ರಾಷ್ಟçದಲ್ಲಿ ಮೊದಲ ಬಾರಿಗೆ ನಮ್ಮ ಸರ್ಕಾರ ಸಂಚಾರಿ ಪಶು ಚಿಕಿತ್ಸಾಲಯ ಪ್ರಾರಂಭಿಸಿದೆ-ಬಾಲಚ0ದ್ರ ಜಾರಕಿಹೊಳಿ.! ಗೋಕಾಕ: ರೈತರ ಜಾನುವಾರುಗಳು ಅನಾರೋಗ್ಯಕ್ಕೀಡಾದಾಗ ರೈತರು ಟೋಲ್ ಫ್ರೀ ೧೯೬೨ ಕ್ಕೆ ಕರೆ ಮಾಡಿದಲ್ಲಿ ಸಂಚಾರಿ ಪಶು ಚಿಕಿತ್ಸಾಲಯ ವಾಹನ ರೈತರ ಮನೆ ಬಾಗಿಲಿಗೆ ತೆರಳಿ ಜಾನುವಾರುಗಳಿಗೆ ತುರ್ತು ಚಿಕಿತ್ಸೆ ನೀಡಲಿದೆ ಎಂದು ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಮ್ಮ ಗೃಹ ಕಛೇರಿಯಲ್ಲಿ ಪಶು ಪಾಲನಾ ಇಲಾಖೆಯಿಂದ ಸಂಚಾರಿ ಪಶು ಚಿಕಿತ್ಸಾ …
Read More »ಕಲಾರಕೊಪ್ಪ ಚಾಮುಂಡೇಶ್ವರಿ ದೇವಸ್ಥಾನ ಲೋಕಾರ್ಪಣೆಗೊಳಿಸಿದ -ಶಾಸಕ ಬಾಲಚಂದ್ರ ಜಾರಕಿಹೊಳಿ.!
ಕಲಾರಕೊಪ್ಪ ಚಾಮುಂಡೇಶ್ವರಿ ದೇವಸ್ಥಾನ ಲೋಕಾರ್ಪಣೆಗೊಳಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ.! ಯುವ ಭಾರತ ಸುದ್ದಿ ಗೋಕಾಕ: ತಾಲೂಕಿನ ಕಲಾರಕೊಪ್ಪ ಗ್ರಾಮದಲ್ಲಿ ಚಾಮುಂಡೇಶ್ವರಿ ದೇವಿಯ ದೇವಸ್ಥಾನದ ಲೋಕಾರ್ಪಣೆಯನ್ನು ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ನೆರವೇರಿಸಿದರು. ಕಲಾರಕೊಪ್ಪ ಗ್ರಾಮಸ್ಥರು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಬೆಳ್ಳಿಯ ಗದೆಯನ್ನು ನೀಡುವ ಮೂಲಕ ಸತ್ಕರಿಸಿದರು. ಈ ಸಂದರ್ಭದಲ್ಲಿ ಅಭಿನವ ಧರೇಶ್ವರ ಶ್ರೀಗಳು, ಕಲಾರಕೊಪ್ಪ ಶ್ರೀಗಳು, ಮಾಜಿ ಜಿಪಂ ಸದಸ್ಯ ವಿಠ್ಠಲ ಸವದತ್ತಿ, …
Read More »ಪಂಚಮಸಾಲಿ ಸಮಾಜದ 2ಎ ಮೀಸಲಾತಿಗೆ ಸಂಪೂರ್ಣ ಬೆಂಬಲ ಘೋಷಿಸಿದ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ!
ಪಂಚಮಸಾಲಿ ಸಮಾಜದ 2ಎ ಮೀಸಲಾತಿಗೆ ಸಂಪೂರ್ಣ ಬೆಂಬಲ ಘೋಷಿಸಿದ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ! ಕೂಡಲ ಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ಜೊತೆ ದೂರವಾಣಿ ಮೂಲಕ ಮಾತನಾಡಿ ಹೋರಾಟಕ್ಕೆ ಸಹಕಾರ ಕೊಟ್ಟ ಬಾಲಚಂದ್ರ ಜಾರಕಿಹೊಳಿ! ಯುವ ಭಾರತ ಸುದ್ದಿ ಮೂಡಲಗಿ: ಕೂಡಲಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ನೇತೃತ್ವದಲ್ಲಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ …
Read More »ಮೂಡಲಗಿ, ಕುಲಗೋಡ, ಖಾನಟ್ಟಿ ಹಾಗೂ ಬೆಟಗೇರಿಗೆ ಹೊಸ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯಗಳು ಮಂಜೂರು – ಶಾಸಕ ಬಾಲಚಂದ್ರ ಜಾರಕಿಹೊಳಿ!
