ಯಾದವಾಡ(ಗಿರಿಸಾಗರ) ಗ್ರಾಮದಲ್ಲಿ ಜೈ ಭವಾನಿ ಕಟ್ಟಡ ಕಾರ್ಮಿಕರ ಸಂಘವನ್ನು ಉದ್ಘಾಟಿಸಿದ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ. ಯಾದವಾಡ(ಮೂಡಲಗಿ): ಕಾರ್ಮಿಕರ ವರ್ಗದಿಂದ ಮಾತ್ರ ಈ ದೇಶದ ಆರ್ಥಿಕ ಅಭಿವೃದ್ಧಿ ಸಾಧ್ಯವಾಗುತ್ತದೆ. ದೈಹಿಕ ಇಲ್ಲವೇ ಬೌದ್ಧಿಕ ಶ್ರಮವನ್ನು ಮಾಡುತ್ತಿರುವ ವ್ಯಕ್ತಿಯು ಕಾರ್ಮಿಕನಾಗಿದ್ದು, ಅಂತಹ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನು ಮಾಡುತ್ತಿರುವುದಾಗಿ ಶಾಸಕ, ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲೂಕಿನ ಯಾದವಾಡ (ಗಿರಿಸಾಗರ) ಗ್ರಾಮದಲ್ಲಿ ಇತ್ತಿಚೆಗೆ ಜೈ ಭವಾನಿ ಕಟ್ಟಡ ಮತ್ತು ಇತರೆ …
Read More »ಭಾರತ ದೇಶವು ಕೇವಲ 75ವರ್ಷಗಳಲ್ಲಿ ಜಗತ್ತಿನ ಅತ್ಯಂತ ಬಲಿಷ್ಠ, ಪ್ರಜಾತಂತ್ರ ರಾಷ್ಟçವಾಗಿ ಹೊರಹೊಮ್ಮಿದೆ- ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ.!
ಭಾರತ ದೇಶವು ಕೇವಲ 75ವರ್ಷಗಳಲ್ಲಿ ಜಗತ್ತಿನ ಅತ್ಯಂತ ಬಲಿಷ್ಠ, ಪ್ರಜಾತಂತ್ರ ರಾಷ್ಟçವಾಗಿ ಹೊರಹೊಮ್ಮಿದೆ- ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ.! ಗೋಕಾಕ: ನಮ್ಮ ದೇಶ ಪ್ರಜಾಪ್ರಭುತ್ವ, ಗಣರಾಜ್ಯವೆಂದು ಘೋಷಣೆಯಾಗಿ ಸಂವಿಧಾನ ಅಸ್ತಿತ್ವಕ್ಕೆ ಬಂದ ಈ ಸುದಿನವನ್ನು ೭೪ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದ್ದೆವೆ ಎಂದು ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ತಿಳಿಸಿದರು. ಅವರು, ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ತಾಲೂಕ ಆಡಳಿತದಿಂದ ಹಮ್ಮಿಕೊಂಡ ೭೪ನೇ ಗಣರಾಜ್ಯೋತ್ಸವ ಸಮಾರಂಭವನ್ನು ಉದ್ಧೇಶಿಸಿ ಮಾತನಾಡುತ್ತ, ನಮ್ಮ ದೇಶಕ್ಕೆ ಸಂವಿಧಾನವನ್ನು ಕೊಡುಗೆಯಾಗಿ ನೀಡಿದ ಸಂವಿಧಾನ …
Read More »ರಮೇಶ ಜಾರಕಿಹೊಳಿ ದಾಖಲೆ ಮತಗಳ ಲೀಡ್ ಪಡೆಯಲು ವಿಜಯ ಸಂಕಲ್ಪ ಅಭಿಯಾನ ಯಶಸ್ವಿಗೊಳಿಸಿ-ಶಾಸಕ ಪಿ ರಾಜೀವ.!
