Breaking News

Uncategorized

ಡಾ.ಬಿ ಆರ್ ಅಂಬೇಡ್ಕರ ಅವರು ದೇಶ ಕಂಡ ಶ್ರೇಷ್ಠ ನಾಯಕರಲ್ಲಿ ಒಬ್ಬರಾಗಿದ್ದಾರೆ-ಶಾಸಕ ರಮೇಶ ಜಾರಕಿಹೊಳಿ.!

ಡಾ.ಬಿ ಆರ್ ಅಂಬೇಡ್ಕರ ಅವರು ದೇಶ ಕಂಡ ಶ್ರೇಷ್ಠ ನಾಯಕರಲ್ಲಿ ಒಬ್ಬರಾಗಿದ್ದಾರೆ-ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ದೇಶಕ್ಕೆ ಶ್ರೇಷ್ಠವಾದ ಸಂವಿಧಾನ ನೀಡುವ ಮೂಲಕ ಡಾ.ಬಿ ಆರ್ ಅಂಬೇಡ್ಕರ ಅವರು ದೇಶ ಕಂಡ ಶ್ರೇಷ್ಠ ನಾಯಕರಲ್ಲಿ ಒಬ್ಬರಾಗಿದ್ದಾರೆಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ನಗರದ ಬಿಜೆಪಿ ಕಾರ್ಯಾಲಯದಲ್ಲಿ ನಗರ ಹಾಗೂ ಗ್ರಾಮೀಣ ಮಂಡಲದಿAದ ಹಮ್ಮಿಕೊಂಡ ಡಾ. ಬಿ ಆರ್ ಅಂಬೇಡ್ಕರ ಅವರ ೧೩೩ನೇಯ ಜನ್ಮ ಜಯಂತಿಯ ಕಾರ್ಯಕ್ರಮದಲ್ಲಿ ಅಂಬೇಡ್ಕರ ಭಾವಚಿತ್ರಕ್ಕೆ …

Read More »

ಜನಪ್ರತಿನಿಧಿಯಾಗಲು ಎಲ್ಲ ಸಮುದಾಯಗಳ ಆಶೀರ್ವಾಧ ಅತಿಅವಶ್ಯ. ಜಾತಿ ರಾಜಕಾರಣಕ್ಕೆ ಮಹತ್ವ ನೀಡಬೇಡಿ-ಶಾಸಕ ರಮೇಶ ಜಾರಕಿಹೊಳಿ.!

ಜನಪ್ರತಿನಿಧಿಯಾಗಲು ಎಲ್ಲ ಸಮುದಾಯಗಳ ಆಶೀರ್ವಾಧ ಅತಿಅವಶ್ಯ. ಜಾತಿ ರಾಜಕಾರಣಕ್ಕೆ ಮಹತ್ವ ನೀಡಬೇಡಿ-ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ದಿವಂಗತ ಸುರೇಶ ಅಂಗಡಿ ಹಾಗೂ ಜಗದೀಶ ಶೆಟ್ಟರ ಒಂದೇ ನಾಣ್ಯದ ಎರಡು ಮುಖಗಳಂತಿದ್ದು ಬೆಳಗಾವಿ ಜಿಲ್ಲೆಯ ಅಭಿವೃದ್ಧಿಯಲ್ಲಿ ಅವರ ಪಾತ್ರ ಮಹತ್ವದ್ದಾಗಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ರವಿವಾರದಂದು ನಗರದಲ್ಲಿ ಆಯೋಜಿಸಿದ್ಧ ಗೋಕಾಕ ಮತಕ್ಷೇತ್ರದ ಬೂತ್ ಮಟ್ಟದ ಬಿಜೆಪಿ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿ, ಸುರೇಶ ಅಂಗಡಿ ಹಾಗೂ ಜಗದೀಶ …

Read More »

ರವಿವಾರ ರಮೇಶ ಜಾರಕಿಹೊಳಿ ಅವರ ನೇತ್ರತ್ವದಲ್ಲಿ ಬಿಜೆಪಿ ಬೂತ್ ಮಟ್ಟದ ಕಾರ್ಯಕರ್ತರ ಸಭೆ.!

