Breaking News

Uncategorized

ಜಿಲ್ಲಾಧಿಕಾರಿ ಮಲ್ಲಿಕಾರ್ಜುನ ನಾಯಿಕ ಅವರನ್ನು ಟಿಎಪಿಸಿಎಂಎಸ್ ಅಧ್ಯಕ್ಷ ಅಶೋಕ ನಾಯಕ ಸತ್ಕರಿಸಿದರು!

ಜಿಲ್ಲಾಧಿಕಾರಿ ಮಲ್ಲಿಕಾರ್ಜುನ ನಾಯಿಕ ಅವರನ್ನು ಟಿಎಪಿಸಿಎಂಎಸ್ ಅಧ್ಯಕ್ಷ ಅಶೋಕ ನಾಯಕ ಸತ್ಕರಿಸಿದರು!   ಯುವ ಭಾರತ ಸುದ್ದಿ ಗೋಕಾಕ: ತಾಲೂಕ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ಕಾರ್ಯಾಲಯಕ್ಕೆ ಭೇಟಿ ನೀಡಿದ ನಾಗರಿಕ ಆಹಾರ ಧಾನ್ಯ ವಿತರಣೆ ಜಿಲ್ಲಾಧಿಕಾರಿ ಮಲ್ಲಿಕಾರ್ಜುನ ನಾಯಿಕ ಅವರನ್ನು ಟಿಎಪಿಸಿಎಂಎಸ್ ಅಧ್ಯಕ್ಷ ಅಶೋಕ ನಾಯಕ ಅವರು ಸತ್ಕರಿಸಿ ಗೌರವವಿಸಿದರು. ಈ ಸಂದರ್ಭದಲ್ಲಿ ಟಿಎಪಿಸಿಎಂಎಸ್ ಸದಸ್ಯರು, ಸಿಬ್ಬಂಧಿ ವರ್ಗದವರು ಇದ್ದರು.

Read More »

ಚುನಾವಣೆಯಲ್ಲಿ ನಾನು ಸ್ವರ್ಧೆ ಮಾಡೋದಿಲ್ಲ& ಗೋಕಾಕ ಜಿಲ್ಲಾ ಹೋರಾಟ ಚಾಲನಾ ಸಮಿತಿ ಮುಂಚೂಣಿಯಲ್ಲಿ ನಿಂತುಕೊ0ಡು ಹೋರಾಟ ಸಂಘಟಿಸಬೇಕು-ಅಶೋಕ ಪೂಜಾರಿ!

ಗೋಕಾಕ ಜಿಲ್ಲಾ ಹೋರಾಟ ಚಾಲನಾ ಸಮಿತಿ ಮುಂಚೂಣಿಯಲ್ಲಿ ನಿಂತುಕೊ0ಡು ಹೋರಾಟ ಸಂಘಟಿಸಬೇಕು. ಸಮಿತಿಯ ಹೋರಾಟ ಸರಕಾರದ ಮೇಲೆ ಮೇಲಿಂದ ಮೇಲೆ ಒತ್ತಡ ತರವು ಹಾಗೆ ಇರಬೇಕು ಎಂದು ಮುಖಂಡ ಅಶೋಕ ಪೂಜಾರಿ ಆಗ್ರಹಿಸಿದರು. ಚುನಾವಣೆಯಲ್ಲಿ ನಾನು ಸ್ವರ್ಧೆ ಮಾಡೋದಿಲ್ಲ-ಅಶೋಕ ಪೂಜಾರಿ! ಯುವ ಭಾರತ ಸುದ್ದಿ ಗೋಕಾಕ: ಪ್ರಸ್ತುತ ರಾಜಕೀಯ ಪರಿಸ್ಥಿತಿಯಿಂದ ಬೆಸತ್ತಿದ್ದು, ಮುಂದಿನ ಗೋಕಾಕ ವಿಧಾನಸಬಾ ಚುನಾವಣೆಯಲ್ಲಿ ನಾನು ಸ್ವರ್ಧೆ ಮಾಡೋದಿಲ್ಲ ಎಂದು ಕಾಂಗ್ರೆಸ್ ಮುಖಂಡ ಅಶೋಕ ಪೂಜಾರಿ ಹೇಳಿದರು. …

Read More »

ನದಿ ತೀರದ ಗ್ರಾಮಸ್ಥರು ಕಟ್ಟೆಚ್ಚರ ವಹಿಸಿ ಮುಂಜಾಗ್ರತಾ ಕ್ರಮಗಳನ್ನು ಕೈಕೊಳ್ಳುವಂತೆ-ಬಾಲಚಂದ್ರ ಜಾರಕಿಹೊಳಿ!!