ರಮೇಶ ಜಾರಕಿಹೊಳಿ ದಾಖಲೆ ಮತಗಳ ಲೀಡ್ ಪಡೆಯಲು ವಿಜಯ ಸಂಕಲ್ಪ ಅಭಿಯಾನ ಯಶಸ್ವಿಗೊಳಿಸಿ-ಶಾಸಕ ಪಿ ರಾಜೀವ.! ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರು ದಾಖಲೆಯ ಗೆಲುವಿನ ಅಂತರವನ್ನು ಇಡಿ ರಾಜ್ಯವೇ ನೋಡಲು ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಸಂಘಟನೆ ಮಾಡಿ ಅವರು ಮಾಡಿರುವ ಪ್ರಗತಿಪರ ಕಾರ್ಯಗಳ ಜನರ ಮನೆ ಮನಗಳಿಗೆ ತಲುಪಿಸುವ ಕಾರ್ಯಮಾಡಬೇಕು ಎಂದು ಕುಡಚಿ ಮತಕ್ಷೇತ್ರದ ಶಾಸಕ ಪಿ ರಾಜೀವ ಹೇಳಿದರು. ಅವರು, ಗೋಕಾಕ ನಗರ ಮತ್ತು ಗ್ರಾಮೀಣ ಮಂಡಲಗಳ …
Read More »7೦೦ ಕೋಟಿ ವೆಚ್ಚದಲ್ಲಿ ಲಂಡನ್ನಿನ ಥೀಮ್ಸ್ ನದಿಯಂತೆ ಚಿಕ್ಕೋಳ್ಳಿಯಿಂದ ಲೋಳಸೂರ ಫೂಲ್ ವರೆಗೆ ರಕ್ಷಣಾ ಗೊಡೆ ನಿರ್ಮಾಣ- ಶಾಸಕ ರಮೇಶ ಜಾರಕಿಹೊಳಿ.!
7೦೦ ಕೋಟಿ ವೆಚ್ಚದಲ್ಲಿ ಲಂಡನ್ನಿನ ಥೀಮ್ಸ್ ನದಿಯಂತೆ ಚಿಕ್ಕೋಳ್ಳಿಯಿಂದ ಲೋಳಸೂರ ಫೂಲ್ ವರೆಗೆ ರಕ್ಷಣಾ ಗೊಡೆ ನಿರ್ಮಾಣ- ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ಗೋಕಾಕ ಗ್ರಾಮೀಣ ಹಾಗೂ ನಗರದಲ್ಲಿ ಹಲವಾರು ಯೋಜನೆಗಳ ಅನುಷ್ಠಾನದೊಂದಿಗೆ ಜನತೆಗೆ ಮೂಲಭೂತ ಸೌಲಭ್ಯ ಕಲ್ಪಿಸಿ ನಗರದ ಸೌಂಧರ್ಯಕರಣಕ್ಕು ಶ್ರಮಿಸುತ್ತಿರುವದಾಗಿ ಶಾಸಕ ರಮೇಶ ಜಾರಕಿಹೊಳಿ ತಿಳಿಸಿದರು. ಅವರು, ಸೋಮವಾರದಂದು ನಗರದ ಸಣ್ಣ ಹನುಮಂತ ದೇವರ ದೇಸ್ಥಾನದ ಹತ್ತಿರ ನಗರಸಭೆಯಿಂದ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯಡಿ ೩೦ ಕೋಟಿ …
Read More »ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರಕಾರವೇ ಅಧಿಕಾರಕ್ಕೆ ಬರಲಿದೆ.- ಶಾಸಕ ರಮೇಶ ಜಾರಕಿಹೊಳಿ.!
ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರಕಾರವೇ ಅಧಿಕಾರಕ್ಕೆ ಬರಲಿದೆ.- ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ಪ್ರಧಾನಿ ನರೇಂದ್ರ ಮೋದಿಯವರ ಕರೆ ಮೇರೆಗೆ ಜಿಲ್ಲಾಧ್ಯಂತ ಮುಸ್ಲಿಂ ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರ ಅಭಿವೃದ್ಧಿಗೂ ಶ್ರಮಿಸಲಾಗುವದು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ನಗರದ ಗಾಂಧಿ ಮೈದಾನದಲ್ಲಿ ನಡೆದ ವ್ಯಾಪಾರಸ್ಥರು ಹಮ್ಮಿಕೊಂಡ ಸತ್ಕಾರ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿ, ಪಾಕಿಸ್ತಾನ ದೇಶದ ಮುಸಲ್ಮಾನರು ಆ ದೇಶದ ವ್ಯವಸ್ಥೆಗೆ ನೊಂದು ಭಾರತ ದೇಶದ ವಿಶ್ವಾಸವಿಟ್ಟು ನಮ್ಮ …
Read More »ಸರಕಾರದ ಯೋಜನೆಗಳನ್ನು ಕಟ್ಟಕಡೆಯ ವ್ಯಕ್ತಿಯವರೆಗೆ ತಲುಪಿಸುವಲ್ಲಿ ಕಾರ್ಯಕರ್ತರ ಪಾತ್ರ ಮಹತ್ವದ್ದಾಗಿದೆ-ರಮೇಶ ಜಾರಕಿಹೊಳಿ.!