ರವಿವಾರ ರಮೇಶ ಜಾರಕಿಹೊಳಿ ಅವರ ನೇತ್ರತ್ವದಲ್ಲಿ ಬಿಜೆಪಿ ಬೂತ್ ಮಟ್ಟದ ಕಾರ್ಯಕರ್ತರ ಸಭೆ.! ಗೋಕಾಕ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಳಗಳ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶ ಇದೆ ರವಿವಾರ ದಿ.೦7 ರಂದು ಬೆಳಿಗ್ಗೆ 11.೦೦ಕ್ಕೆ ಜರುಗಲಿದೆ. ನಗರದ ಶಾಸಕ ರಮೇಶ ಜಾರಕಿಹೊಳಿ ಅವರ ಕಾರ್ಯಾಲಯದ ಆವರಣದಲ್ಲಿ ನಡೆಯಲಿರುವ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಬೆಳಗಾವಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಜಗದೀಶ ಶೇಟ್ಟರ ಪರ …

Read More »

ಲೋಕಸಭಾ ಕ್ಷೇತ್ರದಾದ್ಯಂತ ಸಂಚರಿಸುತ್ತಿದ್ದು, ಮತದಾರರಿಂದ ಉತ್ತಮ ಪ್ರತಿಕ್ರಿಯೆ ಬರುತ್ತಿದೆ.- ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ.!

ಲೋಕಸಭಾ ಕ್ಷೇತ್ರದಾದ್ಯಂತ ಸಂಚರಿಸುತ್ತಿದ್ದು, ಮತದಾರರಿಂದ ಉತ್ತಮ ಪ್ರತಿಕ್ರಿಯೆ ಬರುತ್ತಿದೆ.- ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ.! ಗೋಕಾಕ: ಬೆಳಗಾವಿ ಲೋಕಸಭಾ ಕ್ಷೇತ್ರದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡುತ್ತಿದ್ದು, ಎಲ್ಲ ಕಡೆಗಳಲ್ಲೂ ಬಿಜೆಪಿಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ಪ್ರಾಥಮಿಕ ಹಂತವಾಗಿ ಮಠ-ಮಾನ್ಯಗಳು, ಜಿಲ್ಲೆಯ ಪ್ರಮುಖ ಮುಖಂಡರನ್ನು ಸಮಕ್ಷಮ ಭೇಟಿ ಮಾಡಿ ಬೆಂಬಲ ಕೋರುತ್ತಿರುವದಾಗಿ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ಹೇಳಿದರು. ರವಿವಾರದಂದು ಶಾಸಕರಾದ ರಮೇಶ ಜಾರಕಿಹೊಳಿ ಮತ್ತು …

Read More »

ಬಿಜೆಪಿ ಅಭ್ಯರ್ಥಿ ಜಗದೀಶ ಶೇಟ್ಟರ ಅವರಿಂದ ಗೋಕಾಕನ ವಿವಿಧ ಮಠಾಧೀಶರ ಭೇಟಿ.!

ಬಿಜೆಪಿ ಅಭ್ಯರ್ಥಿ ಜಗದೀಶ ಶೇಟ್ಟರ ಅವರಿಂದ ಗೋಕಾಕನ ವಿವಿಧ ಮಠಾಧೀಶರ ಭೇಟಿ.! ಗೋಕಾಕ: ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಬಿಜೆಪಿ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಜಗದೀಶ ಶೇಟ್ಟರ ಗೋಕಾಕ ವಿಧಾನ ಸಭಾ ಕ್ಷೇತ್ರದ ದೇವಸ್ಥಾನಗಳು, ವಿವಿಧ ಮಠಾಧೀಶರು ಭೇಟಿ ಮಾಡಿ ಆಶೀರ್ವಾಧ ಪಡೆದರು. ಅಂಕಲಗಿ ಹಾಗೂ ಕುಂದರಗಿಯ ಅಡವಿಸಿದ್ಧೇಶ್ವರ ಮಠದ ಶ್ರೀ ಅಮರಸಿದ್ಧೇಶ್ವರ ಸ್ವಾಮಿಜಿ, ಹುಲಿಕಟ್ಟಿಯ ಶ್ರೀ ಶಿವಲಿಂಗೇಶ್ವರ ಸ್ವಾಮಿಜಿ, ಮಮದಾಪೂರದ ಚರಮೂರ್ತೇಶ್ವರ ಸ್ವಾಮಿಜಿ, ಸಾವಳಗಿಯ ಶ್ರೀ ಶಿವಲಿಂಗೇಶ್ವರ ಮಠದ ಶ್ರೀ …

Read More »

ಕಾರ್‌ಗೆ ಆರ್‌ಸಿಬಿ ತಂಡದ ಸ್ಟೀಕರಿಂಗ್ ಮಾಡಿ ಅಭಿಮಾನ ತೋರ್ಪಡಿಸಿದ ಯುವಕ ಕಿರಣ ಇಟ್ನಾಳ.!

