Breaking News

Uncategorized

ತತ್ತ್ವಜ್ಞಾನದ ಶಿಖರ ಸೂರ್ಯ ಸ್ವಾಮಿ ವಿವೇಕಾನಂದ : ಡಾ. ದೇವರಾಜ

ತತ್ತ್ವಜ್ಞಾನದ ಶಿಖರ ಸೂರ್ಯ ಸ್ವಾಮಿ ವಿವೇಕಾನಂದ : ಡಾ. ದೇವರಾಜ ಯುವ ಭಾರತ ಸುದ್ದಿ ಬೆಳಗಾವಿ : ಭಾರತದ ಅಂತಃಶಕ್ತಿ, ಅಂತಃಕರಣವನ್ನು ಬಡಿದೆಬ್ಬಿಸಿ, ದೀನ-ದಲಿತರ ಉದ್ಧಾರಕ್ಕಾಗಿ ಹಗಲಿರುಳು ಶ್ರಮಿಸಿದವರು ಸ್ವಾಮಿ ವಿವೇಕಾನಂದರು ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ವ್ಯವಹಾರ ನಿರ್ವಹಣಾ ಶಾಸ್ತ್ರದ ಸಹಾಯಕ ಪ್ರಾಧ್ಯಾಪಕ ಡಾ. ದೇವರಾಜ ಅಭಿಪ್ರಾಯಪಟ್ಟರು. ನಗರದ ಗುರು ವಿವೇಕಾನಂದ ವಿವಿಧೋದ್ದೇಶ ಸಹಕಾರ ಸಂಘದ ಕಚೇರಿಯಲ್ಲಿ ಸ್ವಾಮಿ ವಿವೇಕಾನಂದರ 161 ನೇ ಜಯಂತಿಯಲ್ಲಿ ಅವರು ಸ್ವಾಮಿ ವಿವೇಕಾನಂದರ …

Read More »

ಕಲಿಕಾ ಹಬ್ಬವೆಂಬ ನಿತ್ಯೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.!

ಕಲಿಕಾ ಹಬ್ಬವೆಂಬ ನಿತ್ಯೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.! ಗೋಕಾಕ: ಆಟದ ಮೈದಾನದಲ್ಲಿಯ ಮಕ್ಕಳ ಸಂಭ್ರಮ ತರಗತಿಯೊಳಗೂ ಕಾಣಲು ಸರಕಾರ ಕಲಿಕಾ ಹಬ್ಬವೆಂಬ ನಿತ್ಯೋತ್ಸವ ಕಾರ್ಯಕ್ರಮವನ್ನು ಜಾರಿಗೆ ತಂದಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ ಬಿ ಬಳಗಾರ ಹೇಳಿದರು. ಅವರು, ಗುರುವಾರದಂದು ತಾಲೂಕಿನ ನಂದಗಾವ ಗ್ರಾಮದ ಸರಕಾರಿ ಹೆಣ್ಣು ಮಕ್ಕಳ ಶಾಲೆಯ ಆವರಣದಲ್ಲಿ ಕ್ಲಸ್ಟರ್ ಮಟ್ಟದ ಮಕ್ಕಳ “ಕಲಿಕಾ ಹಬ್ಬ” ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಮಕ್ಕಳ …

Read More »

1.70ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರಿಂದ ಚಾಲನೆ.!

1.70ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರಿಂದ ಚಾಲನೆ.! ಗೋಕಾಕ: ಗೋಕಾಕ ಮತಕ್ಷೇತ್ರದ ಸಾವಳಗಿ, ನಂದಗಾವ, ಮುತ್ನಾಳ ಮತ್ತು ಖಾನಾಪುರ ಗ್ರಾಮಗಳಲ್ಲಿ 1.70ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರು ಚಾಲನೆ ನೀಡಿದರು. ಜೆಜೆಎಮ್ ಯೋಜನೆಯಡಿ 80ಲಕ್ಷ ರೂ ವೆಚ್ಚದ ಕುಡಿಯುವ ನೀರು ಸರಬರಾಜು ಕಾಮಗಾರಿ, ಖಾನಾಪೂರ ಗ್ರಾಮದ ಶ್ರೀ ಲಕ್ಷಿö್ಮÃದೇವಿ ಸಮುದಾಯ ಭವನ ನಿರ್ಮಾಣಕ್ಕೆ …

Read More »

ಸಮಾಜ ನಮಗೆ ಎಲ್ಲವನ್ನು ನೀಡಿದ್ದು, ಸಮಾಜಕ್ಕಾಗಿ ನಾವು ಕೊಡುಗೆಯನ್ನು ನೀಡಬೇಕು. ಈ ಮಾರ್ಗದಲ್ಲಿ ಶ್ರೀ ಸಾಯಿ ಸಮರ್ಥ ಫೌಂಡೇಶನ್‌ವರು ಸಮಾಜಮುಖಿಯಾಗಿದೆ- ಡಾ|| ಆನಂದ ಎತ್ತಿನಮನಿ!!

