Breaking News

Uncategorized

ಶಾಸಕ ರಮೇಶ ಜಾರಕಿಹೊಳಿ ಅವರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಭೂಮಿ ಪೂಜೆ.

ಶಾಸಕ ರಮೇಶ ಜಾರಕಿಹೊಳಿ ಅವರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಭೂಮಿ ಪೂಜೆ. ಗೋಕಾಕ: ತಾಲೂಕಿನ ಮಾಲದಿನ್ನಿ ಮತ್ತು ಉಪ್ಪಾರಹಟ್ಟಿ ಗ್ರಾಮಕ್ಕೆ ಸಮಪರ್ಕ ಕಲ್ಪಿಸುವ ಬ್ರೀಡ್ಜ ಕಂ ಬ್ಯಾರೇಜ ಕಾಮಗಾರಿಗೆ ಸೋಮವಾರದಂದು ಶಾಸಕ ರಮೇಶ ಜಾರಕಿಹೊಳಿ ಅವರು ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಲೋಕೋಪಯೋಗಿ ಇಲಾಖೆಯಿಂದ ಅಂದಾಜು ೨ಕೋಟಿ ರೂಗಳ ವೆಚ್ಚದಲ್ಲಿ ಮಾಲದಿನ್ನಿ ಮತ್ತು ಉಪ್ಪಾರಹಟ್ಟಿ ಗ್ರಾಮಕ್ಕೆ ಸಮಪರ್ಕ ಕಲ್ಪಿಸುವ ಬ್ರೀಡ್ಜ ಕಂ ಬ್ಯಾರೇಜ ಸೇತುವೆ ನಿರ್ಮಾಣ ಮತ್ತು ಉಪ್ಪಾರಹಟ್ಟಿ …

Read More »

ಸುವಿಚಾರ ಚಿಂತನ ಕಾರ್ಯಕ್ರಮ

ಸುವಿಚಾರ ಚಿಂತನ ಕಾರ್ಯಕ್ರಮ ಗೋಕಾಕ: ಸಮೀಪದ ಹುಣಶ್ಯಾಳ ಪಿಜಿ ಗ್ರಾಮದ ಶ್ರೀ ಸಿದ್ದಲಿಂಗ ಕೈವಲ್ಯಾಶ್ರಮದಲ್ಲಿ ದಿ.೧೮ರಂದು ಮಧ್ಯಾಹ್ನ 12 ಗಂಟೆಗೆ 187ನೇ ಸುವಿಚಾರ ಚಿಂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶ್ರೀಮಠದ ಪೂಜ್ಯ ಶ್ರೀ ನಿಜಗುಣ ದೇವ ಮಹಾಸ್ವಾಮಿಗಳು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೇಗಿನಹಾಳದ ಶ್ರೀ ಸಿದ್ಧಾರೂಢ ಮಠದ ಪೂಜ್ಯ ಶ್ರೀ ಅದ್ವೆöÊತಾನಂದಭಾರತಿ ಸ್ವಾಮಿಗಳು ವಹಿಸುವರು. ಪಾವನ ಸಾನಿಧ್ಯ ಶ್ರೀಮಠದ ಪೂಜ್ಯ ಶ್ರೀ ನಿಜಗುಣ ದೇವ ಮಹಾಸ್ವಾಮಿಗಳು ವಹಿಸುವರು.   ಶ್ರೀ  …

Read More »

ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವ ಮೂಲಕ ಮಕ್ಕಳ ಮತ್ತು ತಾಯಂದಿರರ ಪ್ರೀತಿಗೆ ಪಾತ್ರರಾಗುವಂತೆ-ಬಾಲಚoದ್ರ ಜಾರಕಿಹೊಳಿ!

ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವ ಮೂಲಕ ಮಕ್ಕಳ ಮತ್ತು ತಾಯಂದಿರರ ಪ್ರೀತಿಗೆ ಪಾತ್ರರಾಗುವಂತೆ-ಬಾಲಚoದ್ರ ಜಾರಕಿಹೊಳಿ! ಗೋಕಾಕ: ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವ ಮೂಲಕ ಮಕ್ಕಳ ಮತ್ತು ತಾಯಂದಿರರ ಪ್ರೀತಿಗೆ ಪಾತ್ರರಾಗುವಂತೆ ಅರಭಾವಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ನೂತನವಾಗಿ ನೇಮಕಾತಿಯನ್ನು ಪಡೆದಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ಸಲಹೆ ಮಾಡಿದರು. ಇಲ್ಲಿನ ಎನ್‌ಎಸ್‌ಎಫ್ ಕಚೇರಿಯಲ್ಲಿ ಅರಭಾವಿ ಶಿಶು ಅಭಿವೃದ್ಧಿ ಯೋಜನೆಯಿಂದ ಜರುಗಿದ ಕಾರ್ಯಕ್ರಮದಲ್ಲಿ ಹೊಸದಾಗಿ ನೇಮಕಗೊಂಡಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಆದೇಶ …

Read More »

ಅನಧೀಕೃತ ಫೋಕಸ್ ಟಿವಿ ವಿರುದ್ಧ 20ಕೋಟಿ ರೂಗಳ ಮಾನನಷ್ಟ ಮೊಕದ್ದಮೆ- ಧಾರವಾಡ ಹೈಕೋರ್ಟನ ನ್ಯಾಯವಾದಿ ರಂಜಿತಾ ರೆಡ್ಡಿ!

ಅನಧೀಕೃತ ಫೋಕಸ್ ಟಿವಿ ವಿರುದ್ಧ 20ಕೋಟಿ ರೂಗಳ ಮಾನನಷ್ಟ ಮೊಕದ್ದಮೆ- ಧಾರವಾಡ ಹೈಕೋರ್ಟನ ನ್ಯಾಯವಾದಿ ರಂಜಿತಾ ರೆಡ್ಡಿ!   ಗೋಕಾಕ: ಅನಧೀಕೃತ ಫೋಕಸ್ ಟಿವಿ ಎಂಬ ಮಾಧ್ಯಮದಿಂದ ಶಾಸಕ ರಮೇಶ ಜಾರಕಿಹೊಳಿ ಅವರ ಆರೋಗ್ಯದ ಬಗ್ಗೆ ಅಪಪ್ರಚಾರ ಮಾಡಿದ್ದು ಅವರ ಮೇಲೆ ೨೦ಕೋಟಿ ರೂಗಳ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಲಾಗಿದೆ ಎಂದು ಸಾಹುಕಾರ ಅಭಿಮಾನಿಗಳ ಒಕ್ಕೂಟದ ಕಾನೂನು ಸಲಹೆಗಾರರು ಹಾಗೂ ಧಾರವಾಡ ಹೈಕೋರ್ಟನ ನ್ಯಾಯವಾದಿ ರಂಜಿತಾ ರೆಡ್ಡಿ ತಿಳಿಸಿದರು. ಗೋಕಾಕ: ಸಾಹುಕಾರ …

Read More »

ಈ ಭವ್ಯ ಕಾರ್ಯಕ್ರಮ ಜನರ ಮನ,ಮನಗಳಲ್ಲಿ ಮನೆ ಮಾಡಿದೆ. ಸಹಸ್ರಾರು ವಿದ್ಯಾರ್ಥಿಗಳ ದಾರಿ ದೀಪವಾಗಿದೆ-ವಿದ್ಯಾರ್ಥಿನಿ ಕುಮಾರಿ ಐಶ್ವರ್ಯ ಕೊಡ್ಲಿ

ಈ ಭವ್ಯ ಕಾರ್ಯಕ್ರಮ ಜನರ ಮನ,ಮನಗಳಲ್ಲಿ ಮನೆ ಮಾಡಿದೆ. ಸಹಸ್ರಾರು ವಿದ್ಯಾರ್ಥಿಗಳ ದಾರಿ ದೀಪವಾಗಿದೆ-ವಿದ್ಯಾರ್ಥಿನಿ ಕುಮಾರಿ ಐಶ್ವರ್ಯ ಕೊಡ್ಲಿ ಗೋಕಾಕ: ಸತೀಶ ಶುರ್ಗಸ ಅವಾರ್ಡ್ಸ ಕೇವಲ ಒಂದು ವೇದಿಕೆ ಅಲ್ಲ, ಸಂಸ್ಕೃತಿ, ಸೌಹಾರ್ದತೆಯ ಪ್ರತೀಕವಾಗಿದೆ ಎಂದು ಕಳೆದ ಸಾಲಿನ ಸತೀಶ್ ಶುರ್ಗರ್ಸ ಅವಾರ್ಡ್ಸ ಭಾಷಣ ಸ್ವರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ರಾಜಾಪೂರ ಗ್ರಾಮದ ಜ್ಞಾನ ಗಂಗೋತ್ರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಕುಮಾರಿ ಐಶ್ವರ್ಯ ಕೊಡ್ಲಿ ಹೇಳಿದಳು. ಶುಕ್ರವಾರದಂದು ನಗರದ ಶ್ರೀ ಮಹರ್ಷಿ …

