ಬಡಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿರುವುದಕ್ಕೆ ತೃಪ್ತಿ ಶ್ರೀ ಮಂಜುನಾಥ ವಿದ್ಯಾಲಯದ ಕಲೋತ್ಸವ-2025 ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಜೆ.ಎಸ್.ನಾಗರಾಜ ಅಭಿಪ್ರಾಯ. ಬೆಂಗಳೂರು: ಸುಮಾರು 56 ವರ್ಷಗಳಿಂದ ಬಡಮಕ್ಕಳಿಗೆ ಹಾಗೂ ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವುದಕ್ಕೆ ತೃಪ್ತಿಯಿದ್ದು, ಪಾಲಕರ ಹಾಗೂ ಶಿಕ್ಷಕರ ಸಹಕಾರ, ಪ್ರೋತ್ಸಾಹದಿಂದ ಬೃಹತ್ ಸಂಸ್ಥೆಯಾಗಿ ಬೆಳೆದು ನಿಂತಿದೆ ಎಂದು ಪ್ರಾಂಶುಪಾಲ ಜೆ.ಎಸ್.ನಾಗರಾಜ ಹೇಳಿದರು. ವಿಜಯನಗರದ ಮಾಗಡಿ ರಸ್ತೆಯಲ್ಲಿರುವ ಕಾಸಿಯಾ ಭವನದಲ್ಲಿ ನಡೆದ ಶ್ರೀ ಶಿಕ್ಷಣ ಸಮಿತಿ (ಟ್ರಸ್ಟ್)ನ ಮಾಗಡಿ …
Read More »ಕರ್ನಾಟಕ ಮಾಹಿತಿ ಆಯೋಗಕ್ಕೆ ರಾಜ್ಯ ಮುಖ್ಯ ಮಾಹಿತಿ ಆಯುಕ್ತ, ರಾಜ್ಯ ಮಾಹಿತಿ ಆಯುಕ್ತರ ನೇಮಕ
ಮಾಹಿತಿ ಹಕ್ಕು ಅಧಿನಿಯಮ 2005 ಕಾಯ್ದೆ ಅನ್ವಯ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅವರು ಕರ್ನಾಟಕ ಮಾಹಿತಿ ಆಯೋಗಕ್ಕೆ ರಾಜ್ಯ ಮುಖ್ಯ ಮಾಹಿತಿ ಆಯುಕ್ತರು ಮತ್ತು ರಾಜ್ಯ ಮಾಹಿತಿ ಆಯುಕ್ತರನ್ನು ನೇಮಕ ಮಾಡಿದ್ದಾರೆ. ರಾಜ್ಯ ಸರ್ಕಾರ ಈ ಬಗ್ಗೆ ಆದೇಶ ಹೊರಡಿಸಿದ್ದು, ನಿವೃತ್ತ ಐಪಿಎಸ್ ಅಧಿಕಾರಿ ಆಶಿತ್ ಮೋಹನ್ ಪ್ರಸಾದ್ ಅವರನ್ನು ರಾಜ್ಯ ಮುಖ್ಯ ಮಾಹಿತಿ ಆಯುಕ್ತರನ್ನಾಗಿ ಮತ್ತು ಉಳಿದ ಏಳು ರಾಜ್ಯ ಮಾಹಿತಿ ಆಯುಕ್ತರ ಸ್ಥಾನಕ್ಕೆ ವಿವಿಧ ಅಧಿಕಾರಿಗಳನ್ನು …
Read More »ಗೋಕಾಕ ತಾಲೂಕಿನ ಖನಗಾಂವ ಗ್ರಾಮದ ಸರಕಾರಿ ಆದರ್ಶ ಶಾಲೆ (ಆರ್.ಎಂ.ಎಸ್.ಎ ) ಯಲ್ಲಿ ಪಿ.ಯು ತರಗತಿ ಮಂಜೂರಾತಿ.
