ದಿ.ಉಮೇಶ ಕತ್ತಿ ಅವರ ಬೆಲ್ಲದ ಬಾಗೇವಾಡಿ ನಿವಾಸಕ್ಕೆ ಶಾಸಕ ರಮೇಶ ಜಾರಕಿಹೊಳಿ ಭೇಟಿ.! ಗೋಕಾಕ: ಅರಣ್ಯ ಹಾಗೂ ಆಹಾರ ಸಚಿವರಾಗಿದ್ದ ದಿ.ಉಮೇಶ ಕತ್ತಿ ಉತ್ತರ ಕರ್ನಾಟಕದ ಪ್ರಭಲ ಧ್ವನಿಯಾಗಿದ್ದವರು, ಉತ್ತರ ಕರ್ನಾಟಕ ಅಭಿವೃದ್ಧಿಗೆ ಶ್ರಮಿಸಿದ ಉಮೇಶ ಕತ್ತಿಯವರನ್ನು ಕಳೆದುಕೊಂಡ ಈ ನಾಡು ಬಡವಾಗಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಶನಿವಾರದಂದು ದಿ.ಉಮೇಶ ಕತ್ತಿ ಅವರ ಬೆಲ್ಲದ ಬಾಗೇವಾಡಿ ನಿವಾಸಕ್ಕೆ ಭೇಟಿ ನೀಡಿ ಉಮೇಶ ಕತ್ತಿಯವರ ಭಾವಚಿತ್ರಕ್ಕೆ ಪುಷ್ಪನಮನ …
Read More »ಕತ್ತಿ ಕುಟುಂಬದಕ್ಕೆ ಸಾಂತ್ವನ ಹೇಳಲು ತೆರಳುತಿದ್ದವರ ಕಾರು ಅಪಫಾತ!
ಕತ್ತಿ ಕುಟುಂಬದಕ್ಕೆ ಸಾಂತ್ವನ ಹೇಳಲು ತೆರಳುತಿದ್ದವರ ಕಾರು ಅಪಫಾತ! ಗೋಕಾಕ: ಇತ್ತಿಚಿಗೆ ಮೃತರಾದ ಸಚಿವ ಉಮೇಶ ಕತ್ತಿ ಅವರ ಕುಟುಂಬಕ್ಕೆ ಸಾಂತ್ವನ ತಿಳಿಸಲು ಹೊರಟಿದ್ದ ಉಪ್ಪಾರ ಸಮಾಜದ ಪ್ರಭಾವಿ ಹಿರಿಯ ಮುಖಂಡ, ಜಿಲ್ಲಾ ಪರಿಷತ್ ಮಾಜಿ ಸದಸ್ಯ, ಕತ್ತಿ ಕುಟುಂಬದ ಆಪ್ತರಾಗಿದ್ದ ದಿವಂಗತ ದುಂಡಪ್ಪ ಚೌಕಶಿ ಅವರ ಸಹೋದರ ಹಾಗೂ ಬೆಳಗಾವಿ ಜಿಲ್ಲಾ ಪಂಚಾಯತ ಮಾಜಿ ಸದಸ್ಯೆ ಪತಿ ಕಲ್ಲಪ್ಪ ಚೌಕಶಿ, ಗೋಕಾಕ ತಾಲೂಕು ಪಂಚಾಯತಿ ಮಾಜಿ ಸದಸ್ಯರಿಬ್ಬರಾದ ನಿಂಗಪ್ಪ …
Read More »ಭಾರಿ ಮಳೆಯಿಂದಾಗಿ ಹಳ್ಳದ ನೀರಲ್ಲಿ ಕೊಚ್ಚಿ ಹೋದ ಯುವಕ.!
ಭಾರಿ ಮಳೆಯಿಂದಾಗಿ ಹಳ್ಳದ ನೀರಲ್ಲಿ ಕೊಚ್ಚಿ ಹೋದ ಯುವಕ.! ಯುವ ಭಾರತ ಸುದ್ದಿ ಗೋಕಾಕ: ತಾಲೂಕಿನ ಕೊಳವಿ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ ಸುರಿದ ಭಾರಿ ಮಳೆಯಲ್ಲಿ ಯುವಕನೋರ್ವ ಕೊಚ್ಚಿ ಹೋದ ಘಟನೆ ಜರುಗಿದೆ. ದುಂಡಪ್ಪ ಮಾಲದಿನ್ನಿ 25 ಹಳ್ಳದ ನೀರಿನಲ್ಲಿ ಕೊಚ್ಚಿ ಹೋಗಿರುವ ಯುವಕ ಎಂದು ಗುರುತಿಸಲಾಗಿದೆ. ಯುವಕ ದುಂಡಪ್ಪ ಹಳ್ಳದ ಪಕ್ಕದಲ್ಲಿರುವ ತಮ್ಮ ಜಮೀನಿಗೆ ಹಳ್ಳದ ಬ್ರೀಡ್ಜ ದಾಟುವಾಗ ಏಕಾಏಕಿ ಹಳ್ಳಕ್ಕೆ ಮಳೆಯ ನೀರು ಹರಿದು ಬಂದಿದ್ದು …
Read More »ದಿ.ಉಮೇಶ ಕತ್ತಿ ಮಾಡಿರುವ ಕೆಲಸ ಜನಮಾನಸದಲ್ಲಿ ಇರಲಿದೆ-ಗಿರೀಶ ಉಪ್ಪಾರ.!
ದಿ.ಉಮೇಶ ಕತ್ತಿ ಮಾಡಿರುವ ಕೆಲಸ ಜನಮಾನಸದಲ್ಲಿ ಇರಲಿದೆ-ಗಿರೀಶ ಉಪ್ಪಾರ.! ಗೋಕಾಕ: ಆಹಾರ ಮತ್ತು ಅರಣ್ಯ ಸಚಿವ ಉಮೇಶ ಕತ್ತಿಯವರು ನಮ್ಮನ್ನಗಲಿದ್ದರು ಅವರು ಮಾಡಿರುವ ಕೆಲಸ, ಕೈಗಂಡ ಅಭಿವೃದ್ಧಿ ಕಾಮಗಾರಿಗಳ ಮೂಲಕ ಜನಮಾನಸದಲ್ಲಿ ಸದಾಕಾಲ ಇರಲಿದ್ದಾರೆ ಎಂದು ಉಪ್ಪಾರ ಸಭಿವೃದ್ಧಿ ನಿಗಮದ ಅಧ್ಯಕ್ಷ ಗಿರೀಶ ಉಪ್ಪಾರ ಹೇಳಿದರು. ಅವರು, ನಗರದಲ್ಲಿ ಭಗೀರಥ ಉಪ್ಪಾರ ಸಮಾಜದಿಂದ ಹಮ್ಮಿಕೊಂಡ ಶ್ರದ್ಧಾಂಜಲಿ ಸಭೆಯಲ್ಲಿ, ದಿ.ಉಮೇಶ ಕತ್ತಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಮೌನಾಚರಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಿ …
Read More »ಮೃತ ಉಮೇಶ ಕತ್ತಿ ಕುಟುಂಬಕ್ಕೆ ಸಾಂತ್ವನ ಹೇಳಿದ ಬಾಲಚಂದ್ರ ಜಾರಕಿಹೊಳಿ.!
ಮೃತ ಉಮೇಶ ಕತ್ತಿ ಕುಟುಂಬಕ್ಕೆ ಸಾಂತ್ವನ ಹೇಳಿದ ಬಾಲಚಂದ್ರ ಜಾರಕಿಹೊಳಿ.! ಗೋಕಾಕ: ಅರಣ್ಯ ಹಾಗೂ ಆಹಾರ ಸಚಿವರಾಗಿದ್ದ ಉಮೇಶ ಕತ್ತಿ ಅವರ ನಿಧನದ ಹಿನ್ನೆಲೆಯಲ್ಲಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕತ್ತಿಯವರ ಬೆಲ್ಲದ ಬಾಗೇವಾಡಿ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಗುರುವಾರದಂದು ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿರುವ ನಿವಾಸದಲ್ಲಿ ದಿ.ಉಮೇಶ ಕತ್ತಿ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿದ ಶಾಸಕ ಬಾಲಚಂದ್ರ …
Read More »ನೀಟ್ ಪರೀಕ್ಷೆ – ಗೋಕಾಕ ತಾಲೂಕು ಹಿರೇನಂದಿ ಗ್ರಾಮದ ರಮೇಶ ಪೂಜೇರಿ ಸಾಧನೆ!!
