Breaking News

Uncategorized

19ನೇ ಕನ್ನಡ ಜಾತ್ರೆ ಕಾರ್ಯಕ್ರಮ ಇದೆ ಜ.1ರಿಂದ 3ರ ವರೆಗೆ ಗೋಕಾಕನಲ್ಲಿ -ಬಸವರಾಜ ಹಿರೇಮಠ ಸ್ವಾಮಿಗಳು.!

19ನೇ ಕನ್ನಡ ಜಾತ್ರೆ ಕಾರ್ಯಕ್ರಮ ಇದೆ ಜ.1ರಿಂದ 3ರ ವರೆಗೆ ಗೋಕಾಕನಲ್ಲಿ -ಬಸವರಾಜ ಹಿರೇಮಠ ಸ್ವಾಮಿಗಳು.!     ಗೋಕಾಕ: ಕಪರಟ್ಟಿ ಕಳ್ಳಿಗುದ್ದಿಯ ಶ್ರೀ ಓಂಕಾರ ಆಶ್ರಮದ ಪವಾಡ ಪುರುಷ ಶ್ರೀ ಗುರು ಮಹಾದೇವ ಅಜ್ಜನವರ ೮೫ನೇ ಜಯಂತಿ ಹಾಗೂ ನಮಸ್ಕಾರ ಸಾಂಸ್ಕೃತಿಕ ಕಲಾ ಸಂಸ್ಥೆ ಗೋಕಾಕ ಇವರ ಆಶ್ರಯದಲ್ಲಿ ೧೯ನೇ ಕನ್ನಡ ಜಾತ್ರೆ ಕಾರ್ಯಕ್ರಮ ಇದೆ ಜ.೧ರಿಂದ ೩ರ ವರೆಗೆ ನಗರದ ಶಿವಾನುಭವ ಮಠದಲ್ಲಿ ನಡೆಯಲಿದೆ ಎಂದು ಕಪರಟ್ಟಿ …

Read More »

ನರೇಂದ್ರ ಮೋದಿಯವರ ತಾಯಿ ಹೀರಾ ಬೇನ್ ನಿಧನಕ್ಕೆ ಕಂಬನಿ ಮಿಡಿದ ಶಾಸಕ ರಮೇಶ ಜಾರಕಿಹೊಳಿ.!

ನರೇಂದ್ರ ಮೋದಿಯವರ ತಾಯಿ ಹೀರಾ ಬೇನ್ ನಿಧನಕ್ಕೆ ಕಂಬಣಿ ಮಿಡಿದ ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ಪ್ರಧಾನಿ ನರೇಂದ್ರ ಮೋದಿಜಿ ಅವರ ತಾಯಿಯವರಾದ ಹೀರಾ ಬೇನ್ ಮೋದಿ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಭೆ ನಗರದ ಶಾಸಕರ ಗೃಹ ಕಚೇರಿಯಲ್ಲಿ ಜರುಗಿತು. ಶಾಸಕ ರಮೇಶ ಜಾರಕಿಹೊಳಿ ಅವರು ಶ್ರೀಮತಿ ಹೀರಾ ಬೇನ್ ಮೋದಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮುಖೇನ ಗೌರವ ನಮನ ಸಲ್ಲಿಸಿದರು. ಭಾರತಾಂಬೆಯ ಹೆವ್ಮ್ಮೆಯ ಪುತ್ರ ನರೇಂದ್ರ ಮೋದಿಯವರ …

Read More »

 ವಿದ್ಯಾರ್ಥಿ ಮತ್ತು ಶಿಕ್ಷಕರ ಬಾಂಧವ್ಯಗಳು ಕ್ಷೀಣಿಸುತ್ತಿವೆ – ಪ್ರೊ. ಉದಯಸಿಂಗ್ ರಜಪೂತ ಕಳವಳ!

