Breaking News

Uncategorized

ಅಮರನಾಥ ಜಾರಕಿಹೊಳಿ ಅವರಿಂದ ಉಚಿತ ಸ್ಫಾರ್ಧಾತ್ಮಕ ತಬೇತಿ ಶಿಭಿರ ಉದ್ಘಾಟನೆ ರವಿವಾರ.!

ಅಮರನಾಥ ಜಾರಕಿಹೊಳಿ ಅವರಿಂದ ಉಚಿತ ಸ್ಫಾರ್ಧಾತ್ಮಕ ತಬೇತಿ ಶಿಭಿರ ಉದ್ಘಾಟನೆ ರವಿವಾರ.! ಗೋಕಾಕ: 75 ನೇ ಸ್ವಾತಂತ್ರö್ಯ ಅಮೃತ ಮಹೋತ್ಸವ ಅಂಗವಾಗಿ ಸ್ಫರ್ಧಾ ಗೋಕಾಕ ಕೋಚಿಂಗ ಸೆಂಟರನಲ್ಲಿ ಶಾಸಕ ರಮೇಶ ಜಾರಕಿಹೊಳಿ ಅವರ ನೇತ್ರತ್ವದಲ್ಲಿ ಹಮ್ಮಿಕೊಳ್ಳಲಾದ ಉಚಿತ ಸ್ಪರ್ಧಾತ್ಮಕ ತರಬೇತಿ ಶಿಭಿರವನ್ನು ದಿ.೪ರ ರವಿವಾರದಂದು ಬೆಳಿಗ್ಗೆ 11ಗಂಟೆಗೆ ಕೆಎಮ್‌ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಉದ್ಘಾಟಿಸಲಿದ್ದಾರೆ. ಶಾಸಕ ರಮೇಶ ಜಾರಕಿಹೊಳಿ ಮತ್ತು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರ ಮಾರ್ಗದರ್ಶನದಲ್ಲಿ ಸ್ಥಳೀಯ …

Read More »

ಆಜಾದ್ ಹಿಂದ್ ಫೌಜ್ ಸ್ವಾತಂತ್ರ್ಯ ಸಂಗ್ರಾಮದ ಸ್ವರ್ಣೀಮ ಅಧ್ಯಾಯ ಕುರಿತು ಉಪನ್ಯಾಸ

ಭಾರತ ಸ್ವಾತಂತ್ರ್ಯ ಪಡೆಯುವಲ್ಲಿ ಐಎನ್‌ಎ ಪಾತ್ರ ಹಿರಿದು ಆಜಾದ್ ಹಿಂದ್ ಫೌಜ್ ಸ್ವಾತಂತ್ರ್ಯ ಸಂಗ್ರಾಮದ ಸ್ವರ್ಣೀಮ ಅಧ್ಯಾಯ ಕುರಿತು ಉಪನ್ಯಾಸ ಯುವ ಭಾರತ ಸುದ್ದಿ   ಬೆಳಗಾವಿ:ಎರಡನೇ ವಿಶ್ವಯುದ್ಧದ ತರುವಾಯ ಭಾರತದಲ್ಲಿ ಜರುಗಿದ ನೌಕಾ ಬಂಡಾಯ ಮತ್ತು ಭಾರತೀಯ ಸೈನ್ಯದಲ್ಲಿ ಬ್ರಿಟಿಷ ಆಡಳಿತ ವಿರುದ್ಧ ದಂಗೆ ಉಂಟಾದ ಕಾರಣ ಬ್ರಿಟಿಷರು ಭಾರತಕ್ಕೆ ಸ್ವಾತಂತ್ರ್ಯ ನೀಡಿದರು. ಇದಕ್ಕೆಲ್ಲ ಹಿನ್ನೆಲೆ ರಚನೆಗೊಂಡಿದ್ದು ಆಜಾದ ಹಿಂದ ಫೌಜ್ ಮತ್ತು ಅದನ್ನು ಸಂಘಟಿಸಿದ ಸುಭಾಷಚಂದ್ರ ಭೋಸ್ ಅವರಿಂದ …

Read More »

