ಕದನ ಕುತೂಹಲ : ಸಿಎಂ ಭೇಟಿಯಾಗಿ ಗಹನ ಚರ್ಚೆ ನಡೆಸಿದ ಸಾಹುಕಾರ್ ! ಯುವ ಭಾರತ ಸುದ್ದಿ ಹುಬ್ಬಳ್ಳಿ : ಮಹತ್ವದ ಬೆಳವಣಿಗೆ ಒಂದರಲ್ಲಿ ಮಾಜಿ ಸಚಿವ ರಮೇಶ ಜಾರಕಿಹೊಳಿಯವರು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭಾನುವಾರ ಸಿಎಂ ನಿವಾಸದಲ್ಲಿ ಭೇಟಿಯಾಗಿ ನಡೆಸಿದ್ದಾರೆ. ತಮ್ಮ ಬೆಂಬಲಿಗ ಹಾಲಿ ಬಿಜೆಪಿ ಶಾಸಕ ಮಹೇಶ ಕುಮಟಳ್ಳಿ ಅವರನ್ನು ಅಥಣಿ ವಿಧಾನಸಭಾ ಮತಕ್ಷೇತ್ರದಲ್ಲಿ ಮತ್ತೆ ಕಣಕ್ಕೆ ಇಳಿಸುವ ಸಂಬಂಧ ಅವರು ಸುಮಾರು ಒಂದು ಗಂಟೆ …
Read More »ಕುಡಿದ ಮತ್ತಿನಲ್ಲಿ ಹೆಂಡತಿ,ಮಕ್ಕಳ ಮೇಲೆ ಕೊಡಲಿಯಿಂದ ಹಲ್ಲೆ ; ನಂತರ ತಾನೂ ನೇಣಿಗೆ ಶರಣು!
ಕುಡಿದ ಮತ್ತಿನಲ್ಲಿ ಹೆಂಡತಿ,ಮಕ್ಕಳ ಮೇಲೆ ಕೊಡಲಿಯಿಂದ ಹಲ್ಲೆ ; ನಂತರ ತಾನೂ ನೇಣಿಗೆ ಶರಣು! ಯುವ ಭಾರತ ಸುದ್ದಿ ಹುಬ್ಬಳ್ಳಿ: ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಹೆಂಡತಿ ಹಾಗೂ ಮೂವರು ಮಕ್ಕಳ ಮೇಲೆ ಕೊಡಲಿ, ಸುತ್ತಿಗೆಯಿಂದ ಮಾರಣಾಂತಿಕ ಹಲ್ಲೆ ಮಾಡಿ ನಂತರ ತಾನೂ ನೇಣಿಗೆ ಶರಣಾದ ಘಟನೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮದಲ್ಲಿ ಬುಧವಾರ ಬೆಳಗಿನ ಜಾವ ನಡೆದಿದೆ ಎಂದು ವರದಿಯಾಗಿದೆ. ಇಂದು, ಬುಧವಾರ ಬೆಳಗಿನ ಜಾವ …
Read More »ಎಂ.ಕೆ.ಹುಬ್ಬಳ್ಳಿಯಲ್ಲಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ರಣಕಹಳೆ ಮೊಳಗಿಸಿದ ಬಿಜೆಪಿ ಚಾಣಕ್ಯ !
ಎಂ.ಕೆ.ಹುಬ್ಬಳ್ಳಿಯಲ್ಲಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ರಣಕಹಳೆ ಮೊಳಗಿಸಿದ ಬಿಜೆಪಿ ಚಾಣಕ್ಯ ! ಯುವ ಭಾರತ ಸುದ್ದಿ ಎಂ.ಕೆ.ಹುಬ್ಬಳ್ಳಿ : ಬಿಜೆಪಿಯ ಚುನಾವಣಾ ಚತುರ ಹಾಗೂ ಚಾಣಕ್ಯ ಎಂದೇ ಗುರುತಿಸಲ್ಪಟ್ಟಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಇಂದು ಎಂ.ಕೆ. ಹುಬ್ಬಳ್ಳಿಯಲ್ಲಿ ವಿಜಯ ಸಂಕಲ್ಪ ಯಾತ್ರೆ ಉದ್ದೇಶಿಸಿ ಕರ್ನಾಟಕ ವಿಧಾನಸಭೆ ಚುನಾವಣೆಗೆ ರಣಕಹಳೆ ಮೊಳಗಿಸಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಇರಬೇಕು ಎಂದು ತಮ್ಮ ಅಭಿಲಾಷೆಯನ್ನು …
Read More »ಸಂಚಲನಕ್ಕೆ ಕಾರಣವಾಯ್ತು ಚಾಣಕ್ಯನ ಭೇಟಿ : ಇಂದು ಹುಬ್ಬಳ್ಳಿ, ನಾಳೆ ಹುಬ್ಬಳ್ಳಿ-ಧಾರವಾಡ, ಕುಂದಗೋಳ, ಎಂ.ಕೆ.ಹುಬ್ಬಳ್ಳಿ ಕಾರ್ಯಕ್ರಮದಲ್ಲೂ ಭಾಗಿ !