 ವಿದ್ಯಾರ್ಥಿ ಮತ್ತು ಶಿಕ್ಷಕರ ಬಾಂಧವ್ಯಗಳು ಕ್ಷೀಣಿಸುತ್ತಿವೆ – ಪ್ರೊ. ಉದಯಸಿಂಗ್ ರಜಪೂತ ಕಳವಳ! ಗೋಕಾಕ:  ಪ್ರಸ್ತುತ ವಿದ್ಯಮಾನಗಳ ಬೆಳವಣಿಗೆಯಿಂದ ಶಿಕ್ಷಕ ಹಾಗು ವಿದ್ಯಾರ್ಥಿಗಳಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತಿವೆ. ದಶಕದ ಹಿಂದೆ ಇದ್ದ ಗುರು-ಶಿಷ್ಯರ ಸಂಬAಧಗಳು ಇಂದು ಕಣ್ಮರೆಯಾಗುತ್ತಿವೆ. ಮೊಬೈಲ್ ಬಳಕೆಯಿಂದ ಗುರುಗಳ ಆದ್ಯತೆ ಕ್ಷೀಣಿಸುತ್ತಿದೆ ಎಂದು ಕೆ.ಎಲ್.ಇ. ಸಂಸ್ಥೆಯ ಚಿಕ್ಕೋಡಿ ಬಿ. ಕೆ. ಕಾಲೇಜಿನ ಪ್ರಾಚಾರ್ಯ ಪ್ರೊ. ಉದಯಸಿಂಗ್ ರಜಪೂತ ಅವರು ಕಳವಳ ವ್ಯಕ್ತಪಡಿಸಿದರು. ಅವರು ಗೋಕಾಕ ಶಿಕ್ಷಣ ಸಂಸ್ಥೆಯ ಜೆ. …

Read More »

 ಕೃಷ್ಣ ಮೇಲ್ದಂಡೆ ಯೋಜನೆಯ ರೈತರಿಗೆ ಸೂಕ್ತ ಪರಿಹಾರಕ್ಕೆ- ಶಂಕರಗೌಡ ಬಿರಾದಾರ ಆಗ್ರಹ!

ಕೃಷ್ಣ ಮೇಲ್ದಂಡೆ ಯೋಜನೆಯ ರೈತರಿಗೆ ಸೂಕ್ತ ಪರಿಹಾರಕ್ಕೆ- ಶಂಕರಗೌಡ ಬಿರಾದಾರ ಆಗ್ರಹ!   ಯುವ ಭಾರತ ಸುದ್ದಿ  ಬಸವನಬಾಗೇವಾಡಿ: ಕೃಷ್ಣ ಮೇಲ್ದಂಡೆ ಯೋಜನೆಯ ಹಂತ 3ರಡಿ ಭೂಸ್ವಾಧನಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ ವಿಷಯ ಆದರೆ ಭೂಮಿ ಕಳೆದುಕೊಳ್ಳುವ ರೈತರಿಗೆ ಹೆಚ್ಚಿನ ದರ ನೀಡಬೇಕು ಎಂದು ರಾಷ್ಟ್ರೀಯ ಬಸವ ಸೈನ್ಯದ ಸಂಸ್ಥಾಪಕ ಅಧ್ಯಕ್ಷರಾದ ಶಂಕರಗೌಡ ಎಸ್ ಬಿರಾದಾರ ಅವರು ಸರ್ಕಾರವನ್ನು ಅಗ್ರಹಿಸಿದ್ದಾರೆ. ಕೃಷ್ಣ ಮೇಲ್ದಂಡೆ ಯೋಜನೆಗೆ ಲಕ್ಷಾಂತರ ಜಮೀನುಗಳನ್ನು …

Read More »

ಪ್ರತಿಯೊಬ್ಬರೂ ಧರ್ಮದ ದಾರಿಯಲ್ಲಿ ನಡೆಯಬೇಕು : ಕಾಶಿಪೀಠದ ಜಗದ್ಗುರು.ಮಲ್ಲಿಕಾರ್ಜುನ ವಿಶ್ವರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು

ಪ್ರತಿಯೊಬ್ಬರೂ ಧರ್ಮದ ದಾರಿಯಲ್ಲಿ ನಡೆಯಬೇಕು : ಕಾಶಿಪೀಠದ ಜಗದ್ಗುರು.ಮಲ್ಲಿಕಾರ್ಜುನ ವಿಶ್ವರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಕಾಶಿಪೀಠದ ಶ್ರೀಮತ್ ಕಾಶಿಜ್ಞಾನ ಸಿಂಹಾಸನಾಧೀಶ್ವರ ಶ್ರೀಶ್ರೀಶ್ರೀ 2008ಜಗದ್ಗುರು ಡಾ.ಮಲ್ಲಿಕಾರ್ಜುನ ವಿಶ್ವರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಮಾತನಾಡುತ್ತಿರುವದು. ಯುವ ಭಾರತ ಸುದ್ದಿ  ಬೆಟಗೇರಿ: ಭಾರತ ದೇಶ ಸರ್ವ ಜಾತಿ, ಧರ್ಮ, ದೇವರು ಹಾಗೂ ಸಂಸ್ಕೃತಿ, ಸಂಪ್ರದಾಯಗಳ ಬಿಡಾಗಿದೆ. ದೇವರುಗಳ ಮೇಲೆ ನಂಬಿಕೆ, ಶ್ರೇದ್ಧೆ, ಭಯ, ಭಕ್ತಿಯನ್ನು ಹೊಂದಿದ ಜನರು ನಮ್ಮ ದೇಶದಲ್ಲಿ ಮಾತ್ರ ಇದ್ದಾರೆ. ಹೀಗಾಗಿ ಭಾರತ ದೇಶ …

Read More »

೧೮ನೇ ಶರಣ ಸಂಸ್ಕೃತಿ ಉತ್ಸವ ಕಾಯಕ ಶ್ರೀ ಪ್ರಶಸ್ತಿಗೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಶ್ರೀ ಕಲ್ಪನ ಸರೋಜ ಆಯ್ಕೆ-ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಜಿ.!

೧೮ನೇ ಶರಣ ಸಂಸ್ಕೃತಿ ಉತ್ಸವ ಕಾಯಕ ಶ್ರೀ ಪ್ರಶಸ್ತಿಗೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಶ್ರೀ ಕಲ್ಪನ ಸರೋಜ ಆಯ್ಕೆ-ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಜಿ.! ಗೋಕಾಕ: ನಗರದ ಶ್ರೀ ಶೂನ್ಯ ಸಂಪಾದನ ಮಠದ ಹಿಂದಿನ ಪೀಠಾಧಿಪತಿ ಲಿಂಗೈಕ್ಯ ಪೂಜ್ಯ ಬಸವ ಮಹಾಸ್ವಾಮಿಜಿಯವರ ಪುಣ್ಯ ಸ್ಮರಣೆ ನಿಮಿತ್ಯ ಪ್ರತಿ ವರ್ಷ ಹಮ್ಮಿಕೊಳ್ಳುವ ಶರಣ ಸಂಸ್ಕೃತಿ ಉತ್ಸವವನ್ನು ಮಾರ್ಚ ೧ರಿಂದ ೪ರವರೆಗೆ ನಗರದ ಶ್ರೀ ಚನ್ನಬಸವೇಶ್ವರ ವಿದ್ಯಾ ಪೀಠದ ಆವರಣದಲ್ಲಿ ಹಮ್ಮಿಕೊಳ್ಳಲಾಗುವದೆಂದು ಪೀಠಾಧಿಪತಿ ಶ್ರೀ ಮುರುಘರಾಜೇಂದ್ರ …

Read More »

ಜೈನರ ತೀರ್ಥ ಕ್ಷೇತ್ರವಾದ ಸಿದ್ಧಕ್ಷೇತ್ರ ಸಮ್ಮೇದ ಶಿಖರಜಿ ಹಾಗೂ ಪಾಲಿಠಾಣ ಕ್ಷೇತ್ರವನ್ನು ರಕ್ಷಿಸಲು ಮನವಿ.!

