ಬೆಳಗಾವಿ ಮೇಯರ್ ಮೊದಲ ಯಡವಟ್ಟುಗಳು...ಶಾಸಕರಿಗೆ ಎಚ್ಚರಿಕೆ ಕೊಟ್ರಾ ಆ ನಗರಸೇವಕರು? ಯುವ ಭಾರತ ಸುದ್ದಿ ಬೆಳಗಾವಿ: ವಿಧಾನಸಭೆ ಚುನಾವಣೆ ಮತ್ತು ಮರಾಠಿ ಭಾಷಿಕರ ಗಮನದಲ್ಲಿಟ್ಟುಕೊಂಡು ಶಾಸಕದ್ವಯರು ಮರಾಠಿ ಭಾಷಿಕರನ್ನೇ ಮೇಯರ್ ಮತ್ತು ಉಪ ಮೇಯರ್ ಹುದ್ದೆಗೆ ತಂದು ಕುಳ್ಳಿರಿಸಿದರು. ಆದರೆ ಆ ಘನತೆಯನ್ನು ಎತ್ತಿ ಹಿಡಿಯಬೇಕಾಗಿದ್ದ ಮೇಯರ್ ಶೋಭಾ ಸೋಮನಾಚೆ ಅವರು ಮೊದಲ ದಿನವೇ ಪಾಲಿಕೆಗೆ ಮತ್ತು ಆಯ್ಕೆಮಾಡಿದವರಿಗೆ ಶೋಭೆ ತರುವ ಕೆಲಸ ಮಾಡಲಿಲ್ಲ. ಸಂಪ್ರದಾಯದಂತೆ ಮೇಯರ್ ಹುದ್ದೆಗೆ ಆಯ್ಕೆಯಾದವರು …
Read More »ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮೇಳನ್!
ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮೇಳನ್! ಬೆಟಗೇರಿ ಗ್ರಾಮದ ತಾಪಂ ಮಾಜಿ ಸದಸ್ಯ ಈರಪ್ಪ ದೇಯಣ್ಣವರ, ಶಿಕ್ಷಣಪ್ರೇಮಿ ಬಸಪ್ಪ ಮೇಳೆಣ್ಣವರ ಜ್ಯೋತಿ ಬೆಳಗಿಸಿ ಸಮಾರಂಭ ಉದ್ಘಾಟಿಸಿದರು. ಯುವ ಭಾರತ ಸುದ್ದಿ (ಗೋಕಾಕ) ಬೆಟಗೇರಿ:ಗ್ರಾಮದ ಚೈತನ್ಯ ಗ್ರುಪ್ಸ್ನ ಬೆಟಗೇರಿ ಕೃಷ್ಣಶರ್ಮ ಚೈತನ್ಯ ಕನ್ನಡ ಮಾಧ್ಯಮ ಮತ್ತು ಶ್ರೀಮತಿ ಸತ್ತೆವ್ವ ದೇಯಣ್ಣವರ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಸಂಯುಕ್ತಾಶ್ರಯದಲ್ಲಿ ಉಭಯ ಮಾಧ್ಯಮ ಶಾಲೆಯ ೭ನೇ ತರಗತಿ ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಬಿಳ್ಕೂಡುವ …
Read More »ಕಬ್ಬಿನ ಹೊಲಕ್ಕೆ ಬೆಂಕಿ; ಗೋಕಾಕ್ ತಾಲೂಕಿನ ಉಪ್ಪಾರಟ್ಟಿ ಗ್ರಾಮದಲ್ಲಿ ಘಟನೆ!
