Breaking News

Uncategorized

ಅಭೂತಪೂರ್ವ ಗೆಲುವಿಗೆ ಸಾಹುಕಾರ್ ರಣತಂತ್ರ !

ಅಭೂತ ಪೂರ್ವ ಗೆಲುವಿಗೆ ಸಾಹುಕಾರ್ ರಣತಂತ್ರ ! ಸತೀಶ್ ಮನಿಕೇರಿ ಯುವ ಭಾರತ ವಿಶೇಷ ಗೋಕಾಕ : ವಿಧಾನಸಭಾ ಚುನಾವಣೆಯಲ್ಲಿ ಅಭೂತ ಪೂರ್ವ ಗೆಲುವು ಸಾಧಿಸಲು ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರು ಇದೀಗ ರಣತಂತ್ರ ಹೆಣೆದಿದ್ದಾರೆ. ಅದರಲ್ಲೂ ಕಳೆದ ವಿಧಾನಸಭಾ ಉಪಚುನಾವಣೆಯಲ್ಲಿ ಅವರು ದೊಡ್ಡ ಅಂತರದಿಂದ ಗೆದ್ದಿರಲಿಲ್ಲ. ಹೀಗಾಗಿ ಈ ಬಾರಿ ಚುನಾವಣೆಯನ್ನು ಅವರು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದಾರೆ. ಹಿಂದೆಂದಿಗಿಂತಲೂ ಐತಿಹಾಸಿಕ ಹಾಗೂ ಅಭೂತಪೂರ್ವ ಎನ್ನುವಂತೆ ಜಯಗಳಿಸಲು …

Read More »

ಮರಾಠಿ ಭಾಷಿಕರಿಗೆ ಟಿಕೆಟ್ ಕೊಡಿ..!

ಮರಾಠಿ ಭಾಷಿಕರಿಗೆ ಟಿಕೆಟ್ ಕೊಡಿ..! ವರದಿ : ಹರ್ಷವರ್ಧನ್ ಯುವ ಭಾರತ ವಿಶೇಷ ಬೆಳಗಾವಿ:  ಮಹಾನಗರ ಪಾಲಿಕೆಯಲ್ಲಿ ಮರಾಠಿ ಭಾಷಿಕರು ಮೇಯರ್ ಮತ್ತು ಉಪಮೇಯರ್ ಆಯ್ಕೆಯಾದ ನಂತರ ಈಗ ಎಂಎಲ್ಎ ಮೇಲೆ ಮರಾಠಿಗರ ಕಣ್ಣು ಬಿದ್ದಿದೆ. ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಮರಾಠಿ ಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಮೇಲಾಗಿ ಈಗಿನ ಶಾಸಕ ಅಭಯ ಪಾಟೀಲರ ಕಾರ್ಯವೈಖರಿ ಬಗ್ಗೆ ಬಹುತೇಕರಿಗೆ ಅಸಮಾಧಾನವಿದೆ.ಹೀಗಾಗಿ ಬೆಳಗಾವಿ ದಕ್ಷಿಣ ಕ್ಷೇತ್ರದ ಲ್ಲಿ ವಿಧಾನಸಭೆಗೆ ಮರಾಠಿ‌ಭಾಷಿಕರಿಗೆ ಪ್ರಾಮುಖ್ಯತೆ …

Read More »

ಕುಮಾಸ್ವಾಮಿಯವರ ವಿರುದ್ಧ ಗೋಕಾಕ ಬ್ರಾಹ್ಮಣ ಸಮಾಜದ ಪ್ರತಿಭಟನೆ.!

