Breaking News

Uncategorized

ರಾಜ್ಯದ ಗೃಹ ಸಚಿವರು ಅಸಮರ್ಥರಾಗಿದ್ದಾರೆ.- ಬಿಜೆಪಿ ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮಣ್ಣವರ.!

ರಾಜ್ಯದ ಗೃಹ ಸಚಿವರು ಅಸಮರ್ಥರಾಗಿದ್ದಾರೆ.- ಬಿಜೆಪಿ ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮಣ್ಣವರ.! ಗೋಕಾಕ: ರಾಜ್ಯದ ಗೃಹ ಸಚಿವರು ಅಸಮರ್ಥರಾಗಿದ್ದಾರೆ. ಪೋಲಿಸ್ ಠಾಣೆಗೆ ಹಾಗೂ ಪೋಲಿಸರಿಗೆ ರಕ್ಷಣೆ ಇಲ್ಲದಂತಾಗಿದ್ದು ಇನ್ನು ಜನರ ಪರಿಸ್ಥಿತಿ ಹೇಳತಿರದು ಎಂದು ಬಿಜೆಪಿ ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮಣ್ಣವರ ತಿಳಿಸಿದ್ದಾರೆ. ಸೋಮವಾರದಂದು ಜಂಟಿಯಾಗಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ …

Read More »

ಅಂಜಲಿ ಹತ್ಯೆ ಪ್ರಕರಣ ಖಂಡಿಸಿ ಆರೋಪಿಗೆ ಕಠೀಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಗೋಕಾಕನಲ್ಲಿ ಪ್ರತಿಭಟನೆ.!

ಅಂಜಲಿ ಹತ್ಯೆ ಪ್ರಕರಣ ಖಂಡಿಸಿ ಆರೋಪಿಗೆ ಕಠೀಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಗೋಕಾಕನಲ್ಲಿ ಪ್ರತಿಭಟನೆ.! ಗೋಕಾಕ: ಹುಬ್ಬಳ್ಳಿಯಲ್ಲಿ ನಡೆದ ಯುವತಿ ಅಂಜಲಿ ಹತ್ಯೆ ಪ್ರಕರಣ ಖಂಡಿಸಿ ಆರೋಪಿಗೆ ಕಠೀಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಗೋಕಾಕ ತಾಲೂಕ ಶ್ರೀ ಗಂಗಾಮತಸ್ಥರ ಯುವಜನ ಸಂಘ ಹಾಗೂ ವಿವಿಧ ಸಂಘಟನೆಗಳ ಮುಖಂಡರು ನಗರದ ಬಸವೇಶ್ವರ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆಸಿ ಮಿನಿವಿಧಾನಸೌಧದಲ್ಲಿ ಮಂಗಳವಾರದAದು ತಹಶೀಲ್ದಾರ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಪ್ರತಿಭಾನ್ವಿತ ವಿದ್ಯಾರ್ಥಿಯಾದ ಕುಮಾರಿ …

Read More »

ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ಕಚೇರಿಯ ಸಿಬ್ಬಂಧಿಗೆ ಬೇದರಿಕೆಯೊಡ್ಡಿದ ರಮೇಶ ಧರ್ಮಪ್ಪ ತಳವಾರ  ಎಂಬುವರ ಮೇಲೆ ಪ್ರಕರಣ ದಾಖಲಾಗಿದೆ .!

ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ಕಚೇರಿಯ ಸಿಬ್ಬಂಧಿಗೆ ಬೇದರಿಕೆಯೊಡ್ಡಿದ ರಮೇಶ ಧರ್ಮಪ್ಪ ತಳವಾರ  ಎಂಬುವರ ಮೇಲೆ ಪ್ರಕರಣ ದಾಖಲಾಗಿದೆ .! ಗೋಕಾಕ: ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ಕಚೇರಿಯ ಸಿಬ್ಬಂಧಿಗೆ ಬೇದರಿಕೆಯೊಡ್ಡಿದ ಹಿನ್ನಲೆ ನಗರದ ರಮೇಶ ಧರ್ಮಪ್ಪ ತಳವಾರ ೬೫ ಎಂಬುವರ ಮೇಲೆ ಬೆಂಗಳೂರಿನ ವಿಧಾನಸೌಧ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ಕಚೇರಿಯ ಸಿಬ್ಬಂಧಿ ಎಸ್ ಸಂತೋಷಕುಮಾರ ಅವರಿಗೆ ಇಲ್ಲಿಯ ಆದಿತ್ಯ ನಗರ ಕುರುಬರದಡ್ಡಿ …

Read More »

ಶಾಸಕ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ಭಗೀರಥ ಜಯಂತಿ ಆಚರಣೆ.!

