Breaking News

Uncategorized

ಶ್ರೀ ಸರಸ್ವತಿ ಮಾತೆಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಶಾಲೆಯ ವಾರ್ಷಿಕೋತ್ಸವ ಉದ್ಘಾಟಿಸಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.!

ಶ್ರೀ ಸರಸ್ವತಿ ಮಾತೆಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಶಾಲೆಯ ವಾರ್ಷಿಕೋತ್ಸವ ಉದ್ಘಾಟಿಸಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.! ಗೋಕಾಕ: ತಾಲೂಕಿನ ಅಂಕಲಗಿ ಪಟ್ಟಣದ ಕೆಜೆಎಸ್ ಸಂಘದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಸ್ನೇಹ ಸಮ್ಮೇಳನ, ಎಸ್‌ಎ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಶ್ರೀ ಸರಸ್ವತಿ ಮಾತೆಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಉದ್ಘಾಟಿಸಿದರು. ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿ ಉನ್ನತ ವೈದ್ಯ ಹುದ್ದೆ ಅಲಂಕರಿಸಿದ ಸಾಧಕರಿಗೆ …

Read More »

ಮಹಿಳಾ ಕಬಡ್ಡಿ ಪಂದ್ಯಾವಳಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರಿಂದ ಚಾಲನೆ.!

ಮಹಿಳಾ ಕಬಡ್ಡಿ ಪಂದ್ಯಾವಳಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರಿಂದ ಚಾಲನೆ.! ಗೋಕಾಕ: ತಾಲೂಕಿನ ಹುಲಿಕಟ್ಟಿ ಗ್ರಾಮದ ಶ್ರೀ ಶಿವಲಿಂಗೇಶ್ವರ ಮಠದ ೨೧ ನೇ ಜಾತ್ರಾ ಮಹೋತ್ಸವ ನಿಮಿತ್ಯವಾಗಿ ಜರುಗಿದ ಮಹಿಳಾ ಕಬಡ್ಡಿ ಪಂದ್ಯಾವಳಿಯನ್ನು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಜಿಪಂ ಸದಸ್ಯ ಟಿ ಆರ್ ಕಾಗಲ, ಮಡ್ಡೆಪ್ಪ ತೋಳಿನವರ, ಮುಖಂಡರಾದ ಅಶೋಕ ಗೋಣಿ, ಶಂಕರ ಒಣಕಿ, ಕಿರಣ ಗೋಣಿ, ರಾಮಸಿದ್ಧ ನಾಗನೂರ …

Read More »

ಸಮಾಜ ಸೇವೆಯಲ್ಲಿ ಸಿಗುವ ಸಂತೋಷ ಬೇರೆ ಕಾರ್ಯದಲ್ಲಿ ಸಿಗುವುದಿಲ್ಲ. ನಾವೆಲ್ಲಾ ಸಮಾಜಮುಖಿಯಾಗಿ ಕಾರ್ಯ ನಿರ್ವಹಿಸಿ ಉತ್ತಮ ಸಮಾಜ ನಿರ್ಮಿಸೋಣ-ಮಹೇಶ ಜಾಧವ್!

ಸಮಾಜ ಸೇವೆಯಲ್ಲಿ ಸಿಗುವ ಸಂತೋಷ ಬೇರೆ ಕಾರ್ಯದಲ್ಲಿ ಸಿಗುವುದಿಲ್ಲ. ನಾವೆಲ್ಲಾ ಸಮಾಜಮುಖಿಯಾಗಿ ಕಾರ್ಯ ನಿರ್ವಹಿಸಿ ಉತ್ತಮ ಸಮಾಜ ನಿರ್ಮಿಸೋಣ-ಮಹೇಶ ಜಾಧವ್!   ಯುವ ಭಾರತ ಸುದ್ದಿ ಗೋಕಾಕ: ಪಾಲಕರು ಮಕ್ಕಳಿಗೆ ಆಸ್ತಿ ಮಾಡದೆ ಅವರಿಗೆ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ನೀಡಿ ಅವರನ್ನೇ ಆಸ್ತಿಯನ್ನಾಗಿ ಮಾಡುವಂತೆ ಬೆಳಗಾವಿಯ ಮಹೇಶ ಫೌಂಡೇಶನ್ ನ ಮುಖ್ಯಸ್ಥ ಮಹೇಶ ಜಾಧವ್ ಹೇಳಿದರು. ಗೋಕಾಕ  ನಗರದ ಮಯೂರ ಸ್ಕೂಲ್ ನ ಸ್ನೇಹ ಸಮ್ಮೇಳನದಲ್ಲಿ ವಿಧಾನ ಪರಿಷತ ಸದಸ್ಯ …

Read More »

ಕ್ರೀಡೆಯಲ್ಲಿ ಪಾಲ್ಗೋಳುವದರಿಂದ ಸದೃಢ ಆರೋಗ್ಯವಂತರಾಗಿ ಸಾಧನೆ ಮಾಡಲು ಸಹಕಾರಿಯಾಗುತ್ತದೆ-ಸುರೇಶ್ ಸನದಿ!

