Breaking News

Uncategorized

ಸುಳೇಭಾವಿ ದೇವಿಯ ಹಡ್ಡಲಗಿ ತುಂಬಿ ಕಾರ್ಯಕ್ರಮ ಸಂಪನ್ನ!!

ಸುಳೇಭಾವಿ ದೇವಿಯ ಹಡ್ಡಲಗಿ ತುಂಬಿ ಕಾರ್ಯಕ್ರಮ ಸಂಪನ್ನ!! ಯುವ ಭಾರತ‌ ಸುದ್ದಿ  ಬೆಳಗಾವಿ: ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಿ ಗುಡ್ಡಕ್ಕೆ ತೆರಳಿದ್ದ ಸುಳೇಭಾವಿ ಗ್ರಾಮದ ಭಕ್ತರು ಮಂಗಳವಾರ ಕರಡಿಗುದ್ದಿ ಗ್ರಾಮದಲ್ಲಿ ಪಡ್ಡಲಗಿ(ಹಡ್ಡಲಗಿ) ತುಂಬುವ ಮೂಲಕ ಗ್ರಾಮಕ್ಕೆ ಮರಳಿ ಕಾರ್ಯಕ್ರಮ ಸಂಪನ್ನಗೊಸಿದರು. ಒಂಭತ್ತು ದಿನಗಳ ಕಾಲ ಸುಳೇಭಾವಿ ಗ್ರಾಮದಿಂದ ಯಲ್ಲಮ್ಮನ ಗುಡ್ಡಕ್ಕೆ ಪರಿಷೆ ತೆರಳಿದ್ದ ಭಕ್ತರು ಮಂಗಳವಾರ ಸ್ವಗ್ರಾಮಕ್ಕೆ ವಾಪಸ್ಸಾದರು. ಯಲ್ಲಮ್ಮನ ಗುಡ್ಡದಕ್ಕೆ ಚಕ್ಕಡಿ, ಟ್ರಾö್ಯಕ್ಟರ್, ಟೆಂಪೋಗಳ ಮೂಲಕ ತೆರಳಿದ್ದರು. …

Read More »

ಜಿಲ್ಲಾಧ್ಯಕ್ಷ ಸ್ಥಾನಕ್ಕೆ ದಿಲೀಪ್ ನಾಮಪತ್ರ ಸಲ್ಲಿಕೆ

ಕರ್ನಾಟಕ ಕಾರ್ಯನಿರತ ಪ್ರತಕರ್ತರ ಸಂಘದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ದಿಲೀಪ್ ಕುರಂದವಾಡೆ ನಾಮಪತ್ರ ಸಲ್ಲಿಕೆ!! ಯುವ ಭಾರತ ಸುದ್ದಿ ಬೆಳಗಾವಿ:    ಫೆ 27 ಕ್ಕೆ ನಡೆಯಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೆಳಗಾವಿ ಜಿಲ್ಲಾಧ್ಯಕ್ಷ ಸ್ಥಾನದ ಚುನಾವಣೆಗೆ ಪಬ್ಲಿಕ್ ಟಿವಿ ವರದಿಗಾರ ದಿಲೀಪ್ ಕುರಂದವಾಡೆ ಅವರು ರವಿವಾರದಂದು ನಗರದ ಸಂಘದ ಕಛೇರಿಯಲ್ಲಿ ಚುನಾವಣಾಧಿಕಾರಿ ಗುರುಸಿದಪ್ಪ ಪೂಜೇರಿ ಅವರಿಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಉಪಾಧ್ಯಕ್ಷ ಸ್ಥಾನಕ್ಕೆ ರಾಜಶೇಖರ ಪಾಟೀಲ್, ಯಲಪ್ಪ ತಳವಾರ …

Read More »

ಬಿಜೆಪಿ ವಿಸ್ತಾರಕ ಕಾರ್ಯಾಗಾರ ನಾಳೆ.!