ಶಾಸಕ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ಭಗೀರಥ ಜಯಂತಿ ಆಚರಣೆ.! ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲದಿAದ ಹಮ್ಮಿಕೊಂಡ ರಾಜಋಷಿ ಭಗೀರಥ ಜಯಂತಿ ಆಚರಣೆ ಕಾರ್ಯಕ್ರಮ ಮಂಗಳವಾರದAದು ರಾಜಋಷಿ ಭಗೀರಥರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲಗಳಿAದ ವಿಜಯಪುರ ಲೋಕಸಭಾ ಚುನಾವಣೆಯಲ್ಲಿ ವಿಜಯಪುರ, ಮುದ್ದೇಬಿಹಾಳ, ನಾಗಠಾಣಾ ವಿಧಾನ ಸಭಾ …

Read More »

ಭಗೀರಥರ ಜೀವನವು ಭಕ್ತಿ, ಬದ್ಧತೆ, ಸಾಧನೆ ಮತ್ತು ಶ್ರದ್ಧೆಯಿಂದ ಕೂಡಿದ್ದು ನಾವೆಲ್ಲರೂ ತಪ್ಪದೇ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು.- ಡಾ.ಮೋಹನ ಭಸ್ಮೆ.!

ಭಗೀರಥರ ಜೀವನವು ಭಕ್ತಿ, ಬದ್ಧತೆ, ಸಾಧನೆ ಮತ್ತು ಶ್ರದ್ಧೆಯಿಂದ ಕೂಡಿದ್ದು ನಾವೆಲ್ಲರೂ ತಪ್ಪದೇ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು.- ಡಾ.ಮೋಹನ ಭಸ್ಮೆ.! ಗೋಕಾಕ: ರಾಜಋಷಿ ಭಗೀರಥರ ಜೀವನವು ಭಕ್ತಿ, ಬದ್ಧತೆ, ಸಾಧನೆ ಮತ್ತು ಶ್ರದ್ಧೆಯಿಂದ ಕೂಡಿದ್ದು ನಾವೆಲ್ಲರೂ ತಪ್ಪದೇ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಹಶೀಲದಾರ ಡಾ.ಮೋಹನ ಭಸ್ಮೆ ಹೇಳಿದರು. ಅವರು, ತಮ್ಮ ಕಾರ್ಯಾಲಯದಲ್ಲಿ ತಾಲೂಕಾಡಳಿತದಿಂದ ಹಮ್ಮಿಕೊಂಡ ರಾಜಋಷಿ ಭಗೀರಥರ ಜಯಂತಿ ಕಾರ್ಯಕ್ರಮದಲ್ಲಿ ಶ್ರೀ ಭಗೀರಥರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು. …

Read More »

ಶ್ರೀ ಉಜ್ಜಯಿನಿ ಸದ್ಧರ್ಮ ಪೀಠದ ಪ್ರಸ್ತುತ ಪರಮ ಪೀಠಾಚಾರ್ಯರಾದ ಶ್ರೀ ಜಗದ್ಗುರು ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರರ ಸಾನ್ನಿಧ್ಯದಲ್ಲಿ ಜಾತ್ರಾ ಮಹೋತ್ಸವ

ಸಾಮಾಜಿಕ ಸೌಹಾರ್ದತೆ ಸಾರುವ ಶ್ರೀ ಉಜ್ಜಯಿನಿ ಮರುಳಸಿದ್ಧೇಶ್ವರ ಜಾತ್ರಾ ಮಹೋತ್ಸವ.! ಶ್ರೀ ಉಜ್ಜಯಿನಿ ಸದ್ಧರ್ಮ ಪೀಠದ ಪ್ರಸ್ತುತ ಪರಮ ಪೀಠಾಚಾರ್ಯರಾದ ಶ್ರೀ ಜಗದ್ಗುರು ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರರ ಸಾನ್ನಿಧ್ಯದಲ್ಲಿ ಜಾತ್ರಾ ಮಹೋತ್ಸವ ಲೇಖಕರು- ನಿರಂಜನ ದೇವರಮನೆ ಚಿತ್ರದುರ್ಗ. ಭಾರತೀಯರ ಬದುಕಿನಲ್ಲಿ ಹಬ್ಬಗಳು ಮತ್ತು ಜಾತ್ರೆಗಳಿಗೆ ಒಂದು ವಿಶೇಷವಾದ ಅರ್ಥ ಹಾಗೂ ಅತಿಶಯವಾದ ಸ್ಥಾನಮಾನವಿದೆ. ಅವುಗಳು ಧಾರ್ಮಿಕ ಹಿನ್ನೆಲೆ ಹೊಂದಿ ಮಹತ್ತರವಾದ ಸಂದೇಶಗಳನ್ನು ಸಾರುತ್ತವೆ. ಸಾಮಾಜಿಕ ಜೀವನದಲ್ಲಿ ಧರ್ಮದ ಬಗ್ಗೆ …