ಗೋಕಾಕ ತಾಲೂಕಿನ ಖನಗಾಂವ ಗ್ರಾಮದ ಸರಕಾರಿ ಆದರ್ಶ ಶಾಲೆ (ಆರ್.ಎಂ.ಎಸ್.ಎ ) ಯಲ್ಲಿ ಗೋಕಾಕ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ರಮೇಶ ಜಾರಕಿಹೊಳಿ ಅವರ ಸತತ ಪ್ರಯತ್ನದಿಂದ ಕಳೆದ ವರ್ಷ ಆರ್ಟ್ಸ್ ವಿಭಾಗದ ಪಿ.ಯು ತರಗತಿ ಮಂಜೂರಾತಿ ದೊರೆತು ಪ್ರಾರಂಭವಾಗಿದ್ದು ಸಾಹುಕಾರ ಪ್ರಯತ್ನದಿಂದ ಈ ವರ್ಷ ವಾಣಿಜ್ಯ ಹಾಗೂ ವಿಜ್ಞಾನ ವಿಭಾಗದ ಪಿ.ಯು ಕಾಲೇಜು ಮಂಜೂರಾತಿ ದೊರೆತು ಪ್ರಸಕ್ತ ವರ್ಷ ಪ್ರವೇಶಾತಿ ಪ್ರಾರಂಭವಾಗಲಿರುವ ಹಿನ್ನೆಲೆ ಇಂದು ಖನಗಾಂವ ಸೇರಿದಂತೆ ಎಂಟುರೂ …
Read More »IT RAID ಬೆಳಗಾವಿ ನಾಲ್ವರು ಉಧ್ಯಮಿ ಮನೆಗಳ ಮೇಲೆ
ಬೆಳಗಾವಿ: ಹೌದು ಬೆಳಗಾವಿ ಇಲ್ಲಿನ ಉದ್ಯಮಿಗಳಾದ ವಿನೋದ್ ದೊಡ್ಡನವರ , ಪುಷ್ಪದಂತ ದೊಡ್ಡಣ್ಣವರ, ಅಜಿತ್ ಪಟೇಲ್ ಮತ್ತು ಅಶೋಕ ಹುಂಬರವಾಡಿ ಎಂಬವರ ಮನೆಗಳು ಮತ್ತು ಕಚೇರಿಗಳ ಮೇಲೆ ಇಂದು ಬೆಳಗ್ಗೆ ದಾಳಿ ಮಾಡಿರುವ ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಸಕ್ಕರೆ ಕಾರ್ಖಾನೆ, ಕಬ್ಬಿಣ ಹಾಗೂ ಗ್ರಾನೈಟ್ ಉದ್ಯಮಿಯಾಗಿರುವ ದೊಡ್ಡಣ್ಣವರ ಕುಟುಂಬದ ವಿನೋದ್ ದೊಡ್ಡಣ್ಣವರ, ಪುಷ್ಪದಂತ ದೊಡ್ಡಣ್ಣವರ ಅವರು ದೇಶ-ವಿದೇಶಗಳಿಗೆ ಕಬ್ಬಿಣ ಹಾಗೂ ಗ್ರಾನೈಟ್ ರಫ್ತು ಮಾಡುತ್ತಾರೆ. …
Read More »ಬೆಳಗಾವಿ ಭೀಮ್ಸ್ ಅಸ್ಪೆತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು
ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವನ್ನಪ್ಪಿದ್ದಾರೆ. ಬೆಳಗಾವಿ ತಾಲೂಕಿನ ನಿಲಜಿ ಗ್ರಾಮದ ನಿವಾಸಿ 31 ವರ್ಷದ ಅಂಜಲಿ ಪಾಟೀಲ್ ಮೃತ ದುರ್ದೈವಿ. ನಿನ್ನೆ ಸಂಜೆ 4 ಗಂಟೆಗೆ ಬಿಮ್ಸ್ ಆಸ್ಪತ್ರೆಗೆ ಹೆರಿಗೆಗಾಗಿ ದಾಖಲಾಗಿದ್ದ ಅಂಜಲಿ ಪಾಟೀಲ್‌ರವರಿಗೆ ರಾತ್ರಿ ಸಿಜರಿನ್ ಮೂಲಕ ವೈದ್ಯರು ಹೆರಿಗೆ ಮಾಡಿದ್ದರು. ಹೆಣ್ಣು ಮಗುವಿಗೆ ಜನ್ಮ ಕೊಟ್ಟಿದ್ದ ಅಂಜಲಿ ಪಾಟೀಲ್ ಇಂದು ಬೆಳಗ್ಗೆ 4 ಗಂಟೆ ಸುಮಾರಿಗೆ ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.ಬೆಳಗಾವಿ ತಾಲೂಕಿನ ಅಲತಗಾ …
Read More »ಬಿಗ್ ಬಾಸ್ ಕನ್ನಡ ಸೀಸನ್ 11 ರ ವಿಜೇತರಾಗಿ ಹನುಮಂತ್ ಕಿರೀಟ ತೊಟ್ಟಿದ್ದಾರೆ