ಸಮಾಜ ನಮಗೆ ಎಲ್ಲವನ್ನು ನೀಡಿದ್ದು, ಸಮಾಜಕ್ಕಾಗಿ ನಾವು ಕೊಡುಗೆಯನ್ನು ನೀಡಬೇಕು. ಈ ಮಾರ್ಗದಲ್ಲಿ ಶ್ರೀ ಸಾಯಿ ಸಮರ್ಥ ಫೌಂಡೇಶನ್‌ವರು ಸಮಾಜಮುಖಿಯಾಗಿದೆ- ಡಾ|| ಆನಂದ ಎತ್ತಿನಮನಿ!!   ಯುವ ಭಾರತ ಸುದ್ದಿ ಗೋಕಾಕ: ಸಮಾಜಮುಖಿ ಕಾರ್ಯಗಳಲ್ಲಿ ಪಾಲ್ಗೊಂಡು ನಾವೆಲ್ಲ ಸಮಾಜದ ಋಣವನ್ನು ತೀರಿಸೋಣವೆಂದು ನಗರದ ನೇತ್ರತಜ್ಞ ಡಾ|| ಆನಂದ ಎತ್ತಿನಮನಿ ಹೇಳಿದರು. ಬುಧವಾರದಂದು ನಗರದಲ್ಲಿ ಇಲ್ಲಿಯ ಶ್ರೀ ಸಾಯಿ ಸಮರ್ಥ ಫೌಂಡೇಶನ್ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ನವರು ಹಮ್ಮಿಕೊಂಡ ದೀರ್ಘಕಾಲ ಅನಾರೋಗ್ಯದಿಂದ ಬಳಲುತ್ತಿರುವ …

Read More »

ಇಂದಿನ ವೈಜ್ಞಾನಿಕ ಯುಗದಲ್ಲಿ ವಿಜ್ಞಾನ ಹೆಚ್ಚಿನ ಮಹತ್ವ ಪಡೆದಿದೆ. ವಿದ್ಯಾರ್ಥಿಗಳು ವಿಜ್ಞಾನಕ್ಕೆ ಹೆಚ್ಚಿನ ಮಹತ್ವ ನೀಡಬೇಕು-ಸಂಧ್ಯಾ ಜಾರಕಿಹೊಳಿ!

ಇಂದಿನ ವೈಜ್ಞಾನಿಕ ಯುಗದಲ್ಲಿ ವಿಜ್ಞಾನ ಹೆಚ್ಚಿನ ಮಹತ್ವ ಪಡೆದಿದೆ. ವಿದ್ಯಾರ್ಥಿಗಳು ವಿಜ್ಞಾನಕ್ಕೆ ಹೆಚ್ಚಿನ ಮಹತ್ವ ನೀಡಬೇಕು-ಸಂಧ್ಯಾ ಜಾರಕಿಹೊಳಿ! ವಿಜ್ಞಾನ ವಸ್ತು ಪ್ರದರ್ಶನವನ್ನು ಉದ್ಘಾಟಿಸುತ್ತಿರುವುದು. ಯುವ ಭಾರತ ಸುದ್ದಿ ಗೋಕಾಕ: ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಮೂಡಿಸಿ ಅವರನ್ನು ವಿಜ್ಞಾನಿಗಳಾಗುವಂತೆ ಪ್ರೇರೆಪಿಸಬೇಕು ಎಂದು ಮಯೂರ ಶಾಲೆಯ ಉಪಾಧ್ಯಕ್ಷೆ ಶ್ರೀಮತಿ ಸಂಧ್ಯಾ ಲಖನ್ ಜಾರಕಿಹೊಳಿ ಹೇಳಿದರು. ವಿಜ್ಞಾನ ವಸ್ತು ಪ್ರದರ್ಶನವನ್ನು ವಿಕ್ಷಿಸುತ್ತಿರುವುದು. ಮಂಗಳವಾರದAದು ನಗರದ ಮಯೂರ ಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ ನಿಮಿತ್ತ ಆಯೋಜಿಸಿದ್ದ …

Read More »

ಸಾಧಕರಿಗೆ ಸಾಧನೆ ಅಸಾಧ್ಯವಲ್ಲ-ಎಕಲವ್ಯ ಪ್ರಶಸ್ತಿ ಪುರಸ್ಕೃತ ರಾಷ್ಟಿçÃಯ ಈಜು ಪಟು ರಾಘವೇಂದ್ರ ಅನ್ವೇಕರ.!

