ಪಾಟೀಲ ಭೂಮಿಪೂಜೆ
ಇಂಡಿ ಮಡಿವಾಳ ಮಾಚಿದೇವ ವೃತ್ತ ನಿರ್ಮಾಣಕ್ಕೆ ಶಾಸಕ ಯಶವಂತರಾಯಗೌಡ ಪಾಟೀಲ ಭೂಮಿಪೂಜೆ ಯುವ ಭಾರತ ಸುದ್ದಿ ಇಂಡಿ : ಪಟ್ಟಣದ ಸಿಂದಗಿ ರಸ್ತೆಯಲ್ಲಿ ಮಡಿವಾಳ ಮಾಚಿದೇವ ವೃತ್ತದಲ್ಲಿ ಮಡಿವಾಳ ಸಮುದಾಯದಿಂದ ಹಮ್ಮಿಕೊಂಡ ಮಡಿವಾಳ ಮಾಚಿದೇವ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಶರಣ ಮಡಿವಾಳ ಮಾಚಿದೇವ ವೃತ್ತ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಯಶವಂತರಾಯಗೌಡ ಪಾಟೀಲ ಅವರು,ಶರಣ ಮಡಿವಾಳ ಮಾಚಿದೇವ ವೃತ್ತ ನಿರ್ಮಾಣಕ್ಕೆ ೨ …
Read More »ರಾಷ್ಟ್ರೀಯ ಸ್ವಚ್ಛತಾ ದಿನಾಚರಣೆ ನಿಮಿತ್ತ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ!
ರಾಷ್ಟ್ರೀಯ ಸ್ವಚ್ಛತಾ ದಿನಾಚರಣೆ ನಿಮಿತ್ತ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ! ಯುವ ಭಾರತ ಸುದ್ದಿ ಬಸವನಬಾಗೇವಾಡಿ : ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಆದೇಶದನ್ವಯ ಸೋಮವಾರ ರಾಷ್ಟ್ರೀಯ ಸ್ವಚ್ಛತಾ ಅಭಿಯಾನದಂಗವಾಗಿ ತಾಲೂಕು ಕಾನೂನು ಸೇವೆಗಳ ಸಮಿತಿ ಹಾಗೂ ನ್ಯಾಯವಾದಿಗಳ ಸಂಘದ ಸಹಯೋಗದಲ್ಲಿ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಬಸವನಬಾಗೇವಾಡಿಯ ನ್ಯಾಯಾಲಯಗಳ ಸಂಕೀರ್ಣವನ್ನು ಸ್ವಚ್ಛಗೊಳಿಸುವ ಮೂಲಕ ಹಿರಿಯ ಸಿವ್ಹಿಲ್ …
Read More »ವಿವೇಕ ಯುವ ಬ್ರಿಗೇಡ್ ವತಿಯಿಂದ ಗಣರಾಜ್ಯೋತ್ಸವ
ವಿವೇಕ ಯುವ ಬ್ರಿಗೇಡ್ ವತಿಯಿಂದ ಗಣರಾಜ್ಯೋತ್ಸವ ಯುವ ಭಾರತ ಸುದ್ದಿ ಬಸವನ ಬಾಗೇವಾಡಿ : ಇಂದು 76ನೇಗಣರಾಜ್ಯೋತ್ಸವ ಪ್ರಯುಕ್ತ ವಿವೇಕ್ ಬ್ರಿಗೇಡ್ ಸಂಸ್ಥೆಯಿಂದ ಆಚರಣೆಯೊಂದಿಗೆ ಇದೇ ತಿಂಗಳಲ್ಲಿ ಭಾರತದ ಅಗಾಧ ಶಕ್ತಿಗಳಾಗಿದ್ದ ಭಾರತಕ್ಕೆ ತಮ್ಮದೇ ಕೊಡಗೆ ನೀಡಿದ ಬೆಂಕಿಯ ಚೆಂಡು ಭಾರತದ ಹಿಂದುತ್ವ ಸಂಸ್ಕೃತಿಯ ಬಗ್ಗೆ ವಿಶ್ವಕ್ಕೆ ಸಾರಿ ಹೇಳಿದ ಶ್ರೀ ಸ್ವಾಮಿ ವಿವೇಕಾನಂದರು ಮತ್ತು ಸ್ವತಂತ್ರಕ್ಕಾಗಿ ತಮ್ಮ ಪ್ರಾಣವನ್ನು ನೀಡಿದ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನ ಹಾಗೂ …
Read More »