ಕಾರ್‌ಗೆ ಆರ್‌ಸಿಬಿ ತಂಡದ ಸ್ಟೀಕರಿಂಗ್ ಮಾಡಿ ಅಭಿಮಾನ ತೋರ್ಪಡಿಸಿದ ಯುವಕ ಕಿರಣ ಇಟ್ನಾಳ.! ಗೋಕಾಕ: ಶುಕ್ರವಾರದಿಂದ ಐಪಿಎಲ್ ಕ್ರೀಕೆಟ್ ಆರಂಭವಾಗಲಿದ್ದು ಆರ್‌ಸಿಬಿ ಮತ್ತು ಸಿಎಸ್‌ಕೆ ಪಂದ್ಯ ನಡೆಯಲಿರುವ ಹಿನ್ನಲೆ ಆರ್‌ಸಿಬಿ ಅಭಿಮಾನಿ, ನಗರದ ಯುವಕ ಕಿರಣ ಇಟ್ನಾಳ ತನ್ನ ವಾಹನಕ್ಕೆ ಆರ್‌ಸಿಬಿ ಸ್ಟೀಕರಿಂಗ್ ಮಾಡಿಸಿ ಕೇಕ್ ಕತ್ತರಿಸಿ ಕಾರ್‌ನ ಸ್ವೀಕರಿಂಗ ಬಿಡುಗಡೆಗೊಳಿಸುವ ಮೂಲಕ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಚಿಕ್ಕ ಮಕ್ಕಳ ಕ್ರೀಕೇಟ್ ಪ್ರೇಮ ಎಲ್ಲರನ್ನು ಹುರುದುಂಬಿಸಿತು.

Read More »

ಹಿಂಜಾವೇ ಹಮ್ಮಿಕೊಂಡ ಬೃಹತ್ ಹಲಿಗೆ ಹಬ್ಬಕ್ಕೆ ಗಣ್ಯರಿಂದ ಚಾಲನೆ.!

ಹಿಂಜಾವೇ ಹಮ್ಮಿಕೊಂಡ ಬೃಹತ್ ಹಲಿಗೆ ಹಬ್ಬಕ್ಕೆ ಗಣ್ಯರಿಂದ ಚಾಲನೆ.! ಗೋಕಾಕ: ಹಿಂದೂ ಜಾಗರಣ ವೇದಿಕೆ ಗೋಕಾಕ ಘಟಕದಿಂದ ಹಮ್ಮಿಕೊಂಡ ಬೃಹತ್ ಹಲಿಗೆ ಹಬ್ಬಕ್ಕೆ ಶುಕ್ರವಾರದಂದು ನಗರದ ಕೊಳವಿ ಹನುಮಾನ ದೇವಸ್ಥಾನದಿಂದ ಚಾಲನೆ ನೀಡಲಾಯಿತು. ಬೃಹತ್ ಹಲಿಗೆ ಹಬ್ಬದ ಕಾರ್ಯಕ್ರಮದಲ್ಲಿ ವಿವಿಧ ವಾದ್ಯ ಮೇಳದೊಂದಿಗೆ ಸಾಂಪ್ರದಾಯಿಕ ವೇಷಭೂಷಣದಗಳಲ್ಲಿ ಹಲಿಗೆ ಬಾರಿಸುತ್ತ ಮೆರವಣಿಗೆ ಮೂಲಕ ಸಂಗೋಳ್ಳಿ ರಾಯಣ್ಣ ವೃತ್ತದ ವರೆಗೆ ಸಾಗಿತು. ಈ ಸಂದರ್ಭದಲ್ಲಿ ಆರ್‌ಎಸ್‌ಎಸ್ ಪ್ರಮುಖರಾದ ಎಮ್ ಐ ಹಾರುಗೇರಿ, ಎಮ್ …

Read More »

ಬರಗಾಲ ನಿರ್ವಹಿಸುವಲ್ಲಿ ಸಿದ್ಧರಾಮಯ್ಯ ನೇತ್ರತ್ವದ ಕಾಂಗ್ರೇಸ್ ಸರಕಾರ ಸಂಪೂರ್ಣ ವಿಫಲ-ಸಂಜಯ ಪಾಟೀಲ.!

ಬರಗಾಲ ನಿರ್ವಹಿಸುವಲ್ಲಿ ಸಿದ್ಧರಾಮಯ್ಯ ನೇತ್ರತ್ವದ ಕಾಂಗ್ರೇಸ್ ಸರಕಾರ ಸಂಪೂರ್ಣ ವಿಫಲ-ಸಂಜಯ ಪಾಟೀಲ.! ಗೋಕಾಕ: ಬರಗಾಲ ನಿರ್ವಹಿಸುವಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತ್ರತ್ವದ ಕಾಂಗ್ರೇಸ್ ಸರಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಬಿಜೆಪಿ ಪಕ್ಷದ ಚುನಾವಣಾ ಜಿಲ್ಲಾ ಸಹ ಸಂಚಾಲಕ ಸಂಜಯ ಪಾಟೀಲ ಆರೋಪಿಸಿದರು. ಅವರು, ಗುರುವಾರದಂದು ನಗರದ ಬಿಜೆಪಿ ಕಾರ್ಯಾಲಯದಲ್ಲಿ ಕರೇದ ಪತ್ರಿಕಾಗಷ್ಠಿಯನ್ನು ಉದ್ಧೇಶಿಸಿ ಮಾತನಾಡುತ್ತ ರಾಜ್ಯದಲ್ಲಿ ಬೀಕರ ಬರಗಾಲದಿಂದ ೮೦೦ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿ ಕುಡಿಯುವ ನೀರಿಗೆ ಹಾಹಾಕಾರವಿದೆ. …