ಸರಕಾರದ ಯೋಜನೆಗಳನ್ನು ಕಟ್ಟಕಡೆಯ ವ್ಯಕ್ತಿಯವರೆಗೆ ತಲುಪಿಸುವಲ್ಲಿ ಕಾರ್ಯಕರ್ತರ ಪಾತ್ರ ಮಹತ್ವದ್ದಾಗಿದೆ-ರಮೇಶ ಜಾರಕಿಹೊಳಿ.! ಯುವ ಭಾರತ ಸುದ್ದಿ ಗೋಕಾಕ: ಪ್ರಧಾನಿ ನರೇಂದ್ರ ಮೋದಿ ನೇತ್ರತ್ವದ ಕೇಂದ್ರ ಸರಕಾರ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತ್ರತ್ವವದ ರಾಜ್ಯ ಸರಕಾರ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು ಸರಕಾರಗಳ ಯೋಜನೆಗಳು ಕಟ್ಟಕಡೆಯ ವ್ಯಕ್ತಿಯವರೆಗೆ ತಲುಪಿಸುವಲ್ಲಿ ಕಾರ್ಯಕರ್ತರ ಪಾತ್ರ ಮಹತ್ವದ್ದಾಗಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಶನಿವಾರದಂದು ನಗರದ ಕುರುಬರ ದಡ್ಡಿಯಲ್ಲಿ …
Read More »ಶಾಸಕ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಣೆ.!
ಶಾಸಕ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಣೆ.! ಗೋಕಾಕ: ನಗರದ ಶಾಸಕ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲದಿAದ ಹಮ್ಮಿಕೊಂಡಿದ್ದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮ ಅದ್ದೂರಿಯಿಂದ ಆಚರಿಸಲಾಯಿತು. ನಿಜಶರಣ ಅಂಬಿಗರ ಚೌಡಯ್ಯ ಭಾವಚಿತ್ರಕ್ಕೆ ಶಾಸಕ ರಮೇಶ ಜಾರಕಿಹೊಳಿ ಅವರು ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಸಕರ ಆಪ್ತ ಸಹಾಯಕರಾದ ಭೀಮಗೌಡ ಪೋಲಿಸಗೌಡರ, ಬಿಜೆಪಿ …
Read More »ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಮಾನವೀಯ ಮೌಲ್ಯಗಳನ್ನು ವೃದ್ಧಿಸಿಕೊಂಡು ಉತ್ತಮ ನಾಗರಿಕರಾಗಿ-ಸಾಹಿತಿ ಪ್ರೊ.ಚಂದ್ರಶೇಖರ ಅಕ್ಕಿ.!
ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಮಾನವೀಯ ಮೌಲ್ಯಗಳನ್ನು ವೃದ್ಧಿಸಿಕೊಂಡು ಉತ್ತಮ ನಾಗರಿಕರಾಗಿ-ಸಾಹಿತಿ ಪ್ರೊ.ಚಂದ್ರಶೇಖರ ಅಕ್ಕಿ.! ಗೋಕಾಕ: ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಮಾನವೀಯ ಮೌಲ್ಯಗಳನ್ನು ವೃದ್ಧಿಸಿಕೊಂಡು ಉತ್ತಮ ನಾಗರಿಕರಾಗಿರೆಂದು ಸಾಹಿತಿ ಪ್ರೊ.ಚಂದ್ರಶೇಖರ ಅಕ್ಕಿ ಹೇಳಿದರು. ಅವರು, ಗುರುವಾರದಂದು ನಗರದ ಗೋಕಾಕ ಶಿಕ್ಷಣ ಸಂಸ್ಥೆಯ ಜ್ಞಾನ ದೀಪ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯದ ವಾರ್ಷಿಕ ಸ್ನೇಹ ಸಮ್ಮೇಳನದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡುತ್ತಿದ್ದರು. ವಿದ್ಯಾರ್ಥಿಗಳು ಸಾಹಿತ್ಯವನ್ನು ಓದಬೇಕು. ಸಾಹಿತ್ಯ ಮನುಷ್ಯನನ್ನು ಪರಿಪೂರ್ಣ ವ್ಯಕ್ತಿಯನ್ನಾಗಿಸಲು ಸಹಕಾರಿಯಾಗುತ್ತದೆ. ಯುವ …
Read More »ರಾಷ್ಟಿçÃಯ ಬೀದಿಬದಿ ವ್ಯಾಪಾರಿಗಳ ದಿನಾಚರಣೆಯನ್ನು ಉದ್ಘಾಟಿಸಿದ ಕೆಎಮ್‌ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ.!
ರಾಷ್ಟಿçÃಯ ಬೀದಿಬದಿ ವ್ಯಾಪಾರಿಗಳ ದಿನಾಚರಣೆಯನ್ನು ಉದ್ಘಾಟಿಸಿದ ಕೆಎಮ್‌ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ.! ಗೋಕಾಕ: ಕರ್ನಾಟಕ ಬೀದಿಬದಿ ವ್ಯಾಪಾರ ಸಂಘ ಒಕ್ಕೂಟ ಹಾಗೂ ಬೀದಿಬದಿ ವ್ಯಾಪಾರಸ್ಥರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರದಂದು ನಗರದಲ್ಲಿ ಹಮ್ಮಿಕೊಂಡ ರಾಷ್ಟಿçÃಯ ಬೀದಿಬದಿ ವ್ಯಾಪಾರಿಗಳ ದಿನಾಚರಣೆಯನ್ನು ಕೆಎಮ್‌ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪೌರಾಯುಕ್ತ ಶಿವಾನಂದ ಹಿರೇಮಠ, ಮುರಾಕ ಅಂಕಲಗಿ, ಉದ್ದವ್ವ ಚೂನನ್ನವರ, ಮೈನುದ್ದಿನ ಕಿತ್ತೂರ ಸೇರಿದಂತೆ ಅನೇಕರು ಇದ್ದರು.
Read More »ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸಿ ಅವುಗಳನ್ನು ಯಶಸ್ವಿಗೊಳಿಸುವಂತೆ ಅಧಿಕಾರಿಗಳಿಗೆ ಕರೆ ನೀಡಿದ ಶಾಸಕ ರಮೇಶ ಜಾರಕಿಹೊಳಿ.!
ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸಿ ಅವುಗಳನ್ನು ಯಶಸ್ವಿಗೊಳಿಸುವಂತೆ ಅಧಿಕಾರಿಗಳಿಗೆ ಕರೆ ನೀಡಿದ ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸಿ ಅವುಗಳನ್ನು ಯಶಸ್ವಿಗೊಳಿಸುವಂತೆ ಶಾಸಕ ರಮೇಶ ಜಾರಕಿಹೊಳಿ ಅವರು ಹೇಳಿದರು. ಅವರು, ಶುಕ್ರವಾರದಂದು ನಗರದ ತಮ್ಮ ಗೃಹ ಕಚೇರಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಅಧಿಕಾರಿಗಳ ಹಾಗೂ ನೌಕರರ ಸಂಘದ ನೂತನ ಪದಾಧಿಕಾರಿಗಳಿಂದ ಸತ್ಕಾರÀ ಸ್ವೀಕರಿಸಿ ಮಾತನಾಡುತ್ತ ಸರಕಾರದ ಯೋಜನೆಗಳು ಯಶಸ್ವಿಯಾಗಲು ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದ್ದು, ಅದನ್ನು …
Read More »
YuvaBharataha Latest Kannada News