Breaking News

Uncategorized

358 ಸ್ಕೌಟ್ಸ್ ವಿದ್ಯಾರ್ಥಿಗಳಿಗೆ ಜಾಂಬೂರಿ ಕಾರ್ಯಕ್ರಮದಲ್ಲಿ ಪಾಲ್ಗೋಳ್ಳಲು ಶಾಸಕ ರಮೇಶ ಜಾರಕಿಹೊಳಿ ಅವರಿಂದ ಬಸ್ಸು ಸೌಕರ್ಯ.!

358 ಸ್ಕೌಟ್ಸ್ ವಿದ್ಯಾರ್ಥಿಗಳಿಗೆ ಜಾಂಬೂರಿ ಕಾರ್ಯಕ್ರಮದಲ್ಲಿ ಪಾಲ್ಗೋಳ್ಳಲು ಶಾಸಕ ರಮೇಶ ಜಾರಕಿಹೊಳಿ ಅವರಿಂದ ಬಸ್ಸು ಸೌಕರ್ಯ.! ಗೋಕಾಕ: ಕ್ಷೇತ್ರದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಅವರ ಸರ್ವಾಂಗೀಣ ಅಭಿವೃದ್ಧಿಗೆ ಶಾಸಕ ರಮೇಶ ಜಾರಕಿಹೊಳಿ ಅವರು ಎಲ್ಲ ರೀತಿಯ ಸಹಕಾರ ನೀಡುತ್ತಿದ್ದಾರೆ ಎಂದು ಬಿಇಒ ಜಿ.ಬಿ.ಬಳಗಾರ ಹೇಳಿದರು. ಗುರುವಾರದಂದು ನಗರದ ಸಮುದಾಯ ಭವನದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಇವರುಗಳು ಹಮ್ಮಿಕೊಂಡ ಮೂಡಬಿದಿರಿಯಲ್ಲಿ ನಡೆಯುತ್ತಿರುವ …

Read More »

ಸತತ ಪ್ರಯತ್ನದಿಂದ ಏನೇಲ್ಲಾ ಸಾಧನೆ ಸಾಧ್ಯ- ಬಿ.ಎ.ಕೋಟಿ!

ಸತತ ಪ್ರಯತ್ನದಿಂದ ಏನೇಲ್ಲಾ ಸಾಧನೆ ಸಾಧ್ಯ-ಬಿ.ಎ.ಕೋಟಿ! ಯುವ ಭಾರತ ಸುದ್ದಿ ಬೆಟಗೇರಿ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಎಷ್ಟು ಓದಿದರೂ ಕಡಿಮೆ. ಸತತ ಪ್ರಯತ್ನದಿಂದ ಏನೇಲ್ಲಾ ಸಾಧನೆ ಸಾಧ್ಯ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಪತ್ರೆಪ್ಪನ ತೋಟದ ಸರ್ಕಾರಿ ಕಿರಿಯ ಪ್ರಾಥಮಿಕ ಕನ್ನಡ ಶಾಲೆಯ ಮುಖ್ಯ ಶಿಕ್ಷಕ ಬಿ.ಎ.ಕೋಟಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಪತ್ರೆಪ್ಪನ ತೋಟದ ಸರ್ಕಾರಿ ಕಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಡಿ.೧೪ರಂದು ನಡೆದ ಕಳೆದ …

Read More »

ಸಮಾಜಶಾಸ್ತ್ರ ಉಪನ್ಯಾಸಕರಿಗಾಗಿ ಡಿ,16 ಹಾಗೂ 17ರಂದು ಎರಡು ದಿನಗಳ ತರಬೇತಿ ಕಾರ್ಯಾಗಾರ!