ಗ್ರ್ಯಾಂಡ್ ಫಿನಾಲೆ ಕಿಚ್ಚ ಸುದೀಪ್ ಅವರ 11 ವರ್ಷಗಳ ಹೋಸ್ಟಿಂಗ್ ಪಯಣವನ್ನು ಕೊನೆಗೊಳಿಸುತ್ತದೆ ಬೆಂಗಳೂರು: ಹನುಮಂತ್ ಬಿಗ್ ಬಾಸ್ ಕನ್ನಡ ಸೀಸನ್ 11 ರ ವಿಜೇತರಾಗಿ ಹೊರಹೊಮ್ಮಿದ್ದಾರೆ, ಅಸ್ಕರ್ ಟ್ರೋಫಿ ಪಡೆಯಲು ತ್ರಿವಿಕ್ರಮ್ ರಜತ್, ಮಂಜು ಮತ್ತು ಮೋಕ್ಷಿತಾ ಪೈ ಅವರ ಕಠಿಣ ಸ್ಪರ್ಧೆಯನ್ನು ಸೋಲಿಸಿದ್ದಾರೆ. ಜನವರಿ 26, ಭಾನುವಾರದಂದು ನಡೆದ ಅಂತಿಮ ಪಂದ್ಯವು ಸೆಪ್ಟೆಂಬರ್ 29, 2024 ರಂದು ಪ್ರಾರಂಭವಾದ ಘಟನಾತ್ಮಕ ಸೀಸನ್ ಅನ್ನು ಮುಕ್ತಾಯಗೊಳಿಸಿತು, 20 ಸ್ಪರ್ಧಿಗಳು …
Read More »ಸಿದ್ಧಾರೂಢ ಸ್ವಾಮಿಗಳು ತಮ್ಮ ಅದ್ವೆöÊತ ಸಿದ್ಧಾಂತದ ಮೂಲಕ ಭಕ್ತರಿಗೆ ಧರ್ಮಮಾರ್ಗ ಬೋಧಿಸಿದವರು- ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.
ಸಿದ್ಧಾರೂಢ ಸ್ವಾಮಿಗಳು ತಮ್ಮ ಅದ್ವೆöÊತ ಸಿದ್ಧಾಂತದ ಮೂಲಕ ಭಕ್ತರಿಗೆ ಧರ್ಮಮಾರ್ಗ ಬೋಧಿಸಿದವರು- ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ. ಗೋಕಾಕ: ಸಿದ್ಧಾರೂಢ ಸ್ವಾಮಿಗಳು ತಮ್ಮ ಅದ್ವೆöÊತ ಸಿದ್ಧಾಂತದ ಮೂಲಕ ಭಕ್ತರಿಗೆ ಧರ್ಮಮಾರ್ಗ ಬೋಧಿಸಿದವರು. ಸಿದ್ಧಾರೂಢರ ಗದ್ದುಗೆ ಇಂದಿಗೂ ಜಾಗೃತ ಕೇಂದ್ರವಾಗಿದೆ ಎಂದು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹೇಳಿದರು. ಅವರು, ಶುಕ್ರವಾರದಂದು ಜಗದ್ಗುರು ಶ್ರೀ ಸಿದ್ಧಾರೂಢರ ೧೯೦ನೆಯ ಜಯಂತೋತ್ಸವ ಮತ್ತು ಜಗದ್ಗುರು ಶ್ರೀ ಗುರುನಾಥಾರೂಢರ ೧೧೫ನೇ ಜಯಂತೋತ್ಸವ ಹಾಗೂ ಶ್ರೀ ಸಿದ್ಧಾರೂಢ …
Read More »ಸವದತ್ತಿ ಯಲ್ಲಮ್ಮನ ಜಾತ್ರೆಗೆ ಬಂದಿದ್ದ ಒಂದೇ ಕುಟುಂಬದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವು
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಬಂದಿದ್ದ ಒಂದೇ ಕುಟುಂಬದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವು ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ ಗ್ರಾಮದ ನವಿಲು ತೀರ್ಥ ಡ್ಯಾಮ್ ನಲ್ಲಿ ಘಟನೆ ಮೂಲತಃ ಗದಗ ಜಿಲ್ಲೆಯ ವೀರೇಶ ಕಟ್ಟಿಮನಿ( 13), ಸಚೀನ ಕಟ್ಟಿಮನಿ(14) ಮೃತ ಬಾಲಕರು ಸವದತ್ತಿ ಯಲ್ಲಮ್ಮನ ಜಾತ್ರೆ ಮುಗಿಸಿ ಮಧ್ಯಾಹ್ನ ಮುನವಳ್ಳಿ ಡ್ಯಾಮ್ ನಲ್ಲಿ ಸ್ನಾನಕ್ಕೆ ಇಳಿದಿದ್ದ ಕುಟುಂಬ ಸದಸ್ಯರು ಈ ವೇಳೆ ನೀರಿನ ಆಳಕೆ ಇಳಿದಿದ್ದ ಬಾಲಕರು …
Read More »ಶ್ರೀಸಿದ್ಧಾರೂಢ ಜ್ಯೋತಿಯಾತ್ರೆಯಲ್ಲಿ ಭಕ್ತಾಧಿಕಾಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಾಸಕ ರಮೇಶ ಜಾರಕಿಹೊಳಿ.!
