Breaking News

Uncategorized

ಕಬ್ಬಿನ ಹೊಲಕ್ಕೆ ಬೆಂಕಿ; ಗೋಕಾಕ್ ತಾಲೂಕಿನ  ಉಪ್ಪಾರಟ್ಟಿ ಗ್ರಾಮದಲ್ಲಿ ಘಟನೆ!

ಕಬ್ಬಿನ ಹೊಲಕ್ಕೆ ಬೆಂಕಿ; ಗೋಕಾಕ್ ತಾಲೂಕಿನ  ಉಪ್ಪಾರಟ್ಟಿ ಗ್ರಾಮದಲ್ಲಿ ಘಟನೆ! ಯುವ ಭಾರತ ಸುದ್ದಿ :ಆಕಸ್ಮೀಕವಾಗಿ ಹತ್ತಿದ ಬೆಂಕಿಗೆ ಅಂದಾಜು 20 ಎಕರೆ ಬೆಳೆದು ನಿಂತ ಕಬ್ಬು ಆಹುತಿಯಾದ ಘಟನೆ ಗೋಕಾಕ ತಾಲೂಕಿನ ಉಪ್ಪಾರಟ್ಟಿ ಗ್ರಾಮದಲ್ಲಿ ನಡೆದಿದೆಉಪ್ಪಾರಟ್ಟಿಯ ಗ್ರಾಮದ ರೈತರಾದ ವಿಠ್ಠಲ ಚುನ್ನನವರ,ನಾರಾಯಣ ನಂದಿ, ಪುಂಡಲಿಕ್ ದರೆನ್ನವರ್, ರುದ್ರಪ್ಪ ಮುರ್ಕಿ ಭಾವಿ, ಗಂಗಪ್ಪ ಕೊಳವಿ,ಇವರು ತಮ್ಮ ಹೊಲದಲ್ಲಿನ  ಕಬ್ಬು ಇನ್ನೆನು ಕೆಲವೆ ದಿನಗಳಲ್ಲಿ ಕಟಾವು ಮಾಡಿ ಕಾರ್ಖಾನೆಗೆ ಕಳಿಸುವ ವಿಚಾರದಲ್ಲಿದ್ದಾಗ …

Read More »

ಸಂಘಟನೆಯಲ್ಲಿ ದೊಡ್ಡ ಶಕ್ತಿ ಇದ್ದು, ಅದನ್ನು ಸತ್ಕಾರ್ಯಗಳಲ್ಲಿ ತೊಡಗಿಸಿ ಕಲ್ಯಾಣ ರಾಜ್ಯ ನಿರ್ಮಿಸಿ-ಬಸಸಧರ್ಮ ಪೀಠದ ಪೀಠಾಧ್ಯಕ್ಷರಾದ ಡಾ.ಗಂಗಾಮಾತಾಜಿ.!

ಸಂಘಟನೆಯಲ್ಲಿ ದೊಡ್ಡ ಶಕ್ತಿ ಇದ್ದು, ಅದನ್ನು ಸತ್ಕಾರ್ಯಗಳಲ್ಲಿ ತೊಡಗಿಸಿ ಕಲ್ಯಾಣ ರಾಜ್ಯ ನಿರ್ಮಿಸಿ-ಬಸಸಧರ್ಮ ಪೀಠದ ಪೀಠಾಧ್ಯಕ್ಷರಾದ ಡಾ.ಗಂಗಾಮಾತಾಜಿ.! ಗೋಕಾಕ: ಸಂಘಟನೆಯಲ್ಲಿ ದೊಡ್ಡ ಶಕ್ತಿ ಇದ್ದು, ಅದನ್ನು ಸತ್ಕಾರ್ಯಗಳಲ್ಲಿ ತೊಡಗಿಸಿ ಕಲ್ಯಾಣ ರಾಜ್ಯ ನಿರ್ಮಿಸುವಂತೆ ಬಸಸಧರ್ಮ ಪೀಠದ ಪೀಠಾಧ್ಯಕ್ಷರಾದ ಡಾ.ಗಂಗಾಮಾತಾಜಿ ಅವರು ಹೇಳಿದರು. ಶನಿವಾರದಂದು ಸಾಯಂಕಾಲ ನಗರದ ಬಸವ ಮಂಟಪದಲ್ಲಿ ರಾಷ್ಟ್ರೀಯ ಬಸವದಳ , ಅಕ್ಕನಾಗಲಾಂಬಿಕೆ ಮಹಿಳಾ ಗಣ ಹಾಗೂ ಲಿಂಗಾಯತ ಧರ್ಮ ಮಹಾಸಭಾ ಇವುಗಳ ಸಂಯುಕ್ತಾಶ್ರಯದಲ್ಲಿ ಗುರು ವಂದನೆ ಹಾಗೂ …