Read More »

ವಿದ್ಯಾರ್ಥಿಗಳು ಸಮಾಜದಲ್ಲಿ ಉತ್ತಮ ಪ್ರಜೆಯಾದರೆ ಮಾತ್ರ ಗುರುವಿಗೆ ಸಂತಸ-ಜಿ.ಎನ್.ಸಾoಗಲಿ

ವಿದ್ಯಾರ್ಥಿಗಳು ಸಮಾಜದಲ್ಲಿ ಉತ್ತಮ ಪ್ರಜೆಯಾದರೆ ಮಾತ್ರ ಗುರುವಿಗೆ ಸಂತಸ-ಜಿ.ಎನ್.ಸಾoಗಲಿ ಗೋಕಾಕ: ಜ್ಞಾನ ಗುರು ನೀಡಿದರೆ, ಸಂಸ್ಕಾರ ಹೆತ್ತವರು ನೀಡುತ್ತಾರೆ. ವಿದ್ಯಾರ್ಥಿಗಳು ಗುರುವಿನ ಮಾರ್ಗದರ್ಶನದಲ್ಲಿ ಉತ್ತಮ ಶಿಕ್ಷಣ ಪಡೆದು ಸಮಾಜಕ್ಕೆ ಒಳ್ಳೇಯ ಪ್ರಜೆಯಾದರೆ ಮಾತ್ರ ಗುರುವಿನ ಋಣ ತೀರಿದಂತೆ ಅದರಂತೆ ಸಮಾಜದಲ್ಲಿ ಸಾಧನೆ ಮಾಡಿ ಒಳ್ಳೇಯ ಹೆಸರು ಪಡೆದರೆ ಹೆತ್ತವರಿಗೆ ಸಂತೋಷವಾಗುತ್ತದೆ ಎಂದು ದಿ.ವೋಲ್ಕಾರ್ಟ ಆಕ್ಯಾಡೆಮಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಜಿ.ಎನ್.ಸಾಂಗಲಿ ಹೇಳಿದರು. ಗೋಕಾಕ ಸಮೀಪದ ಗೋಕಾಕ ಫಾಲ್ಸ್ ದಿ.ವೋಲ್ಕಾರ್ಟ ಆಕ್ಯಾಡೆಮಿ ಶಾಲೆಯಲ್ಲಿ …

Read More »

ಬೆಟಗೇರಿ ಗ್ರಾಮದಲ್ಲಿ ಸಂಭ್ರಮದಿAದ ಎಳ್ಳು ಬೆಲ್ಲ ವಿನಿಮಯ

ಬೆಟಗೇರಿ ಗ್ರಾಮದಲ್ಲಿ ಸಂಭ್ರಮದಿ0ದ ಎಳ್ಳು ಬೆಲ್ಲ ವಿನಿಮಯ ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಸಂಕ್ರಾತಿ ಹಬ್ಬದ ಪ್ರಯುಕ್ತ ಪುರ ಜನರಿಂದ ಎಳ್ಳು ಬೆಲ್ಲ (ಸಿಹಿ) ವಿನಿಮಯ ಕಾರ್ಯಕ್ರಮ ಬುಧವಾರ ಜ.14ರಂದು ಸಂಭ್ರಮದಿದ ನಡೆಯಿತು.     ಸ್ಥಳೀಯ ಎಲ್ಲಾ ದೇವರ ದೇವಾಲಯಗಳಲ್ಲ್ಲಿ ಪುರ ಜನರಿಂದ ಪೂಜೆ, ನೈವೇದ್ಯ ಸಮರ್ಪಪನೆ ನಡೆದ ಬಳಿಕ ಸಂಜೆ ಹೊತ್ತು ಬೆಟಗೇರಿ ಗ್ರಾಮದ ಪ್ರತಿ ಮನೆಗಳಲ್ಲಿ ಹಾಗೂ ಅಕ್ಕ-ಪಕ್ಕದ ಮನೆಯಲ್ಲಿರುವ ವೃದ್ಧರಿಗೆ, ಹಿರಿಯರಿಗೆ ಮಕ್ಕಳು, …

Read More »

ಶ್ರೀ ಸಿದ್ದರಾಮೇಶ್ವರ ಜಯಂತಿ!