Read More »

ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಗೃಹ ಮಂತ್ರಿ ಜಿ ಪರಮೇಶ್ವರ ಅವರುಗಳ ಸಿಡಿ ಬಂದರೂ ಬರಬಹುದು-ಶಾಸಕ ರಮೇಶ ಜಾರಕಿಹೊಳಿ.!

ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಗೃಹ ಮಂತ್ರಿ ಜಿ ಪರಮೇಶ್ವರ ಅವರುಗಳ ಸಿಡಿ ಬಂದರೂ ಬರಬಹುದು-ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ಪ್ರಜ್ವಲ್ ರೇವಣ್ಣ ಕೇಸನಲ್ಲಿ ಆಡಿಯೋ ಸುತ್ತು ಹಾಕಿದರೆ ನನ್ನ ಕೇಸನಲ್ಲಿ ನೇರವಾಗಿ ಡಿಕೆಶಿ ಮಾತನಾಡಿರುವ ಸಾಕ್ಷಿ ಇದೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ನಗರದ ನ್ಯೂ ಇಂಗ್ಲೀಷ ಶಾಲೆಯಲ್ಲಿ ಸ್ಥಾಪಿಸಿದ ಮತಗಟ್ಟೆ ಸಂಖ್ಯೆ ೧೩೮ರಲ್ಲಿ ತಮ್ಮ ಮತ ಚಲಾಯಿಸಿದ ನಂತರ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸುತ್ತ ಸಿಡಿ …

Read More »

ಮತ್ತೆ ಕಾಂಗ್ರೇಸ್‌ನಿ0ದ ಹಣ ಹಂಚಿಕೆ ಆರೋಪ-ಕ್ರಮಕೈಗೊಳ್ಳದ ಅಧಿಕಾರಿಗಳ ವಿರುದ್ದ ಗ್ರಾಮಸ್ಥರ ಆಕ್ರೋಶ.!

ಮತ್ತೆ ಕಾಂಗ್ರೇಸ್‌ನಿ0ದ ಹಣ ಹಂಚಿಕೆ ಆರೋಪ-ಕ್ರಮಕೈಗೊಳ್ಳದ ಅಧಿಕಾರಿಗಳ ವಿರುದ್ದ ಗ್ರಾಮಸ್ಥರ ಆಕ್ರೋಶ.! ಗೋಕಾಕ: ಕಳೆದ ಎರಡು ದಿನಗಳ ಹಿಂದಷ್ಟೇ ಕಾಂಗ್ರೇಸ್ ಅಭ್ಯರ್ಥಿಪರ ಹಣ ಹಂಚಿಕೆ ಆರೋಪ ಹಿನ್ನಲೆ ಅಂಕಲಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಸೋಮವಾರದಂದು ಮಧ್ಯಾಹ್ನ ಮತ್ತೆ ಹಣ ಹಂಚಿಕೆಯಲ್ಲಿ ತೋಡಗಿದ್ದವರನ್ನು ಪೋಲಿಸ್‌ರ ವಶಕ್ಕೆ ನಿಡಲು ಮುಂದಾಗಿದ್ದಾಗ ಪೋಲಿಸರು ಹಿಂದೇಟು ಹಾಕುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ತಾಲೂಕಿನ ಅಕ್ಕತಂಗೇರಹಾಳ ಗ್ರಾಮದಲ್ಲಿ ಕಾಂಗ್ರೇಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ ಪರ ಹಣ …

Read More »

ಕೋತ್ವಾಲ್ ರಾಮಚಂದ್ರ ಶಿಷ್ಯ ಡಿಕೆಶಿ, ಡಿಕೆಶಿ ಶಿಷ್ಯ ಡಾ.ಮಹಾಂತೇಶ ಕಡಾಡಿ ಇವರಿಂದ ಗುಂಡಾಗಿರಿ ನೀರಿಕ್ಷಿಸಲು ಸಾಧ್ಯ-ಶಶಿಧರ ದೇಮಶೆಟ್ಟಿ.!

