ನಮ್ಮಲ್ಲಿನ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆದು ಉನ್ನತ ದರ್ಜೆಯ ಹುದ್ದೆಗಳನ್ನು ಅಲಂಕರಿಸಬೇಕು-ಶಾಸಕ ಬಾಲಚಂದ್ರ ಜಾರಕಿಹೊಳಿ ಅರಭಾವಿಯಲ್ಲಿ ಜರುಗಿದ ಮೂಡಲಗಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ. ಜ್ಯೂನಿಯರ್ ಕಾಲೇಜುಗಳ ಆರಂಭಕ್ಕೆ ಸರ್ಕಾರಕ್ಕೆ ಪ್ರಸ್ತಾವಣೆ ಸಲ್ಲಿಕೆ. ಮೂಡಲಗಿ: ಗೋಕಾಕ ಹಾಗೂ ಮೂಡಲಗಿ ತಾಲೂಕಿನ ವಿದ್ಯಾರ್ಥಿಗಳು ಉನ್ನತವಾದ ಸ್ಥಾನ ಪಡೆಯಬೇಕೆಂಬುದು ನಮ್ಮ ಇರಾದೆಯಾಗಿದ್ದು, ಈ ದಿಸೆಯಲ್ಲಿ ಉಭಯ ತಾಲೂಕಿನಲ್ಲಿ ಉತ್ತಮ ಗುಣಮಟ್ಟದ …
Read More »ಗೋಕಾಕನಲ್ಲಿ ಸುರಿದ ಮಳೆ ಭಾರಿ ಅವಾಂತರ ಸೃಷ್ಟಿಸಿದೆ!!
ಗೋಕಾಕನಲ್ಲಿ ಸುರಿದ ಮಳೆ ಭಾರಿ ಅವಾಂತರ ಸೃಷ್ಟಿಸಿದೆ!! ಯುವ ಭಾರತ ಸುದ್ದಿ ಗೋಕಾಕ: ತಾಲೂಕಿನಾಧ್ಯಂತ ಸೋಮವಾರ ಒಂದು ಗಂಟೆಗೂ ಹೆಚ್ಚು ಕಾಲ ನಿರಂತರವಾಗಿ ಸುರಿದ ಭಾರಿ ಮಳೆಗೆ ಇನ್ನಿಲ್ಲದ ಆವಾಂತರಗಳು ಸೃಷ್ಟಿಯಾಗಿವೆ. ಗೋಕಾಕ ನಗರ ಸೇರಿ ತಾಲೂಕಿನ ವಿವಿಧೆಡೆ ಮಳೆಯಿಂದಾಗಿ ರಸ್ತೆ ಮೇಲೆ ಹೊಳೆಯಂತೆ ನೀರು ಹರಿಯುವ ದೃಶ್ಯ ಕಂಡು ಬಂದಿತು. ಅಲ್ಲದೇ ನೂರಾರು ಮನೆ ಮತ್ತು ವಾಣಿಜ್ಯ ಮಳಿಗೆಗಳಲ್ಲಿ ನೀರು ನುಗ್ಗಿರುವ ಹಿನ್ನಲೆ ನೀರು ಹೋರಹಾಕಲು ಜನರು ಪರದಾಟ …
Read More »ಶಿಕ್ಷಣದಿಂದ ದೇಶ ಅಭಿವೃದ್ಧಿಯಾಗಲು ಸಾಧ್ಯ-ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ.!
ಶಿಕ್ಷಣದಿಂದ ದೇಶ ಅಭಿವೃದ್ಧಿಯಾಗಲು ಸಾಧ್ಯ-ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ.! ಗೋಕಾಕ: ಶಿಕ್ಷಣದಿಂದ ದೇಶ ಅಭಿವೃದ್ಧಿಯಾಗಲು ಸಾಧ್ಯವಾಗಿದ್ದು, ಶಿಕ್ಷಣಕ್ಕೆ ಹೆಚ್ಚಿನ ಪ್ರಾತಿನಿಧ್ಯವನ್ನು ನೀಡಿ ಶಿಕ್ಷಕರು ಕಾರ್ಯನಿರ್ವಹಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಹೇಳಿದರು. ಸೋಮವಾರದಂದು ನಗರದ ಶ್ರೀ ಲಕ್ಷ್ಮೀದೇವಿ ದೇವಸ್ಥಾನ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ ಬೆಳಗಾವಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಚಿಕ್ಕೋಡಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗೋಕಾಕ ಇವುಗಳ ಸಂಯುಕ್ತಾಶ್ರಯದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ …
Read More »ಆರ್‌ಡಿಪಿಆರ್‌ನಿಂದ ರಸ್ತೆಗಳ ಅಭಿವೃದ್ಧಿಗೆ 16 ಕೋಟಿ ರೂ. ಬಿಡುಗಡೆ – ಶಾಸಕ ಬಾಲಚಂದ್ರ ಜಾರಕಿಹೊಳಿ!!