ಮೂಡಲಗಿ, ಕುಲಗೋಡ, ಖಾನಟ್ಟಿ ಹಾಗೂ ಬೆಟಗೇರಿಗೆ ಹೊಸ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯಗಳು ಮಂಜೂರು – ಶಾಸಕ ಬಾಲಚಂದ್ರ ಜಾರಕಿಹೊಳಿ! ಮೂಡಲಗಿ ಶೈಕ್ಷಣಿಕ ವಲಯದಲ್ಲಿ ಕಾಲೇಜುಗಳ ಸಂಖ್ಯೆ 9ಕ್ಕೆ ಏರಿಕೆ. ಯುವ ಭಾರತ ಸುದ್ದಿ ಮೂಡಲಗಿ: ಅರಭಾವಿ ವಿಧಾನಸಭಾ ಕ್ಷೇತ್ರಕ್ಕೆ 2022-23 ನೇ ಸಾಲಿನಲ್ಲಿ 4 ಹೊಸ ಸರ್ಕಾರಿ ಪದವಿ ಪೂರ್ವ ಕಾಲೇಜುಗಳು ಮಂಜೂರು ಆಗಿವೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. …
Read More »ಗಡ್ಡೆ ಎರೆಹುಳು ತಯಾರಿಕಾ ಕೇಂದ್ರಕ್ಕೆ ಭೇಟಿ!!
ಗಡ್ಡೆ ಎರೆಹುಳು ತಯಾರಿಕಾ ಕೇಂದ್ರಕ್ಕೆ ಭೇಟಿ!! ಬೆಳಗಾವಿ ಪಶು ಇಲಾಖೆಯ ಕೇಂದ್ರೀಯ ಗ್ರಾಮೀಣ ಜೀವನೋಪಾಯ ಅಧ್ಯಯನ ಯೋಜನೆಯಡಿ ತರಬೇತಿ ಪಡೆಯುತ್ತಿರುವ ಅಭ್ಯರ್ಥಿಗಳು ಸಮೀಪದ ಕಣಬರ್ಗಿಯ ಗಡ್ಡೆ ಕುರಿ ಮತ್ತು ಮೇಕೆ ಸಾಕಾಣಿಕೆ ಕೇಂದ್ರ ಹಾಗೂ ಗಡ್ಡೆ ಎರೆಹುಳು ಗೊಬ್ಬರ ಕೇಂದ್ರಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಯುವ ಭಾರತ ಸುದ್ದಿ ಬೆಳಗಾವಿ: ಪಶು ಇಲಾಖೆಯ ಕೇಂದ್ರೀಯ ಗ್ರಾಮೀಣ ಜೀವನೋಪಾಯ ಅಧ್ಯಯನ ಯೋಜನೆಯಡಿಯಲ್ಲಿ ತರಬೇತಿ ಪಡೆಯುತ್ತಿರುವ ಅಭ್ಯರ್ಥಿಗಳು ಸಮೀಪದ ಕಣಬರ್ಗಿಯ ಗಡ್ಡೆ …
Read More »ಕೆಎಂಎಫ್ ಕೇಂದ್ರ ಕಛೇರಿಗೆ ಭೇಟಿ ನೀಡಿದ ಆಂಧ್ರಪ್ರದೇಶದ ಸಚಿವೆ ಉಷಾ ಶ್ರೀಚರಣ!
