Breaking News

Uncategorized

ವಿಷಯಗಳ ಬಗ್ಗೆ ಪ್ರಾಶಸ್ತ್ಯ ನೀಡಿ ಓದಿದರೆ ಉತ್ತಮ ಸಾಧನೆ ಮಾಡಲು ಸಾಧ್ಯ.- ಕನ್ನಡತಿ ಧಾರಾವಾಹಿ ಕಿರುತೆರೆ ನಟಿ ರಂಜನಿ ರಾಘವನ್.!

ವಿಷಯಗಳ ಬಗ್ಗೆ ಪ್ರಾಶಸ್ತ್ಯ ನೀಡಿ ಓದಿದರೆ ಉತ್ತಮ ಸಾಧನೆ ಮಾಡಲು ಸಾಧ್ಯ.- ಕನ್ನಡತಿ ಧಾರಾವಾಹಿ ಕಿರುತೆರೆ ನಟಿ ರಂಜನಿ ರಾಘವನ್.! ಗೋಕಾಕ: ವಿದ್ಯಾರ್ಥಿ ಜೀವನದಲ್ಲಿ ಅಂದುಕೊAಡಿದ್ದನ್ನು ಸಾಧಿಸಲು ಪರಿಶ್ರಮಪಟ್ಟು ಏಕಾಗ್ರತೆಯಿಂದ ಓದುಬೇಕು ಎಂದು ಕನ್ನಡತಿ ಧಾರಾವಾಹಿ ಕಿರುತೆರೆ ನಟಿ ರಂಜನಿ ರಾಘವನ್ ಹೇಳಿದರು. ಬುಧವಾರದಂದು ನಗರದ ಶ್ರೀ ಲಕ್ಷ್ಮೀ ಎಜುಕೇಶನ್ ಟ್ರಸ್ಟ್ ನ ಆವರಣದಲ್ಲಿ ಜರುಗಿದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆ ಹಾಗೂ ಶ್ರೀ …

Read More »

1.ಕೋಟಿ ವೆಚ್ಚದ ಜೆಜೆಎಮ್ ಕುಡಿಯುವ ನೀರು ಕಾಮಗಾರಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರಿಂದ ಚಾಲನೆ.!

1.ಕೋಟಿ ವೆಚ್ಚದ ಜೆಜೆಎಮ್ ಕುಡಿಯುವ ನೀರು ಕಾಮಗಾರಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರಿಂದ ಚಾಲನೆ.! ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದು ಕ್ಷೇತ್ರದ ಅಭಿವೃದ್ಧಿಗೆ ನಾವೆಲ್ಲರೂ ಅವರೊಂದಿಗೆ ಕೈಜೋಡಿಸೋಣ ಎಂದು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹೇಳಿದರು. ಅವರು, ಗುರುವಾರದಂದು ನಗರದಿಂದ ಸಮೀಪದ ಶಿಂಗಳಾಪುರ ಗ್ರಾಮದಲ್ಲಿ 1.ಕೋಟಿ ವೆಚ್ಚದ ಜೆಜೆಎಮ್ ಕುಡಿಯುವ ನೀರು ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ಈ ಸಂದರ್ಭದಲ್ಲಿ ಜಿಪಂ ಮಾಜಿ …

Read More »

ಚಟುವಟಿಕೆ ಆಧಾರಿತ ಕಲಿಕೆ ಕೈಗೊಳ್ಳಬೇಕಾಗಿದೆ-ಜಿ ಬಿ ಬಳಗಾರ.!