ಆರ್‌ಡಿಪಿಆರ್‌ನಿಂದ ರಸ್ತೆಗಳ ಅಭಿವೃದ್ಧಿಗೆ 16 ಕೋಟಿ ರೂ. ಬಿಡುಗಡೆ – ಶಾಸಕ ಬಾಲಚಂದ್ರ ಜಾರಕಿಹೊಳಿ!! ಯುವ ಭಾರತ ಸುದ್ದಿ ಮೂಡಲಗಿ : ಅರಭಾವಿ ವಿಧಾನಸಭಾ ಮತಕ್ಷೇತ್ರದ ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ (ಆರ್‌ಡಿಪಿಆರ್)ಯಿಂದ 16 ಕೋಟಿ ರೂ.ಗಳ ವಿಶೇಷ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಅರಭಾವಿ ಕ್ಷೇತ್ರದಲ್ಲಿ ಹದಗೆಟ್ಟ ರಸ್ತೆಗಳ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು …
Read More »ಇದೆ 24ರಂದು ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ-ಶಿವಪುತ್ರ ಜಕಬಾಳ.!
ಇದೆ 24ರಂದು ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ-ಶಿವಪುತ್ರ ಜಕಬಾಳ.! ಗೋಕಾಕ: ಹಿಂದುಳಿದ ಸಮುದಾಯವಾಗಿರುವ ಉಪ್ಪಾರ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಶೈಕ್ಷಣಿಕ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮಾಡಲು ಮಕ್ಕಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಇದೆ ದಿ.೨೪ರ ಶನಿವಾರದಂದು ಹಮ್ಮಿಕೊಳ್ಳಲಾಗಿದೆ ಎಂದು ಗೋಕಾಕ ತಾಲೂಕ ಭಗೀರಥ ಉಪ್ಪಾರ ಸಮಾಜದ ಅಧ್ಯಕ್ಷ ಶಿವಪುತ್ರ ಜಕಬಾಳ ಹೇಳಿದರು. ಅವರು, ಶನಿವಾರದಂದು ನಗರದ ಪ್ರವಾಸಿ ಮಂದಿರದಲ್ಲಿ ಕರೇದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, …
Read More »ಅಮರನಾಥ ಜಾರಕಿಹೊಳಿ ಅವರಿಂದ ಉಚಿತ ಸ್ಫಾರ್ಧಾತ್ಮಕ ತಬೇತಿ ಶಿಭಿರ ಉದ್ಘಾಟನೆ ರವಿವಾರ.!