ಸಮಾಜಶಾಸ್ತ್ರ ಉಪನ್ಯಾಸಕರಿಗಾಗಿ ಡಿ,16 ಹಾಗೂ 17ರಂದು ಎರಡು ದಿನಗಳ ತರಬೇತಿ ಕಾರ್ಯಾಗಾರ! ಯುವ ಭಾರತ ಸುದ್ದಿ ಕೊಲ್ಹಾರ: ಪದವಿ ಪೂರ್ವ ಶಿಕ್ಷಣ ಇಲಾಖೆ ವಿಜಯಪುರ,ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಸಮಾಜಶಾಸ್ತ್ರ ಉಪನ್ಯಾಸಕರ ವೇದಿಕೆ ವಿಜಯಪುರ ಹಾಗೂ ಸಂಗಮೇಶ್ವರ ಪದವಿ ಪೂರ್ವ ಕಾಲೇಜು ಕೊಲ್ಹಾರ ಇವರ ಸಹಯೋಗದಲ್ಲಿ ದ್ವಿತೀಯ ಪಿ ಯು ಸಿ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗಾಗಿ ಸಮಾಜಶಾಸ್ತ್ರ ಉಪನ್ಯಾಸಕರಿಗಾಗಿ ಡಿ,16 ಹಾಗೂ 17ರಂದು ಎರಡು ದಿನಗಳ ಕಾಲ ತರಬೇತಿ ಕಾರ್ಯಾಗಾರವನ್ನು …

Read More »

ವಿದ್ಯಾರ್ಥಿಗಳು ಬೀದಿಗಿಳಿದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ನೀತಿಯನ್ನು ಖಂಡಿಸಿ ಪ್ರತಿಭಟನೆ!!

ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ನೀತಿಯನ್ನು ಖಂಡಿಸಿ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಕಿತ್ತೂರು ಮತಕ್ಷೇತ್ರದ ಶಾಸಕರಾದ ಶ್ರೀ ಮಹಾಂತೇಶ ದೊಡಗೌಡರ ಇವರಿಗೆ ಮನವಿಯನ್ನು ಅರ್ಪಿಸಿದರು.   ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ನೀತಿಯನ್ನು ಖಂಡಿಸಿ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಕಿನಾವಿವ ಸಂಘದ ಪದವಿ ಕಾಲೇಜಿನ ಪ್ರಾಚಾರ್ಯರಾದ ಡಾ. ಜಿ.ಕೆ.ಭೂಮನಗೌಡರ ಇವರಿಗೆ ಮನವಿಯನ್ನು ಅರ್ಪಿಸಿದರು. ವಿದ್ಯಾರ್ಥಿಗಳು ಬೀದಿಗಿಳಿದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ನೀತಿಯನ್ನು ಖಂಡಿಸಿ ಪ್ರತಿಭಟನೆ!!  ಯುವ ಭಾರತ‌ ಸುದ್ದಿ   ಚನ್ನಮ್ಮನ ಕಿತ್ತೂರು: ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳ ಜೀವನವನ್ನು …

Read More »

ಪ್ರತಿಯೊಬ್ಬರೂ ಓದುವ ಹವ್ಯಾಸ ಬೆಳಸಿಕೊಳ್ಳಬೇಕು – ಬಸವರಾಜ ಪಣದಿ!

ಪ್ರತಿಯೊಬ್ಬರೂ ಓದುವ ಹವ್ಯಾಸ ಬೆಳಸಿಕೊಳ್ಳಬೇಕು – ಬಸವರಾಜ ಪಣದಿ! ಯುವ ಭಾರತ ಸುದ್ದಿ ಬೆಟಗೇರಿ: ಗ್ರಾಮೀಣ ವಲಯದ ಗ್ರಾಮ ಪಂಚಾಯತಿ ಗ್ರಂಥಾಲಯಗಳು ಮಕ್ಕಳ ಕಲಿಕೆಗೆ ಆಶಾಕಿರಣವಿದ್ದಂತೆ, ಪ್ರತಿಯೊಬ್ಬರೂ ಓದುವ ಹವ್ಯಾಸ ಬೆಳಸಿಕೊಳ್ಳಬೇಕು ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯತಿ ಗ್ರಂಥಾಲಯ ಮೇಲ್ವಿಚಾರಕ ಬಸವರಾಜ ಪಣದಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯತಿ ಹಾಗೂ ಸ್ಥಳೀಯ ಗ್ರಾಪಂ ಗ್ರಂಥಾಲಯ ಸಹಯೋಗದಲ್ಲಿ ಓದುವ ಬೆಳಕು ಕಾರ್ಯಕ್ರಮದ ಪ್ರಯುಕ್ತ ಇಲ್ಲಿಯ ಸರ್ಕಾರಿ …

Read More »

ದೇಶಿಯ ಕ್ರೀಡೆಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಯುವ ಪೀಳಿಗೆ ಮೇಲಿದೆ- ಟಿ ಆರ್ ಕಾಗಲ.!