ಶ್ರೀಸಿದ್ಧಾರೂಢ ಜ್ಯೋತಿಯಾತ್ರೆಯಲ್ಲಿ ಭಕ್ತಾಧಿಕಾಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ಶ್ರೀಸಿದ್ಧಾರೂಢ ಜ್ಯೋತಿಯಾತ್ರೆಯೂ ದಿ.24ರಂದು ನಗರಕ್ಕೆ ಆಗಮಿಸಲಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಜಗದ್ಗುರು ಶ್ರೀ ಸಿದ್ಧಾರೂಢರ 190ನೆಯ ಜಯಂತೋತ್ಸವ ಮತ್ತು ಜಗದ್ಗುರು ಶ್ರೀ ಗುರುನಾಥಾರೂಢರ 115ನೇ ಜಯಂತೋತ್ಸವ ಹಾಗೂ ಶ್ರೀ ಸಿದ್ಧಾರೂಢ ಕಥಾಮೃತದ ಶತಮಾನೋತ್ಸವ ನಿಮಿತ್ಯ ಹುಬ್ಬಳ್ಳಿಯ ಶ್ರೀ ಸಿದ್ಧಾರೂಢರ ಶ್ರೀಮಠದ ವಿಶ್ವ ವೇದಾಂತ್ ಪರಿಷತ್ತು ಕಾರ್ಯಕ್ರಮದ ಪ್ರಚಾರ ಹಾಗೂ ವಿಶ್ವಶಾಂತಿ ಮತ್ತು ಲೋಕ …
Read More »ಡಾ.ಪುರುಷೋತ್ತಮಾನಂದ ಪುರಿ ಮಹಾಸ್ವಾಮಿಜಿಯವರ ನೇತ್ರತ್ವದಲ್ಲಿ ದಿ.22 ರಂದು ಭಗೀರಥ ಉಪ್ಪಾರ ಸಮಾಜದ ಸಭೆ.!
ಡಾ.ಪುರುಷೋತ್ತಮಾನಂದ ಪುರಿ ಮಹಾಸ್ವಾಮಿಜಿಯವರ ನೇತ್ರತ್ವದಲ್ಲಿ ದಿ.22 ರಂದು ಭಗೀರಥ ಉಪ್ಪಾರ ಸಮಾಜದ ಸಭೆ.! ಗೋಕಾಕ: ಹೊಸದುರ್ಗದ ಶ್ರೀ ಭಗೀರಥ ಪೀಠದ ಪೀಠಾಧಿಪತಿ ಡಾ.ಪುರುಷೋತ್ತಮಾನಂದ ಪುರಿ ಮಹಾಸ್ವಾಮಿಯವರ ನೇತ್ರತ್ವದಲ್ಲಿ ಇದೆ ದಿ.22ರ ಬುಧವಾರದಂದು ಉಪ್ಪಾರ ಸಮಾಜದ ಬಾಂಧವರ ಸಭೆಯನ್ನು ಕರೆಯಲಾಗಿದೆ. ಜ.೨೨ರಂದು ಮಧ್ಯಾಹ್ನ ೨ಗಂಟೆಗೆ ನಗರದ ಉಪ್ಪಾರ ಗಲ್ಲಿಯ ಶ್ರೀ ಲೇಪಾಕ್ಷಿ ಕಲ್ಯಾಣ ಮಂಟಪದಲ್ಲಿ ಉಪ್ಪಾರ ಸಮಾಜ ಬಾಂಧವರ ಸಭೆ ಜರುಗಲಿದ್ದು, ಸಭೆಯಲ್ಲಿ ಸಮಾಜದ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಯಲಿದ್ದು …
Read More »