ಗೋಕಾಕ ಮತಕ್ಷೇತ್ರದಲ್ಲಿ ಪಕ್ಷವನ್ನು ಮತ್ತಷ್ಟು ಬಲಿಷ್ಠಗಳಿಸಲು ಶ್ರಮಿಸಿ-ಭೀಮಶಿ ಭರಮನ್ನವರ.! ಗೋಕಾಕ: ಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರವನ್ನು ಹಿಡಿಯಬೇಕಾದರೆ, ಬೂತ್ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಬೇಕು. ಈ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಸಂಘಟಿತ ಪ್ರಯತ್ನ ನಡೆಸಬೇಕು ಎಂದು ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ ಹೇಳಿದರು. ಅವರು, ರವಿವಾರದಂದು ನಗರದ ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಂಡ ಬಿಜೆಪಿ ನಗರ ಮತ್ತು ಗ್ರಾಮೀಣ ಯುವ ಮೋರ್ಚಾ ಕಾರ್ಯಕಾರಣಿ ಸಭೆಯಲ್ಲಿ ಭಾರತಾಂಭೆಯ ಭಾವಚಿತ್ರಕ್ಕೆ …
Read More »ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಮಹತ್ವ ನೀಡಿ-ಶಾಸಕ ರಮೇಶ ಜಾರಕಿಹೊಳಿ.!
ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಮಹತ್ವ ನೀಡಿ-ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ಪರಸ್ಪರ ಹೊಂದಾಣಿಕೆಯಿAದ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಮಹತ್ವ ನೀಡುವಂತೆ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಮಂಗಳವಾರದAದು ತಾಲೂಕಿನ ಮರಡಿಮಠ ಗ್ರಾಮದಲ್ಲಿರುವ ಕೊಣ್ಣೂರ ಪುರಸಭೆ ಆವರಣದಲ್ಲಿ ಕೊಣ್ಣೂರ ಪುರಸಭೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸತತವಾಗಿ ಮಳೆ ಬಿಳುತ್ತಿರುವ ಹಿನ್ನೆಲೆಯಲ್ಲಿ ಮಳೆಯಿಂದ ಹಾಗೂ ಪ್ರವಾಹದಿಂದ ಸಂಭವಿಸುವ ಅವಗಡಗಳಿಗೆ ಎಲ್ಲಾ ರೀತಿಯ ಪೂರ್ವ ಸಿದ್ದತೆ ಮಾಡಿಕೊಳ್ಳಬೇಕು. ಶುದ್ಧ …
Read More »ಪ್ರವಾಹ ಭೀತಿ ಎದುರಿಸಲು ಈಗಿನಿಂದಲೇ ಸನ್ನದ್ಧರಾಗಿ : ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ.!
ಗೋಕಾಕದಲ್ಲಿಂದು ಗೋಕಾಕ ಮತ್ತು ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ.! ಗೋಕಾಕ : ಪ್ರಸಕ್ತ ಸನ್ನಿವೇಶದಲ್ಲಿ ಪ್ರವಾಹ ಭೀತಿ ಇಲ್ಲದಿದ್ದರೂ ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ ಪ್ರವಾಹ ಎದುರಾದರೂ ಅದನ್ನು ಸಮರ್ಥವಾಗಿ ಎದುರಿಸಲು ಈಗಿನಿಂದಲೇ ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಲ್ಲಿಯ ಪ್ರವಾಸಿ ಮಂದಿರದಲ್ಲಿ ಮಂಗಳವಾರ …
Read More »ಬಿಜೆಪಿಯಿಂದ ಮಾತ್ರ ಅಭಿವೃದ್ಧಿ ಸಾಧ್ಯ-ಸಂದೀಪ ದೇಶಪಾಂಡೆ.!