ಕಬ್ಬಿನ ಹೊಲಕ್ಕೆ ಬೆಂಕಿ; ಗೋಕಾಕ್ ತಾಲೂಕಿನ ಉಪ್ಪಾರಟ್ಟಿ ಗ್ರಾಮದಲ್ಲಿ ಘಟನೆ! ಯುವ ಭಾರತ ಸುದ್ದಿ :ಆಕಸ್ಮೀಕವಾಗಿ ಹತ್ತಿದ ಬೆಂಕಿಗೆ ಅಂದಾಜು 20 ಎಕರೆ ಬೆಳೆದು ನಿಂತ ಕಬ್ಬು ಆಹುತಿಯಾದ ಘಟನೆ ಗೋಕಾಕ ತಾಲೂಕಿನ ಉಪ್ಪಾರಟ್ಟಿ ಗ್ರಾಮದಲ್ಲಿ ನಡೆದಿದೆಉಪ್ಪಾರಟ್ಟಿಯ ಗ್ರಾಮದ ರೈತರಾದ ವಿಠ್ಠಲ ಚುನ್ನನವರ,ನಾರಾಯಣ ನಂದಿ, ಪುಂಡಲಿಕ್ ದರೆನ್ನವರ್, ರುದ್ರಪ್ಪ ಮುರ್ಕಿ ಭಾವಿ, ಗಂಗಪ್ಪ ಕೊಳವಿ,ಇವರು ತಮ್ಮ ಹೊಲದಲ್ಲಿನ ಕಬ್ಬು ಇನ್ನೆನು ಕೆಲವೆ ದಿನಗಳಲ್ಲಿ ಕಟಾವು ಮಾಡಿ ಕಾರ್ಖಾನೆಗೆ ಕಳಿಸುವ ವಿಚಾರದಲ್ಲಿದ್ದಾಗ …
Read More »ಸಂಘಟನೆಯಲ್ಲಿ ದೊಡ್ಡ ಶಕ್ತಿ ಇದ್ದು, ಅದನ್ನು ಸತ್ಕಾರ್ಯಗಳಲ್ಲಿ ತೊಡಗಿಸಿ ಕಲ್ಯಾಣ ರಾಜ್ಯ ನಿರ್ಮಿಸಿ-ಬಸಸಧರ್ಮ ಪೀಠದ ಪೀಠಾಧ್ಯಕ್ಷರಾದ ಡಾ.ಗಂಗಾಮಾತಾಜಿ.!
ಸಂಘಟನೆಯಲ್ಲಿ ದೊಡ್ಡ ಶಕ್ತಿ ಇದ್ದು, ಅದನ್ನು ಸತ್ಕಾರ್ಯಗಳಲ್ಲಿ ತೊಡಗಿಸಿ ಕಲ್ಯಾಣ ರಾಜ್ಯ ನಿರ್ಮಿಸಿ-ಬಸಸಧರ್ಮ ಪೀಠದ ಪೀಠಾಧ್ಯಕ್ಷರಾದ ಡಾ.ಗಂಗಾಮಾತಾಜಿ.! ಗೋಕಾಕ: ಸಂಘಟನೆಯಲ್ಲಿ ದೊಡ್ಡ ಶಕ್ತಿ ಇದ್ದು, ಅದನ್ನು ಸತ್ಕಾರ್ಯಗಳಲ್ಲಿ ತೊಡಗಿಸಿ ಕಲ್ಯಾಣ ರಾಜ್ಯ ನಿರ್ಮಿಸುವಂತೆ ಬಸಸಧರ್ಮ ಪೀಠದ ಪೀಠಾಧ್ಯಕ್ಷರಾದ ಡಾ.ಗಂಗಾಮಾತಾಜಿ ಅವರು ಹೇಳಿದರು. ಶನಿವಾರದಂದು ಸಾಯಂಕಾಲ ನಗರದ ಬಸವ ಮಂಟಪದಲ್ಲಿ ರಾಷ್ಟ್ರೀಯ ಬಸವದಳ , ಅಕ್ಕನಾಗಲಾಂಬಿಕೆ ಮಹಿಳಾ ಗಣ ಹಾಗೂ ಲಿಂಗಾಯತ ಧರ್ಮ ಮಹಾಸಭಾ ಇವುಗಳ ಸಂಯುಕ್ತಾಶ್ರಯದಲ್ಲಿ ಗುರು ವಂದನೆ ಹಾಗೂ …
Read More »ಬಾರೋ ಬಾರು!
ಬಾರೋ ಬಾರು! ——————— ಎಲ್ಲೇ ನಿಂತ್ ಒಗದ್ರೂ ಕವಿ ತೆಲಿಗೇ ಬಡೀತಿದ್ದ ಧಾರ್ವಾಡದ ಕಲ್ಲು, ಈಗ ಬಡ್ಯಾಕ್ಹತ್ತೇತಿ ಬಾರೋ ಬಾರಿಗೆ; ಕಥೀ ಹಿಂಗಿರೂವಾಗ ಬೇಂದ್ರೆಯಜ್ಜಾ, ಬಾರೋ ಬಾರೋ ಸಾಧನಕೇರಿಗಂತ ಹೆಂಗ್ ಕರೀಲೋ ನಿನ್ನ ನಮ್ಮೂರಿಗೆ? ಡಾ. ಬಸವರಾಜ ಸಾದರ. — + —
Read More »ಅತಿಶೀಘ್ರದಲ್ಲೆ ಗೋಕಾಕ ನಗರದಲ್ಲಿ ಭಗೀರಥ ಪೀಠ ಸ್ಥಾಪನೆ.- ಶ್ರೀ ಪುರುಷೊತ್ತಮಾನಂದ ಪುರಿ ಮಹಾಸ್ವಾಮಿಜಿ.!