ಕ್ರೀಡೆಯಲ್ಲಿ ಪಾಲ್ಗೋಳುವದರಿಂದ ಸದೃಢ ಆರೋಗ್ಯವಂತರಾಗಿ ಸಾಧನೆ ಮಾಡಲು ಸಹಕಾರಿಯಾಗುತ್ತದೆ-ಸುರೇಶ್ ಸನದಿ! ಯುವ ಭಾರತ ಸುದ್ದಿ ಗೋಕಾಕ: ವಿದ್ಯಾರ್ಥಿಗಳ ಸರ್ವಾಂಗೀಣ ಬೆಳೆವಣಿಗೆಯಲ್ಲಿ ಪಠ್ಯೇತರ ಚಟುವಟಿಕೆಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಸುರೇಶ್ ಸನದಿ ಹೇಳಿದರು. ಗೋಕಾಕ  ಕಾರ್ಯಕ್ರಮವನ್ನು ಉದ್ಘಾಟಿಸುತ್ತಿರುವ ಗಣ್ಯರು ಶುಕ್ರವಾರದಂದು ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕ್ರೀಡಾ, ಸಾಂಸ್ಕೃತಿಕ, ಎನ್.ಎಸ್.ಎಸ್ ಹಾಗೂ ಯುವ ರೇಡ್ ಕ್ರಾಸ್, ಐ.ಕ್ಯೂ.ಎ.ಪಿ, ರೋವರ್ಸ್ ಮತ್ತು ರೇಂಜರ್ಸ ಘಟಕಗಳ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಅವರು …

Read More »

ತತ್ತ್ವಜ್ಞಾನದ ಶಿಖರ ಸೂರ್ಯ ಸ್ವಾಮಿ ವಿವೇಕಾನಂದ : ಡಾ. ದೇವರಾಜ

ತತ್ತ್ವಜ್ಞಾನದ ಶಿಖರ ಸೂರ್ಯ ಸ್ವಾಮಿ ವಿವೇಕಾನಂದ : ಡಾ. ದೇವರಾಜ ಯುವ ಭಾರತ ಸುದ್ದಿ ಬೆಳಗಾವಿ : ಭಾರತದ ಅಂತಃಶಕ್ತಿ, ಅಂತಃಕರಣವನ್ನು ಬಡಿದೆಬ್ಬಿಸಿ, ದೀನ-ದಲಿತರ ಉದ್ಧಾರಕ್ಕಾಗಿ ಹಗಲಿರುಳು ಶ್ರಮಿಸಿದವರು ಸ್ವಾಮಿ ವಿವೇಕಾನಂದರು ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ವ್ಯವಹಾರ ನಿರ್ವಹಣಾ ಶಾಸ್ತ್ರದ ಸಹಾಯಕ ಪ್ರಾಧ್ಯಾಪಕ ಡಾ. ದೇವರಾಜ ಅಭಿಪ್ರಾಯಪಟ್ಟರು. ನಗರದ ಗುರು ವಿವೇಕಾನಂದ ವಿವಿಧೋದ್ದೇಶ ಸಹಕಾರ ಸಂಘದ ಕಚೇರಿಯಲ್ಲಿ ಸ್ವಾಮಿ ವಿವೇಕಾನಂದರ 161 ನೇ ಜಯಂತಿಯಲ್ಲಿ ಅವರು ಸ್ವಾಮಿ ವಿವೇಕಾನಂದರ …

Read More »

ಕಲಿಕಾ ಹಬ್ಬವೆಂಬ ನಿತ್ಯೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.!