ಜೈನರ ತೀರ್ಥ ಕ್ಷೇತ್ರವಾದ ಸಿದ್ಧಕ್ಷೇತ್ರ ಸಮ್ಮೇದ ಶಿಖರಜಿ ಹಾಗೂ ಪಾಲಿಠಾಣ ಕ್ಷೇತ್ರವನ್ನು ರಕ್ಷಿಸಲು ಮನವಿ.! ಗೋಕಾಕ: ಕೇಂದ್ರ ಸರಕಾರ ಹಾಗೂ ಜಾರ್ಖಂಡ ಸರಕಾರದವರು ಜೈನರ ತೀರ್ಥ ಕ್ಷೇತ್ರವಾದ ಸಿದ್ಧಕ್ಷೇತ್ರ ಸಮ್ಮೇದ ಶಿಖರಜಿ ಹಾಗೂ ಪಾಲಿಠಾಣ ಕ್ಷೇತ್ರವನ್ನು ವಣ್ಯ ಜೀವಿ ಅಭಯಾರಣ್ಯ, ಪ್ರವಾಸೋದ್ಯಮ ಮತ್ತು ಧಾರ್ಮಿಕೇತರ ಚಟುವಟಿಕೆಗಳಿಗೆ ಅನುಮತಿ ನೀಡಿರುವದನ್ನು ವಿರೋಧಿಸಿ ಗೋಕಾಕ ಮತ್ತು ಮೂಡಲಗಿ ತಾಲೂಕಿನ ಜೈನ ಸಮಾಜ ಶ್ರಾವಕ ಶ್ರಾವಕಿಯರು ಬಧವಾರದಂದು ನಗರದ ಬಸವೇಶ್ವರ ಪ್ರತಿಭಟನೆ ನಡೆಸಿ ತಹಶೀಲ್ದಾರ …

Read More »

ಜ.1ರಂದು ಬೆಟಗೇರಿ ಗ್ರಾಮದಲ್ಲಿ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ.!

ಜ.1ರಂದು ಬೆಟಗೇರಿ ಗ್ರಾಮದಲ್ಲಿ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ.! ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿಶ್ವಕರ್ಮ ಸಮುದಾಯದವರ ಸಹಯೋಗದಲ್ಲಿ ಸ್ಥಳೀಯ ಗ್ರಾಮದೇವತೆ ದ್ಯಾಮವ್ವದೇವಿ ದೇವಾಲಯ ಸಭಾಂಗಣದಲ್ಲಿ ಜ.೧ರಂದು ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ. ಮುಂಜಾನೆ 9 ಗಂಟೆಗೆ ಅಮರಶಿಲ್ಪಿ ಜಕಣಾಚಾರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಪನೆ, ಪೂಜಾ ಕಾರ್ಯಕ್ರಮಗಳು ಜರುಗಲಿವೆ. ಸ್ಥಳೀಯ ರಾಜಕೀಯ ಮುಖಂಡರು, ಗಣ್ಯರು, ವಿಶ್ವಕರ್ಮ ಸಮಾಜದ ಹಿರಿಯ ನಾಗರಿಕರು ಮುಖ್ಯತಿಥಿಗಳಾಗಿ, ವಿವಿಧ ಸಂಘ, ಸಂಸ್ಥೆಗಳ …

Read More »

ಶಾಸಕ ರಮೇಶ ಜಾರಕಿಹೊಳಿ ಮಾದರಿ ಕ್ಷೇತ್ರವನ್ನಾಗಿ ಪರಿವರ್ತಿಸಲು ಶ್ರಮಿಸುತ್ತಿದ್ದಾರೆ- ಅಂಬಿರಾವ ಪಾಟೀಲ.!