ದೇಶಿಯ ಕ್ರೀಡೆಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಯುವ ಪೀಳಿಗೆ ಮೇಲಿದೆ- ಟಿ ಆರ್ ಕಾಗಲ.!  ಯುವ ಭಾರತ ಸುದ್ದಿ  ಗೋಕಾಕ: ದೇಶಿಯ ಕ್ರೀಡೆಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಯುವ ಪೀಳಿಗೆ ಮೇಲಿದೆ ಎಂದು ಜಿಪಂ ಮಾಜಿ ಸದಸ್ಯ ಟಿ ಆರ್ ಕಾಗಲ ಹೇಳಿದರು. ಅವರು, ಮಂಗಳವಾರದAದು ತಾಲೂಕಿನ ಮಾಲದಿನ್ನಿ ಗ್ರಾಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಲೂಕ ಪಂಚಾಯತ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಗ್ರಾಮ ಪಂಚಾಯತ ಮಾಲದಿನ್ನಿ …

Read More »

ರಾಣಿ ಚೆನ್ನಮ್ಮ ವಿಶ್ವವಿಧ್ಯಾಲಯ ಸಮಸ್ಯ ಬಗೆಹರಿಸಬೇಕು ಅ.ಭಾ,ವಿ,ಪರಿಷತ್ ಮನವಿ!

ರಾಣಿ ಚೆನ್ನಮ್ಮ ವಿಶ್ವವಿಧ್ಯಾಲಯ ಸಮಸ್ಯ ಬಗೆಹರಿಸಬೇಕು. ಅ.ಭಾ,ವಿ,ಪರಿಷತ್ ಮನವಿ! ಯುವ ಭಾರತ ಸುದ್ದಿ ಇಂಡಿ; ರಾಣಿಚೆನ್ನಮ್ಮ ವಿಶ್ವವಿಧ್ಯಾಲಯದ ವಿವಿಧ ಶೈಕ್ಷಣಿಕ ಸಮಸ್ಯೆಗಳನ್ನು ಬಗೆಹರಿಸುವ ಮೂಲಕ ವಿಧ್ಯಾರ್ಥಿಗಳಿಗೆ ಅನುಕೂಲವಾಗುವ ವಾತಾವರಣ ನಿರ್ಮಿಸಬೇಕು ಎಂದು ಅಖಿಲ ಭಾರತೀಯ ವಿಧ್ಯಾರ್ಥಿ ಪರಿಷತ್ ಕಾಯಕರ್ತರು ಇಂದು ಪಟ್ಟಣದಲ್ಲಿ ನೂರಾರು ವಿಧ್ಯಾರ್ಥಿಗಳು ಪ್ರತಿಭಟನೆ ಮಾಡಿ ತಹಶೀಲ್ದಾರ ಇವರ ಮುಖಾಂತರ ಸರಕಾರಕ್ಕೆ ಮನವಿ ಸಲ್ಲಿಸಿದರು. ವಿಶ್ವ ವಿಧ್ಯಾಲಯಗಳು ವಿಧ್ಯಾರ್ಥಿಗಳ ಜೀವನ ರೂಪಿಸುವ ಗುಣಮಟ್ಟದ ಕಾರ್ಖಾನೆಗಳಾಗಬೇಕು. ವಿಧ್ಯಾರ್ಥಿಗಳಿಗೆ ಪೂರಕ ಶೈಕ್ಷಣಿಕ …

Read More »

ಶಾಸಕ ಯತ್ನಾಳ ಜನ್ಮ ದಿನದ ನಿಮಿತ್ಯ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ ಆಯೋಜನೆ!