ಕೆಎಂಎಫ್ ಕೇಂದ್ರ ಕಛೇರಿಗೆ ಭೇಟಿ ನೀಡಿದ ಆಂಧ್ರಪ್ರದೇಶದ ಸಚಿವೆ ಉಷಾ ಶ್ರೀಚರಣ! ಬೆಂಗಳೂರು: ಆಂಧ್ರ ಪ್ರದೇಶದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಉಷಾ ಶ್ರೀಚರಣ ಅವರು ಶನಿವಾರದಂದು ಇಲ್ಲಿಯ ಕೆಎಮ್‍ಎಫ್ ಕೇಂದ್ರ ಕಚೇರಿಗೆ ಭೇಟಿ ನೀಡಿ ಚರ್ಚೆ ನಡೆಸಿದರು. ಕೆಎಮ್‍ಎಫ್‍ನ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ.ಸತೀಶ ಅವರು ಸಚಿವರನ್ನು ಸ್ವಾಗತಿಸಿದರು. ಆಂಧ್ರಪ್ರದೇಶ ಸರ್ಕಾರದ ಪ್ರತಿಷ್ಠಿತ ಯೋಜನೆಯಾದ ವಾಯ್‍ಎಸ್‍ಆರ್ ಸಂಪೂರ್ಣ ಪೋಷಣ ಯೋಜನೆಯು ನವೆಂಬರ್-2016 ರಲ್ಲಿ 13 ಲಕ್ಷ ಲೀಟರ್ ಹಾಲಿನೊಂದಿಗೆ …
Read More »ಮಕ್ಕಳ ಕಳ್ಳರು ಬಂದಿದ್ದಾರೆ ಎಂಬ ವದಂತಿಗಳಿಗೆ ಕಿವಿ ಕೂಡ ಬೇಡಿ-ಮನೋಜಕುಮಾರ ನಾಯಿಕ!!
ಮಕ್ಕಳ ಕಳ್ಳರು ಬಂದಿದ್ದಾರೆ ಎಂಬ ವದಂತಿಗಳಿಗೆ ಕಿವಿ ಕೂಡ ಬೇಡಿ-ಮನೋಜಕುಮಾರ ನಾಯಿಕ!! ಯುವ ಭಾರತ ಸುದ್ದಿ ಘಟಪ್ರಭಾ; ಸಾರ್ವಜನಿಕರು ಮಕ್ಕಳ ಕಳ್ಳರು ಬಂದಿದ್ದಾರೆ ಎಂಬ ವದಂತಿಗಳಿಗೆ ಕಿವಿ ಕೂಡ ಬೇಡಿ, ಎಂದು ಗೋಕಾಕ ಡಿ. ವಾಯ್. ಎಸ್ಪಿ ಮನೋಜಕುಮಾರ ನಾಯಿಕ ಹೇಳದರು. ಅವರು ಬುಧವಾರ ಸಂಜೆ ಸ್ಥಳೀಯ ರೈಲು ನಿಲ್ದಾಣದಲ್ಲಿ ಸಾರ್ವಜನಿಕ ಜಾಗೃತಿ ಸಭೆಯಲ್ಲಿ ಮಾತನಾಡುತ್ತಾ, ಬೆಳಗಾವಿ ಜಿಲ್ಲೆಯಲ್ಲಿ ಹರಡುತ್ತಿರುವ ಮಕ್ಕಳ ಕಳ್ಳರು ಬಂದಿದ್ದಾರೆ ಎಂಬ ಸುಳ್ಳು ಸುದ್ದಿಗಳ …
Read More »ರೈತ ಮಹಿಳೆಯರ ಸ್ವಾವಲಂಬಿ ಬದುಕಿಗೆ ವಿಶೇಷ ಯೋಜನೆಗಳನ್ನು ರೂಪಿಸಿ – ಪ್ರಧಾನಿ ನರೇಂದ್ರ ಮೋದಿ!