ಧಾರಾಕಾರವಾಗಿ ಮಳೆ ಸುರಿಯುತ್ತಿರುವುದರಿಂದ ಹಿಡಕಲ್ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿಯುತ್ತಿದ್ದು, ನದಿ ತೀರದ ಗ್ರಾಮಸ್ಥರು ಕಟ್ಟೆಚ್ಚರ ವಹಿಸಿ ಮುಂಜಾಗ್ರತಾ ಕ್ರಮಗಳನ್ನು ಕೈಕೊಳ್ಳುವಂತೆ-ಬಾಲಚಂದ್ರ ಜಾರಕಿಹೊಳಿ!! ಗೋಕಾಕ: ಪಶ್ಚಿಮ ಘಟ್ಟ ಮತ್ತು ಹಿಡಕಲ್ ಜಲಾನಯನ ಪ್ರದೇಶದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವುದರಿಂದ ಹಿಡಕಲ್ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿಯುತ್ತಿದ್ದು, ನದಿ ತೀರದ ಗ್ರಾಮಸ್ಥರು ಕಟ್ಟೆಚ್ಚರ ವಹಿಸಿ ಮುಂಜಾಗ್ರತಾ ಕ್ರಮಗಳನ್ನು ಕೈಕೊಳ್ಳುವಂತೆ ಅರಭಾವಿ ಶಾಸಕ ಮತ್ತು ಬೆಳಗಾವಿ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ …

Read More »

ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾರಾಗಿ, ಅಧಿಕಾರಿಗಳಿಗೆ ಶಾಸಕ ರಮೇಶ ಜಾರಕಿಹೊಳಿ ಕರೆ.!

ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾರಾಗಿ, ಅಧಿಕಾರಿಗಳಿಗೆ ಶಾಸಕ ರಮೇಶ ಜಾರಕಿಹೊಳಿ ಕರೆ.! ಗೋಕಾಕ: ಅಧಿಕಾರಿಗಳು ನದಿ ತೀರದ ಜನವಸತಿ ಪ್ರದೇಶಗಳ ಬಗ್ಗೆ ಹೆಚ್ಚಿನ ಗಮನವಹಿಸಬೇಕು. ಪಶ್ಚಿಮ ಘಟ್ಟದಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನಲೆ ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗುವಂತೆ ಶಾಸಕ ರಮೇಶ ಜಾರಕಿಹೊಳಿ ತಿಳಿಸಿದರು. ಅವರು, ನಗರದ ತಮ್ಮ ಗೃಹ ಕಚೇರಿಯಲ್ಲಿ ರವಿವಾರದಂದು ಸಂಭವನೀಯ ಪ್ರವಾಹ ಮುನ್ನೇಚ್ಚರಿಕೆಯ ಕುರಿತು ಕಂದಾಯ ಇಲಾಖೆ, ತಾಲೂಕ ಪಂಚಾಯತ, ನಗರಸಭೆ, ಪಟ್ಟಣ ಪಂಚಾಯತ, ಲೋಕೋಪಯೋಗಿ, …

Read More »

ಅಂಕಲಗಿಯಲ್ಲಿ ನಡೆಯುವ 7ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಹೆಚ್ಚಿನಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಿ-ಸ್ವಾಗತ ಸಮಿತಿ ಅಧ್ಯಕ್ಷ ಭೀಮಗೌಡ ಪೋಲಿಸಗೌಡರ.!

ಅಂಕಲಗಿಯಲ್ಲಿ ನಡೆಯುವ 7ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಹೆಚ್ಚಿನಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಿ-ಸ್ವಾಗತ ಸಮಿತಿ ಅಧ್ಯಕ್ಷ ಭೀಮಗೌಡ ಪೋಲಿಸಗೌಡರ.! ಗೋಕಾಕ: ಗೋಕಾಕ ತಾಲೂಕ ೭ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ತಾಲೂಕಿನ ಅಂಕಲಗಿ ಪಟ್ಟಣದಲ್ಲಿ ದಿ.೨೮ರಂದು ಸಪ್ತಪದಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದು ಕನ್ನಡ ಬಾಂಧವರು ಈ ಸಮ್ಮೇಳನದಲ್ಲಿ ಹೆಚ್ಚಿನಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಸ್ವಾಗತ ಸಮಿತಿ ಅಧ್ಯಕ್ಷ ಭೀಮಗೌಡ ಪೋಲಿಸಗೌಡರ ಹೇಳಿದರು. ಅವರು, ಶನಿವಾರದಂದು ನಗರದ ರೋಟರಿ ರಕ್ತಭಂಡಾರದಲ್ಲಿ ಕರೇದ ಪತ್ರಿಕಾಗೋಷ್ಠಿಯನ್ನು ಉದ್ಧೇಶಿಸಿ ಮಾತನಾಡುತ್ತ …

Read More »

ಹಣ ಪಡೆದು ಭ್ರೂಣ ಪತ್ತೆ ಮಾಡುತ್ತಿದ್ದ ಇಕ್ರಾ ಆಸ್ಪತ್ರೆಯ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಆಸ್ಪತ್ರೆ ಸೀಜ್.!