ಅತಿಶೀಘ್ರದಲ್ಲೆ ಗೋಕಾಕ ನಗರದಲ್ಲಿ ಭಗೀರಥ ಪೀಠ ಸ್ಥಾಪನೆ.- ಶ್ರೀ ಪುರುಷೊತ್ತಮಾನಂದ ಪುರಿ ಮಹಾಸ್ವಾಮಿಜಿ.! ಗೋಕಾಕ: ಗೋಕಾಕ ತಾಲೂಕ ಉಪ್ಪಾರ ಸಂಘದ ಜಮೀನಿನಲ್ಲಿ ಉತ್ತರ ಕರ್ನಾಟಕ ಭಾಗದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಶ್ರೀ ಭಗೀರಥ ಪೀಠ ಸ್ಥಾಪನೆ ಕಾಮಗಾರಿಗೆ ಚಾಲನೆ ನೀಡಲಾಗುವದು ಎಂದು ಹೊಸದುರ್ಗದ ಶ್ರೀ ಭಗೀರಥ ಪೀಠದ ಶ್ರೀ ಪುರುಷೊತ್ತಮಾನಂದ ಪುರಿ ಮಹಾಸ್ವಾಮಿಜಿ ಹೇಳಿದರು. ಅವರು, ನಗರದ ಇಲ್ಲಿಯ ಮಹಾಂತೇಶ ನಗರದ ಹತ್ತಿರವಿರುವ ಗೋಕಾಕ ತಾಲೂಕ ಉಪ್ಪಾರ ಸಂಘದ ಜಮೀನಿನಲ್ಲಿ …
Read More »ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪತ್ರಗಳನ್ನು ಬರೆದು ಆತ್ಮಸ್ಥೈರ್ಯ ತುಂಬಿಸುವ ಕಾರ್ಯ- ರಮೇಶ ಜಾರಕಿಹೊಳಿ!
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪತ್ರಗಳನ್ನು ಬರೆದು ಆತ್ಮಸ್ಥೈರ್ಯ ತುಂಬಿಸುವ ಕಾರ್ಯ- ರಮೇಶ ಜಾರಕಿಹೊಳಿ! ಯುವ ಭಾರತ ವಿಶೇಷ ವರದಿ ಗೋಕಾಕ ಯುವ ಭಾರತ ಸುದ್ದಿ ಗೋಕಾಕ: ಗೋಕಾಕ ಶೈಕ್ಷಣಿಕ ವಲಯದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗೆ ಕಳೆದ ಎರಡು ವರ್ಷಗಳಿಂದ ವಿದ್ಯಾರ್ಥಿಗಳಿಗೆ ತಮ್ಮ ಪತ್ರದ ಮೂಲಕ ಹುರಿದುಂಬಿಸುತ್ತ ಬಂದಿರುವ ಶಾಸಕ ರಮೇಶ ಜಾರಕಿಹೊಳಿ ಅವರು ಈ ಬಾರಿಯೂ ಮಕ್ಕಳಿಗೆ ಪತ್ರಗಳನ್ನು ಬರೆದು ಅವರಿಗೆ ಆತ್ಮಸ್ಥೈರ್ಯ ತುಂಬಿಸುವ ಕಾರ್ಯ ಮಾಡುತ್ತಿದ್ದಾರೆ. ಶಾಸಕ ರಮೇಶ …
Read More »ಮಸಗುಪ್ಪಿಯಲ್ಲಿ ೩.೩೭ಕೋಟಿ ರೂ ವೆಚ್ಚದ ಜೆಜೆಎಂ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ.!