ಕಲಿಕಾ ಹಬ್ಬವೆಂಬ ನಿತ್ಯೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.! ಗೋಕಾಕ: ಆಟದ ಮೈದಾನದಲ್ಲಿಯ ಮಕ್ಕಳ ಸಂಭ್ರಮ ತರಗತಿಯೊಳಗೂ ಕಾಣಲು ಸರಕಾರ ಕಲಿಕಾ ಹಬ್ಬವೆಂಬ ನಿತ್ಯೋತ್ಸವ ಕಾರ್ಯಕ್ರಮವನ್ನು ಜಾರಿಗೆ ತಂದಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ ಬಿ ಬಳಗಾರ ಹೇಳಿದರು. ಅವರು, ಗುರುವಾರದಂದು ತಾಲೂಕಿನ ನಂದಗಾವ ಗ್ರಾಮದ ಸರಕಾರಿ ಹೆಣ್ಣು ಮಕ್ಕಳ ಶಾಲೆಯ ಆವರಣದಲ್ಲಿ ಕ್ಲಸ್ಟರ್ ಮಟ್ಟದ ಮಕ್ಕಳ “ಕಲಿಕಾ ಹಬ್ಬ” ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಮಕ್ಕಳ …

Read More »

1.70ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರಿಂದ ಚಾಲನೆ.!

1.70ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರಿಂದ ಚಾಲನೆ.! ಗೋಕಾಕ: ಗೋಕಾಕ ಮತಕ್ಷೇತ್ರದ ಸಾವಳಗಿ, ನಂದಗಾವ, ಮುತ್ನಾಳ ಮತ್ತು ಖಾನಾಪುರ ಗ್ರಾಮಗಳಲ್ಲಿ 1.70ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರು ಚಾಲನೆ ನೀಡಿದರು. ಜೆಜೆಎಮ್ ಯೋಜನೆಯಡಿ 80ಲಕ್ಷ ರೂ ವೆಚ್ಚದ ಕುಡಿಯುವ ನೀರು ಸರಬರಾಜು ಕಾಮಗಾರಿ, ಖಾನಾಪೂರ ಗ್ರಾಮದ ಶ್ರೀ ಲಕ್ಷಿö್ಮÃದೇವಿ ಸಮುದಾಯ ಭವನ ನಿರ್ಮಾಣಕ್ಕೆ …

Read More »

ಸಮಾಜ ನಮಗೆ ಎಲ್ಲವನ್ನು ನೀಡಿದ್ದು, ಸಮಾಜಕ್ಕಾಗಿ ನಾವು ಕೊಡುಗೆಯನ್ನು ನೀಡಬೇಕು. ಈ ಮಾರ್ಗದಲ್ಲಿ ಶ್ರೀ ಸಾಯಿ ಸಮರ್ಥ ಫೌಂಡೇಶನ್‌ವರು ಸಮಾಜಮುಖಿಯಾಗಿದೆ- ಡಾ|| ಆನಂದ ಎತ್ತಿನಮನಿ!!

ಸಮಾಜ ನಮಗೆ ಎಲ್ಲವನ್ನು ನೀಡಿದ್ದು, ಸಮಾಜಕ್ಕಾಗಿ ನಾವು ಕೊಡುಗೆಯನ್ನು ನೀಡಬೇಕು. ಈ ಮಾರ್ಗದಲ್ಲಿ ಶ್ರೀ ಸಾಯಿ ಸಮರ್ಥ ಫೌಂಡೇಶನ್‌ವರು ಸಮಾಜಮುಖಿಯಾಗಿದೆ- ಡಾ|| ಆನಂದ ಎತ್ತಿನಮನಿ!!   ಯುವ ಭಾರತ ಸುದ್ದಿ ಗೋಕಾಕ: ಸಮಾಜಮುಖಿ ಕಾರ್ಯಗಳಲ್ಲಿ ಪಾಲ್ಗೊಂಡು ನಾವೆಲ್ಲ ಸಮಾಜದ ಋಣವನ್ನು ತೀರಿಸೋಣವೆಂದು ನಗರದ ನೇತ್ರತಜ್ಞ ಡಾ|| ಆನಂದ ಎತ್ತಿನಮನಿ ಹೇಳಿದರು. ಬುಧವಾರದಂದು ನಗರದಲ್ಲಿ ಇಲ್ಲಿಯ ಶ್ರೀ ಸಾಯಿ ಸಮರ್ಥ ಫೌಂಡೇಶನ್ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ನವರು ಹಮ್ಮಿಕೊಂಡ ದೀರ್ಘಕಾಲ ಅನಾರೋಗ್ಯದಿಂದ ಬಳಲುತ್ತಿರುವ …

Read More »

ಇಂದಿನ ವೈಜ್ಞಾನಿಕ ಯುಗದಲ್ಲಿ ವಿಜ್ಞಾನ ಹೆಚ್ಚಿನ ಮಹತ್ವ ಪಡೆದಿದೆ. ವಿದ್ಯಾರ್ಥಿಗಳು ವಿಜ್ಞಾನಕ್ಕೆ ಹೆಚ್ಚಿನ ಮಹತ್ವ ನೀಡಬೇಕು-ಸಂಧ್ಯಾ ಜಾರಕಿಹೊಳಿ!