ಬಿಜೆಪಿಯಿಂದ ಮಾತ್ರ ಅಭಿವೃದ್ಧಿ ಸಾಧ್ಯ-ಸಂದೀಪ ದೇಶಪಾಂಡೆ.! ಗೋಕಾಕ: ಕೇಂದ್ರ ಹಾಗೂ ರಾಜ್ಯ ಸರಕಾರಗಳು ಜಾರಿಗೆ ತಂದಿರುವ ಜನಪ್ರೀಯ ಯೋಜನೆಗಳನ್ನು ಸಮಾಜದ ಕಟ್ಟ ಕಡೆಯ ವ್ಯಕ್ತಿಯವರೆಗೆ ತಲುಪಿಸಲು ಕಾರ್ಯಕರ್ತರು ಶ್ರಮಿಸಬೇಕಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂದೀಪ ದೇಶಪಾಂಡೆ ಹೇಳಿದರು. ಅವರು, ನಗರದ ಶಾಸಕ ರಮೇಶ ಜಾರಕಿಹೊಳಿ ಅವರ ಗೃಹಕಚೇರಿಯಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲದ ಕಾರ್ಯಕಾರಣಿ ಸಭೆಯ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ದೇಶದಲ್ಲಿ ಕಾಂಗ್ರೇಸ್ ಪಕ್ಷ ೫೦ವರ್ಷಗಳ …
Read More »ಪತ್ರಕರ್ತರಿಗೆ ಸೂಕ್ತ ಭದ್ರತೆ ಕಲ್ಪಿಸಿ ಸರಕಾರಕ್ಕೆ ಮನೋಹರ ಮೇಗೆರಿ ಆಗ್ರಹ.!
ಪತ್ರಕರ್ತರಿಗೆ ಸೂಕ್ತ ಭದ್ರತೆ ಕಲ್ಪಿಸಿ ಸರಕಾರಕ್ಕೆ ಮನೋಹರ ಮೇಗೆರಿ ಆಗ್ರಹ.! ಗೋಕಾಕ: ಪತ್ರಕರ್ತರ ಮೇಲಿನ ಹಲ್ಲೆ ಖಂಡಿಸಿ ಗೋಕಾಕ ತಾಲೂಕ ಪತ್ರಕರ್ತರ ಸಂಘದ ಸದಸ್ಯರು ಸೋಮವಾರದಂದು ಇಲ್ಲಿಯ ಮಿನಿವಿಧಾನ ಸೌದದಲ್ಲಿ ಪ್ರತಿಭಟನೆ ನಡೆಸಿ, ತಹಶೀಲ್ದಾರ ಮೂಲಕ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿದರು. ಸಂಘದ ಅಧ್ಯಕ್ಷ ಮನೋಹರ ಮೇಗೇರಿ ಮಾತನಾಡಿ, ರೈತ ಸಂಘಟನೆಯ ಹೆಸರು ಹೇಳಿ ನಕಲಿ ರೈತ ಹೋರಾಟಗಾರ್ತಿ ಮಂಜುಳಾ ಪೂಜಾರ ನ್ಯೂಸ್ ಫಸ್ಟ್ ಟಿವಿ ಮಾಧ್ಯಮ ನಡೆಸಿದ್ದ ಗುಪ್ತ ವರದಿಗಾರಿಕೆಯಲ್ಲಿ …
Read More »ಕೃಷಿಯಲ್ಲಿ ಆಧುನಿಕತೆಯನ್ನು ಅಳವಡಿಸಿಕೊಂಡರೆ ಆರ್ಥಿಕ ಪ್ರಗತಿ ಸಾಧ್ಯ- ರಮೇಶ ಜಾರಕಿಹೊಳಿ.!