ಕೋತ್ವಾಲ್ ರಾಮಚಂದ್ರ ಶಿಷ್ಯ ಡಿಕೆಶಿ, ಡಿಕೆಶಿ ಶಿಷ್ಯ ಡಾ.ಮಹಾಂತೇಶ ಕಡಾಡಿ ಇವರಿಂದ ಗುಂಡಾಗಿರಿ ನೀರಿಕ್ಷಿಸಲು ಸಾಧ್ಯ-ಶಶಿಧರ ದೇಮಶೆಟ್ಟಿ.! ಗೋಕಾಕ: ಕೋತ್ವಾಲ್ ರಾಮಚಂದ್ರ ಶಿಷ್ಯ ಡಿಕೆಶಿ, ಡಿಕೆಶಿ ಶಿಷ್ಯ ಡಾ.ಮಹಾಂತೇಶ ಕಡಾಡಿ ಇವರಿಂದ ಗುಂಡಾಗಿರಿ ನೀರಿಕ್ಷಿಸಲು ಸಾಧ್ಯ ಬಿಜೆಪಿ ಕಾರ್ಯಕರ್ತರಿಂದ ಅಲ್ಲ. ಶನಿವಾರದಂದು ಅಂಕಲಗಿ ಪಟ್ಟಣದಲ್ಲಿ ಮತದಾರರಿಗೆ ಹಣ ಆಮಿಷ ಒಡ್ಡಿರುವ ಬಗ್ಗೆ ನಮ್ಮಲ್ಲಿ ವಿಡಿಯೋಗಳಿವೆ ಕಾಂಗ್ರೇಸ್‌ನವರAತೆ ಕಟ್ ಮಾಡಿ ಪೇಸ್ಟ್ ಮಾಡಲು ನಮಗೆ ಬರುವದಿಲ್ಲ ಎಂದು ಜಿಲ್ಲಾ ಬಿಜೆಪಿ ಕಾನೂನು …

Read More »

ಕಾಂಗ್ರೆಸ್ ಅಭ್ಯರ್ಥಿಪರ ಹಣ ಹಂಚಿಕೆ ಡಾ.ಮಹಾಂತೇಶ ಕಡಾಡಿ ಸೇರಿ ಆರು ಜನರನ್ನು ಪೋಲಿಸರಿಗೆ ಒಪ್ಪಿಸಿದ ಅಂಕಲಗಿ ಗ್ರಾಮಸ್ಥರು..!

ಅಂಕಲಗಿ ಗ್ರಾಮದಲ್ಲಿ 25ಲಕ್ಷಕ್ಕೂ ಹೆಚ್ಚಿನ ಹಣವನ್ನು ಹಂಚುತ್ತಿದ್ದ ಕಾಂಗ್ರೇಸ್ ಅಭ್ಯರ್ಥಿಯ ಬೆಂಬಲಿಗರು. ಗೋಕಾಕ: ಗೋಕಾಕ ವಿಧಾನಸಭಾ ಕ್ಷೇತ್ರದ ಅಂಕಲಗಿ ಗ್ರಾಮದಲ್ಲಿ ಮತದಾರರಿಗೆ ಹಂಚಲು ತಂದಿದ್ದ ಹಣವನ್ನು ಹಾಗೂ ಗೋಕಾಕನ ಕಾಂಗ್ರೇಸ ಮುಖಂಡ ಸೇರಿ ಆರು ಜನರನ್ನು ಬಿಜೆಪಿ ಕಾರ್ಯಕರ್ತರು ಸೆರೆೆ ಹಿಡಿದು ಪೋಲಿಸ್‌ರಿಗೆ ಒಪ್ಪಿಸಿದ ಘಟನೆ ಶನಿವಾರದಂದು ನಡೆದಿದೆ. ಭದ್ರಾವತಿಯ ಕೀರ್ತಿ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿ ಮೃಣಾಲ ಹೆಬ್ಬಾಳ್ಕರ ಅವರ ಪರವಾಗಿ ಮನೆ ಮನೆಗೆ …

Read More »