ಶ್ರೀ ಸಿದ್ದರಾಮೇಶ್ವರ ಜಯಂತಿ!   ಗೋಕಾಕ ನಗರದ ಕೊಳವಿ ಹನುಮಾನ ಮಂದಿರದ ಬಳಿ ಶಿವ ಯೋಗಿ ಶ್ರೀ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಶಾಸಕರು ಹಾಗೂ ಮಾಜಿ ಸಚಿವ ರಮೇಶ ಜಾರಕಿಹೊಳಿ ಭಾಗವಹಿಸಿ ಪೂಜೆ ಸಲ್ಲಿಸಿದರು ಈ ಸಂದರ್ಭದಲ್ಲಿ ಭೋವಿ ವಡ್ಡರ ಸಮಾಜದ ಮುಖಂಡರು ಇತರರು

Read More »

22ನೇ ಸತೀಶ ಶುಗರ್ಸ ಆವಾರ್ಡ್ಸ ಸಾಂಸ್ಕೃತಿಕ ಕಾರ್ಯಕ್ರಮ ಜನೇವರಿ 16ರಂದು!

22ನೇ ಸತೀಶ ಶುಗರ್ಸ ಆವಾರ್ಡ್ಸ ಸಾಂಸ್ಕೃತಿಕ ಕಾರ್ಯಕ್ರಮ ಜನೇವರಿ 16ರಂದು! ಗೋಕಾಕ: ಜನೇವರಿ 16, 17 ಹಾಗೂ 18 ರಂದು 22ನೇ ಸತೀಶ ಶುಗರ್ಸ ಆವಾರ್ಡ್ಸ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ 19ರಂದು ಸತೀಶ ಶುರ‍್ಸ ಕ್ಲಾಸಿಕ್ ದೇಹ ದಾರ್ಢ್ಯ ಸ್ಫರ್ಧೆ ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ನಿರ್ಮಿಸಿರುವ ಭವ್ಯ ವೇದಿಕೆಯಲ್ಲಿ ಪ್ರತಿದಿನ ಸಾಯಂಕಾಲ 5ರಿಂದ 10 ಗÀಂಟೆಯವರೆಗೆ ಜರುಗಲಿವೆ ಎಂದು ಸತೀಶ್ ಶುರ್ಗಸ್ಸ್ ಆವಾರ್ಡ್ಸ ಸಂಘಟಕರಾದ ರಿಯಾಜ ಚೌಗಲಾ ಹೇಳಿದರು. ಗೋಕಾಕ: …

Read More »

ನಮ್ಮ ಸಂಸ್ಥೆಯು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣದ ಜತೆಗೆ ವಿದ್ಯಾರ್ಥಿ ವೇತನವನ್ನು ನೀಡಿ ಪ್ರೋತ್ಸಾಹಿಸಲಾಗುತ್ತಿದೆ-ಸನತ್ ಜಾರಕಿಹೊಳಿ

ನಮ್ಮ ಸಂಸ್ಥೆಯು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣದ ಜತೆಗೆ ವಿದ್ಯಾರ್ಥಿ ವೇತನವನ್ನು ನೀಡಿ ಪ್ರೋತ್ಸಾಹಿಸಲಾಗುತ್ತಿದೆ-ಸನತ್ ಜಾರಕಿಹೊಳಿ ಗೋಕಾಕ: ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಅವರ ಉಜ್ವಲ ಭವಿಷ್ಯಕ್ಕಾಗಿ ಕಳೆದ ೩೫ ವರ್ಷಗಳಿಂದ ಲಕ್ಷಿö್ಮÃ ಎಜುಕೇಷನ್ ಟ್ರಸ್ಟ್ ಶ್ರಮಿಸುತ್ತಿದೆ ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಸನತ್ ಜಾರಕಿಹೊಳಿ ಹೇಳಿದರು. ನಗರದ ಪ್ರತಿಷ್ಠಿತ ಲಕ್ಷಿö್ಮÃ ಎಜುಕೇಷನ್ ಟ್ರಸ್ಟ್ ವಿವಿಧ ಮಹಾವಿದ್ಯಾಲಯಗಳ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಮಾತನಾಡಿದ ಅವರು, ನಮ್ಮ ಸಂಸ್ಥೆಯಲ್ಲಿ ಐದರಿಂದ ಆರು …

Read More »