ಶಾಸಕ ರಮೇಶ ಜಾರಕಿಹೊಳಿ ಮಾದರಿ ಕ್ಷೇತ್ರವನ್ನಾಗಿ ಪರಿವರ್ತಿಸಲು ಶ್ರಮಿಸುತ್ತಿದ್ದಾರೆ- ಅಂಬಿರಾವ ಪಾಟೀಲ.! ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರು ಗೋಕಾಕ ಮತಕ್ಷೇತ್ರವನ್ನು ರಾಜ್ಯದಲ್ಲಿಯೇ ಮಾದರಿ ಕ್ಷೇತ್ರವನ್ನಾಗಿ ಪರಿವರ್ತಿಸಲು ಶ್ರಮಿಸುತ್ತಿದ್ದು, ಕ್ಷೇತ್ರದ ಅಭಿವೃದ್ಧಿಗೆ ಅವರೊಂದಿಗೆ ಕೈ ಜೋಡಿಸುವಂತೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಮನವಿ ಮಾಡಿದರು. ಅವರು, ಗೋಕಾಕ ಮತಕ್ಷೇತ್ರದ ಕೊಳವಿ, ಬೆಣಚಿನಮರ್ಡಿ, ಮಕ್ಕಳಗೇರಿ ಹಾಗೂ ಜಮನಾಳ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿ ಮಾತನಾಡಿ ಶಾಸಕರು …

Read More »

20 ಸಾವಿರ ಕೋಟಿ ರೂ.ಗಳಲ್ಲಿ ರಾಜ್ಯದಲ್ಲಿನ ಕೆರೆಗಳನ್ನು ತುಂಬಿಸುವ ಯೋಜನೆ ಜಾರಿಗೆ ತರಲಾಗಿದೆ-ಸಚಿವ ಗೋವಿಂದ ಕಾರಜೋಳ!

20 ಸಾವಿರ ಕೋಟಿ ರೂ.ಗಳಲ್ಲಿ ರಾಜ್ಯದಲ್ಲಿನ ಕೆರೆಗಳನ್ನು ತುಂಬಿಸುವ ಯೋಜನೆ ಜಾರಿಗೆ ತರಲಾಗಿದೆ-ಸಚಿವ ಗೋವಿಂದ ಕಾರಜೋಳ! ಯುವ ಭಾರತ ಸುದ್ದಿ ಇಂಡಿ: 20 ಸಾವಿರ ಕೋಟಿ ರೂ.ಗಳಲ್ಲಿ ರಾಜ್ಯದಲ್ಲಿನ ಕೆರೆಗಳನ್ನು ತುಂಬಿಸುವ ಯೋಜನೆ ಜಾರಿಗೆ ತರಲಾಗಿದೆ.ಕಾವೇರಿಯಿಂದ ಭೀಮೆಯ ವರೆಗೂ ರಾಜ್ಯಾಧ್ಯಂತ ಕೆರೆ ತುಂಭಿಸುವ ಯೋಜನೆ ಜಾರಿಯಲ್ಲಿ ಇದೆ.ಉತ್ತರ ಕರ್ನಾಟಕ ಭಾಗದಲ್ಲಿ ನೀರಾವರಿಗೆ ಆದ್ಯತೆ ನೀಡುವ ಉದ್ದೇಶದಿಂದ ೭೫೦೦ ಕೋಟಿ ರೂ.ಗಳನ್ನು ನೀರಾವರಿ ಯೋಜನೆಗೆ ಅಽವೇಶನದಲ್ಲಿ ಒಪ್ಪಿಗೆ ಪಡೆದುಕೊಂಡು ಸರ್ಕಾರ ಮಂಜೂರು …

Read More »