ಗೋಕಾಕ ಮತಕ್ಷೇತ್ರದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ-ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ಗೋಕಾಕ ಮತಕ್ಷೇತ್ರದ ವಿವಿಧ ಸರಕಾರಿ ಶಾಲೆಗಳಿಗೆ ಹೆಚ್ಚುವರಿ ೪೧ ಶಾಲಾ ಕೋಠಡಿ ನಿರ್ಮಿಸಲು ೪.೫೧ ಕೋಟಿ ರೂಪಾಯಿ ಅನುದಾನ ಸರಕಾರದಿಂದ ಬಿಡುಗಡೆಯಾಗಿದ್ದು ಶೀಘ್ರವೇ ಕಾಮಗಾರಿ ಕೈಗೆತ್ತಿಕೊಂಡು ಸರಕಾರಿ ಶಾಲೆಗಳ ಅಭಿವೃದ್ಧಿ ಪಡಿಸಲಾಗುವದು ಎಂದು ಶಾಸಕ ರಮೇಶ ಜಾರಕಿಹೊಳಿ ತಿಳಿಸಿದರು. ಅವರು, ತಾಲೂಕಿನ ಅಂಕಲಗಿ ಗ್ರಾಮದ ಸರಕಾರಿ ಪ್ರೌಢಶಾಲೆಯ ಹೆಚ್ಚುವರಿ ಶಾಲಾ ಕೋಠಡಿ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ …
Read More »19ಕೋಟಿ ರೂವೆಚ್ಚದಲ್ಲಿ 9ಬ್ರೀಡ್ಜ್ ಕಂ ಬ್ಯಾರೇಜ್ ಕಾಮಗಾರಿಗೆ ಶಾಸಕ ರಮೇಶ ಜಾರಕಿಹೊಳಿ ಅವರಿಂದ ಚಾಲನೆ.!
19ಕೋಟಿ ರೂವೆಚ್ಚದಲ್ಲಿ 9ಬ್ರೀಡ್ಜ್ ಕಂ ಬ್ಯಾರೇಜ್ ಕಾಮಗಾರಿಗೆ ಶಾಸಕ ರಮೇಶ ಜಾರಕಿಹೊಳಿ ಅವರಿಂದ ಚಾಲನೆ.! ಗೋಕಾಕ: ಗೋಕಾಕ ಮತಕ್ಷೇತ್ರದ ವಿವಿಧ ಗ್ರಾಮಗಳಿಗೆ 19ಕೋಟಿ ರೂಪಾಯಿ ವೆಚ್ಚದಲ್ಲಿ 9ಬ್ರೀಡ್ಜ್ ಕಂ ಬ್ಯಾರೇಜ್ ನಿರ್ಮಾಣ ಕಾಮಗಾರಿಗೆ ಶಾಸಕ ರಮೇಶ ಜಾರಕಿಹೊಳಿ ಅವರು ತಾಲೂಕಿನ ಡುಂಉರುಬಿನಹಟ್ಟಿ ಗ್ರಾಮದಲ್ಲಿ ಮಂಗಳವಾರದ0ದು ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ತಾಲೂಕಿನ ದುಂಡಾನಟ್ಟಿ ಗ್ರಾಮದ ಹಳ್ಳಕ್ಕೆ ೨ಕೋಟಿ ರೂ ವೆಚ್ಚದಲ್ಲಿ ಬ್ರೀಡ್ಜ್ ಕಂ ಬ್ಯಾರೇಜ್, ಕೊಳವಿ ಗ್ರಾಮದ …
Read More »ಕಾಂಗ್ರೆಸ್ ಟಿಕೆಟ್ ನನಗೆ ಸಿಗುವ ನಿರೀಕ್ಷೆಯಿದೆ-ಹಿರಿಯ ಪತ್ರಕರ್ತ ಚಂದ್ರಶೇಖರ ಕೊಣ್ಣೂರ!