ಹಣ ಪಡೆದು ಭ್ರೂಣ ಪತ್ತೆ ಮಾಡುತ್ತಿದ್ದ ಇಕ್ರಾ ಆಸ್ಪತ್ರೆಯ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಆಸ್ಪತ್ರೆ ಸೀಜ್.! ಗೋಕಾಕ: ಅನಧಿಕೃತ ಭ್ರೂಣ ಪತ್ತೆ ಮಾಡುತ್ತಿದ್ದ ಆಸ್ಪತ್ರೆ ಮೇಲೆ ಅಧಿಕಾರಿಗಳ ದಾಳಿ ನಡೆಸಿ ನಗರದ ಇಕ್ರಾ ಆಸ್ಪತ್ರೆಯನ್ನು ಸೀಜ್ ಮಾಡಿರುವ ಘಟನೆ ಸೋಮವಾರ ಸಂಜೆ ನಡೆದಿದೆ. ಡೆಪ್ಯೂಟಿ ಡೈರೆಕ್ಟರ್ ಕೆಪಿಎಂಇ, ಪಿಸಿಪಿಎನ್‌ಡಿಟಿ ಬೆಂಗಳೂರಿನ ಡಾ.ವಿವೇಕ ದೊರೆ ಇವರ ನೇತೃತ್ವದಲ್ಲಿ ಖಚಿತ ಮಾಹಿತಿ ಆಧರಿಸಿ ದಾಳಿ ನಡೆದಿದ್ದು, ಬೆಳಗಾವಿ ಡಿಎಚ್ ಓ ಹಾಗೂ …

Read More »

ಜನಸೇವೆ ಮಾಡಿ ಇಲ್ಲವಾದರೆ ವರ್ಗಾವಣೆಯಾಗಿ ಹೋಗಿ ಶಾಸಕ ರಮೇಶ ಜಾರಕಿಹೊಳಿ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ.!

ಜನಸೇವೆ ಮಾಡಿ ಇಲ್ಲವಾದರೆ ವರ್ಗಾವಣೆಯಾಗಿ ಹೋಗಿ ಶಾಸಕ ರಮೇಶ ಜಾರಕಿಹೊಳಿ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ.! ಗೋಕಾಕ: ಕಳೆದ ಕೆಲವು ದಿನಗಳಿಂದ ತಾಲೂಕಿ ಗ್ರಾಮೀಣ ಭಾಗಗಳಲ್ಲಿ ಅಭಿವೃದ್ಧಿ ಕಾಮಗಾರಿಗಳು ಕುಂಠೀತವಾಗುತ್ತಿವೆ. ಅವುಗಳಿಗೆ ವೇಗ ನೀಡುವ ಕೆಲಸ ಅಧಿಕಾರಿಗಳು ಮಾಡಬೇಕು. ಸಾರ್ವಜನಿಕರಿಂದ ಹಣ ಪಡೆದು ಸರಕಾರಿ ಸೇವೆ ನೀಡುವ ದೂರುಗಳು ಬರುತ್ತಿವೆ. ಅಂತಹ ಅಧಿಕಾರಿಗಳನ್ನು ಗುರುತಿಸಿ ಕ್ರಮಕೈಗೊಳ್ಳುವಂತೆ ಎಂದು ಶಾಸಕ ರಮೇಶ ಜಾರಕಿಹೊಳಿ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು. ಅವರು, ನಗರದ ತಾಪಂ …

Read More »

ಪಶ್ಚಿಮ ಬಂಗಳಾದಲ್ಲಿ ಮಹಿಳೆಯರ ಮೇಲಿನ ಅನ್ಯಾಯ ಖಂಡಿಸಿ ನಗರದ ವಿವಿಧ ಮಹಿಳಾ ಮಂಡಳಗಳ ಪದಾಧಿಕಾರಿಗಳಿಂದ ಪ್ರತಿಭಟನೆ.!