Read More »

ಬಾರೋ ಬಾರು!

ಬಾರೋ ಬಾರು! ——————— ಎಲ್ಲೇ ನಿಂತ್ ಒಗದ್ರೂ ಕವಿ ತೆಲಿಗೇ ಬಡೀತಿದ್ದ ಧಾರ್ವಾಡದ ಕಲ್ಲು, ಈಗ ಬಡ್ಯಾಕ್ಹತ್ತೇತಿ ಬಾರೋ ಬಾರಿಗೆ; ಕಥೀ ಹಿಂಗಿರೂವಾಗ ಬೇಂದ್ರೆಯಜ್ಜಾ, ಬಾರೋ ಬಾರೋ ಸಾಧನಕೇರಿಗಂತ  ಹೆಂಗ್ ಕರೀಲೋ ನಿನ್ನ ನಮ್ಮೂರಿಗೆ? ಡಾ. ಬಸವರಾಜ ಸಾದರ.            — + —

Read More »

ಅತಿಶೀಘ್ರದಲ್ಲೆ ಗೋಕಾಕ ನಗರದಲ್ಲಿ ಭಗೀರಥ ಪೀಠ ಸ್ಥಾಪನೆ.- ಶ್ರೀ ಪುರುಷೊತ್ತಮಾನಂದ ಪುರಿ ಮಹಾಸ್ವಾಮಿಜಿ.!

ಅತಿಶೀಘ್ರದಲ್ಲೆ ಗೋಕಾಕ ನಗರದಲ್ಲಿ ಭಗೀರಥ ಪೀಠ ಸ್ಥಾಪನೆ.- ಶ್ರೀ ಪುರುಷೊತ್ತಮಾನಂದ ಪುರಿ ಮಹಾಸ್ವಾಮಿಜಿ.! ಗೋಕಾಕ: ಗೋಕಾಕ ತಾಲೂಕ ಉಪ್ಪಾರ ಸಂಘದ ಜಮೀನಿನಲ್ಲಿ ಉತ್ತರ ಕರ್ನಾಟಕ ಭಾಗದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಶ್ರೀ ಭಗೀರಥ ಪೀಠ ಸ್ಥಾಪನೆ ಕಾಮಗಾರಿಗೆ ಚಾಲನೆ ನೀಡಲಾಗುವದು ಎಂದು ಹೊಸದುರ್ಗದ ಶ್ರೀ ಭಗೀರಥ ಪೀಠದ ಶ್ರೀ ಪುರುಷೊತ್ತಮಾನಂದ ಪುರಿ ಮಹಾಸ್ವಾಮಿಜಿ ಹೇಳಿದರು. ಅವರು, ನಗರದ ಇಲ್ಲಿಯ ಮಹಾಂತೇಶ ನಗರದ ಹತ್ತಿರವಿರುವ ಗೋಕಾಕ ತಾಲೂಕ ಉಪ್ಪಾರ ಸಂಘದ ಜಮೀನಿನಲ್ಲಿ …

Read More »

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪತ್ರಗಳನ್ನು ಬರೆದು ಆತ್ಮಸ್ಥೈರ್ಯ ತುಂಬಿಸುವ ಕಾರ್ಯ- ರಮೇಶ ಜಾರಕಿಹೊಳಿ!