ಕುಮಾಸ್ವಾಮಿಯವರ ವಿರುದ್ಧ ಗೋಕಾಕ ಬ್ರಾಹ್ಮಣ ಸಮಾಜದ ಪ್ರತಿಭಟನೆ.! ಗೋಕಾಕ: ಮಾಜಿ ಸಿಎಮ್ ಕುಮಾಸ್ವಾಮಿಯವರ ವಿರುದ್ಧ ಗೋಕಾಕ ತಾಲೂಕ ಅಖಿಲ ಬ್ರಾಹ್ಮಣ ಸಮಾಜದವರು ಪ್ರತಿಭಟನೆ ನಡೆಸಿ, ತಹಶೀಲದಾರ ಮುಖಾಂತರ ಸಿಎಮ್ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು. ಶುಕ್ರವಾರದಂದು ಬೆಳಿಗ್ಗೆ ನಗರದ ಬಸವೇಶ್ವರ ವೃತ್ತದಲ್ಲಿ ಸೇರಿದ ಗೋಕಾಕ ತಾಲೂಕ ಅಖಿಲ ಬ್ರಾಹ್ಮಣ ಸಮಾಜದವರು ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಕುಮಾರಸ್ವಾಮಿಯವರು ಬ್ರಾಹ್ಮಣ ಸಮಾಜದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವದರ ಕುರಿತು …

Read More »

ರವಿವಾರ ದಿ.12 ರಂದು ಬೃಹತ್ ಕ್ಷತ್ರೀಯ ಮರಾಠಾ ಸಮಾವೇಶ!

ರವಿವಾರ ದಿ.12 ರಂದು ಬೃಹತ್ ಕ್ಷತ್ರೀಯ ಮರಾಠಾ ಸಮಾವೇಶ! ಗೋಕಾಕ: ಕ್ಷತ್ರೀಯ ಮರಾಠಾ ಸಮಾಜದ ವತಿಂದ ಗೋಕಾಕ ತಾಲೂಕು ಮಟ್ಟದ ಗುರುವಂದನಾ ಕಾರ್ಯಕ್ರಮ ಹಾಗೂ ಬೃಹತ್ ಕ್ಷತ್ರೀಯ ಮರಾಠಾ ಸಮಾವೇಶ ಇದೆ ದಿ.12ರಂದು ಮುಂಜಾನೆ 10ಗಂಟೆಗೆ ನಗರದ ನ್ಯೂ ಇಂಗ್ಲೀಷ ಶಾಲೆಯ ಆವರಣದಲ್ಲಿ ನಡೆಯಲಿದೆ ಎಂದು ಮರಾಠಾ ಸಮಾಜದ ಮುಖಂಡ ಜ್ಯೋತಿಭಾ ಸುಭಂಜಿ ಹೇಳಿದರು. ಅವರು, ನಗರದ ಮರಾಠಾ ಗಲ್ಲಿಯ ಶ್ರೀ ವಿಠ್ಠಲ ರುಕ್ಮೀಣಿ ಮಂದಿರದಲ್ಲಿ ನಡೆದ ಪತ್ರಿಕಾಗೊಷ್ಠಿಯನ್ನು ಉದ್ಧೇಶಿಸಿ …

Read More »

ಕರುಳರಿಕೆ

ಕರುಳರಿಕೆ ——————- ಎಂಥ ಅಂಟಿನ ನಂಟಿರಬೇಕು ಕರುಳಿನ ಗಂಟಿಗೆ? ಕತ್ತರಿಸಿ ಬೇರ್ಪಟ್ಟರೂ, ಕಾಣದೆ ಹೊಸೆದು ಸೇರಿಸುತ್ತದೆ ಹೃದಯಗಳ, ಕಗ್ಗಂಟಿಗೆ. ———————- ಡಾ. ಬಸವರಾಜ ಸಾದರ.            — + —

Read More »

ಗುರು ಆರೂಢರ ರಥೋತ್ಸವ!