ಚಟುವಟಿಕೆ ಆಧಾರಿತ ಕಲಿಕೆ ಕೈಗೊಳ್ಳಬೇಕಾಗಿದೆ-ಜಿ ಬಿ ಬಳಗಾರ.! ಗೋಕಾಕ: ಮಕ್ಕಳಲ್ಲಿ ಇರುವ ಕಲಿಕಾ ಕೊರತೆಯನ್ನು ತುಂಬುವ ಉದ್ದೇಶದಿಂದ ಸರ್ಕಾರ ಕಲಿಕಾ ಹಬ್ಬವನ್ನು ರೂಪಿಸಿದ್ದು, ಚಟುವಟಿಕೆ ಆಧಾರಿತ ಕಲಿಕೆ ಕೈಗೊಳ್ಳಬೇಕಾಗಿದೆ. ಮೂರು ತಿಂಗಳುಗಳ ಕಾಲ ಮಕ್ಕಳ ಮನಸ್ಸನ್ನು ಕಲಿಕಾದತ್ತ ಕೊಂಡೊಯ್ಯುವ ಕಾರ್ಯವಾಗಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ ಬಿ ಬಳಗಾರ ಹೇಳಿದರು. ಅವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಯೋಗದಲ್ಲಿ ಮಮದಾಪೂರ, ಉಪ್ಪಾರಹಟ್ಟಿ ಮತ್ತು ಶಿಂಗಳಾಪೂರ ಗ್ರಾಮಗಳ ಸರಕಾರಿ ಪ್ರೌಢಶಾಲೆಗಳಲ್ಲಿ …

Read More »

ಜಿ2೦ ಶೃಂಗಸಭೆಯ ಅಧ್ಯಕ್ಷತೆ ಭಾರತಕ್ಕೆ ದೊರೆತಿರುವುದು ನಮಗೆಲ್ಲರಿಗೂ ಹೆಮ್ಮೆಯ ಸಂಗತಿಯಾಗಿದೆ- ಜ್ಯೋತಿ ಕೋಲಾರ!

ಜಿ2೦ ಶೃಂಗಸಭೆಯ ಅಧ್ಯಕ್ಷತೆ ಭಾರತಕ್ಕೆ ದೊರೆತಿರುವುದು ನಮಗೆಲ್ಲರಿಗೂ ಹೆಮ್ಮೆಯ ಸಂಗತಿಯಾಗಿದೆ- ಜ್ಯೋತಿ ಕೋಲಾರ! ಯುವ ಭಾರತ ಸುದ್ದಿ ಗೋಕಾಕ: ಜಿ2೦ ಶೃಂಗಸಭೆಯ ಅಧ್ಯಕ್ಷತೆ ಭಾರತಕ್ಕೆ ದೊರೆತಿರುವುದು ನಮಗೆಲ್ಲರಿಗೂ ಹೆಮ್ಮೆಯ ಸಂಗತಿಯಾಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ನಮ್ಮ ನಾಯಕತ್ವ ಮತ್ತು ಸಾಮರ್ಥ್ಯವನ್ನು ರುಜುವಾತು ಮಾಡಲು ದೊರಕಿದ ಸದಾವಕಾಶವಾಗಿದೆ ಎಂದು ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜ್ಯೋತಿ ಕೋಲಾರ ಹೇಳಿದರು. ಗೋಕಾಕ ಮಹಿಳಾ ಮೋರ್ಚಾದಿಂದ ಪ್ರಧಾನಿ ನರೇಂದ್ರ ಮೋದಿಯವರ ಆತಿಥ್ಯದಲ್ಲಿ ನಡೆಯುವ ಜಿ೨೦ …

Read More »

ಗೋಕಾಕ ಮಂಡಲದ ಬಿಜೆಪಿ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ!

ಗೋಕಾಕ ಮಂಡಲದ ಬಿಜೆಪಿ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ!   ಯುವ ಭಾರತ ಸುದ್ದಿ ಗೋಕಾಕ: ರೈತರಿಗೆ, ಬಡವರ ದೀನ ದಲಿತರಿಗೆ, ಮಹಿಳೆಯರಿಗೆ ಹಾಗೂ ಯುವ ಜನತೆಗಾಗಿ ರಾಜ್ಯ ಹಾಗೂ ಕೇಂದ್ರ ಸರಕಾರಗಳು ಜಾರಿಗೊಳಿಸಿರುವ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಯ ವರೆಗೆ ತಲುಪಿಸುವ ಕಾರ್ಯ ಕಾರ್ಯಕರ್ತರು ಮಾಡಬೇಕು ಎಂದು ಬಿಜೆಪಿ ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಹೇಳಿದರು. ಅವರು, ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲ ಬಿಜೆಪಿ ವತಿಯಿಂದ …

Read More »

ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಸಾಧನೆಗಳನ್ನು ಮುಂದಿಟ್ಟುಕೊ0ಡು ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ಕೈಗೊಳ್ಳುವಂತೆ -ಶಶಿಕಾಂತ ನಾಯಿಕ!

ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಸಾಧನೆಗಳನ್ನು ಮುಂದಿಟ್ಟುಕೊ0ಡು ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ಕೈಗೊಳ್ಳುವಂತೆ -ಶಶಿಕಾಂತ ನಾಯಿಕ!   ಯುವ ಭಾರತ ಸುದ್ದಿ ಗೋಕಾಕ : ಪಕ್ಷದ ಕಾರ್ಯಕರ್ತರು ಪ್ರತಿ ಮನೆ ಮನೆಗೆ ಭೇಟಿ ನೀಡಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಸಾಧನೆಗಳನ್ನು ಮುಂದಿಟ್ಟುಕೊ0ಡು ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ಕೈಗೊಳ್ಳುವಂತೆ ಮಾಜಿ ಸಚಿವ ಶಶಿಕಾಂತ ನಾಯಿಕ ಕರೆ ನೀಡಿದರು. ಇಲ್ಲಿಯ ಅರಭಾವಿ ಮಂಡಲ ಬಿಜೆಪಿ ವತಿಯಿಂದ ಸೋಮವಾರದಂದು ಜರುಗಿದ …

Read More »

ಶ್ರೀ ಸರಸ್ವತಿ ಮಾತೆಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಶಾಲೆಯ ವಾರ್ಷಿಕೋತ್ಸವ ಉದ್ಘಾಟಿಸಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.!

ಶ್ರೀ ಸರಸ್ವತಿ ಮಾತೆಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಶಾಲೆಯ ವಾರ್ಷಿಕೋತ್ಸವ ಉದ್ಘಾಟಿಸಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.! ಗೋಕಾಕ: ತಾಲೂಕಿನ ಅಂಕಲಗಿ ಪಟ್ಟಣದ ಕೆಜೆಎಸ್ ಸಂಘದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಸ್ನೇಹ ಸಮ್ಮೇಳನ, ಎಸ್‌ಎ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಶ್ರೀ ಸರಸ್ವತಿ ಮಾತೆಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಉದ್ಘಾಟಿಸಿದರು. ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿ ಉನ್ನತ ವೈದ್ಯ ಹುದ್ದೆ ಅಲಂಕರಿಸಿದ ಸಾಧಕರಿಗೆ …

Read More »

ಮಹಿಳಾ ಕಬಡ್ಡಿ ಪಂದ್ಯಾವಳಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರಿಂದ ಚಾಲನೆ.!

ಮಹಿಳಾ ಕಬಡ್ಡಿ ಪಂದ್ಯಾವಳಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರಿಂದ ಚಾಲನೆ.! ಗೋಕಾಕ: ತಾಲೂಕಿನ ಹುಲಿಕಟ್ಟಿ ಗ್ರಾಮದ ಶ್ರೀ ಶಿವಲಿಂಗೇಶ್ವರ ಮಠದ ೨೧ ನೇ ಜಾತ್ರಾ ಮಹೋತ್ಸವ ನಿಮಿತ್ಯವಾಗಿ ಜರುಗಿದ ಮಹಿಳಾ ಕಬಡ್ಡಿ ಪಂದ್ಯಾವಳಿಯನ್ನು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಜಿಪಂ ಸದಸ್ಯ ಟಿ ಆರ್ ಕಾಗಲ, ಮಡ್ಡೆಪ್ಪ ತೋಳಿನವರ, ಮುಖಂಡರಾದ ಅಶೋಕ ಗೋಣಿ, ಶಂಕರ ಒಣಕಿ, ಕಿರಣ ಗೋಣಿ, ರಾಮಸಿದ್ಧ ನಾಗನೂರ …

Read More »

ಸಮಾಜ ಸೇವೆಯಲ್ಲಿ ಸಿಗುವ ಸಂತೋಷ ಬೇರೆ ಕಾರ್ಯದಲ್ಲಿ ಸಿಗುವುದಿಲ್ಲ. ನಾವೆಲ್ಲಾ ಸಮಾಜಮುಖಿಯಾಗಿ ಕಾರ್ಯ ನಿರ್ವಹಿಸಿ ಉತ್ತಮ ಸಮಾಜ ನಿರ್ಮಿಸೋಣ-ಮಹೇಶ ಜಾಧವ್!