ಅಮರನಾಥ ಜಾರಕಿಹೊಳಿ ಅವರಿಂದ ಉಚಿತ ಸ್ಫಾರ್ಧಾತ್ಮಕ ತಬೇತಿ ಶಿಭಿರ ಉದ್ಘಾಟನೆ ರವಿವಾರ.! ಗೋಕಾಕ: 75 ನೇ ಸ್ವಾತಂತ್ರö್ಯ ಅಮೃತ ಮಹೋತ್ಸವ ಅಂಗವಾಗಿ ಸ್ಫರ್ಧಾ ಗೋಕಾಕ ಕೋಚಿಂಗ ಸೆಂಟರನಲ್ಲಿ ಶಾಸಕ ರಮೇಶ ಜಾರಕಿಹೊಳಿ ಅವರ ನೇತ್ರತ್ವದಲ್ಲಿ ಹಮ್ಮಿಕೊಳ್ಳಲಾದ ಉಚಿತ ಸ್ಪರ್ಧಾತ್ಮಕ ತರಬೇತಿ ಶಿಭಿರವನ್ನು ದಿ.೪ರ ರವಿವಾರದಂದು ಬೆಳಿಗ್ಗೆ 11ಗಂಟೆಗೆ ಕೆಎಮ್‌ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಉದ್ಘಾಟಿಸಲಿದ್ದಾರೆ. ಶಾಸಕ ರಮೇಶ ಜಾರಕಿಹೊಳಿ ಮತ್ತು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರ ಮಾರ್ಗದರ್ಶನದಲ್ಲಿ ಸ್ಥಳೀಯ …
Read More »ಆಜಾದ್ ಹಿಂದ್ ಫೌಜ್ ಸ್ವಾತಂತ್ರ್ಯ ಸಂಗ್ರಾಮದ ಸ್ವರ್ಣೀಮ ಅಧ್ಯಾಯ ಕುರಿತು ಉಪನ್ಯಾಸ
ಭಾರತ ಸ್ವಾತಂತ್ರ್ಯ ಪಡೆಯುವಲ್ಲಿ ಐಎನ್‌ಎ ಪಾತ್ರ ಹಿರಿದು ಆಜಾದ್ ಹಿಂದ್ ಫೌಜ್ ಸ್ವಾತಂತ್ರ್ಯ ಸಂಗ್ರಾಮದ ಸ್ವರ್ಣೀಮ ಅಧ್ಯಾಯ ಕುರಿತು ಉಪನ್ಯಾಸ ಯುವ ಭಾರತ ಸುದ್ದಿ ಬೆಳಗಾವಿ:ಎರಡನೇ ವಿಶ್ವಯುದ್ಧದ ತರುವಾಯ ಭಾರತದಲ್ಲಿ ಜರುಗಿದ ನೌಕಾ ಬಂಡಾಯ ಮತ್ತು ಭಾರತೀಯ ಸೈನ್ಯದಲ್ಲಿ ಬ್ರಿಟಿಷ ಆಡಳಿತ ವಿರುದ್ಧ ದಂಗೆ ಉಂಟಾದ ಕಾರಣ ಬ್ರಿಟಿಷರು ಭಾರತಕ್ಕೆ ಸ್ವಾತಂತ್ರ್ಯ ನೀಡಿದರು. ಇದಕ್ಕೆಲ್ಲ ಹಿನ್ನೆಲೆ ರಚನೆಗೊಂಡಿದ್ದು ಆಜಾದ ಹಿಂದ ಫೌಜ್ ಮತ್ತು ಅದನ್ನು ಸಂಘಟಿಸಿದ ಸುಭಾಷಚಂದ್ರ ಭೋಸ್ ಅವರಿಂದ …
Read More »ಕನ್ನಡಪ್ರಭದ ವೆಂಕಟೇಶ ಪಾಗಾದಗೆ ವಿನ್ಯಾಸ ಭೂಷಣ, ಪಬ್ಲಿಕ ಟಿವಿ ಅರುಣಗೆ ಮಾಧ್ಯಮ ರತ್ನ ಪ್ರಶಸ್ತಿ
ಕನ್ನಡಪ್ರಭದ ವೆಂಕಟೇಶ ಪಾಗಾದಗೆ ವಿನ್ಯಾಸ ಭೂಷಣ, ಪಬ್ಲಿಕ ಟಿವಿ ಅರುಣಗೆ ಮಾಧ್ಯಮ ರತ್ನ ಪ್ರಶಸ್ತಿ ಯುವ ಭಾರತ ಸುದ್ದಿ ಬೆಳಗಾವಿ: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ಬೆಂಗಳೂರು) ವಿಜಯಪುರ ಜಿಲ್ಲಾ ಮುದ್ದೇಬಿಹಾಳ ಹಾಗೂ ತಾಳಿಕೋಟೆ ತಾಲೂಕು ಘಟಕದ ವತಿಯಿಂದ ಕೊಡಮಾಡುವ ೨೦೨೧-೨೧ನೇ ಸಾಲಿನ ಮಾಧ್ಯಮ ಕ್ಷೇತ್ರದಲ್ಲಿನ ವಿವಿಧ ಪ್ರಶಸ್ತಿಗಾಗಿ ಸಾಧಕರನ್ನು ಆಯ್ಕೆ ಮಾಡಿ ಪ್ರಕಟಿಸಲಾಗಿದೆ. ರಾಜ್ಯಮಟ್ಟದ ಮಾಧ್ಯಮ ರತ್ನ ಪ್ರಶಸ್ತಿಗೆ ಪಬ್ಲಿಕ ಟಿವಿ ಸುದ್ದಿವಾಹಿನಿ ಪತ್ರಕರ್ತ, ನಿರೂಪಕ ಅರುಣ ಬಡಿಗೇರ, ವಿನ್ಯಾಸ …
Read More »ನಮ್ಮ ಸಂಸ್ಕಾರವನ್ನು ಮುಂದಿನ ಪೀಳಿಗೆಗೆ ನೀಡಬೇಕಾಗಿದೆ.- ಗಜಾನನ ಮನ್ನಿಕೇರಿ.!