ಬಿಜೆಪಿ ವಿಸ್ತಾರಕ ಕಾರ್ಯಾಗಾರ ನಾಳೆ.! ಯುವ ಭಾರತ‌ ಸುದ್ದಿ ಗೋಕಾಕ: ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಭಾರತೀಯ ಜನತಾ ಪಾರ್ಟಿ ಗೋಕಾಕ ಹಾಗೂ ಅರಭಾಂವಿ ಮತಕ್ಷೇತ್ರದ ಬಿಜೆಪಿ ವಿಸ್ತಾರಕ ಕಾರ್ಯಾಗಾರ ಸೋಮವಾರದಂದು ನಗರದ ಪ್ರೋಫೇಸರ್ ಕಾಲೋನಿಯ ಶ್ರೀ ಸಿದ್ಧಿವಿನಾಯಕ ಮಂದಿರದ ಸಭಾ ಭವನದಲ್ಲಿ ಮಧ್ಯಾಹ್ನ 3ಗಂಟೆಗೆ ಜರುಗಲಿದ್ದು, ಈ ಸಭೆಗೆ ಆಪೇಕ್ಷಿತರು ತಪ್ಪದೇ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಗೋಕಾಕ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ ಹಾಗೂ ಗ್ರಾಮೀಣ ಮಂಡಲ ಅಧ್ಯಕ್ಷ …

Read More »

ಬಿಜೆಪಿ ವಿಸ್ತಾರಕ ಕಾರ್ಯಾಗಾರ ನಾಳೆ.!

ಬಿಜೆಪಿ ವಿಸ್ತಾರಕ ಕಾರ್ಯಾಗಾರ ನಾಳೆ.! ಯುವ ಭಾರತ‌ ಸುದ್ದಿ ಗೋಕಾಕ: ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಭಾರತೀಯ ಜನತಾ ಪಾರ್ಟಿ ಗೋಕಾಕ ಹಾಗೂ ಅರಭಾಂವಿ ಮತಕ್ಷೇತ್ರದ ಬಿಜೆಪಿ ವಿಸ್ತಾರಕ ಕಾರ್ಯಾಗಾರ ಸೋಮವಾರದಂದು ನಗರದ ಪ್ರೋಫೇಸರ್ ಕಾಲೋನಿಯ ಶ್ರೀ ಸಿದ್ಧಿವಿನಾಯಕ ಮಂದಿರದ ಸಭಾ ಭವನದಲ್ಲಿ ಮಧ್ಯಾಹ್ನ 3ಗಂಟೆಗೆ ಜರುಗಲಿದ್ದು, ಈ ಸಭೆಗೆ ಆಪೇಕ್ಷಿತರು ತಪ್ಪದೇ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಗೋಕಾಕ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ ಹಾಗೂ ಗ್ರಾಮೀಣ ಮಂಡಲ ಅಧ್ಯಕ್ಷ …

Read More »

ವಿಆರ್ ಎಲ್ ಬಸ್ ಪಲ್ಟಿ ಸ್ಥಳದಲ್ಲೆ ಇಬ್ಬರ ಸಾವು.!

ವಿಆರ್ ಎಲ್ ಬಸ್ ಪಲ್ಟಿ ಸ್ಥಳದಲ್ಲೆ ಇಬ್ಬರ ಸಾವು, 15 ಜನರಿಗೆ ಗಾಯ!! ಯುವ ಭಾರತ ಸುದ್ದಿ ಹಾವೇರಿ: ವಿಆರ್‌ಎಲ್‌ ಬಸ್‌ವೊಂದು ಬ್ರಿಡ್ಜ್ ಮೇಲಿಂದ ಸರ್ವೀಸ್ ರಸ್ತೆಗೆ ಪಲ್ಟಿಯಾದ ಪರಿಣಾಮ ಬಸ್ ಚಾಲಕ ಸೇರಿ ಇಬ್ಬರು ಮೃತಪಟ್ಟು, ಹದಿನೈದು ಜನರಿಗೆ ಗಾಯಗಳಾದ ಘಟನೆ ಹಾವೇರಿ ತಾಲೂಕಿನ ದೇವಗಿರಿ ಗ್ರಾಮದ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಶನಿವಾರ ಬೆಳಿಗ್ಗೆ ನಡೆದಿದೆ. ಬೆಂಗಳೂರಿನಿಂದ ಗೋಕಾಕ್‌ ನಗರಕ್ಕೆ ಹೊರಟಿತ್ತು ಎಂದು ತಿಳಿದು ಬಂದಿದೆ. ಗಾಯಾಳುಗಳನ್ನ ಹಾವೇರಿ …

Read More »

ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಗುರುತನ್ನು ಬಳಸುವಂತಿಲ್ಲ ಹೈಕೋರ್ಟ್ ಆದೇಶ !!

ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಗುರುತನ್ನು ಬಳಸುವಂತಿಲ್ಲ ಹೈಕೋರ್ಟ್ ಆದೇಶ !! ಯುವ ಭಾರತ ಸುದ್ದಿ  ಬೆಂಗಳೂರು: ಶಾಲೆ ಕಾಲೇಜುಗಳಲ್ಲಿ ಸಮವಸ್ತ್ರ ವಿದ್ದರೂ ಹಿಜಾಬ್ ಧರಿಸಲು ಅವಕಾಶ ನೀಡುವ ಕುರಿತಾದ ಪ್ರಕರಣದ ವಿಚಾರಣೆ ನಡೆಸುತ್ತಿರುವ ಕರ್ನಾಟಕ ಹೈಕೋರ್ಟ್, ಗುರುವಾರ ಮಧ್ಯಂತರ ಆದೇಶ ನೀಡಿದ್ದು, ಈ ಪ್ರಕರಣದ ವಿಚಾರಣೆ ಮುಗಿಯುವವರೆಗೂ ಧಾರ್ಮಿಕ ಗುರುತುಗಳನ್ನು ಬಳಸಬಾರದು ಎಂದು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹೇಳಿದ್ದಾರೆ. ಮುಂದಿನ ಆದೇಶದವರೆಗೆ ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಗುರುತನ್ನು ಬಳಸುವಂತಿಲ್ಲ ಎಂದು ಹಿಜಾಬ್ …

Read More »

ರಮೇಶ ಜಾರಕಿಹೊಳಿ ಅವರಿಗೆ ಸನ್ಮಾನ!!

ರಮೇಶ ಜಾರಕಿಹೊಳಿ ಅವರಿಗೆ ಸನ್ಮಾನ!! ಯುವ ಭಾರತ ಸುದ್ದಿ ಗೋಕಾಕ್:  ಘಟಪ್ರಭಾ ಗ್ರಾಮಕ್ಕೆ ಸರ್ಕಾರಿ ಪದವಿ ಪೂರ್ವ ಕಾಲೇಜು ಮಂಜೂರಾತಿಗಾಗಿ ಅವಿರತ ಶ್ರಮವಹಿಸಿದ ಮಾಜಿ ಸಚಿವರು ಹಾಗೂ ಗೋಕಾಕ ಶಾಸಕರಾದ ರಮೇಶ ಜಾರಕಿಹೊಳಿ ಅವರನ್ನು ಸಾಮಾಜಿಕ ಕಾರ್ಯಕರ್ತರಾದ ಬಸವರಾಜ ಹುದ್ದಾರ ಹಾಗೂ ಬಿಜೆಪಿ ಹಿರಿಯ ಮುಖಂಡರಾದ ಜಿ.ಎಸ್.ರಜಪೂತ ಗುರುವಾರ ಸನ್ಮಾನಿಸಿದರು. ಘಟಪ್ರಭಾ ಗ್ರಾಮಕ್ಕೆಸರ್ಕಾರಿ ಪದವಿ ಪೂರ್ವ ಕಾಲೇಜು ಮಂಜೂರಾತಿಗಾಗಿ ಸಾಮಾಜಿಕ ಕಾರ್ಯಕರ್ತರಾದ ಬಸವರಾಜ ಹುದ್ದಾರ ಅವರು ಅನೇಕ ವರ್ಷಗಳಿಂದ ಹೋರಾಟ …

Read More »

ಮೂರು ರಾಜ್ಯಗಳಲ್ಲಿ ರಮೇಶ ಜಾರಕಿಹೊಳಿ ಹವಾ.!