ಮಸಗುಪ್ಪಿಯಲ್ಲಿ ೩.೩೭ಕೋಟಿ ರೂ ವೆಚ್ಚದ ಜೆಜೆಎಂ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ.! ಮೂಡಲಗಿ: ಮಸಗುಪ್ಪಿ ಜೆಜೆಎಂ ಕಾಮಗಾರಿಗೆ ೩.೩೭ ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಂಡಿದ್ದು, ಪ್ರತಿ ಮನೆ ಮನೆಗೆ ಕುಡಿಯುವ ನೀರನ್ನು ನಲ್ಲಿ ಮೂಲಕ ಪೂರೈಸಲು ಈ ಯೋಜನೆ ಸಹಕಾರಿಯಾಗಿದೆ ಎಂದು ಶಾಸಕ ಹಾಗೂ ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ತಾಲೂಕಿನ ಮಸಗುಪ್ಪಿ ಗ್ರಾಮದಲ್ಲಿ ಆರ್.ಡಿ.ಪಿ.ಆರ್ ಇಲಾಖೆಯಿಂದ ೩.೩೭ ಕೋಟಿ ರೂಪಾಯಿ ವೆಚ್ಚದ …
Read More »ಕರ್ನಾಟಕಕ್ಕೆ ಭದ್ರಾ ಮೇಲ್ದಂಡೆ ಯೋಜನೆಗೆ 53೦೦ ಕೋಟಿ ಕೊಟ್ಟಿರುವುದನ್ನು ಸ್ವಾಗತಿಸುತ್ತೇನೆ-ರಮೇಶ ಜಾರಕಿಹೊಳಿ!
ಕರ್ನಾಟಕಕ್ಕೆ ಭದ್ರಾ ಮೇಲ್ದಂಡೆ ಯೋಜನೆಗೆ 53೦೦ ಕೋಟಿ ಕೊಟ್ಟಿರುವುದನ್ನು ಸ್ವಾಗತಿಸುತ್ತೇನೆ-ರಮೇಶ ಜಾರಕಿಹೊಳಿ! ಯುವ ಭಾರತ ಸುದ್ದಿ ಗೋಕಾಕ: ಬಹು ನಿರೀಕ್ಷಿತ ಕೇಂದ್ರ ಬಜೆಟ್ 2022 ಘೋಷಣೆಯಾಗಿದೆ. ಈ ಬಾರಿಯ ಬಜೆಟ್‌ನಲ್ಲಿ ಕೃಷಿ ಕ್ಷೇತ್ರಕ್ಕೂ ಅನುದಾನ ಘೋಷಿಸಲಾಗಿದ್ದು, ರೈತ ಮುಖದಲ್ಲಿ ಮಂದಹಾಸ ಮೂಡಿಸಿದೆ. ಕರ್ನಾಟಕಕ್ಕೆ ಭದ್ರಾ ಮೇಲ್ದಂಡೆ ಯೋಜನೆಗೆ 53೦೦ ಕೋಟಿ ಕೊಟ್ಟಿರುವುದನ್ನು ಸ್ವಾಗತಿಸುತ್ತೇನೆ ಎಂದು ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ರೈಲ್ವೆಗೂ ಅನುದಾನ ಘೋಷಣೆ, ಹಿರಿಯ ನಾಗರಿಕರಿಗೆ ಸಿಹಿ …
Read More »ಗೋಕಾಕನಲ್ಲಿ 24ನೇ ವರ್ಷದ ಓಂ ವಿರಾಟ ವಿಶ್ವಕರ್ಮ ಉತ್ಸವ!
ಗೋಕಾಕನಲ್ಲಿ 24ನೇ ವರ್ಷದ ಓಂ ವಿರಾಟ ವಿಶ್ವಕರ್ಮ ಉತ್ಸವ! ಯುವ ಭಾರತ ಸುದ್ದಿ ಗೋಕಾಕ: ವಿಶ್ವಕರ್ಮ ಸಮಾಜದ ಕಲ್ಯಾಣ ಸಂಸ್ಥೆ ಗೋಕಾಕ ವತಿಯಿಂದ 24ನೇ ವರ್ಷದ ಓಂ ವಿರಾಟ ವಿಶ್ವಕರ್ಮ ಉತ್ಸವ ಕಾರ್ಯಕ್ರಮವನ್ನು ದಿ.೦೩ ರಂದು ಲೋಳಸೂರ ಗ್ರಾಮದ ಸತ್ತೆವ್ವಳ ತೋಟದಲ್ಲಿ ಹಮ್ಮಿಕೊಳ್ಳಲಾಗಿದೆ. ದಿ.3 ರಂದು ಬೆಳಿಗ್ಗೆ 8 ಗಂಟೆಗೆ ಅಧ್ಯಕ್ಷರುಗಳಾದ ಮಧುಕರ ಲೋಹಾರ ಮತ್ತು ಮಹೇಶ ಬಡಿಗೇರ ಅವರಿಂದ ಧ್ವಜಾರೋಹಣ ಹಾಗೂ ನವದಂಪತಿಗಳಿAದ ಸಾಮೂಹಿಕ ಪೂಜಾ ಸೇವೆ ನಡೆಯಲಿದೆ. …
Read More »