ಗುರು ಆರೂಢರ ರಥೋತ್ಸವ! ಬಸವನಬಾಗೇವಾಡಿ: ತಾಲೂಕಿನ ಆರೂಢನಂದಿಹಾಳ ಗ್ರಾಮದಲ್ಲಿ ಮಂಗಳವಾರ ಶ್ರೀಗುರು ಆರೂಢರ ೪೧ ನೇ ಜಾತ್ರಾಮಹೋತ್ಸವದಂಗವಾಗಿ ಅಪಾರ ಭಕ್ತರ ಜಯಘೋಷದೊಂದಿಗೆ ರಥೋತ್ಸವ ಸಂಭ್ರಮದಿಂದ ಜರುಗಿತು. ಜಾತ್ರಾಮಹೋತ್ಸವದಂಗವಾಗಿ ಶ್ರೀಗುರು ಆರೂಢರ ಐಕ್ಯ ಮಂಟಪಕ್ಕೆ ವಿಶೇಷ ಪೂಜೆ, ಅಲಂಕಾರ ಮಾಡಲಾಗಿತ್ತು. ಅಭಿಷೇಕರ ನಂತರ ಕಳಸವನ್ನು ಗಂಗಾಸ್ಥಳಕ್ಕೆ ತೆಗೆದುಕೊಂಡುಪ ಹೋಗಿ ಪೂಜೆ ಸಲ್ಲಿಸಿ ವಾದ್ಯಮೇಳದೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸುಮಂಗಲೆಯರ ಕುಂಭಮೇಳದೊಂದಿಗೆ ಪಲ್ಲಕ್ಕಿ ಉತ್ಸವ ಮೆರವಣಿಗೆ ಜರುಗಿದ ನಂತರ ಆರೂಢರು ಸಾಧನೆಗೈದ ಕೊಂಪಿಗೆ …

Read More »

ಶಾಸಕರಾದ ರಮೇಶ ಜಾರಕಿಹೊಳಿ ಅವರು ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು ಅವುಗಳ ಸದುಪಯೋಗಪಡಿಸಿಕೊಳ್ಳಿ- ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.!

ಶಾಸಕರಾದ ರಮೇಶ ಜಾರಕಿಹೊಳಿ ಅವರು ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು ಅವುಗಳ ಸದುಪಯೋಗಪಡಿಸಿಕೊಳ್ಳಿ- ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.! ಗೋಕಾಕ: ನಗರದ ಜನತೆಗೆ ಮೂಲಭೂತ ಸೌಲಭ್ಯ ಕಲ್ಪಿಸಲು ಶಾಸಕರಾದ ರಮೇಶ ಜಾರಕಿಹೊಳಿ ಅವರು ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದ್ದು ಅವುಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹೇಳಿದರು. ಅವರು, ಬುಧವಾರದಂದು ನಗರದ ವಾರ್ಡ ನಂ೧೧ರ ಶ್ರೀ ಬಾವಿಕರೇಮ್ಮ ದೇವಸ್ಥಾನದ ಹತ್ತಿರ ನಗರಸಭೆಯಿಂದ ೧.ಕೋಟಿ ೨೦ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಒಳಚರಂಡಿ ಹಾಗೂ …

Read More »

ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದವನ ಸೆರೆ!

ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದವನ ಸೆರೆ! ಗೋಕಾಕ ಅಕ್ರಮವಾಗಿ ಗಾಂಜಾ ಮಾರಾಟದಲ್ಲಿ ತೊಡಗಿದ್ದ ವ್ಯಕ್ತಿಯನ್ನು ಬಂಧಿಸಿರುವ ಪೋಲಿಸ ಸಿಬ್ಬಂಧಿ ಯುವ ಭಾರತ ಸುದ್ದಿ ಗೋಕಾಕ: ಅಕ್ರಮವಾಗಿ ಗಾಂಜಾ ಮಾರಟದಲ್ಲಿ ತೊಡಗಿದ್ದ ವ್ಯಕ್ತಿಯೊರ್ವನನ್ನು ಶಹರ ಠಾಣೆ ಪೋಲಿಸರು ಬಂಧಿಸಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ನಗರದಲ್ಲಿ ಅಕ್ರಮವಾಗಿ ಗಾಂಜಾ ಮಾರಟದಲ್ಲಿ ತೊಡಗಿದ್ದ ಇಸ್ಮಾಯಿಲ್ ಶಭಾಶಖಾನ ಎಂಬ ಆರೋಪಿಯ ಬಳಿ ೧೯೨ ಗ್ರಾಮ್ ಗಾಂಜಾ ವಶಪಡಿಸಿಕೊಂಡು ತನಿಖೆ ನಡೆಸಿದ್ದಾರೆ. ಕಾರ್ಯಾಚರಣೆಯಲ್ಲಿ ಪಿಎಸ್‌ಐ ಎಮ್ ಡಿ ಘೋರಿ, …