ಕೃಷಿಯಲ್ಲಿ ಆಧುನಿಕತೆಯನ್ನು ಅಳವಡಿಸಿಕೊಂಡರೆ ಆರ್ಥಿಕ ಪ್ರಗತಿ ಸಾಧ್ಯ- ರಮೇಶ ಜಾರಕಿಹೊಳಿ.! ಗೋಕಾಕ: ರೈತರು ಕೃಷಿಯೊಂದಿಗೆ ಹೈನುಗಾರಿಕೆ, ಕುರಿ ಸಾಕಾಣಿಕೆಯನ್ನು ಅಳವಡಿಸಿಕೊಂಡು ಆರ್ಥಿಕವಾಗಿ ಸದೃಢರಾಗುವಂತೆ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ನಗರದ ತಮ್ಮ ಗೃಹ ಕಚೇರಿಯಲ್ಲಿ ಪಶು ಪಾಲನೆ ಮತ್ತು ಪಶು ವೈದ್ಯ ಸೇವಾ ಇಲಾಖೆ ಹಾಗೂ ಕುರಿ ಮತ್ತು ಉಣ್ಣೆ ಅಭಿವೃದ್ಧಿ ಮಂಡಳಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಕುರಿಗಾಹಿಗಳಿಗೆ ಜಂತು ನಾಶಕ ಹಾಗೂ ಆರೋಗ್ಯ ವರ್ಧಕ ಔಷಧಗಳು ಮತ್ತು …
Read More »ಮೃತ ಕುಟುಂಬಕ್ಕೆ ಏಳು ಲಕ್ಷ ರೂ ಪರಿಹಾರ-ಶಾಸಕ ರಮೇಶ ಜಾರಕಿಹೊಳಿ.!
ಮೃತ ಕುಟುಂಬಕ್ಕೆ ಏಳು ಲಕ್ಷ ರೂ ಪರಿಹಾರ-ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ಅಕ್ಕತಂಗೇರಹಾಳ ಹಾಗೂ ಸುತ್ತಮುತ್ತಲಿನ ಕಾರ್ಮಿಕರು ಕೇಲಸಕ್ಕೆ ತೆರಳುವಾಗ ಚಾಲಕನ ನಿಯಂತ್ರಣ ತಪ್ಪಿ ಬೆಳಗಾವಿ ತಾಲೂಕಿನ ಕಣಬರ್ಗಿಯ ಬಳಿಯಿರುವ ಬಳ್ಳಾರಿನಾಲೆಯಲ್ಲಿ ಕ್ರೂಸರ್ ಪಲ್ಟಿಯಾಗಿ ಸ್ಥಳದಲ್ಲೆ ಏಳು ಜನ ಸಾವಿಗಿಡಾಗಿದ್ದು ಮೃತ ಕುಟುಂಬಕ್ಕೆ ಏಳು ಲಕ್ಷ ರೂಪಾಯಿ ಸರಕಾರದಿಂದ ನೀಡಲಾಗುವದು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಈ ಬಗ್ಗೆ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಘಟನೆ ಕುರಿತು ಈಗಾಗಲೇ ರಾಜ್ಯದ …
Read More »ನಿಯಂತ್ರಣ ತಪ್ಪಿ ಬಳ್ಳಾರಿ ನಾಲಾಕ್ಕೆ ಕ್ರೂಸರ್ ವಾಹನ ಬಿದ್ದಿದೆ-ಸ್ಥಳದಲ್ಲೇ 7ಜನ ಸಾವು!!
ಅಕ್ಕತಂಗಿಯರಹಾಳ ದಿಂದ ಬೆಳಗಾವಿಗೆ ಬರುತ್ತಿದ್ದು, ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಳ್ಳಾರಿ ನಾಲಾಕ್ಕೆ ಕ್ರೂಸರ್ ಬಿದ್ದಿದ್ದು, ಕ್ರೂಸರ್ನಲ್ಲಿದ್ದ 7 ಜನರು ಸಾವನ್ನಪ್ಪಿದ್ದಾರೆ. ಯುವ ಭಾರತ ಸುದ್ದಿ ಬೆಳಗಾವಿ: ಕ್ರೂಸರ್ ಪಲ್ಟಿಯಾಗಿ 7 ಜನರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ದಾರುಣ ಘಟನೆ ತಾಲೂಕಿನ ಕಣಬರಗಿ ಸಮೀಪ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಬಳ್ಳಾರಿ ನಾಲಾಕ್ಕೆ ಕ್ರೂಸರ್ ವಾಹನ ಬಿದ್ದಿದೆ. ದಿನಗೂಲಿ ಕೆಲಸಕ್ಕೆಂದು ಗೋಕಾಕ್ ತಾಲೂಕಿನ ಅಕ್ಕತಂಗಿಯರ ಹಾಳ ಗ್ರಾಮದಿಂದ ಬೆಳಗಾವಿಗೆ …
Read More »ಮತ್ತೆ ಮುಂಬೈಗೆ ರಮೇಶ್ ಜಾರಕಿಹೊಳಿ !!