ಕನ್ನಡಪ್ರಭದ ವೆಂಕಟೇಶ ಪಾಗಾದಗೆ ವಿನ್ಯಾಸ ಭೂಷಣ, ಪಬ್ಲಿಕ ಟಿವಿ ಅರುಣಗೆ ಮಾಧ್ಯಮ ರತ್ನ ಪ್ರಶಸ್ತಿ

ಕನ್ನಡಪ್ರಭದ ವೆಂಕಟೇಶ ಪಾಗಾದಗೆ ವಿನ್ಯಾಸ ಭೂಷಣ, ಪಬ್ಲಿಕ ಟಿವಿ ಅರುಣಗೆ ಮಾಧ್ಯಮ ರತ್ನ ಪ್ರಶಸ್ತಿ ಯುವ ಭಾರತ ಸುದ್ದಿ   ಬೆಳಗಾವಿ: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ಬೆಂಗಳೂರು) ವಿಜಯಪುರ ಜಿಲ್ಲಾ ಮುದ್ದೇಬಿಹಾಳ ಹಾಗೂ ತಾಳಿಕೋಟೆ ತಾಲೂಕು ಘಟಕದ ವತಿಯಿಂದ ಕೊಡಮಾಡುವ ೨೦೨೧-೨೧ನೇ ಸಾಲಿನ ಮಾಧ್ಯಮ ಕ್ಷೇತ್ರದಲ್ಲಿನ ವಿವಿಧ ಪ್ರಶಸ್ತಿಗಾಗಿ ಸಾಧಕರನ್ನು ಆಯ್ಕೆ ಮಾಡಿ ಪ್ರಕಟಿಸಲಾಗಿದೆ. ರಾಜ್ಯಮಟ್ಟದ ಮಾಧ್ಯಮ ರತ್ನ ಪ್ರಶಸ್ತಿಗೆ ಪಬ್ಲಿಕ ಟಿವಿ ಸುದ್ದಿವಾಹಿನಿ ಪತ್ರಕರ್ತ, ನಿರೂಪಕ ಅರುಣ ಬಡಿಗೇರ, ವಿನ್ಯಾಸ …

Read More »

ನಮ್ಮ ಸಂಸ್ಕಾರವನ್ನು ಮುಂದಿನ ಪೀಳಿಗೆಗೆ ನೀಡಬೇಕಾಗಿದೆ.- ಗಜಾನನ ಮನ್ನಿಕೇರಿ.!

ನಮ್ಮ ಸಂಸ್ಕಾರವನ್ನು ಮುಂದಿನ ಪೀಳಿಗೆಗೆ ನೀಡಬೇಕಾಗಿದೆ.- ಗಜಾನನ ಮನ್ನಿಕೇರಿ.! ಗೋಕಾಕ: ಆಧ್ಯಾತ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೋಳುವದರಿಂದ ಮಾನಸಿಕ ನೆಮ್ಮದಿಯೊಂದಿಗೆ ದೇವರ ಅನುಗ್ರಹಕ್ಕೆ ಪಾತ್ರರಾಗುತ್ತೇವೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಾಯಕ ಆಯುಕ್ತ ಗಜಾನನ ಮನ್ನಿಕೇರಿ ಹೇಳಿದರು. ರವಿವಾರದಂದು ಇಲ್ಲಿನ ವಿವೇಕಾನಂದ ನಗರದ ಶ್ರೀ ಶಿವಲಿಂಗೇಶ್ವರ ದೇವಸ್ಥಾನದಲ್ಲಿ ಶ್ರಾವಣಮಾಸದ ಮುಕ್ತಾಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇಂದಿನ ತಾಂತ್ರಿಕ ಯುಗದಲ್ಲಿ ಆಧುನಿಕ ಜೀವನದ ಭರಾಟೆಯಿಂದ ಆಧ್ಯಾತ್ಮಿಕ ಕಾರ್ಯಕ್ರಮಗಳು ಮಾಯವಾಗುತ್ತಿದ್ದು, ಇಂತಹ ಕಾರ್ಯಕ್ರಮಗಳ ಮೂಲಕ …

Read More »

ಜೀವನದ ಮೌಲ್ಯಗಳನ್ನು ಕಲಿಸುವ ಏಕೈಕ ಸಂಸ್ಥೆ ಸ್ಕೌಟ್ಸ್ ಮತ್ತು ಗೈಡ್ಸ್ ಯಾಗಿದೆ- ಗಜಾನನ ಮನ್ನಿಕೇರಿ!!

ಜೀವನದ ಮೌಲ್ಯಗಳನ್ನು ಕಲಿಸುವ ಏಕೈಕ ಸಂಸ್ಥೆ ಸ್ಕೌಟ್ಸ್ ಮತ್ತು ಗೈಡ್ಸ್ ಯಾಗಿದೆ- ಗಜಾನನ ಮನ್ನಿಕೇರಿ!! ಗೋಕಾಕ : ಜೀವನದ ಮೌಲ್ಯಗಳನ್ನು ಕಲಿಸುವ ಏಕೈಕ ಸಂಸ್ಥೆ ಸ್ಕೌಟ್ಸ್ ಮತ್ತು ಗೈಡ್ಸ್ ಯಾಗಿದೆ ಎಂದು ಧಾರವಾಡದ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹ ನಿರ್ದೇಶಕ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಮುಖ್ಯ ಆಯುಕ್ತರಾದ ಗಜಾನನ ಮನ್ನಿಕೇರಿ ಹೇಳಿದರು. ಶನಿವಾರದಂದು ನಗರದ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆ.ನಂ ೨ …