Read More »

ಬೆಳಗಾವಿ ಮೇಯರ್ ಮೊದಲ  ಯಡವಟ್ಟುಗಳು…ಶಾಸಕರಿಗೆ ಎಚ್ಚರಿಕೆ ಕೊಟ್ರಾ ಆ ನಗರಸೇವಕರು?

ಬೆಳಗಾವಿ ಮೇಯರ್ ಮೊದಲ  ಯಡವಟ್ಟುಗಳು...ಶಾಸಕರಿಗೆ ಎಚ್ಚರಿಕೆ ಕೊಟ್ರಾ ಆ ನಗರಸೇವಕರು?  ಯುವ ಭಾರತ ಸುದ್ದಿ ಬೆಳಗಾವಿ:  ವಿಧಾನಸಭೆ ಚುನಾವಣೆ ಮತ್ತು ಮರಾಠಿ ಭಾಷಿಕರ ಗಮನದಲ್ಲಿಟ್ಟುಕೊಂಡು ಶಾಸಕದ್ವಯರು ಮರಾಠಿ ಭಾಷಿಕರನ್ನೇ ಮೇಯರ್ ಮತ್ತು ಉಪ ಮೇಯರ್ ಹುದ್ದೆಗೆ ತಂದು ಕುಳ್ಳಿರಿಸಿದರು. ಆದರೆ ಆ ಘನತೆಯನ್ನು ಎತ್ತಿ ಹಿಡಿಯಬೇಕಾಗಿದ್ದ  ಮೇಯರ್ ಶೋಭಾ ಸೋಮನಾಚೆ ಅವರು ಮೊದಲ ದಿನವೇ ಪಾಲಿಕೆಗೆ ಮತ್ತು ಆಯ್ಕೆಮಾಡಿದವರಿಗೆ ಶೋಭೆ ತರುವ ಕೆಲಸ ಮಾಡಲಿಲ್ಲ. ಸಂಪ್ರದಾಯದಂತೆ  ಮೇಯರ್ ಹುದ್ದೆಗೆ ಆಯ್ಕೆಯಾದವರು …

Read More »

ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮೇಳನ್!

ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮೇಳನ್! ಬೆಟಗೇರಿ ಗ್ರಾಮದ ತಾಪಂ ಮಾಜಿ ಸದಸ್ಯ ಈರಪ್ಪ ದೇಯಣ್ಣವರ, ಶಿಕ್ಷಣಪ್ರೇಮಿ ಬಸಪ್ಪ ಮೇಳೆಣ್ಣವರ ಜ್ಯೋತಿ ಬೆಳಗಿಸಿ ಸಮಾರಂಭ ಉದ್ಘಾಟಿಸಿದರು. ಯುವ ಭಾರತ ಸುದ್ದಿ (ಗೋಕಾಕ) ಬೆಟಗೇರಿ:ಗ್ರಾಮದ ಚೈತನ್ಯ ಗ್ರುಪ್ಸ್ನ ಬೆಟಗೇರಿ ಕೃಷ್ಣಶರ್ಮ ಚೈತನ್ಯ ಕನ್ನಡ ಮಾಧ್ಯಮ ಮತ್ತು ಶ್ರೀಮತಿ ಸತ್ತೆವ್ವ ದೇಯಣ್ಣವರ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಸಂಯುಕ್ತಾಶ್ರಯದಲ್ಲಿ ಉಭಯ ಮಾಧ್ಯಮ ಶಾಲೆಯ ೭ನೇ ತರಗತಿ ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಬಿಳ್ಕೂಡುವ …

Read More »