ಗೋಕಾಕ ಮತಕ್ಷೇತ್ರದಲ್ಲಿ ಅಭಿವೃದ್ಧಿ ಮತದಾರರ ಕಣ್ಣು ಮುಂದೆ ಕಾಣಸೀಗುತ್ತದೆ.- ಮಹಾರಾಷ್ಟ್ರದ ಎಮ್‌ಎಲ್‌ಸಿ ಗೋಪಿಚಂದ ಪಡಲ್ಕರ.! ಗೋಕಾಕ: ಗೋಕಾಕ ಮತಕ್ಷೇತ್ರದಲ್ಲಿ ಅಭಿವೃದ್ಧಿ ಮತದಾರರ ಕಣ್ಣು ಮುಂದೆ ಕಾಣಸೀಗುತ್ತದೆ. ಈ ಭಾಗದ ಪವರ್‌ಪುಲ್ ನಾಯಕ ರಮೇಶ ಜಾರಕಿಹೊಳಿ ಈ ಕ್ಷೇತ್ರದ ಅಭಿವೃದ್ಧಿಯ ಹರಿಕಾರರರಾಗಿದ್ದು ಈ ಚುನಾವಣೆಯಲ್ಲಿ ಮತ್ತೋಮ್ಮೆ ಅವರಿಗೆ ನಿಮ್ಮ ಮತಗಳನ್ನು ನೀಡುವ ಮೂಲಕ ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ತರೋಣವೆಂದು ಮಹಾರಾಷ್ಟçದ ಎಮ್‌ಎಲ್‌ಸಿ ಗೋಪಿಚಂದ ಪಡಲ್ಕರ ಹೇಳಿದರು. ಅವರು, ಶುಕ್ರವಾರದಂದು ಸಂಜೆ …
Read More »ವೀರಶೈವ-ಲಿಂಗಾಯತ ಸಮುದಾಯದ ಸಭೆಯಲ್ಲಿ ಮತಯಾಚಿಸಿದ ಬಾಲಚಂದ್ರ ಜಾರಕಿಹೊಳಿ
ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಮತ್ತೋಮ್ಮೆ ಆಶೀರ್ವದಿಸಿ-ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ: ಕರ್ನಾಟಕ ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮಾಜ ಬಹು ಸಂಖ್ಯಾತವಾಗಿದೆ. ಮೇ ಹತ್ತರಂದು ನಡೆಯುವ ಚುನಾವಣೆಯಲ್ಲಿ ನನಗೆ ವೀರಶೈವ ಲಿಂಗಾಯತ ಸಮಾಜ ಆಶೀರ್ವಾದ ಮಾಡಬೇಕು ಎಂದು ಅರಭಾವಿ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ಮನವಿ ಮಾಡಿದರು. ಗೋಕಾಕ ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾರ‍್ಸ್ ಸಭಾ ಭವನದಲ್ಲಿ ಸೋಮವಾರ ನಡೆದ ಅರಭಾವಿ ವಿಧಾನಸಭಾ ಮತಕ್ಷೇತ್ರದ ವೀರಶೈವ ಲಿಂಗಾಯತ ಸಮುದಾಯದ ಬೆಂಬಲಾರ್ಥ ಸಭೆಯಲ್ಲಿ …
Read More »ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರಿಗೆ ತಮ್ಮ ಮತ ನೀಡಿ-ವಿಪ ಸದಸ್ಯ ಲಖನ್ ಜಾರಕಿಹೊಳಿ.!
ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರಿಗೆ ತಮ್ಮ ಮತ ನೀಡಿ-ವಿಪ ಸದಸ್ಯ ಲಖನ್ ಜಾರಕಿಹೊಳಿ.! ಗೋಕಾಕ: ನಗರದ ಸೌಂದರ್ಯಕರಣದೊAದಿಗೆ ಮೂಲಭೂತ ಸೌಕರ್ಯಗಳನ್ನು ಜನತೆಗೆ ಕಲ್ಪಿಸಿ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರಿಗೆ ತಮ್ಮ ಅಮೂಲ್ಯವಾದ ಮತ ನೀಡುವಂತೆ ವಿಧಾನ ಪರಿಷತ ಸದಸ್ಯ ಲಖನ್ ಜಾರಕಿಹೊಳಿ ಮನವಿ ಮಾಡಿದರು. ರವಿವಾರದಂದು ನಗರದ ವಾರ್ಡ ನಂ-೧೨, ೧೩, ೧೫, ೧೬ರಲ್ಲಿ ಮತಯಾಚನೆ ಮಾಡುತ್ತ ದಿನದಿಂದ ದಿನಕ್ಕೆ ಬೆಳೆಯುತ್ತಿರುವ …
Read More »ಬ್ರೀಟಿಷರು ನಡೆಸಿದ ಒಡೆದು ಆಳುವ ನೀತಿಯನ್ನು ಕಾಂಗ್ರೇಸ್ ಪಕ್ಷ ಅನುಸರಿಸಿಕೊಂಡು ಬಂದಿದೆ-ರಮೇಶ ಜಾರಕಿಹೊಳಿ
ಬ್ರೀಟಿಷರು ನಡೆಸಿದ ಒಡೆದು ಆಳುವ ನೀತಿಯನ್ನು ಕಾಂಗ್ರೇಸ್ ಪಕ್ಷ ಅನುಸರಿಸಿಕೊಂಡು ಬಂದಿದೆ-ರಮೇಶ ಜಾರಕಿಹೊಳಿ ಗೋಕಾಕ: ಕಾಂಗ್ರೇಸ್ ಪಕ್ಷ ಜಾತಿ ಜಾತಿಗಳ ನಡುವೆ ಜಗಳ ಹಚ್ಚುವ ಮೂಲಕ ನಿಜವಾದ ಕೋಮುವಾದಿ ಪಕ್ಷವಾಗಿದೆ. ಈ ಹಿಂದೆ ಬ್ರೀಟಿಷರು ನಡೆಸಿದ ಒಡೆದು ಆಳುವ ನೀತಿಯನ್ನು ಕಾಂಗ್ರೇಸ್ ಪಕ್ಷ ಅನುಸರಿಸಿಕೊಂಡು ಬಂದಿದ್ದು ದಲಿರ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಶ್ರಮಿಸಿಲ್ಲ. ಎಲ್ಲ ಸಮುದಾಯಗಳ ಅಭಿವೃದ್ಧಿಗೆ ಶ್ರಮಿಸುತ್ತಿರುವ ಬಿಜೆಪಿ ಪಕ್ಷವನ್ನು ಬೆಂಬಲಿಸುವAತೆ ಶಾಸಕ, ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಹೇಳಿದರು. …
Read More »ತಮ್ಮೆಲ್ಲರ ಆಶೀರ್ವಾಧದಿಂದ ಶಾಸಕ, ಸಚಿವರಾಗಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ಮಾಡಿದ್ದು ಮತ್ತೊಮ್ಮೆ ಆಶೀರ್ವಧಿಸಿ-ಅಮರನಾಥ ಜಾರಕಿಹೊಳಿ.!
ತಮ್ಮೆಲ್ಲರ ಆಶೀರ್ವಾಧದಿಂದ ಶಾಸಕ, ಸಚಿವರಾಗಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ಮಾಡಿದ್ದು ಮತ್ತೊಮ್ಮೆ ಆಶೀರ್ವಧಿಸಿ-ಅಮರನಾಥ ಜಾರಕಿಹೊಳಿ.! ಗೋಕಾಕ: ನನ್ನ ತಂದೆ ತಮ್ಮೆಲ್ಲರ ಆಶೀರ್ವಾಧದಿಂದ ಕಳೆದ ೬ಬಾರಿ ಶಾಸಕ, ಸಚಿವರಾಗಿ ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಂಡಿದ್ದು ತಮ್ಮ ಅತ್ಯಮೂಲ್ಯವಾದ ಮತವನ್ನು ಅವರಿಗೆ ನೀಡಿ ಮತ್ತೊಮ್ಮೆ ಅವರನ್ನು ಅತ್ಯಧಿಕ ಮತಗಳ ಅಂತರದಿAದ ಆರಿಸಿ ತರುವಂತೆ ಯುವಧುರೀಣ ಅಮರನಾಥ ಜಾರಕಿಹೊಳಿ ಮನವಿ ಮಾಡಿದರು. ಅವರು, ನಗರದ ಮಾರುಕಟ್ಟೆ ಪ್ರದೇಶದಲ್ಲಿ ಕಿರಾಣಿ ವರ್ತಕರ ಸಂಘದೊAದಿಗೆ ಅವರ …
Read More »ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರ ಸಮ್ಮುಖದಲ್ಲಿ ಕಾಂಗ್ರೇಸ್ ತೊರೆದು ಬಿಜೆಪಿ ಸೇರಿದ ೪೦ಜನ ಕಾಂಗ್ರೇಸ್ ಕಾರ್ಯಕರ್ತರು.!
ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರ ಸಮ್ಮುಖದಲ್ಲಿ ಕಾಂಗ್ರೇಸ್ ತೊರೆದು ಬಿಜೆಪಿ ಸೇರಿದ ೪೦ಜನ ಕಾಂಗ್ರೇಸ್ ಕಾರ್ಯಕರ್ತರು.! ಗೋಕಾಕ: ಗೋಕಾಕ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ರಮೇಶ ಜಾರಕಿಹೊಳಿ ಅಭಿವೃದ್ಧಿ ಕಾರ್ಯಗಳನ್ನು ಬೆಂಬಲಿಸಿ ಇಲ್ಲಿಯ ಕಾಂಗ್ರೇಸ್ ಇಂಟೇಕ ಬ್ಯಾಕ್ ಅಧ್ಯಕ್ಷ ಮದರಸಾಹೇಬ ಕಾಲಿಬಾಯಿ ತಮ್ಮ ೪೦ಜನ ಕಾರ್ಯಕರ್ತರೊಂದಿಗೆ ಗುರುವಾರದಂದು ನಗರದ ಬಿಜೆಪಿ ಕಾರ್ಯಾಲಯದಲ್ಲಿ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರ ಸಮ್ಮುಖದಲ್ಲಿ ಬಿಜೆಪಿ ಪಕ್ಷವನ್ನು ಸೇರಿದರು. ಈ ಸಂದರ್ಭದಲ್ಲಿ …
Read More »ರಾಜ್ಯದ ಅಭಿವೃದ್ಧಿ ಹಿತದೃಷ್ಟಿಯಿಂದ ಬಿಜೆಪಿ ಪಕ್ಷವನ್ನೇ ಬೆಂಬಲಿಸಿ.-ಭಾಜಪ ಅಭ್ಯರ್ಥಿ ರಮೇಶ ಜಾರಕಿಹೊಳಿ.
ರಾಜ್ಯದ ಅಭಿವೃದ್ಧಿ ಹಿತದೃಷ್ಟಿಯಿಂದ ಬಿಜೆಪಿ ಪಕ್ಷವನ್ನೇ ಬೆಂಬಲಿಸಿ.-ಭಾಜಪ ಅಭ್ಯರ್ಥಿ ರಮೇಶ ಜಾರಕಿಹೊಳಿ. ಗೋಕಾಕ: ಕ್ಷೇತ್ರದ ಜನತೆಯ ಆಶೀರ್ವಾಧವೇ ನನ್ನ ಶಕ್ತಿಯಾಗಿದ್ದು ಈ ಚುನಾವಣೆಯಲ್ಲಿ ತಮ್ಮ ಅಮೂಲ್ಯವಾದ ಮತವನ್ನು ನೀಡಿ ತಮ್ಮ ಸೇವೆಗೆ ಅವಕಾಶ ಕಲ್ಪಿಸುವಂತೆ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರು ಮತದಾರರಲ್ಲಿ ಮನವಿ ಮಾಡಿದರು. ಗುರುವಾರದಂದು ಗೋಕಾಕ ಮತಕ್ಷೇತ್ರದ ಮಮದಾಪೂರ ಹಾಗೂ ಮಕ್ಕಳಗೇರಿ ಜಿಲ್ಲಾ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ಮಾಡುತ್ತ ಮಾತನಾಡಿ, ಕಳೇದ ಆರು …
Read More »ಕರ್ನಾಟಕ ರಾಜ್ಯದ ವಿಕಾಸ ಭಾರತೀಯ ಜನತಾ ಪಕ್ಷದಿಂದ ಮಾತ್ರ ಸಾಧ್ಯ-ಮಧ್ಯಪ್ರದೇಶದ ಸಿಎಮ್ ಶಿವರಾಜಸಿಂಗ ಚೌಹಾಣ.