ನೀಟ್ ಪರೀಕ್ಷೆ – ಗೋಕಾಕ ತಾಲೂಕು ಹಿರೇನಂದಿ ಗ್ರಾಮದ ರಮೇಶ ಪೂಜೇರಿ ಸಾಧನೆ!! ಯುವ ಭಾರತ ಸುದ್ದಿ ಗೋಕಾಕ : ವೈದ್ಯಕೀಯ ಅರ್ಹತಾ ಪರೀಕ್ಷೆ(ನೀಟ್)ಯಲ್ಲಿ ಗೋಕಾಕ ತಾಲೂಕು ಹಿರೇನಂದಿ ಗ್ರಾಮದ ರಮೇಶ ಬಡಕಪ್ಪ ಪೂಜೇರಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ವೈದ್ಯಕೀಯ ಅರ್ಹತಾ ಪರೀಕ್ಷೆಯಲ್ಲಿ ಅವರು 645 ಅಂಕ ಪಡೆದುಕೊಂಡಿದ್ದಾರೆ. 1861 ನೇ ರ್ಯಾಂಕ್ ಪಡೆಯುವ ಮೂಲಕ ಗೋಕಾಕ ತಾಲೂಕು ಹಾಗೂ ಹಿರೇನಂದಿ ಗ್ರಾಮಕ್ಕೆ ಕೀರ್ತಿ ತಂದಿದ್ದಾರೆ. ರಮೇಶ ಅವರು ಬೆಂಗಳೂರು …
Read More »ಉಮೇಶ ಕತ್ತಿ ಅವರ ನಿಧನದಿಂದ ಇಡೀ ರಾಜ್ಯಕ್ಕೆ ಅಪಾರ ಹಾನಿಯಾಗಿದೆ – ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ!
ಉಮೇಶ ಕತ್ತಿ ಅವರ ನಿಧನದಿಂದ ಇಡೀ ರಾಜ್ಯಕ್ಕೆ ಅಪಾರ ಹಾನಿಯಾಗಿದೆ – ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ! ಗೋಕಾಕ : ಸದಾ ಅಭಿವೃದ್ಧಿಯ ಬಗ್ಗೆ ಚಿಂತಿಸುತ್ತಿದ್ದ ನಾಡಿನ ಹಿರಿಯ ರಾಜಕಾರಣಿ, ಸಚಿವ ಉಮೇಶ ಕತ್ತಿ ಅವರ ನಿಧನದಿಂದ ಇಡೀ ರಾಜ್ಯಕ್ಕೆ ಅಪಾರ ಹಾನಿಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಂತಾಪ ಸೂಚಿಸಿದರು. ಇಲ್ಲಿಯ ತಮ್ಮ ಗೃಹ ಕಛೇರಿ ಎನ್‌ಎಸ್‌ಎಫ್ ಅತಿಥಿ ಗೃಹದಲ್ಲಿ ಬುಧವಾರದಂದು ಅಗಲಿದ …
Read More »ಆಪ್ತ ಸ್ನೇಹಿತನ ಅಗಲಿಕೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಕಂಬನಿ!