Read More »

ಸರಕಾರದ ಮಾರ್ಗಸೂಚಿಗಳ ಪಾಲನೆ ಮಾಡುವ ಮೂಲಕ ಗಣೇಶ ಉತ್ಸವ ಆಚರಿಸಿ-ಪ್ರಕಾಶ ಹೊಳೆಪ್ಪಗೋಳ.!

ಸರಕಾರದ ಮಾರ್ಗಸೂಚಿಗಳ ಪಾಲನೆ ಮಾಡುವ ಮೂಲಕ ಗಣೇಶ ಉತ್ಸವ ಆಚರಿಸಿ-ಪ್ರಕಾಶ ಹೊಳೆಪ್ಪಗೋಳ.! ಗೋಕಾಕ: ಉತ್ಸವಗಳು ಇರುವದು ಉತ್ಸಾಹವನ್ನು ಹೆಚ್ಚಿಸಲು. ಎಲ್ಲರೂ ಸರಕಾರದ ಮಾರ್ಗಸೂಚಿಗಳ ಪಾಲನೆ ಮಾಡುವ ಮೂಲಕ ವಿಘ್ನನಿವಾರಕ ಉತ್ಸವ ಆಚರಿಸುವಂತೆ ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ಹೇಳಿದರು. ಅವರು, ನಗರದ ತಾಪಂ ಸಭಾ ಭವನದಲ್ಲಿ ಗಣೇಶ ಚತುರ್ಥಿಯ ನಿಮಿತ್ಯ ತಾಲೂಕಾಡಳಿತದಿಂದ ಕರೇದ ಸಾರ್ವಜನಿಕ ಗಣೇಶ ಉತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾರ್ವಜನಿಕ ಗಣೇಶ ಉತ್ಸವ ಮಂಡಳಿಯವರಿಗೆ ಪರವಾಣಿ …

Read More »

ಗೋಕಾಕ ಮುಖ್ಯ ರಸ್ತೆಯಿಂದ ಬಡಿಗವಾಡ ರಸ್ತೆಯ ವರೆಗೆ ಬಾಯ ಪಾಸ್ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ- ಶಾಸಕ ರಮೇಶ ಜಾರಕಿಹೊಳಿ!!

ಗೋಕಾಕ ಮುಖ್ಯ ರಸ್ತೆಯಿಂದ ಬಡಿಗವಾಡ ರಸ್ತೆಯ ವರೆಗೆ ಬಾಯ ಪಾಸ್ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ- ಶಾಸಕ ರಮೇಶ ಜಾರಕಿಹೊಳಿ!! ಯುವ ಭಾರತ ಸುದ್ದಿ ಘಟಪ್ರಭಾ: ಗೋಕಾಕ ಮುಖ್ಯ ರಸ್ತೆಯಿಂದ ಬಡಿಗವಾಡ ರಸ್ತೆಯವರೆಗೆ ಬಾಯ್ ಪಾಸ ರಸ್ತೆಯಿಂದ ಘಟಪ್ರಭಾ ನಗರದ ಮುಖ್ಯ ರಸ್ತೆಯ ಜನದಟ್ಟಣೆ ಆದಷ್ಟು ಮಟ್ಟಿಗೆ ಕಡಿಮೆಯಾಗಿ ಸಾರ್ವಜನಿಕರಿಗೆ ಅನುಕೂವಾಗಲಿದೆ ಎಂದು ಗೋಕಾಕ ಶಾಸಕರಾದ ರಮೇಶ ಜಾರಕಿಹೋಳಿ ಹೇಳಿದರು. ಅವರು ಗುರುವಾರದಂದು ಘಟಪ್ರಭಾದಲ್ಲಿ ಎಡದಂಡೆ ಕಾಲುವೆ ಬಳಿ ಗೋಕಾಕ …

Read More »

ಎಸ.ಎನ್.ಸಿ.ಯು ಹಾಗೂ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿದ ಶಾಸಕ ರಮೇಶ ಜಾರಕಿಹೊಳಿ.!