ಶಾಸಕ ಯತ್ನಾಳ ಜನ್ಮ ದಿನದ ನಿಮಿತ್ಯ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ ಆಯೋಜನೆ! ಕೊಲ್ಹಾರ : ಮಾಜಿ ಕೇಂದ್ರ ಮಂತ್ರಿಗಳು,ವಿಜಯಪುರ ನಗರ ಶಾಸಕ, ಸಿದ್ಧಿಸಿರಿ ಸೌಹಾರ್ದ ಸಹಕಾರಿಯ ಮತ್ತು ಎ S S ಆಸ್ಪತ್ರೆ ಅಧ್ಯಕ್ಷರಾದ ಬಸವನಗೌಡ ರಾಮನಗೌಡ ಪಾಟೀಲ ಯತ್ನಾಳ ರವರ ೫೯ನೇ ಜನ್ಮದಿನದ ನಿಮಿತ್ಯ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಮಂಗಳವಾರ ಪಟ್ಟಣದ ಸರ್ಕಾರಿ ಮಾದರಿ ಕನ್ನಡ ಗಂಡು ಮಕ್ಕಳ …

Read More »

36ನೇ ಶರಣ ಮೇಳಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಉತ್ಸವ ಸಮಿತಿಯ ಕಾರ್ಯಾಧ್ಯಕ್ಷೆ -ಮಾತೆ ಡಾ.ಗಂಗಾದೇವಿ!

36ನೇ ಶರಣ ಮೇಳಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಉತ್ಸವ ಸಮಿತಿಯ ಕಾರ್ಯಾಧ್ಯಕ್ಷೆ -ಮಾತೆ ಡಾ.ಗಂಗಾದೇವಿ! ಯುವ ಭಾರತ ಸುದ್ದಿ ಗೋಕಾಕ: ವಿಶ್ವಗುರು ಬಸವಣ್ಣನವರ ಐಕ್ಯಕ್ಷೇತ್ರ ಕೂಡಲ ಸಂಗಮದಲ್ಲಿ ಜನವರಿ 12, 13ಮತ್ತು 14ರಂದು ನಡೆಯಲಿರುವ 36ನೇ ಶರಣ ಮೇಳಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಉತ್ಸವ ಸಮಿತಿಯ ಕಾರ್ಯಾಧ್ಯಕ್ಷೆ ಮಾತೆ ಡಾ.ಗಂಗಾದೇವಿಯವರು ಹೇಳಿದರು. ನಗಯದ ಬಸವ ಮಂಟಪದಲ್ಲಿ ಶರಣ ಮೇಳದ ಪ್ರಚಾರ ಸಭೆಯಲ್ಲಿ ಪ್ರಚಾರ ಸಾಮಾಗ್ರಿಗಳನ್ನು ಬಿಡುಗಡೆಗೊಳಿಸಿ ಮಾತನಾಡುತ್ತಾ …

Read More »

ನೆಮ್ಮದಿ ಜೀವನಕ್ಕಾಗಿ ರೂಪಿಸಿದ ಕಾನೂನುಗಳ ಅರಿವು ಪ್ರತಿಯೊಬ್ಬರಿಗೂ ಅವಶ್ಯಕವಾಗಿದೆ- ರಾಜೀವ ಗೋಳಸಾರ!

ನೆಮ್ಮದಿ ಜೀವನಕ್ಕಾಗಿ ರೂಪಿಸಿದ ಕಾನೂನುಗಳ ಅರಿವು ಪ್ರತಿಯೊಬ್ಬರಿಗೂ ಅವಶ್ಯಕವಾಗಿದೆ- ರಾಜೀವ ಗೋಳಸಾರ! ಯುವ ಭಾರತ ಸುದ್ದಿ ಗೋಕಾಕ: ನೆಮ್ಮದಿ ಜೀವನಕ್ಕಾಗಿ ರೂಪಿಸಿದ ಕಾನೂನುಗಳ ಅರಿವು ಪ್ರತಿಯೊಬ್ಬರಿಗೂ ಅವಶ್ಯಕವಾಗಿದೆ ಎಂದು ಇಲ್ಲಿನ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿಯ ಕಾರ್ಯದರ್ಶಿಗಳಾದ ರಾಜೀವ ಗೋಳಸಾರ ಹೇಳಿದರು. ಸೋಮವಾರದಂದು ನಗರದ ಜಿ ಎನ್.ಎಸ್ ಶಾಲೆಯಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ ಹಾಗೂ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ …

Read More »