ಕರ್ನಾಟಕ ರಾಜ್ಯದ ವಿಕಾಸ ಭಾರತೀಯ ಜನತಾ ಪಕ್ಷದಿಂದ ಮಾತ್ರ ಸಾಧ್ಯ-ಮಧ್ಯಪ್ರದೇಶದ ಸಿಎಮ್ ಶಿವರಾಜಸಿಂಗ ಚೌಹಾಣ. ಯುವ ಭಾರತ ಸುದ್ದಿ ಗೋಕಾಕ: ಕರ್ನಾಟಕ ರಾಜ್ಯದ ವಿಕಾಸ ಭಾರತೀಯ ಜನತಾ ಪಕ್ಷದಿಂದ ಮಾತ್ರ ಸಾಧ್ಯವೆಂದು ಜನತೆ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜಸಿಂಗ ಚೌಹಾಣ ಹೇಳಿದರು. ಅವರು, ಬುಧವಾರದಂದು ನಗರದ ಹೊರವಲಯದ ಬಸವೇಶ್ವರ ಸಭಾ ಭವನದಲ್ಲಿ ಭಾರತೀಯ ಜನತಾ ಪಕ್ಷದಿಂದ ಹಮ್ಮಿಕೊಂಡ ಗೋಕಾಕ …
Read More »ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ತಮ್ಮ ಅಮೂಲ್ಯವಾದ ಮತಗಳನ್ನು ನೀಡಿ ನನ್ನನ್ನು ಆಯ್ಕೆ ಮಾಡಿ-ರಮೇಶ ಜಾರಕಿಹೊಳಿ.!
ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ತಮ್ಮ ಅಮೂಲ್ಯವಾದ ಮತಗಳನ್ನು ನೀಡಿ ನನ್ನನ್ನು ಆಯ್ಕೆ ಮಾಡಿ-ರಮೇಶ ಜಾರಕಿಹೊಳಿ.! ಗೋಕಾಕ: ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಅಮೂಲ್ಯವಾದ ಮತಗಳನ್ನು ನೀಡಿ ನನ್ನನ್ನು ಆಯ್ಕೆ ಮಾಡುವಂತೆ ಬಿಜೆಪಿ ಪಕ್ಷದ ಅಭ್ಯರ್ಥಿ ರಮೇಶ ಜಾರಕಿಹೊಳಿ ಮನವಿ ಮಾಡಿದರು. ಮಂಗಳವಾರದAದು ನಗರದ ಕುರುಬರುದಡ್ಡಿಯಲ್ಲಿ ಪಾದಯಾತ್ರೆ ಮೂಲಕ ಮನೆ, ಮನೆಗೆ ತೆರಳಿ ಮತಯಾಚನೆ ಮಾಡಿ ಮಾತನಾಡಿದ ಅವರು ನಿಮ್ಮೇಲ್ಲರ ಆರ್ಶಿವಾದದಿಂದ ೬ ಬಾರಿ ಶಾಸಕನಾಗಿ ಆಯ್ಕೆಯಾಗಿ …
Read More »ವಿಶ್ವಗುರು ಬಸವಣ್ಣವರ ವಚನಗಳನ್ನು ಎಲ್ಲರೂ ಆಚರಣೆಗೆ ತರುವಂತೆ ಸನತ್ ಜಾರಕಿಹೊಳಿ ಕರೆ
ವಿಶ್ವಗುರು ಬಸವಣ್ಣವರ ವಚನಗಳನ್ನು ಎಲ್ಲರೂ ಆಚರಣೆಗೆ ತರುವಂತೆ ಸನತ್ ಜಾರಕಿಹೊಳಿ ಕರೆ ಯುವಭಾರತ ಸುದ್ದಿ ಗೋಕಾಕ: ಮಹಾ ಮಾನವತಾವಾದಿ, ಸಮಾನತೆಯ ಹರಿಕಾರ, ಅನುಭವ ಮಂಟಪದ ಸಂಸ್ಥಾಪಕ ವಿಶ್ವಗುರು ಬಸವಣ್ಣವರ ವಚನಗಳನ್ನು ಎಲ್ಲರೂ ಆಚರಣೆಗೆ ತರುವಂತೆ ಲಕ್ಷ್ಮೀ ಎಜುಕೇಶನ್ ಟ್ರಸ್ಟ್ ನ ವ್ಯವಸ್ಥಾಪಕ ನಿರ್ದೇಶಕ ಸನತ್ ಜಾರಕಿಹೊಳಿ ಹೇಳಿದರು. ರವಿವಾರದಂದು ನಗರದ ಬಸವಮಂಟಪದಲ್ಲಿ ರಾಷ್ಟ್ರೀಯ ಬಸವದಳದವರು ಹಮ್ಮಿಕೊಂಡ ಬಸವ ಜಯಂತಿ ಉತ್ಸವದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು. ೧೨ನೇ ಶತಮಾನದಲ್ಲಿ ಅನುಭವ ಮಂಟಪ …
Read More »
YuvaBharataha Latest Kannada News