ಇಂಡಿ ತಾಲೂಕಿನ ಸಾವಳಸಂಗ ಗ್ರಾಮದಲ್ಲಿ ಅರಣ್ಯ ಪ್ರದೇಶ ಕಂಡು ಸಂತಸಪಟ್ಟ ಶ್ರೀ ಸಿದ್ದೇಶ್ವರ ಶ್ರೀಗಳು! ಖಾಜು ಸಿಂಗೆಗೋಳ ಯುವ ಭಾರತ ಸುದ್ದಿ ಇಂಡಿ: ತಾಲೂಕಿನ ಸಾವಳಸಂಗ ಗ್ರಾಮದ ಗುಡ್ಡದ ಮೇಲೆ ಅರಣ್ಯ ಇಲಾಖೆಯಿಂದ ನಿರ್ಮಿಸಿದ ಅರಣ್ಯ ಪ್ರದೇಶವನ್ನು ಕಣ್ಣಾರೆ ಕಂಡು ಸಂತಸ ಪಟ್ಟು,ಸೃಷ್ಠಿ,ನಿಸರ್ಗದಲ್ಲಿ ದೇವರನ್ನು ಕಾಣಿ ಎಂದು ಉದೇಶ ಮಾಡಿದ ಸಂತ, ಜ್ಞಾನಜ್ಯೋತಿ ಸಿದ್ದೇಶ್ವರ ಶ್ರೀಗಳು.ವೃಕ್ಷವನ್ನು ಪ್ರೀತಿಸಿದರೆ ದೇಶವನ್ನು ಪ್ರೀತಿಸಿದಂತೆ.ಭೂಮAಡಲವನ್ನೇ ಸ್ವರ್ಗ ಮಾಡಬೇಕು ವಿನ,ಸ್ವರ್ಗಕ್ಕೆ ನಾವೆ ಹೋಗುವುದಲ್ಲ.ವೃಕ್ಷವನ್ನು …
Read More »ಮಹಾನ ಮಾನವತಾವಾದಿ ಶ್ರೀ ಸಿದ್ದೇಶ್ವರ ಸ್ವಾಮಿಗಳು ಸದಾ ಜನರ ಮನದಲ್ಲಿ ನೆಲೆಸುತ್ತಾರೆ- ಕೆಎಲ್‌ಇ ನಿರ್ದೇಶಕ ಜಯಾನಂದ ಮುನ್ನವಳ್ಳಿ.!
ಮಹಾನ ಮಾನವತಾವಾದಿ ಶ್ರೀ ಸಿದ್ದೇಶ್ವರ ಸ್ವಾಮಿಗಳು ಸದಾ ಜನರ ಮನದಲ್ಲಿ ನೆಲೆಸುತ್ತಾರೆ- ಕೆಎಲ್‌ಇ ನಿರ್ದೇಶಕ ಜಯಾನಂದ ಮುನ್ನವಳ್ಳಿ.! ಗೋಕಾಕ: ಕೈಲಾಸ ದೊಡ್ಡದಲ್ಲ, ಕಾಯಕ ದೊಡ್ಡದು. ಧರ್ಮ ದೊಡ್ಡದಲ್ಲ ದಯೆ ದೊಡ್ಡದು. ಅರಿವು ದೊಡ್ಡದಲ್ಲ, ಆಚಾರ ದೊಡ್ಡದು ಎಂಬ ಸಂದೇಶಗಳನ್ನು ನೀಡುತ್ತಾ ಜನರ ಒಳಿತಕ್ಕಾಗಿ ತಮ್ಮ ಜೀವನವನ್ನೇ ಮೂಡುಪಾಗಿಟ್ಟ ಮಹಾನ ಮಾನವತಾವಾದಿ ಶ್ರೀ ಸಿದ್ದೇಶ್ವರ ಸ್ವಾಮಿಗಳು ಸದಾ ಜನರ ಮನದಲ್ಲಿ ನೆಲೆಸುತ್ತಾರೆ ಎಂದು ಕೆಎಲ್‌ಇ ನಿರ್ದೇಶಕ ಜಯಾನಂದ ಮುನ್ನವಳ್ಳಿ ಹೇಳಿದರು. ಅವರು, …
Read More »ಸಿದ್ಧೇಶ್ವರ ಶ್ರೀಗಳ ನಿಧನ ಹಿನ್ನಲೆ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ಬಿಜೆಪಿ ಪಕ್ಷದಿಂದ ಶ್ರದ್ಧಾಂಜಲಿ ಸಭೆ.!