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪತ್ರಗಳನ್ನು ಬರೆದು ಆತ್ಮಸ್ಥೈರ್ಯ ತುಂಬಿಸುವ ಕಾರ್ಯ- ರಮೇಶ ಜಾರಕಿಹೊಳಿ! ಯುವ ಭಾರತ ವಿಶೇಷ ವರದಿ ಗೋಕಾಕ ಯುವ ಭಾರತ ಸುದ್ದಿ ಗೋಕಾಕ: ಗೋಕಾಕ ಶೈಕ್ಷಣಿಕ ವಲಯದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗೆ ಕಳೆದ ಎರಡು ವರ್ಷಗಳಿಂದ ವಿದ್ಯಾರ್ಥಿಗಳಿಗೆ ತಮ್ಮ ಪತ್ರದ ಮೂಲಕ ಹುರಿದುಂಬಿಸುತ್ತ ಬಂದಿರುವ ಶಾಸಕ ರಮೇಶ ಜಾರಕಿಹೊಳಿ ಅವರು ಈ ಬಾರಿಯೂ ಮಕ್ಕಳಿಗೆ ಪತ್ರಗಳನ್ನು ಬರೆದು ಅವರಿಗೆ  ಆತ್ಮಸ್ಥೈರ್ಯ ತುಂಬಿಸುವ ಕಾರ್ಯ ಮಾಡುತ್ತಿದ್ದಾರೆ.  ಶಾಸಕ ರಮೇಶ …

Read More »

ಮಸಗುಪ್ಪಿಯಲ್ಲಿ ೩.೩೭ಕೋಟಿ ರೂ ವೆಚ್ಚದ ಜೆಜೆಎಂ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ.!

ಮಸಗುಪ್ಪಿಯಲ್ಲಿ ೩.೩೭ಕೋಟಿ ರೂ ವೆಚ್ಚದ ಜೆಜೆಎಂ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ.! ಮೂಡಲಗಿ: ಮಸಗುಪ್ಪಿ ಜೆಜೆಎಂ ಕಾಮಗಾರಿಗೆ ೩.೩೭ ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಂಡಿದ್ದು, ಪ್ರತಿ ಮನೆ ಮನೆಗೆ ಕುಡಿಯುವ ನೀರನ್ನು ನಲ್ಲಿ ಮೂಲಕ ಪೂರೈಸಲು ಈ ಯೋಜನೆ ಸಹಕಾರಿಯಾಗಿದೆ ಎಂದು ಶಾಸಕ ಹಾಗೂ ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ತಾಲೂಕಿನ ಮಸಗುಪ್ಪಿ ಗ್ರಾಮದಲ್ಲಿ ಆರ್.ಡಿ.ಪಿ.ಆರ್ ಇಲಾಖೆಯಿಂದ ೩.೩೭ ಕೋಟಿ ರೂಪಾಯಿ ವೆಚ್ಚದ …

Read More »

ಕರ್ನಾಟಕಕ್ಕೆ ಭದ್ರಾ ಮೇಲ್ದಂಡೆ ಯೋಜನೆಗೆ 53೦೦ ಕೋಟಿ ಕೊಟ್ಟಿರುವುದನ್ನು ಸ್ವಾಗತಿಸುತ್ತೇನೆ-ರಮೇಶ ಜಾರಕಿಹೊಳಿ!