ಕಾಂಗ್ರೆಸ್ ಟಿಕೆಟ್ ನನಗೆ ಸಿಗುವ ನಿರೀಕ್ಷೆಯಿದೆ-ಹಿರಿಯ ಪತ್ರಕರ್ತ ಚಂದ್ರಶೇಖರ ಕೊಣ್ಣೂರ! ಗೋಕಾಕ: ಗೋಕಾಕ ಮತಕ್ಷೇತ್ರದಲ್ಲಿ ಸತತ ನಾಲ್ಕು ಬಾರಿ ಅಶೋಕ ಪೂಜಾರಿ ಅವರು ಪರಾಭವಗೊಂಡಿದ್ದು, ಸತತವಾಗಿ ಶಾಸಕ ರಮೇಶ ಜಾರಕಿಹೊಳಿ ಗೆಲವು ಸಾಧಿಸುತ್ತ ಬಂದಿದ್ದಾರೆ. ಕಾಂಗ್ರೇಸ್ ಪಕ್ಷದಲ್ಲಿ ಹೊಸಬರಿಗೆ ಅವಕಾಶ ನೀಡುವಂತೆ ಕಾಂಗ್ರೇಸ್ ಪಕ್ಷದ ಟಿಕೇಟ ಆಕಾಂಕ್ಷಿ ಹಾಗೂ ಹಿರಿಯ ಪತ್ರಕರ್ತ ಚಂದ್ರಶೇಖರ ಕೊಣ್ಣೂರ ಹೇಳಿದರು. …
Read More »ಇಸ್ಮಾಯಿಲ್ ಗೋಕಾಕ ಅವರಿಗೆ “ಸಮಾಜ ಸೇವಾ ರತ್ನ” ಪ್ರಶಸ್ತಿ!
ಇಸ್ಮಾಯಿಲ್ ಗೋಕಾಕ ಅವರಿಗೆ “ಸಮಾಜ ಸೇವಾ ರತ್ನ” ಪ್ರಶಸ್ತಿ! ಯುವ ಭಾರತ ಸುದ್ದಿ ಗೋಕಾಕ: ಇಸ್ಮಾಯಿಲ್ ಕುತ್ಬುದ್ದಿನ ಗೋಕಾಕ ಈ ಹೆಸರು ಗೋಕಾಕ ನಗರ ಹಾಗೂ ತಾಲೂಕಿನಲ್ಲಿ ಚಿರ ಪರಿಚಿತ. ಇದಕ್ಕೆ ಕಾರಣ ಅವರು ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ರೀತಿ. ಇಸ್ಮಾಯಿಲ್ ಅವರ ಹತ್ತಿರ ಯಾರೇ ತಮ್ಮ ಸಮಸ್ಯೆ ಪರಿಹರಿಸಲು ವಿನಂತಿಸಿದರೆ ತಕ್ಷಣ ಸ್ಫಂಧಿಸಿ. ಅದರ ನಿವಾರಣೆಗೆ ಪ್ರಾಮಾಣಿಕವಾಗಿ ಶ್ರಮಿಸುವದು ಹಾಗೂ ಸಹಾಯ ಮಾಡುವದು ಇವರ ಜನ್ಮದಾರಭ್ಯ ಬಂದ …
Read More »ನಿಮ್ಮ ಆಶಯಗಳಿಗೆ ಎಂದಿಗೂ ನಿರಾಸೆ ಮಾಡಲ್ಲ. ನೆಮ್ಮದಿಯಿಂದಿರಿ. ಪ್ರತ್ಯೇಕ ನಿಗಮ ರಚಿಸುವ ಜವಾಬ್ದಾರಿ ನಮ್ಮದು.
ನಿಮ್ಮ ಆಶಯಗಳಿಗೆ ಎಂದಿಗೂ ನಿರಾಸೆ ಮಾಡಲ್ಲ. ನೆಮ್ಮದಿಯಿಂದಿರಿ. ಪ್ರತ್ಯೇಕ ನಿಗಮ ರಚಿಸುವ ಜವಾಬ್ದಾರಿ ನಮ್ಮದು. ಮಾಳಿ(ಮಾಲಗಾರ) ಮತ್ತು ಹಡಪದ ಸಮಾಜಗಳಿಗೆ ಅಭಯ ನೀಡಿರುವ ಶಾಸಕರಾದ ಲಕ್ಷö್ಮಣ ಸವದಿ, ಬಾಲಚಂದ್ರ ಜಾರಕಿಹೊಳಿ, ಪಿ ರಾಜೀವ್. ಬೆಂಗಳೂರು: ಇನ್ನೂ ಸಪ್ಲಿಮೆಂಟರಿ ಬಜೆಟ್ ಮಂಡನೆ ಬಾಕಿ ಇರುವುದರಿಂದ ಮಾಳಿ (ಮಾಲಗಾರ) ಸಮಾಜಕ್ಕೆ ಪ್ರತ್ಯೇಕ ನಿಗಮ ಸ್ಥಾಪಿಸುವ ನಿಟ್ಟಿನಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ನಾನು ಮತ್ತು ಪಿ.ರಾಜೀವ್ ಕೂಡಿಕೊಂಡು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮತ್ತೊಮ್ಮೆ …
Read More »ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುತ್ತಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯ ಶ್ಲಾಘನೀಯವಾಗಿದೆ-ಬಸವಂತ ಕೋಣಿ!
ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುತ್ತಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯ ಶ್ಲಾಘನೀಯವಾಗಿದೆ-ಬಸವಂತ ಕೋಣಿ! ಯುವ ಭಾರತ ಸುದ್ದಿ ಬೆಟಗೇರಿ :ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮಪಂಚಾಯತಿ ಸಹಯೋಗದ ಮಹಾತ್ಮಾ ಗಾಂಧಿ ರಾಷ್ಟಿçÃಯ ಉದ್ಯೋಗ ಖಾತ್ರಿ ಯೋಜನೆಯಡಿ ಸುಮಾರು ೯ ಲಕ್ಷ ರೂ.ಗಳÀ ಅನುದಾನದಡಿಯಲ್ಲಿ ಸ್ಥಳೀಯ ಮರಡಿಶಿವಾಪೂರ ಮುಖ್ಯ ರಸ್ತೆಯಿಂದ ಗುರಪ್ಪ ಮಾಕಾಳಿ ಹೊಲದವರೆಗೆ ಸುಮಾರು ೩ ಕಿ.ಮೀ, ತೋಟಪಟ್ಟಿ ರಸ್ತೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ಕಾರ್ಯಕ್ರಮ ಫೆ.೧೬ ರಂದು ನಡೆಯಿತು. …
Read More »ನದಾಫ ಪಿಂಜಾರ ಸಮಾಜಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದು ಸ್ವಾಗತ ಆದರೆ ನಮ್ಮ ಬೇಡಿಕೆ ಪ್ರತ್ಯೇಕ ನಿಗಮ ಮಂಡಳಿ-ಮೀರಾಸಾಬ ನದಾಫ.!
ನದಾಫ ಪಿಂಜಾರ ಸಮಾಜಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದು ಸ್ವಾಗತ ಆದರೆ ನಮ್ಮ ಬೇಡಿಕೆ ಪ್ರತ್ಯೇಕ ನಿಗಮ ಮಂಡಳಿ-ಮೀರಾಸಾಬ ನದಾಫ.! ಗೋಕಾಕ: ಸಿಎಮ್ ಬಸವರಾಜ ಬೊಮ್ಮಾಯಿಯವರು ಅಲ್ಪಸಂಖ್ಯಾತರಲ್ಲಿ ಅತೀ ಹಿಂದುಳಿದ ನದಾಫ ಪಿಂಜಾರ ಸಮಾಜಕ್ಕೆ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಎಲ್ಲಾ ಯೋಜನೆಗಳಲ್ಲಿ ಹೆಚ್ಚಿನ ಆದ್ಯತೆ ಬಜೇಟನಲ್ಲಿ ನೀಡಿರುವದು ಸ್ವಾಗತಾರ್ಹವಾಗಿದೆ ಎಂದು ಕರ್ನಾಟಕ ರಾಜ್ಯ ನದಾಫ ಪಿಂಜಾರ ಸಂಘದÀ ತಾಲೂಕ ಅಧ್ಯಕ್ಷ ಮೀರಾಸಾಬ ನದಾಫ ಹೇಳಿದರು. ಅವರು, ನಗರದಲ್ಲಿ ಶನಿವಾರದಂದು ಪತ್ರಿಕಾಗೊಷ್ಠಿ ನಡೆಸಿ …
Read More »ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಐತಿಹಾಸಿಕ ಬಜೇಟ್ ಮಂಡಿಸಿದ್ದಾರೆ- ಜ್ಯೋತಿ ಕೋಲ್ಹಾರ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಐತಿಹಾಸಿಕ ಬಜೇಟ್ ಮಂಡಿಸಿದ್ದಾರೆ- ಜ್ಯೋತಿ ಕೋಲ್ಹಾರ ಗೋಕಾಕ: ಮಧ್ಯಮ ಹಾಗೂ ದುಡಿಯುವ ವರ್ಗ, ರೈತರ ಮತ್ತು ಮಹಿಳೆರ ಹಿತ ಚಿಂತನೆಯೊ0ದಿಗೆ ಶಿಕ್ಷಣಕ್ಕೆ ಆದ್ಯತೆ ನೀಡಿ ಶಿಕ್ಷಣ ಕ್ಷೇತ್ರಕ್ಕೆ ೩೮ಸಾವಿರ ಕೋಟಿ ಅನುಆನ ಹಚಿಚಿಕೆ ಮಾಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಐತಿಹಾಸಿಕ ಬಜೇಟ್ ಮಂಡಿಸಿದ್ದಾರೆ ಎಂದು ಬಿಜೆಪಿ ಬೆಳಗಾವಿ ಗ್ರಾಮಾಂತರ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಜ್ಯೋತಿ ಕೋಲ್ಹಾರ ತಿಳಿಸಿದ್ದಾರೆ. ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದರುವ ಅವರು, ರೈತರಿಗೆ …
Read More »ಸಾರ್ವತ್ರಿಕ ಚುನಾವಣೆಗೆ ಸಜ್ಜಾಗಿ : ಕಾರ್ಯಕರ್ತರಿಗೆ ಕರೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಸಾರ್ವತ್ರಿಕ ಚುನಾವಣೆಗೆ ಸಜ್ಜಾಗಿ : ಕಾರ್ಯಕರ್ತರಿಗೆ ಕರೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಧಾನಿ ನರೇಂದ್ರ ಮೋದಿ, ಮಾಜಿ ಸಿಎಂ ಯಡಿಯೂರಪ್ಪ, ಸಿಎಂ ಬೊಮ್ಮಾಯಿ ಅವರ ಕೈ ಬಲಪಡಿಸಲು ಬಿಜೆಪಿಗೆ ಮತ ನೀಡಿ : ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಎರಡು ತಿಂಗಳೊಳಗೆ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಈಗಿನಿಂದಲೇ ಚುನಾವಣೆಗೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಪ್ರತಿ ಮತಗಟ್ಟೆಗಳ ಮೂಲಕ ಕಾರ್ಯಕರ್ತರ ಪಡೆಯನ್ನು ಸಂಘಟಿಸಿ ಅರಭಾವಿ ಕ್ಷೇತ್ರದಲ್ಲಿ ಮತ್ತೊಮ್ಮೆ ಕಮಲ ಅರಳಲು …
Read More »ಸಂಘಟಿತ ಹೋರಾಟದಿಂದ ಸರ್ವಾಂಗೀಣ ಪ್ರಗತಿ ಸಾಧ್ಯ: ಶಾಸಕ ರಮೇಶ ಜಾರಕಿಹೊಳಿ
ಸಂಘಟಿತ ಹೋರಾಟದಿಂದ ಸರ್ವಾಂಗೀಣ ಪ್ರಗತಿ ಸಾಧ್ಯ: ಶಾಸಕ ರಮೇಶ ಜಾರಕಿಹೊಳಿ ಗೋಕಾಕದಲ್ಲಿಂದು ಕ್ಷತ್ರೀಯ ಮರಾಠಾ ಸಮಾಜದ ಸಮಾವೇಶವನ್ನು ಉದ್ಘಾಟಿಸಿದ ರಮೇಶ ಜಾರಕಿಹೊಳಿ. ಗೋಕಾಕ: ಕ್ಷತ್ರೀಯ ಮರಾಠಾ ಸಮಾಜದವರು ಸಂಘಟಿತರಾದರೆ ಜಿಲ್ಲೆಯ ೧೮ ವಿಧಾನ ಸಭಾ ಕ್ಷೇತ್ರಗಳ ಪೈಕಿ ಕನಿಷ್ಠ ೧೦ಕ್ಷೇತ್ರಗಳಲ್ಲಿ ನಿರ್ಣಾಯಕರಾಗುತ್ತಾರೆ. ಅದರಲ್ಲಿ ಮೂರು ಕ್ಷೇತ್ರಗಳಲ್ಲಿ ನಿರಾಯಾಸವಾಗಿ ಗೆಲವು ಸಾಧಿಸಬಹುದು ಎಂದು ಗೋಕಾಕ ಶಾಸಕ, ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಭಾನುವಾರದಂದು ನಗರದ ನ್ಯೂ ಇಂಗ್ಲೀಷ ಶಾಲೆಯ ಆವರಣದಲ್ಲಿ …
Read More »