ಇಂದಿನ ವೈಜ್ಞಾನಿಕ ಯುಗದಲ್ಲಿ ವಿಜ್ಞಾನ ಹೆಚ್ಚಿನ ಮಹತ್ವ ಪಡೆದಿದೆ. ವಿದ್ಯಾರ್ಥಿಗಳು ವಿಜ್ಞಾನಕ್ಕೆ ಹೆಚ್ಚಿನ ಮಹತ್ವ ನೀಡಬೇಕು-ಸಂಧ್ಯಾ ಜಾರಕಿಹೊಳಿ! ವಿಜ್ಞಾನ ವಸ್ತು ಪ್ರದರ್ಶನವನ್ನು ಉದ್ಘಾಟಿಸುತ್ತಿರುವುದು. ಯುವ ಭಾರತ ಸುದ್ದಿ ಗೋಕಾಕ: ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಮೂಡಿಸಿ ಅವರನ್ನು ವಿಜ್ಞಾನಿಗಳಾಗುವಂತೆ ಪ್ರೇರೆಪಿಸಬೇಕು ಎಂದು ಮಯೂರ ಶಾಲೆಯ ಉಪಾಧ್ಯಕ್ಷೆ ಶ್ರೀಮತಿ ಸಂಧ್ಯಾ ಲಖನ್ ಜಾರಕಿಹೊಳಿ ಹೇಳಿದರು. ವಿಜ್ಞಾನ ವಸ್ತು ಪ್ರದರ್ಶನವನ್ನು ವಿಕ್ಷಿಸುತ್ತಿರುವುದು. ಮಂಗಳವಾರದAದು ನಗರದ ಮಯೂರ ಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ ನಿಮಿತ್ತ ಆಯೋಜಿಸಿದ್ದ …

Read More »

ಸಾಧಕರಿಗೆ ಸಾಧನೆ ಅಸಾಧ್ಯವಲ್ಲ-ಎಕಲವ್ಯ ಪ್ರಶಸ್ತಿ ಪುರಸ್ಕೃತ ರಾಷ್ಟಿçÃಯ ಈಜು ಪಟು ರಾಘವೇಂದ್ರ ಅನ್ವೇಕರ.!

ಸಾಧಕರಿಗೆ ಸಾಧನೆ ಅಸಾಧ್ಯವಲ್ಲ-ಎಕಲವ್ಯ ಪ್ರಶಸ್ತಿ ಪುರಸ್ಕೃತ ರಾಷ್ಟಿçÃಯ ಈಜು ಪಟು ರಾಘವೇಂದ್ರ ಅನ್ವೇಕರ.! ಗೋಕಾಕ: ಸಾಧಕರಿಗೆ ಸಾಧನೆ ಅಸಾಧ್ಯವಲ್ಲ, ಆತ್ಮ ವಿಶ್ವಾಸದಿಂದ ಪ್ರಯತ್ನ ಶೀಲರಾದರೆ ಯಶಸ್ಸು ನಿಶ್ಚಿತವೆಚಿದು ಬೆಳಗಾವಿಯ ಎಕಲವ್ಯ ಪ್ರಶಸ್ತಿ ಪುರಸ್ಕೃತ ರಾಷ್ಟಿçÃಯ ಈಜು ಪಟು ರಾಘವೇಂದ್ರ ಅನ್ವೇಕರ ಹೇಳಿದರು. ಅವರು, ಸೋಮವಾರದಂದು ನಗರದ ಮಯೂರ ಶಾಲೆಯ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡುತ್ತ ಕ್ರೀಡೆಗಳಲ್ಲಿ ಪಾಲ್ಗೊಳ್ಳುವದರಿಂದ ಸದೃಢ ಆರೋಗ್ಯವಂತರಾಗಿ ಸಾಧನೆಗೆ ಸಹಕಾರಿಯಾಗುತ್ತದೆ. ಈಜು ಒಳ್ಳೆಯ ವ್ಯಾಯಾಮವಾಗಿದ್ದು ಇದರಿಂದ ಆರೋಗ್ಯವೃದ್ದಿಯಾಗುತ್ತದೆ. …

Read More »