ಕರ್ನಾಟಕಕ್ಕೆ ಭದ್ರಾ ಮೇಲ್ದಂಡೆ ಯೋಜನೆಗೆ 53೦೦ ಕೋಟಿ ಕೊಟ್ಟಿರುವುದನ್ನು ಸ್ವಾಗತಿಸುತ್ತೇನೆ-ರಮೇಶ ಜಾರಕಿಹೊಳಿ! ಯುವ ಭಾರತ ಸುದ್ದಿ ಗೋಕಾಕ: ಬಹು ನಿರೀಕ್ಷಿತ ಕೇಂದ್ರ ಬಜೆಟ್ 2022 ಘೋಷಣೆಯಾಗಿದೆ. ಈ ಬಾರಿಯ ಬಜೆಟ್‌ನಲ್ಲಿ ಕೃಷಿ ಕ್ಷೇತ್ರಕ್ಕೂ ಅನುದಾನ ಘೋಷಿಸಲಾಗಿದ್ದು, ರೈತ ಮುಖದಲ್ಲಿ ಮಂದಹಾಸ ಮೂಡಿಸಿದೆ. ಕರ್ನಾಟಕಕ್ಕೆ ಭದ್ರಾ ಮೇಲ್ದಂಡೆ ಯೋಜನೆಗೆ 53೦೦ ಕೋಟಿ ಕೊಟ್ಟಿರುವುದನ್ನು ಸ್ವಾಗತಿಸುತ್ತೇನೆ ಎಂದು ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ.   ರೈಲ್ವೆಗೂ ಅನುದಾನ ಘೋಷಣೆ, ಹಿರಿಯ ನಾಗರಿಕರಿಗೆ ಸಿಹಿ …

Read More »

ಗೋಕಾಕನಲ್ಲಿ 24ನೇ ವರ್ಷದ ಓಂ ವಿರಾಟ ವಿಶ್ವಕರ್ಮ ಉತ್ಸವ!

ಗೋಕಾಕನಲ್ಲಿ 24ನೇ ವರ್ಷದ ಓಂ ವಿರಾಟ ವಿಶ್ವಕರ್ಮ ಉತ್ಸವ! ಯುವ ಭಾರತ ಸುದ್ದಿ ಗೋಕಾಕ: ವಿಶ್ವಕರ್ಮ ಸಮಾಜದ ಕಲ್ಯಾಣ ಸಂಸ್ಥೆ ಗೋಕಾಕ ವತಿಯಿಂದ 24ನೇ ವರ್ಷದ ಓಂ ವಿರಾಟ ವಿಶ್ವಕರ್ಮ ಉತ್ಸವ ಕಾರ್ಯಕ್ರಮವನ್ನು ದಿ.೦೩ ರಂದು ಲೋಳಸೂರ ಗ್ರಾಮದ ಸತ್ತೆವ್ವಳ ತೋಟದಲ್ಲಿ ಹಮ್ಮಿಕೊಳ್ಳಲಾಗಿದೆ. ದಿ.3 ರಂದು ಬೆಳಿಗ್ಗೆ 8 ಗಂಟೆಗೆ ಅಧ್ಯಕ್ಷರುಗಳಾದ ಮಧುಕರ ಲೋಹಾರ ಮತ್ತು ಮಹೇಶ ಬಡಿಗೇರ ಅವರಿಂದ ಧ್ವಜಾರೋಹಣ ಹಾಗೂ ನವದಂಪತಿಗಳಿAದ ಸಾಮೂಹಿಕ ಪೂಜಾ ಸೇವೆ ನಡೆಯಲಿದೆ. …

Read More »

ಬೆಳಗಾವಿ ಜೈನ ಇಂಟರ್ ನ್ಯಾಶನಲ್ ಟ್ರೇಡ್ ಆರ್ಗನೈಸೇಶನ್ ಜಿತೋ ಸಂಸ್ಥೆ ವತಿಯಿಂದ ವಿದ್ಯಾರ್ಥಿಗಳಿಗೆ ವೃತ್ತಿಪರ ಶಿಕ್ಷಣ ಮಾರ್ಗದರ್ಶನ ಶಿಬಿರ