Read More »

ಅಭ್ಯರ್ಥಿ ಯಾರೇ ಆದರೂ ಕಾರ್ಯಕರ್ತರು ಅವರನ್ನು ಗೆಲ್ಲಿಸಿ-ಸಂಜಯ ಪಾಟೀಲ.!

ಅಭ್ಯರ್ಥಿ ಯಾರೇ ಆದರೂ ಕಾರ್ಯಕರ್ತರು ಅವರನ್ನು ಗೆಲ್ಲಿಸಿ-ಸಂಜಯ ಪಾಟೀಲ.! ಗೋಕಾಕ: ಬಿಜೆಪಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿ ಮೂರನೇ ಬಾರಿ ನರೇಂದ್ರ ಮೋದಿಯವರನ್ನು ಪ್ರಧಾನಿಯನ್ನಾಗಿ ಮಾಡುವ ಗುರಿಯೊಂದಿಗೆ ಕಾರ್ಯಕರ್ತರು ಕಾರ್ಯಪ್ರವೃತ್ತರಾಗುವಂತೆ ಮಾಜಿ ಶಾಸಕ, ಬಿಜೆಪಿ ಪಕ್ಷದ ಚುನಾವಣಾ ಜಿಲ್ಲಾ ಸಹ ಸಂಚಾಲಕ ಸಂಜಯ ಪಾಟೀಲ ಹೇಳಿದರು. ಅವರು, ಗುರುವಾರದಂದು ನಗರದ ಬಿಜೆಪಿ ಕಾರ್ಯಾಲಯದಲ್ಲಿ ಜರುಗಿದ ಬಿಜೆಪಿ ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಳದಿAದ ಆಯೋಜಿಸಿದ್ಧ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ದೇಶದಲ್ಲಿಯೇ …

Read More »

ವಿಜೃಂಭಿಸಿದ ಮಹಾನ ತಪಸ್ವಿ ಶ್ರೀ ಅಡವಿಸಿದ್ಧೇಶ್ವರ ಶಿವಯೋಗಿಗಳ ಮಠದ ರಥೋತ್ಸವ.!

ವಿಜೃಂಭಿಸಿದ ಮಹಾನ ತಪಸ್ವಿ ಶ್ರೀ ಅಡವಿಸಿದ್ಧೇಶ್ವರ ಶಿವಯೋಗಿಗಳ ಮಠದ ರಥೋತ್ಸವ.! ಗೋಕಾಕ: ತಾಲೂಕಿನ ಅಂಕಲಗಿ ಗ್ರಾಮದ ಮಹಾನ ತಪಸ್ವಿ ಶ್ರೀ ಅಡವಿಸಿದ್ಧೇಶ್ವರ ಶಿವಯೋಗಿಗಳ ಮಠದ ರಥೋತ್ಸವ ರವಿವಾರ ಲಕ್ಷಾಂತರ ಭಕ್ತರ ಮಧ್ಯೆ ಜರುಗಿತು. ರಥೋತ್ಸವದಲ್ಲಿ ಸೇರಿದ ಭಕ್ತರು ತಮ್ಮ ಇಷ್ಟಾರ್ಥಸಿದ್ಧಿಗಾಗಿ ರಥಕ್ಕೆ ಹಣ್ಣು, ಕಾಯಿ, ಎಸೆದು ಹರಕೆ ತೀರಿಸಿದರು. ಶ್ರೀಮಠದ ಪೀಠಾಧಿಪತಿ ಶ್ರೀ ಅಮರಸಿದ್ಧೇಶ್ವರ ಮಹಾಸ್ವಾಮಿಗಳು ರಥಕ್ಕೆ ಪೂಜೆ ಸಲ್ಲಿಸಿ ಭವ್ಯ ರಥೋತ್ಸವಕ್ಕೆ ಚಾಲನೆ ನೀಡಿದರು. ಮಠದ ಕತೃ ಗದ್ದುಗೆಗೆ …

Read More »