ಸಿದ್ಧೇಶ್ವರ ಶ್ರೀಗಳ ನಿಧನ ಹಿನ್ನಲೆ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ಬಿಜೆಪಿ ಪಕ್ಷದಿಂದ ಶ್ರದ್ಧಾಂಜಲಿ ಸಭೆ.! ಗೋಕಾಕ: ಅಭಿನವ ವಿವೇಕಾನಂದ ಎಂದೇ ಖ್ಯಾತರಾಗಿದ್ದ ವಿಜಯಪುರದ ಜ್ಞಾನ ಯೋಗಾಶ್ರಮದ ಸಂತ, ಭಕ್ತರ ಪಾಲಿನ ನಡೆದಾಡುವ ದೇವರು ಸಿದ್ಧೇಶ್ವರ ಶ್ರೀಗಳು ವೈಕುಂಠ ಏಕಾದಶಿಯಂದೇ ಜ್ಞಾನದಲ್ಲಿ ಐಕ್ಯರಾಗಿ ಜನಮಾನಸದಲ್ಲಿ ಉಳಿದಿದ್ದಾರೆ ಎಂದು ಶಾಸಕರ ಆಪ್ತ ಸಹಾಯಕ ಸುರೇಶ ಸನದಿ ಹೇಳಿದರು. ಅವರು, ಮಂಗಳವಾರದAದು ನಗರದ ಶಾಸಕರ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ …
Read More »ಬಿಜೆಪಿ ಸರಕಾರ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ-ಬಿಜೆಪಿ ನಗರಾಧ್ಯಕ್ಷ ಭೀಮಶಿ ಭರಮನ್ನವರ.!
ಬಿಜೆಪಿ ಸರಕಾರ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ-ಬಿಜೆಪಿ ನಗರಾಧ್ಯಕ್ಷ ಭೀಮಶಿ ಭರಮನ್ನವರ.! ಗೋಕಾಕ: ಪ್ರಧಾನಿ ನರೇಂದ್ರ ಮೋದಿ ನೇತ್ರತ್ವದ ಕೇಂದ್ರ ಸರಕಾರ ಹಾಗೂ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತ್ರತ್ವದ ಡಬಲ್ ಎಂಜಿನ್ ಸರಕಾರ ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತಿದ್ದು ಬರುವ ಚುನಾವಣೆಯಲ್ಲಿ ಮತ್ತೊಮ್ಮೆ ಬಿಜೆಪಿ ಸರಕಾರ ಅಧಿಕಾರಕ್ಕೆ ಬರುವದಾಗಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ ವಿಶ್ವಾಸ ವ್ಯಕ್ತಪಡಿಸಿದರು. ಅವರು, ಸೋಮವಾರದಂದು ಸಂಜೆ ನಗರದ ವಿವೇಕಾನಂದ ನಗರ ೩ನೇ …
Read More »ಶೀಘ್ರವೇ ಸಂಪುಟ ವಿಸ್ತರಣೆ ? ಸಿಎಂ ಭೇಟಿಯಾದ ಗೋಕಾಕ ಸಾಹುಕಾರ್ !
ಶೀಘ್ರವೇ ಸಂಪುಟ ವಿಸ್ತರಣೆ ? ಸಿಎಂ ಭೇಟಿಯಾದ ಗೋಕಾಕ ಸಾಹುಕಾರ್ ! ಯುವ ಭಾರತ ಸುದ್ದಿ ಬೆಂಗಳೂರು : ಸಚಿವ ಸಂಪುಟ ಸೇರ್ಪಡೆಯಾಗಲು ಕಾತರರಾಗಿರುವ ಮಾಜಿ ಸಚಿವ ಮತ್ತು ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಇಂದು ಬೆಳಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ತೆರಳಿ ಸುದೀರ್ಘ ಮಾತುಕತೆ ನಡೆಸಿದರು. ನಂತರ ಬೊಮ್ಮಾಯಿ ಅವರು ರಮೇಶ ಜಾರಕಿಹೊಳಿ ಅವರನ್ನು ಬೆಂಗಳೂರಲ್ಲೇ ಇರುವ ಕೇಂದ್ರ ಗೃಹ ಸಚಿವ ಅಮಿತ್ ಶಾ …
Read More »ಮೇಲ್ಮನಹಟ್ಟಿ ಗ್ರಾಮದಲ್ಲಿ 2ಕೋಟಿ ರೂಗಳ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರಿಂದ ಚಾಲನೆ.!