ಸಂಚಲನಕ್ಕೆ ಕಾರಣವಾಯ್ತು ಚಾಣಕ್ಯನ ಭೇಟಿ : ಇಂದು ಹುಬ್ಬಳ್ಳಿ, ನಾಳೆ ಹುಬ್ಬಳ್ಳಿ-ಧಾರವಾಡ, ಕುಂದಗೋಳ, ಎಂ.ಕೆ.ಹುಬ್ಬಳ್ಳಿ ಕಾರ್ಯಕ್ರಮದಲ್ಲೂ ಭಾಗಿ ! ಯುವ ಭಾರತ ಸುದ್ದಿ ಹುಬ್ಬಳ್ಳಿ : ಬಿಜೆಪಿ ರೋಡ್ ಶೋ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಜನವರಿ 28 ರಂದು ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿಗೆ ಭೇಟಿ ನೀಡಲಿದ್ದಾರೆ. ಒಂದು ತಿಂಗಳ ಅವಧಿಯಲ್ಲಿ ಕಿತ್ತೂರು ಕರ್ನಾಟಕ ಪ್ರದೇಶಕ್ಕೆ ಇದು ಅವರ ಎರಡನೇ ಭೇಟಿಯಾಗಿದೆ. ಜನವರಿ …
Read More »ಜನವರಿ 24ರ ಸಾರಿಗೆ ಸಂಸ್ಥೆ ನೌಕರರ ಧರಣಿಯಿಂದ ಬಸ್‌ಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯವಾಗುವುದಿಲ್ಲ: ಎನ್‌ಡಬ್ಲ್ಯುಕೆಆರ್‌ಟಿಸಿ
ಜನವರಿ 24ರ ಸಾರಿಗೆ ಸಂಸ್ಥೆ ನೌಕರರ ಧರಣಿಯಿಂದ ಬಸ್‌ಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯವಾಗುವುದಿಲ್ಲ: ಎನ್‌ಡಬ್ಲ್ಯುಕೆಆರ್‌ಟಿಸಿ ಯುವ ಭಾರತ ಸುದ್ದಿ ಹುಬ್ಬಳ್ಳಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕು ನಿಗಮ/ಸಂಸ್ಥೆಯ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯ ಸದಸ್ಯರು ಮಂಗಳವಾರ (ಜನವರಿ 24) ಬೆಳಿಗ್ಗೆ 11 ಗಂಟೆಯಿಂದ ಸಂಜೆ 5:30 ರ ವರೆಗೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯ ವಿಭಾಗೀಯ ಕಚೇರಿ ಮುಂದೆ ಧರಣಿ ಸತ್ಯಾಗ್ರಹಕ್ಕೆ ಕರೆ ನೀಡಿದ್ದು, ಆದರೆ ಬಸ್‌ಗಳ ಕಾರ್ಯಾಚರಣೆಯಲ್ಲಿ ಯಾವುದೇ …
Read More »ಮಕರ ಸಂಕ್ರಾಂತಿಗೆ ಅಯೋಧ್ಯೆಯಲ್ಲಿ ಶ್ರೀ ರಾಮ ಪ್ರತಿಷ್ಠಾಪನೆ
ಮಕರ ಸಂಕ್ರಾಂತಿಗೆ ಅಯೋಧ್ಯೆಯಲ್ಲಿ ಶ್ರೀ ರಾಮ ಪ್ರತಿಷ್ಠಾಪನೆ ಯುವ ಭಾರತ ಸುದ್ದಿ ಹುಬ್ಬಳ್ಳಿ: ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಮುಂದಿನ ವರ್ಷದ ಮಕರ ಸಂಕ್ರಾಂತಿಗೆ ರಾಮನ ಮೂರ್ತಿ ಪ್ರತಿಷ್ಠಾಪನಾ ಕಾರ್ಯ ನೆರವೇರಲಿದೆ. ಮಂದಿರದ ಒಂದು ಹಂತದ ನಿರ್ಮಾಣ ಕಾರ್ಯ ಮುಗಿಯಲಿದೆ. ಈ ಹಿನ್ನೆಲೆಯಲ್ಲಿ ಬಡವರು ಮತ್ತು ನಿರ್ಗತಿಕರಿಗೆ ಸೇವೆ ಮಾಡುವ ಸಂಕಲ್ಪ ಮಾಡೋಣ ಎಂದು ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು. ಇಲ್ಲಿನ ದೇಶಪಾಂಡೆ ನಗರದ ಕೃಷ್ಣ ಕಲ್ಯಾಣ ಮಂಟಪದಲ್ಲಿ …
Read More »