ನಮ್ಮ ಸಂಸ್ಕಾರವನ್ನು ಮುಂದಿನ ಪೀಳಿಗೆಗೆ ನೀಡಬೇಕಾಗಿದೆ.- ಗಜಾನನ ಮನ್ನಿಕೇರಿ.! ಗೋಕಾಕ: ಆಧ್ಯಾತ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೋಳುವದರಿಂದ ಮಾನಸಿಕ ನೆಮ್ಮದಿಯೊಂದಿಗೆ ದೇವರ ಅನುಗ್ರಹಕ್ಕೆ ಪಾತ್ರರಾಗುತ್ತೇವೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಾಯಕ ಆಯುಕ್ತ ಗಜಾನನ ಮನ್ನಿಕೇರಿ ಹೇಳಿದರು. ರವಿವಾರದಂದು ಇಲ್ಲಿನ ವಿವೇಕಾನಂದ ನಗರದ ಶ್ರೀ ಶಿವಲಿಂಗೇಶ್ವರ ದೇವಸ್ಥಾನದಲ್ಲಿ ಶ್ರಾವಣಮಾಸದ ಮುಕ್ತಾಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇಂದಿನ ತಾಂತ್ರಿಕ ಯುಗದಲ್ಲಿ ಆಧುನಿಕ ಜೀವನದ ಭರಾಟೆಯಿಂದ ಆಧ್ಯಾತ್ಮಿಕ ಕಾರ್ಯಕ್ರಮಗಳು ಮಾಯವಾಗುತ್ತಿದ್ದು, ಇಂತಹ ಕಾರ್ಯಕ್ರಮಗಳ ಮೂಲಕ …
Read More »ಜೀವನದ ಮೌಲ್ಯಗಳನ್ನು ಕಲಿಸುವ ಏಕೈಕ ಸಂಸ್ಥೆ ಸ್ಕೌಟ್ಸ್ ಮತ್ತು ಗೈಡ್ಸ್ ಯಾಗಿದೆ- ಗಜಾನನ ಮನ್ನಿಕೇರಿ!!
ಜೀವನದ ಮೌಲ್ಯಗಳನ್ನು ಕಲಿಸುವ ಏಕೈಕ ಸಂಸ್ಥೆ ಸ್ಕೌಟ್ಸ್ ಮತ್ತು ಗೈಡ್ಸ್ ಯಾಗಿದೆ- ಗಜಾನನ ಮನ್ನಿಕೇರಿ!! ಗೋಕಾಕ : ಜೀವನದ ಮೌಲ್ಯಗಳನ್ನು ಕಲಿಸುವ ಏಕೈಕ ಸಂಸ್ಥೆ ಸ್ಕೌಟ್ಸ್ ಮತ್ತು ಗೈಡ್ಸ್ ಯಾಗಿದೆ ಎಂದು ಧಾರವಾಡದ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹ ನಿರ್ದೇಶಕ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಮುಖ್ಯ ಆಯುಕ್ತರಾದ ಗಜಾನನ ಮನ್ನಿಕೇರಿ ಹೇಳಿದರು. ಶನಿವಾರದಂದು ನಗರದ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆ.ನಂ ೨ …
Read More »