ಮತ್ತೆ ಮುಂಬೈಗೆ ರಮೇಶ್ ಜಾರಕಿಹೊಳಿ !! ಗೋಕಾಕ: ಮಹಾರಾಷ್ಟ್ರದ ಅಘಾಡಿ ಸರ್ಕಾರದಲ್ಲಿ ಕ್ಷೀಪ್ರ ರಾಜಕೀಯ ಕ್ರಾಂತಿ ಹಿನ್ನೆಲೆ ಇಂದು ಮತ್ತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮುಂಬೈಗೆ ಹೋಗಿದ್ದಾರೆ. ರಾಜ್ಯದಲ್ಲಿ ಮೈತ್ರಿ ಸರಕಾರ ಪತನಗೊಳಿಸಿ, ಬಿಜೆಪಿ ಅಧಿಕಾರಕ್ಕೆ ತರಲು ಮುಂದಾಗಿದ್ದ ರಮೇಶ್ ಜಾರಕಿಹೊಳಿ ತಮ್ಮ ರಾಜಕೀಯ ಗುರು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಬುಲಾವ್ ಮೇರೆಗೆ ರಮೇಶ್ ಜಾರಕಿಹೊಳಿ ಮುಂಬೈಗೆ ತೆರಳಿದ್ದಾರೆ. ನಾಲ್ಕು ದಿನಗಳ ಕಾಲ ಮುಂಬೈನಲ್ಲೇ ಉಳಿದಿದ್ದ …
Read More »ಎಲ್ಲ ವರ್ಗಗಳ ಹಿತಚಿಂತಕ ಶಾಸಕ ಬಾಲಚಂದ್ರ ಜಾರಕಿಹೊಳಿ – ರಂಗಪ್ಪ ಇಟ್ಟನ್ನವರ!!
ಎಲ್ಲ ವರ್ಗಗಳ ಹಿತಚಿಂತಕ ಶಾಸಕ ಬಾಲಚಂದ್ರ ಜಾರಕಿಹೊಳಿ : ರಂಗಪ್ಪ ಇಟ್ಟನ್ನವರ!! ಯಾದವಾಡ-ಗುಲಗಂಜಿಕೊಪ್ಪ ರಸ್ತೆ ಕಾಮಗಾರಿಗೆ 3 ಕೋಟಿ ರೂ, ಮೂಡಲಗಿ : ಹದಗೆಟ್ಟ ರಸ್ತೆಗಳನ್ನು ನಿರ್ಮಿಸಿಕೊಟ್ಟು ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡುತ್ತಿರುವ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯ ಶ್ಲಾಘನೀಯವಾದದ್ದು ಎಂದು ಯಾದವಾಡ ಜಿಪಂ ಮಾಜಿ ಸದಸ್ಯ ರಂಗಪ್ಪ ಇಟ್ಟನ್ನವರ ತಿಳಿಸಿದರು. ತಾಲೂಕಿನ ಯಾದವಾಡದಲ್ಲಿ ಇತ್ತೀಚೆಗೆ ಜರುಗಿದ ಗುಲಗಂಜಿಕೊಪ್ಪ-ಯಾದವಾಡ ರಸ್ತೆ ಕಾಮಗಾರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, …
Read More »
YuvaBharataha Latest Kannada News