ಕರ್ನಾಟಕವಷ್ಟೇಯಲ್ಲ ಮಹಾರಾಷ್ಟ್ರ ಮತ್ತು ಗೋವೆಯಲ್ಲೂ ಸಾಹುಕಾರ್ ಹವಾ.! ವಿಶೇಷ ವರದಿ: ಸತೀಶ್ ಮನ್ನಿಕೇರಿ ಯುವ ಭಾರತ ಸುದ್ದಿ  : ಬೆಳಗಾವಿ ಜಿಲ್ಲೆಗೆ ಸಮೀದಲ್ಲಿರುವ ಮಹಾರಾಷ್ಟç ಹಾಗೂ ಗೋವಾ ರಾಜ್ಯಗಳ ರಾಜಕಾರಣಿಗಳೊಂದಿಗೆ ನಿಕಟ ಸಂಪರ್ಕ ಹೊಂದಿರುವ ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರು, ಗೋವಾ ಚುನಾವಣೆಯಲ್ಲಿ ಸಕ್ರೀಯರಾಗಿ, ಹೈಕಮಾಂಡ್‌ಗೆ ಮತ್ತಷ್ಟೂ ಹತ್ತಿರವಾಗುತ್ತಲಿದ್ದಾರೆ. ಹೌದು ಬುಧವಾರದಂದು ಗೋವಾದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಕೇಂದ್ರದ ಗೃಹ ಸಚಿವ ಅಮೀತ್ ಶಾ ಅವರನ್ನು …

Read More »

ಹೊಸ ಉಪ ನೋಂದಣಿ ಕಛೇರಿಗೆ ಸ್ಥಳ ಪರಿಶೀಲನೆ.!!

ಹೊಸ ಉಪ ನೋಂದಣಿ ಕಛೇರಿಗೆ ಸ್ಥಳ ಪರಿಶೀಲನೆ ..!! ಯುವ ಭಾರತ ಸುದ್ದಿ ಗೋಕಾಕ್ : ಮೂಡಲಗಿಗೆ ಹೊಸ ಉಪ ನೋಂದಣಿ ಕಛೇರಿ ಮಂಜೂರಾದ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು  ಬುಧವಾರದಂದು ಕಛೇರಿಗೆ ಅಗತ್ಯವಿರುವ ಸ್ಥಳವನ್ನು ಪರಿಶೀಲನೆ ನಡೆಸಿದರು. ಪಟ್ಟಣದ ತಹಶಿಲ್ದಾರರ ಕಚೇರಿಗೆ ಹೊಂದಿಕೊಂಡಿರುವ ಮೂರು ಕೊಠಡಿಗಳನ್ನು ಪರಿಶೀಲಿಸಿದ ಜಿಲ್ಲಾ ನೋಂದಣಿ (DR) ಅಧಿಕಾರಿ ಶಿವಕುಮಾರ ಅಪರಂಜಿ ಅವರು, ಈ ಮೂರು ಕೊಠಡಿಯಲ್ಲಿ ಹೊಸ ಉಪ ನೋಂದಣಿ ಕಚೇರಿಯನ್ನು …

Read More »

ಬಣಜಿಗ ಸಮಾಜದಿಂದ ತಹಶೀಲ್ದಾರರಿಗೆ ಮನವಿ!!

ಬಣಜಿಗ ಸಮಾಜದಿಂದ ತಹಶೀಲ್ದಾರರಿಗೆ ಮನವಿ!! ಯುವ ಭಾರತ ಸುದ್ದಿ  ಗೋಕಾಕ: ಬಣಜಿಗ ಸಮಾಜದ ಶಿಕ್ಷಣಕ್ಕಾಗಿ(2ಎ) ಹಾಗೂ ಉದ್ಯೋಗಕ್ಕಾಗಿ (3ಎ) ಸರ್ಕಾರದಿಂದ ಮೀಸಲಾತಿ ಪ್ರಮಾಣ ಪತ್ರ ಶೀಘ್ರವೇ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಬಳಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದಿಂದ ಬುಧವಾರ ತಹಶೀಲ್ದಾರರ ಮನವಿ ಸಲಿಸಲಾಯಿತು. ಬಣಜಿಗ ಸಮುದಾಯದ ಮುಂಖಡರಾದ ಬಸವನಗೌಡ ಎಸ್‌ ಪಾಟೀಲ ನೇತೃತ್ವದಲ್ಲಿ ತಹಶೀಲ್ದಾರರ ಕಚೇರಿಗೆ ಭೇಟಿ ನೀಡಿ, ಮನವಿ ಸಲ್ಲಿಸಲಾಗಿದೆ. ಸರ್ಕಾರ ಆದೇಶ ಹೊರಡಿಸಿದರು ಸ್ಥಳೀಯ ತಹಶೀಲ್ದಾರ ಕಚೇರಿಯಲ್ಲಿ …

Read More »