ಸಮಾಜ ಸೇವೆಯಲ್ಲಿ ಸಿಗುವ ಸಂತೋಷ ಬೇರೆ ಕಾರ್ಯದಲ್ಲಿ ಸಿಗುವುದಿಲ್ಲ. ನಾವೆಲ್ಲಾ ಸಮಾಜಮುಖಿಯಾಗಿ ಕಾರ್ಯ ನಿರ್ವಹಿಸಿ ಉತ್ತಮ ಸಮಾಜ ನಿರ್ಮಿಸೋಣ-ಮಹೇಶ ಜಾಧವ್!   ಯುವ ಭಾರತ ಸುದ್ದಿ ಗೋಕಾಕ: ಪಾಲಕರು ಮಕ್ಕಳಿಗೆ ಆಸ್ತಿ ಮಾಡದೆ ಅವರಿಗೆ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ನೀಡಿ ಅವರನ್ನೇ ಆಸ್ತಿಯನ್ನಾಗಿ ಮಾಡುವಂತೆ ಬೆಳಗಾವಿಯ ಮಹೇಶ ಫೌಂಡೇಶನ್ ನ ಮುಖ್ಯಸ್ಥ ಮಹೇಶ ಜಾಧವ್ ಹೇಳಿದರು. ಗೋಕಾಕ  ನಗರದ ಮಯೂರ ಸ್ಕೂಲ್ ನ ಸ್ನೇಹ ಸಮ್ಮೇಳನದಲ್ಲಿ ವಿಧಾನ ಪರಿಷತ ಸದಸ್ಯ …

Read More »

ಕ್ರೀಡೆಯಲ್ಲಿ ಪಾಲ್ಗೋಳುವದರಿಂದ ಸದೃಢ ಆರೋಗ್ಯವಂತರಾಗಿ ಸಾಧನೆ ಮಾಡಲು ಸಹಕಾರಿಯಾಗುತ್ತದೆ-ಸುರೇಶ್ ಸನದಿ!

ಕ್ರೀಡೆಯಲ್ಲಿ ಪಾಲ್ಗೋಳುವದರಿಂದ ಸದೃಢ ಆರೋಗ್ಯವಂತರಾಗಿ ಸಾಧನೆ ಮಾಡಲು ಸಹಕಾರಿಯಾಗುತ್ತದೆ-ಸುರೇಶ್ ಸನದಿ! ಯುವ ಭಾರತ ಸುದ್ದಿ ಗೋಕಾಕ: ವಿದ್ಯಾರ್ಥಿಗಳ ಸರ್ವಾಂಗೀಣ ಬೆಳೆವಣಿಗೆಯಲ್ಲಿ ಪಠ್ಯೇತರ ಚಟುವಟಿಕೆಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಸುರೇಶ್ ಸನದಿ ಹೇಳಿದರು. ಗೋಕಾಕ  ಕಾರ್ಯಕ್ರಮವನ್ನು ಉದ್ಘಾಟಿಸುತ್ತಿರುವ ಗಣ್ಯರು ಶುಕ್ರವಾರದಂದು ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕ್ರೀಡಾ, ಸಾಂಸ್ಕೃತಿಕ, ಎನ್.ಎಸ್.ಎಸ್ ಹಾಗೂ ಯುವ ರೇಡ್ ಕ್ರಾಸ್, ಐ.ಕ್ಯೂ.ಎ.ಪಿ, ರೋವರ್ಸ್ ಮತ್ತು ರೇಂಜರ್ಸ ಘಟಕಗಳ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಅವರು …

Read More »