ಸಾಧಕರಿಗೆ ಸಾಧನೆ ಅಸಾಧ್ಯವಲ್ಲ-ಎಕಲವ್ಯ ಪ್ರಶಸ್ತಿ ಪುರಸ್ಕೃತ ರಾಷ್ಟಿçÃಯ ಈಜು ಪಟು ರಾಘವೇಂದ್ರ ಅನ್ವೇಕರ.! ಗೋಕಾಕ: ಸಾಧಕರಿಗೆ ಸಾಧನೆ ಅಸಾಧ್ಯವಲ್ಲ, ಆತ್ಮ ವಿಶ್ವಾಸದಿಂದ ಪ್ರಯತ್ನ ಶೀಲರಾದರೆ ಯಶಸ್ಸು ನಿಶ್ಚಿತವೆಚಿದು ಬೆಳಗಾವಿಯ ಎಕಲವ್ಯ ಪ್ರಶಸ್ತಿ ಪುರಸ್ಕೃತ ರಾಷ್ಟಿçÃಯ ಈಜು ಪಟು ರಾಘವೇಂದ್ರ ಅನ್ವೇಕರ ಹೇಳಿದರು. ಅವರು, ಸೋಮವಾರದಂದು ನಗರದ ಮಯೂರ ಶಾಲೆಯ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡುತ್ತ ಕ್ರೀಡೆಗಳಲ್ಲಿ ಪಾಲ್ಗೊಳ್ಳುವದರಿಂದ ಸದೃಢ ಆರೋಗ್ಯವಂತರಾಗಿ ಸಾಧನೆಗೆ ಸಹಕಾರಿಯಾಗುತ್ತದೆ. ಈಜು ಒಳ್ಳೆಯ ವ್ಯಾಯಾಮವಾಗಿದ್ದು ಇದರಿಂದ ಆರೋಗ್ಯವೃದ್ದಿಯಾಗುತ್ತದೆ. …

Read More »

ಮಹಿಳಾ ಅಭಿವೃದ್ಧಿ ಯೋಜನೆ ಮತ್ತು ಮಕ್ಕಳ ಅಭಿವೃದ್ಧಿ ಯೋಜನೆ ದೂರದೃಷ್ಟಿ ಕೈಪಿಡಿ ಬಿಡುಗಡೆಗೊಳಿಸಿದ ಶಾಸಕ ರಮೇಶ ಜಾರಕಿಹೊಳಿ.!

ಮಹಿಳಾ ಅಭಿವೃದ್ಧಿ ಯೋಜನೆ ಮತ್ತು ಮಕ್ಕಳ ಅಭಿವೃದ್ಧಿ ಯೋಜನೆ ದೂರದೃಷ್ಟಿ ಕೈಪಿಡಿ ಬಿಡುಗಡೆಗೊಳಿಸಿದ ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ಪಂಚಾಯತ ರಾಜ್ಯ ಇಲಾಖೆ, ತಾಲೂಕ ಪಂಚಾಯತನ ಗ್ರಾಮ ಪಂಚಾಯತ ಮಹಿಳಾ ಅಭಿವೃದ್ಧಿ ಯೋಜನೆ ಮತ್ತು ಮಕ್ಕಳ ಅಭಿವೃದ್ಧಿ ಯೋಜನೆ ದೂರದೃಷ್ಟಿ ಕೈಪಿಡಿ ಪುಸ್ತಕವನ್ನು ಶಾಸಕ ರಮೇಶ ಜಾರಕಿಹೊಳಿ ಸೋಮವಾರದಂದು ತಮ್ಮ ಗೃಹ ಕಚೇರಿಯಲ್ಲಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯರಾದ ಟಿ ಆರ್ ಕಾಗಲ, ಮಡ್ಡೆಪ್ಪ ತೋಳಿನವರ, ಬಿಜೆಪಿ …

Read More »

ಸ್ವಚ್ಛತೆ ಒಂದು ದಿನದ ಕೆಲಸವಲ್ಲ ದೈನಂದಿನ ಜೀವನದಲ್ಲಿ ನಾವು ಅದನ್ನು ಅಳವಡಿಸಿಕೊಳ್ಳಬೇಕು.-ಶಾಸಕ ರಮೇಶ ಜಾರಕಿಹೊಳಿ.!