ಮೇಲ್ಮನಹಟ್ಟಿ ಗ್ರಾಮದಲ್ಲಿ 2ಕೋಟಿ ರೂಗಳ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರಿಂದ ಚಾಲನೆ.! ಯುವ ಭಾರತ ಸುದ್ದಿ ಗೋಕಾಕ: ತಾಲೂಕಿನ ಮೇಲ್ಮನಹಟ್ಟಿ ಗ್ರಾಮದಲ್ಲಿ 2ಕೋಟಿ ರೂಗಳ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರು ಚಾಲನೆ ನೀಡಿದರು. ಸ್ವಚ್ಛ ಭಾರತ ಮಿಷನದಡಿ ೨೦ಲಕ್ಷ ರೂ ವೆಚ್ಚದ ಘನತ್ಯಾಜ್ಯ ವಿಲೇವಾರಿ ಘಟಕ ಉದ್ಘಾಟನೆ, ಸ್ವಚ್ಛ ಭಾರತ ಮಿಷನದಡಿ ೫.೫ಲಕ್ಷ …
Read More »ಹಳ್ಳದ ನೀರಿನ ರಬಸಕ್ಕೆ ಹರಿದು ಮೃತಪಟ್ಟ ಯುವಕನ ಕುಟುಂಬಕ್ಕೆ ೫ಲಕ್ಷ ಪರಿಹಾರ ವಿತರಿಸಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.!
ಹಳ್ಳದ ನೀರಿನ ರಬಸಕ್ಕೆ ಹರಿದು ಮೃತಪಟ್ಟ ಯುವಕನ ಕುಟುಂಬಕ್ಕೆ ೫ಲಕ್ಷ ಪರಿಹಾರ ವಿತರಿಸಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.! ಯುವ ಭಾರತ ಸುದ್ದಿ ಗೋಕಾಕ: ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ತಾಲೂಕಿನ ಕೊಳವಿ ಗ್ರಾಮದ ಹಳ್ಳದ ನೀರಿನ ರಬಸಕ್ಕೆ ಹರಿದು ಮೃತಪಟ್ಟ ಯುವಕನ ಕುಟುಂಬ ಸದಸ್ಯ ದುಂಡಪ್ಪ ಮಾಲದಿನ್ನಿ ಅವರಿಗೆ ನಗರದ ಶಾಸಕರ ಗೃಹ ಕಚೇರಿಯಲ್ಲಿ ೫ಲಕ್ಷ ರೂಗಳ ಪರಿಹಾರ ಧನವನ್ನು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ವಿತರಿಸಿದರು. ಈ …
Read More »19ನೇ ಕನ್ನಡ ಜಾತ್ರೆ ಕಾರ್ಯಕ್ರಮ ಇದೆ ಜ.1ರಿಂದ 3ರ ವರೆಗೆ ಗೋಕಾಕನಲ್ಲಿ -ಬಸವರಾಜ ಹಿರೇಮಠ ಸ್ವಾಮಿಗಳು.!