ಆಪ್ತ ಸ್ನೇಹಿತನ ಅಗಲಿಕೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಕಂಬನಿ ಯುವ ಭಾರತ ಸುದ್ದಿ ಗೋಕಾಕ: ರಾಜ್ಯದ ಹಿರಿಯ ಶಾಸಕ, ಆಹಾರ ಮತ್ತು ಅರಣ್ಯ ಸಚಿವ ಉಮೇಶ್ ಕತ್ತಿ ಅವರ ಅಕಾಲಿಕ ನಿಧನಕ್ಕೆ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಕತ್ತಿ ಅವರ ನಿಧನದಿಂದ ಮುತ್ಸದ್ದಿ, ಕ್ರಿಯಾಶೀಲ ವ್ಯಕ್ತಿತ್ವದ ಆಪ್ತ ಸ್ನೇಹಿತನೊಬ್ಬನನ್ನು ಕಳೆದುಕೊಂಡಿದ್ದೇನೆ. ನನ್ನ ಮತ್ತು ಕತ್ತಿ ಅವರ ಮಧ್ಯೆ ಸುಮಾರು 2 ದಶಕದ …
Read More »ನಮ್ಮಲ್ಲಿನ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆದು ಉನ್ನತ ದರ್ಜೆಯ ಹುದ್ದೆಗಳನ್ನು ಅಲಂಕರಿಸಬೇಕು-ಶಾಸಕ ಬಾಲಚಂದ್ರ ಜಾರಕಿಹೊಳಿ!!
ನಮ್ಮಲ್ಲಿನ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆದು ಉನ್ನತ ದರ್ಜೆಯ ಹುದ್ದೆಗಳನ್ನು ಅಲಂಕರಿಸಬೇಕು-ಶಾಸಕ ಬಾಲಚಂದ್ರ ಜಾರಕಿಹೊಳಿ ಅರಭಾವಿಯಲ್ಲಿ ಜರುಗಿದ ಮೂಡಲಗಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ. ಜ್ಯೂನಿಯರ್ ಕಾಲೇಜುಗಳ ಆರಂಭಕ್ಕೆ ಸರ್ಕಾರಕ್ಕೆ ಪ್ರಸ್ತಾವಣೆ ಸಲ್ಲಿಕೆ. ಮೂಡಲಗಿ: ಗೋಕಾಕ ಹಾಗೂ ಮೂಡಲಗಿ ತಾಲೂಕಿನ ವಿದ್ಯಾರ್ಥಿಗಳು ಉನ್ನತವಾದ ಸ್ಥಾನ ಪಡೆಯಬೇಕೆಂಬುದು ನಮ್ಮ ಇರಾದೆಯಾಗಿದ್ದು, ಈ ದಿಸೆಯಲ್ಲಿ ಉಭಯ ತಾಲೂಕಿನಲ್ಲಿ ಉತ್ತಮ ಗುಣಮಟ್ಟದ …
Read More »ಗೋಕಾಕನಲ್ಲಿ ಸುರಿದ ಮಳೆ ಭಾರಿ ಅವಾಂತರ ಸೃಷ್ಟಿಸಿದೆ!!
ಗೋಕಾಕನಲ್ಲಿ ಸುರಿದ ಮಳೆ ಭಾರಿ ಅವಾಂತರ ಸೃಷ್ಟಿಸಿದೆ!! ಯುವ ಭಾರತ ಸುದ್ದಿ ಗೋಕಾಕ: ತಾಲೂಕಿನಾಧ್ಯಂತ ಸೋಮವಾರ ಒಂದು ಗಂಟೆಗೂ ಹೆಚ್ಚು ಕಾಲ ನಿರಂತರವಾಗಿ ಸುರಿದ ಭಾರಿ ಮಳೆಗೆ ಇನ್ನಿಲ್ಲದ ಆವಾಂತರಗಳು ಸೃಷ್ಟಿಯಾಗಿವೆ. ಗೋಕಾಕ ನಗರ ಸೇರಿ ತಾಲೂಕಿನ ವಿವಿಧೆಡೆ ಮಳೆಯಿಂದಾಗಿ ರಸ್ತೆ ಮೇಲೆ ಹೊಳೆಯಂತೆ ನೀರು ಹರಿಯುವ ದೃಶ್ಯ ಕಂಡು ಬಂದಿತು. ಅಲ್ಲದೇ ನೂರಾರು ಮನೆ ಮತ್ತು ವಾಣಿಜ್ಯ ಮಳಿಗೆಗಳಲ್ಲಿ ನೀರು ನುಗ್ಗಿರುವ ಹಿನ್ನಲೆ ನೀರು ಹೋರಹಾಕಲು ಜನರು ಪರದಾಟ …
Read More »