ಸ್ವಚ್ಛತೆ ಒಂದು ದಿನದ ಕೆಲಸವಲ್ಲ ದೈನಂದಿನ ಜೀವನದಲ್ಲಿ ನಾವು ಅದನ್ನು ಅಳವಡಿಸಿಕೊಳ್ಳಬೇಕು.-ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ನಮ್ಮ ಗ್ರಾಮಗಳ ಸುತ್ತಲಿನ ಪರಿಸರ ಸ್ವಚ್ಛವಾಗಿದ್ದಾಗ ಮಾತ್ರ ನಾವು ಆರೋಗ್ಯವಾಗಿರಲು ಸಾಧ್ಯ ಹೀಗಾಗಿ ನಾವೆಲ್ಲರೂ ಸ್ವಚ್ಛತೆಗೆ ಆದ್ಯತೆ ನೀಡುವ ಮೂಲಕ ಆರೋಗ್ಯಯುತ ಜೀವನ ನಡೆಸೋಣ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಸೋಮವಾರದಂದು ತಮ್ಮ ಗೃಹ ಕಚೇರಿ ಆವರಣದಲ್ಲಿ ಮಾಲದಿನ್ನಿ, ಕೊಳವಿ, ಬೆಣಚಿನಮರ್ಡಿ, ತವಗ, ಲೊಳಸೂರ ಸೇರಿದಂತೆ ಗೋಕಾಕ ತಾಲೂಕಿನ ವಿವಿಧ …

Read More »

ಶೈಕ್ಷಣಿಕ ಪ್ರಗತಿಯಲ್ಲಿ ಅಡುಗೆ ಸಿಬ್ಬಂದಿಗಳ ಪಾತ್ರವೂ ಸಹ ಬಹುಮುಖ್ಯವಾಗಿದೆ- ಜಿಪಂ ಮಾಜಿ ಸದಸ್ಯ ಟಿ.ಆರ್.ಕಾಗಲ.!

ಶೈಕ್ಷಣಿಕ ಪ್ರಗತಿಯಲ್ಲಿ ಅಡುಗೆ ಸಿಬ್ಬಂದಿಗಳ ಪಾತ್ರವೂ ಸಹ ಬಹುಮುಖ್ಯವಾಗಿದೆ- ಜಿಪಂ ಮಾಜಿ ಸದಸ್ಯ ಟಿ.ಆರ್.ಕಾಗಲ.! ಗೋಕಾಕ: ಶೈಕ್ಷಣಿಕ ಪ್ರಗತಿಯಲ್ಲಿ ಅಡುಗೆ ಸಿಬ್ಬಂದಿಗಳ ಪಾತ್ರವೂ ಸಹ ಬಹುಮುಖ್ಯವಾಗಿದೆ ಎಂದು ಜಿಪಂ ಮಾಜಿ ಸದಸ್ಯ ಟಿ.ಆರ್.ಕಾಗಲ ಹೇಳಿದರು. ರವಿವಾರದಂದು ನಗಯದ ಶ್ರೀ ಲಕ್ಷ್ಮೀ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಬೆಳಗಾವಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಚಿಕ್ಕೋಡಿ, ಪಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆ (ಎಮ್ ಡಿ.ಎಮ್) ಹಾಗೂ ತಾಲೂಕು ಪಂಚಾಯತ್ …

Read More »

ಸದಾಶಿವ ಆಯೋಗದ ವರದಿ ಜಾರಿ ವಿರೋಧಿಸಿ ಜ.10ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ.!

ಸದಾಶಿವ ಆಯೋಗದ ವರದಿ ಜಾರಿ ವಿರೋಧಿಸಿ ಜ.10ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ.! ಗೋಕಾಕ: ಅಸಂವಿಧಾನಕ ಹಾಗೂ ಅವ್ಶೆಜ್ಞಾನಿಕ ಅಂಶಗಳನ್ನು ಒಳಗೊಂಡಿರುವ ಸದಾಶಿವ ಆಯೋಗದ ವರದಿ ಜಾರಿಗೊಳಿಸುವದನ್ನು ವಿರೋಧಿಸಿ ಜ.೧೦ರಂದು ಬೆಂಗಳೂರಿನ ಮೆಜೆಸ್ಟಿಕ ರೈಲು ನಿಲ್ದಾಣದಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಬೆಳಗಾವಿ ಜಿಲ್ಲಾ ಭೋವಿ ಸೋಶಿಯಲ್ ವೇಲ್ಪೇರ್ ಸೋಸೈಟಿಯ ಅಧ್ಯಕ್ಷ ಲಕ್ಷö್ಮಣ ಗಾಡಿವಡ್ಡರ ಹೇಳಿದರು. ಅವರು, ಶನಿವಾರದಂದು ಸಂಜೆ ನಗರದಲ್ಲಿ ಸದಾಶಿವ ಆಯೋಗದ ವರದಿ ಜಾರಿಗೊಳಿಸುವದನ್ನು ವಿರೋಧಿಸಿ …

Read More »