ರೈತ ಮಹಿಳೆಯರ ಸ್ವಾವಲಂಬಿ ಬದುಕಿಗೆ ವಿಶೇಷ ಯೋಜನೆಗಳನ್ನು ರೂಪಿಸಿ – ಪ್ರಧಾನಿ ನರೇಂದ್ರ ಮೋದಿ! ನೋಯಿಡಾದಲ್ಲಿಂದು ಆರಂಭಗೊಂಡ ವಿಶ್ವ ಡೇರಿ ಶೃಂಗ ಸಭೆಯಲ್ಲಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸಲಹೆ ನೀಡಿದ ಪ್ರಧಾನಿ ನರೇಂದ್ರ ಮೋದಿ! ಗ್ರೇಟರ್ ನೋಯಿಡಾ (ಉತ್ತರ ಪ್ರದೇಶ): ಕಳೆದ ಐದು ದಶಕಗಳಿಂದ ರೈತರ ಸೇವೆ ಮಾಡುತ್ತಿರುವ ಕೆಎಂಎಫ್‍ನ ಕಾರ್ಯ ಶ್ಲಾಘನೀಯವಾದದ್ದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪ್ರಶಂಸೆ ವ್ಯಕ್ತಪಡಿಸಿದರು. ಉತ್ತರಪ್ರದೇಶದ ಗ್ರೇಟರ್ …
Read More »“ನಂದಿನಿ” ಹಾಲು ಪ್ರತಿ ಲೀ.ಗೆ 3 ರೂ. ಹೆಚ್ಚಳ…?
“ನಂದಿನಿ” ಹಾಲು ಪ್ರತಿ ಲೀ.ಗೆ 3 ರೂ. ಹೆಚ್ಚಳ…? ಕೆಎಂಎಫ್‍ನ ವಾರ್ಷಿಕ ಸರ್ವಸಾಧಾರಣ ಸಭೆಯಲ್ಲಿ ಒಮ್ಮತದ ನಿರ್ಣಯ ಯುವ ಭಾರತ ಸುುದ್ದಿ ಬೆಂಗಳೂರು : ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಲು ರೈತರ ಆರ್ಥಿಕಾಭಿವೃದ್ಧಿಗೆ ಪ್ರತಿ ಲೀಟರ್ ಹಾಲಿಗೆ 3 ರೂ. ಹೆಚ್ಚಳ ಮಾಡಲು ಕೆಎಂಎಫ್ ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಕಳೆದ ಶುಕ್ರವಾರದಂದು ನಗರದ ಖಾಸಗಿ ಹೊಟೇಲ್‍ನಲ್ಲಿ ಜರುಗಿದ ಕೆಎಂಎಫ್‍ನ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಈ ಬಗ್ಗೆ ಸರ್ವಾನುಮತದ ನಿರ್ಣಯ …
Read More »ಘಟಪ್ರಭಾ ನದಿಗೆ 20ಸಾವಿರ ಕ್ಯೂಸೇಕ್ಸ ನೀರು ಹರಿದು ಬರಲಿದೆ-ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ.!
ಘಟಪ್ರಭಾ ನದಿಗೆ 20ಸಾವಿರ ಕ್ಯೂಸೇಕ್ಸ ನೀರು ಹರಿದು ಬರಲಿದೆ-ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ.! ಯುವ ಭಾರತ ಸುದ್ದಿ ಗೋಕಾಕ: ಕಳೆದ ಮೂರು ದಿನಗಳಿಂದ ಘಟಪ್ರಭಾ ಜಲಾನಯನ ಪ್ರದೇಶದಲ್ಲಿ ಭಾರಿ ಪ್ರಮಾಣದ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಘಟಪ್ರಭಾ ನದಿಗೆ 2೦ಸಾವಿರ ಕ್ಯೂಸೇಕ್ಸ ನೀರು ಹರಿದು ಬರಲಿದೆ ಎಂದು ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ತಿಳಿಸಿದ್ದಾರೆ. ಹಿಡಕಲ್ ಜಲಾಶಯದಿಂದ ಈಗ ಹೆಚ್ಚುವರಿಯಾಗಿ 15೦೦೦ ಕ್ಯೂಸೇಕ್ಸ್ ನೀರು ಬಿಡುಗಡೆ ಮಾಡುತ್ತಿದ್ದು(2೦೦೦೦ ಕ್ಯೂಸೇಕ್ಸ ವರೆಗೆ ಹೆಚ್ಚಿಸುವ ಸಾದ್ಯತೆ ಇದೆ), ನದಿ …
Read More »