ಬೆಳಗಾವಿ ಜೈನ ಇಂಟರ್ ನ್ಯಾಶನಲ್ ಟ್ರೇಡ್ ಆರ್ಗನೈಸೇಶನ್ ಜಿತೋ ಸಂಸ್ಥೆ ವತಿಯಿಂದ ವಿದ್ಯಾರ್ಥಿಗಳಿಗೆ ವೃತ್ತಿಪರ ಶಿಕ್ಷಣ ಮಾರ್ಗದರ್ಶನ ಶಿಬಿರ   ಬೆಳಗಾವಿ : ಒಂಬತ್ತನೇ ಮತ್ತು ಹತ್ತನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ವೃತ್ತಿಪರ ಶಿಕ್ಷಣದ ಮಾರ್ಗದರ್ಶನ ನೀಡಿದರೆ ವಿದ್ಯಾರ್ಥಿಗಳ ಜೀವನ ಸಮಗ್ರ ಅಭಿವೃದ್ದಿಗೆ ಸಹಾಯಕರವಾಗಲಿದೆ ಎಂದು ವಿದ್ಯಾ ಭಾರತಿ ಸಂಸ್ಥೆಯ ಅಧ್ಯಕ್ಷ ಪರಮೇಶ್ವರ ಹೆಗಡೆ ಅಭಿಪ್ರಾಯಪಟ್ಟರು. ಬೆಳಗಾವಿಯ ಕೆ.ಕೆ. ವೇಣುಗೋಪಾಲ ಸಭಾಂಗಣದಲ್ಲಿ ಇತ್ತಿಚಿಗೆ ಜೈನ ಇಂಟರ್‌ನ್ಯಾಷನಲ್ ಟ್ರೆಡ್ ಆರ್ಗನೈಝೇಶನ …

Read More »

ಡಿಕೆಶಿ ಕರ್ನಾಟಕ ಪ್ರದೇಶ್ ಸಿಡಿ ಕಮೀಟಿ ಅಧ್ಯಕ್ಷ ಎಂದು ಲಖನ್ ಜಾರಕಿಹೊಳಿ ವ್ಯಂಗ್ಯ.!

ಡಿಕೆಶಿ ಕರ್ನಾಟಕ ಪ್ರದೇಶ್ ಸಿಡಿ ಕಮೀಟಿ ಅಧ್ಯಕ್ಷ ಎಂದು ಲಖನ್ ಜಾರಕಿಹೊಳಿ ವ್ಯಂಗ್ಯ.!   ಯುವ ಭಾರತ ಸುದ್ದಿ  ಗೋಕಾಕ: ಸಿಡಿ ಕಾರ್ಖಾನೆ ಬೆಳಗಾವಿಯಲ್ಲಿಯೇ ಇದೆ. ಬೆಳಗಾವಿಯಿಂದ ತಯಾರಾಗಿ ಕನಕಪುರ ಮತ್ತು ಬೆಂಗಳೂರನಲ್ಲಿ ರಿಲೀಸ್ ಆಗುತ್ತದೆ. 2೦೦೦ ಇಸ್ವಿಯಿಂದ ಸಿಡಿ ಕಾರ್ಖಾನೆ ಚಾಲ್ತಿಯಲ್ಲಿದ್ದು, ಸಿಬಿಐ ತನಿಖೆ ನಡೆದರೆ ಎಲ್ಲವೂ ಹೊರಬರಲಿದೆ. ಕೆಪಿಸಿಸಿ ಅಂದ್ರೆ, ಕರ್ನಾಟಕ ಪ್ರದೇಶ್ ಸಿಡಿ ಕಮೀಟಿ ಎಂದು ವಿಧಾನ ಪರಿಷತ ಸದಸ್ಯ ಲಖನ್ ಜಾರಕಿಹೊಳಿ ವ್ಯಂಗ್ಯವಾಡಿದರು. ಅವರು, …

Read More »