ಎಸ.ಎನ್.ಸಿ.ಯು ಹಾಗೂ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿದ ಶಾಸಕ ರಮೇಶ ಜಾರಕಿಹೊಳಿ.! ಯುವ ಭಾರತ ಸುದ್ದಿ  ಗೋಕಾಕ: ಇಲ್ಲಿನ ರಾಕೆಟ್ ಇಂಡಿಯಾ ಪ್ರೈ.ಲಿ ಕಾರಖಾನೆ ಅವರು ಸಾರ್ವಜನಿಕ ಆಸ್ಪತ್ರೆಗೆ ಪ್ರತಿ ಹಂತದಲ್ಲಿ ಸಹಾಯಕ, ಸಹಕಾರ ನೀಡುತ್ತಿದ್ದಾರೆ ಎಂದು ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ಅಂಟಿನ ಹೇಳಿದರು. ಗುರುವಾರದಂದು ನಗರದ ಸರಕಾರಿ ಆಸ್ಪತ್ರೆಲ್ಲಿ ರಾಕೆಟ್ ಇಂಡಿಯಾ ಪ್ರೈ.ಲಿ ಕಂಪನಿ ಅವರು ನೀಡಿದ ೪.೮ ಲಕ್ಷ ವೆಚ್ಚದ ಶುದ್ಧ ಕುಡಿಯುವ ನೀರಿನ ಘಟಕ …

Read More »

108 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗಳು ಪ್ರಗತಿಯಲ್ಲಿ-ಬಾಲಚಂದ್ರ ಜಾರಕಿಹೊಳಿ!!

108 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗಳು ಪ್ರಗತಿಯಲ್ಲಿ. 68 ಕೋಟಿ ರೂ. ರಸ್ತೆ ಕಾಮಗಾರಿಗಳಿಗೆ ಪ್ರಸ್ತಾವಣೆ ಸಲ್ಲಿಕೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಮಾಹಿತಿ ನರೇಗಾ ಯೋಜನೆಯಡಿ ಅರಭಾವಿ ಕ್ಷೇತ್ರದ 34 ಗ್ರಾಮ ಪಂಚಾಯತಿಗಳಿಗೆ ತಲಾ 48 ಲಕ್ಷ ರೂ. ಬಿಡುಗಡೆ. ತೋಟದ ರಸ್ತೆಗಳಿಗೆ ತಕ್ಷಣವೇ ಕ್ರಿಯಾ ರೂಪಿಸಿ ಯುವ   ಭಾರತ ಸುುದ್ದಿ   ಗೋಕಾಕ : ಅರಭಾವಿ ಮತಕ್ಷೇತ್ರದ ಎಲ್ಲ 34 ಗ್ರಾಮ ಪಂಚಾಯತಿಗಳಿಗೆ ರೈತರ ತೋಟದ ರಸ್ತೆಗಳ …

Read More »

ಛಾಯಾಗ್ರಾಹಕರ ಸಂಘದ ಕಚೇರಿ ಕಟ್ಟಡದ ನಿಯೋಜಿತ ಸ್ಥಳದ ನಾಮ ಫಲಕ ಅನಾವರಣಗೊಳಿಸಿದ ಗಣ್ಯರು.!

ಛಾಯಾಗ್ರಾಹಕರ ಸಂಘದ ಕಚೇರಿ ಕಟ್ಟಡದ ನಿಯೋಜಿತ ಸ್ಥಳದ ನಾಮ ಫಲಕ ಅನಾವರಣಗೊಳಿಸಿದ ಗಣ್ಯರು.! ಗೋಕಾಕ: ಛಾಯಾಗ್ರಾಹಕರು ತಾಂತ್ರೀಕ ಬದಲಾವಣೆಯನ್ನು ತಮ್ಮ ವೃತ್ತಿಯಲ್ಲಿ ಅಳವಡಿಸಿಕೊಂಡು ಕೌಶಲ್ಯಗಳೊಂದಿಗೆ ಧೈರ್ಯದಿಂದ ಕಾರ್ಯಪ್ರವೃತ್ತರಾದರೆ ಯಶಸ್ಸು ನಿಶ್ಚಿತವೆಂದು ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ದೀಲಿಪ ಕುರಂದವಾಡಿ ಹೇಳಿದರು. ಅವರು, ಶುಕ್ರವಾರದಂದು ನಗರದ ರೋಟರಿ ರಕ್ತ ಭಂಡಾರ ಸಭಾ ಭವನದಲ್ಲಿ ಗೋಕಾಕ ತಾಲೂಕಾ ವೃತ್ತಿ ನಿರತ ಛಾಯಾಗ್ರಾಹಕರ ಸಂಘದಿAದ ಹಮ್ಮಿಕೊಂಡ ೧೮೩ನೇ ವಿಶ್ವ ಛಾಯಾಗ್ರಹಣ ದಿನಾಚರಣೆ ಮತ್ತು ಸ್ವಯಂ …

Read More »