19ನೇ ಕನ್ನಡ ಜಾತ್ರೆ ಕಾರ್ಯಕ್ರಮ ಇದೆ ಜ.1ರಿಂದ 3ರ ವರೆಗೆ ಗೋಕಾಕನಲ್ಲಿ -ಬಸವರಾಜ ಹಿರೇಮಠ ಸ್ವಾಮಿಗಳು.! ಗೋಕಾಕ: ಕಪರಟ್ಟಿ ಕಳ್ಳಿಗುದ್ದಿಯ ಶ್ರೀ ಓಂಕಾರ ಆಶ್ರಮದ ಪವಾಡ ಪುರುಷ ಶ್ರೀ ಗುರು ಮಹಾದೇವ ಅಜ್ಜನವರ ೮೫ನೇ ಜಯಂತಿ ಹಾಗೂ ನಮಸ್ಕಾರ ಸಾಂಸ್ಕೃತಿಕ ಕಲಾ ಸಂಸ್ಥೆ ಗೋಕಾಕ ಇವರ ಆಶ್ರಯದಲ್ಲಿ ೧೯ನೇ ಕನ್ನಡ ಜಾತ್ರೆ ಕಾರ್ಯಕ್ರಮ ಇದೆ ಜ.೧ರಿಂದ ೩ರ ವರೆಗೆ ನಗರದ ಶಿವಾನುಭವ ಮಠದಲ್ಲಿ ನಡೆಯಲಿದೆ ಎಂದು ಕಪರಟ್ಟಿ …
Read More »ನರೇಂದ್ರ ಮೋದಿಯವರ ತಾಯಿ ಹೀರಾ ಬೇನ್ ನಿಧನಕ್ಕೆ ಕಂಬನಿ ಮಿಡಿದ ಶಾಸಕ ರಮೇಶ ಜಾರಕಿಹೊಳಿ.!
ನರೇಂದ್ರ ಮೋದಿಯವರ ತಾಯಿ ಹೀರಾ ಬೇನ್ ನಿಧನಕ್ಕೆ ಕಂಬಣಿ ಮಿಡಿದ ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ಪ್ರಧಾನಿ ನರೇಂದ್ರ ಮೋದಿಜಿ ಅವರ ತಾಯಿಯವರಾದ ಹೀರಾ ಬೇನ್ ಮೋದಿ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಭೆ ನಗರದ ಶಾಸಕರ ಗೃಹ ಕಚೇರಿಯಲ್ಲಿ ಜರುಗಿತು. ಶಾಸಕ ರಮೇಶ ಜಾರಕಿಹೊಳಿ ಅವರು ಶ್ರೀಮತಿ ಹೀರಾ ಬೇನ್ ಮೋದಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮುಖೇನ ಗೌರವ ನಮನ ಸಲ್ಲಿಸಿದರು. ಭಾರತಾಂಬೆಯ ಹೆವ್ಮ್ಮೆಯ ಪುತ್ರ ನರೇಂದ್ರ ಮೋದಿಯವರ …
Read More »ವಿದ್ಯಾರ್ಥಿ ಮತ್ತು ಶಿಕ್ಷಕರ ಬಾಂಧವ್ಯಗಳು ಕ್ಷೀಣಿಸುತ್ತಿವೆ – ಪ್ರೊ. ಉದಯಸಿಂಗ್ ರಜಪೂತ ಕಳವಳ!
ವಿದ್ಯಾರ್ಥಿ ಮತ್ತು ಶಿಕ್ಷಕರ ಬಾಂಧವ್ಯಗಳು ಕ್ಷೀಣಿಸುತ್ತಿವೆ – ಪ್ರೊ. ಉದಯಸಿಂಗ್ ರಜಪೂತ ಕಳವಳ! ಗೋಕಾಕ: ಪ್ರಸ್ತುತ ವಿದ್ಯಮಾನಗಳ ಬೆಳವಣಿಗೆಯಿಂದ ಶಿಕ್ಷಕ ಹಾಗು ವಿದ್ಯಾರ್ಥಿಗಳಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತಿವೆ. ದಶಕದ ಹಿಂದೆ ಇದ್ದ ಗುರು-ಶಿಷ್ಯರ ಸಂಬAಧಗಳು ಇಂದು ಕಣ್ಮರೆಯಾಗುತ್ತಿವೆ. ಮೊಬೈಲ್ ಬಳಕೆಯಿಂದ ಗುರುಗಳ ಆದ್ಯತೆ ಕ್ಷೀಣಿಸುತ್ತಿದೆ ಎಂದು ಕೆ.ಎಲ್.ಇ. ಸಂಸ್ಥೆಯ ಚಿಕ್ಕೋಡಿ ಬಿ. ಕೆ. ಕಾಲೇಜಿನ ಪ್ರಾಚಾರ್ಯ ಪ್ರೊ. ಉದಯಸಿಂಗ್ ರಜಪೂತ ಅವರು ಕಳವಳ ವ್ಯಕ್ತಪಡಿಸಿದರು. ಅವರು ಗೋಕಾಕ ಶಿಕ್ಷಣ ಸಂಸ್ಥೆಯ ಜೆ. …
Read More »
YuvaBharataha Latest Kannada News