ಪಶ್ಚಿಮ ಬಂಗಳಾದಲ್ಲಿ ಮಹಿಳೆಯರ ಮೇಲಿನ ಅನ್ಯಾಯ ಖಂಡಿಸಿ ನಗರದ ವಿವಿಧ ಮಹಿಳಾ ಮಂಡಳಗಳ ಪದಾಧಿಕಾರಿಗಳಿಂದ ಪ್ರತಿಭಟನೆ.! ಗೋಕಾಕ: ಪಶ್ಚಿಮ ಬಂಗಳಾದಲ್ಲಿ ಮಹಿಳೆಯರ ಮೇಲಿನ ಅನ್ಯಾಯ ಮತ್ತು ಅಂಸAಸ್ಕೃತಿಯ ಅರ್ವತನೆ ಖಂಡಿಸಿ ನಗರದ ವಿವಿಧ ಮಹಿಳಾ ಮಂಡಳಗಳ ಪದಾಧಿಕಾರಿಗಳು ಶುಕ್ರವಾರದಂದು ನಗರದ ಬಸವೇಶ್ವರ ವೃತ್ತದಿಂದ ಪ್ರತಿಭಟನಾ ಮೇರವಣಿಗೆ ಮೂಲಕ ತಹಶೀಲ್ದಾರ ಕಚೇರಿಗೆ ತೆರಳಿ ತಹಶೀಲದಾರ ಮುಖಾಂತರ ಕೇಂದ್ರ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು. ಪಶ್ಚಿಮ ಬಂಗಾಳದ ಕೂಚ್ ಬೆಹಾರ್ ಮತ್ತು ಉತ್ತರ …

Read More »

ನಗರದ ಆರೋಗ್ಯ ಆಧಾರ ಆಸ್ಪತ್ರೆಯಲ್ಲಿ ಪ್ರತಿಭಟನೆ!!

ನಗರದ ಆರೋಗ್ಯ ಆಧಾರ ಆಸ್ಪತ್ರೆಯಲ್ಲಿ ಪ್ರತಿಭಟನೆ!! ಗೋಕಾಕ: ನಗರದ ಖಾಸಗಿ ಆರೋಗ್ಯ ಆಧಾರ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿದ ಹಿನ್ನಲೆಯಲ್ಲಿ ಬೆಣಚಿನರ‍್ಡಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಘಟನೆ ಬುಧವಾರದಂದು ಜರುಗಿದೆ. ಗೋಕಾಕ ನಗರದ ಖಾಸಗಿ ಆರೋಗ್ಯ ಆಧಾರ ಆಸ್ಪತ್ರೆಯಲ್ಲಿ ಪ್ರತಿಭಟಿಸುತ್ತಿರುವ ಬೆಣಚಿನರ‍್ಡಿ ಗ್ರಾಮಸ್ತರು.   ನಗರದ ಆರೋಗ್ಯ ಆಧಾರ ಆಸ್ಪತ್ರೆಯಲ್ಲಿ ಬೆಣಚಿನರ‍್ಡಿ ಗ್ರಾಮದ ನವಜಾತ ಶಿಶುವೊಂದನ್ನು ಕಳೆದ ನಾಲ್ಕು ದಿನಗಳಿಂದ ಚಿಕಿತ್ಸೆಗೆ ದಾಖಲಿಸಿದ್ದು, ಮಂಗಳವಾರದಂದು ವೈದ್ಯರು ಶಿಶು ಆರೋಗ್ಯವಾಗಿದೆ ಎಂದು …

Read More »

ಖೋಟಾ ನೋಟು ಚಲಾವಣೆ ಮಾಡಲು ಪ್ರಯತ್ನಸುತ್ತಿದ್ದವರನ್ನು ಬಂಧಿಸಿದ ಗೋಕಾಕ ಪೋಲಿಸರು.!

ಖೋಟಾ ನೋಟು ಚಲಾವಣೆ ಮಾಡಲು ಪ್ರಯತ್ನಸುತ್ತಿದ್ದವರನ್ನು ಬಂಧಿಸಿದ ಗೋಕಾಕ ಪೋಲಿಸರು.! ಗೋಕಾಕ: ಖೋಟಾ ನೋಟು ಚಲಾವಣೆ ಮಾಡಲು ಪ್ರಯತ್ನಸುತ್ತಿದ್ದವರನ್ನು ತಾಲೂಕಿನ ಕಡಬಗಟ್ಟಿ ಗ್ರಾಮದ ಬಳಿ ಬಂಧಿಸಲು ಗೋಕಾಕ ಪೋಲಿಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳು ಅರಭಾಂವಿ ಗ್ರಾಮದ ಅನ್ವರ ಮಹ್ಮದಸಲೀಂ ಯಾದವಾಡ 26, ಮಹಾಲಿಂಗಪೂರ ಗ್ರಾಮದ ಸದ್ದಾಂಮುಸಾ ಯಡಹಳ್ಳಿ 22, ರವಿ ಚೆನ್ನಪ್ಪ ಹ್ಯಾಗಾಟಿ 27, ದುಂಡಪ್ಪ ಮಹಾದೇವ ಓಣಶೆನವಿ 27, ವಿಠ್ಠಲ ಹನಮಂತ ಹೊಸಕೋಟಿ 29 ಎಂದು ತಿಳಿದು ಬಂದಿದೆ. …

Read More »