Breaking News

Uncategorized

ಶಾಸಕರ ರಮೇಶ ಜಾರಕಿಹೊಳಿ ಸತತ ಪ್ರಯತ್ನ ಗೋಕಾಕ ನಗರಕ್ಕೆ ಕೋವಿಡ್ ಪ್ರಯೋಗಾಲಯ.!

ಗೋಕಾಕ: ಮಾಜಿ ಸಚಿವ ಹಾಗೂ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರ ಸತತ ಪ್ರಯತ್ನದಿಂದಾಗಿ ಗೋಕಾಕ ನಗರಕ್ಕೆ ಕೋವಿಡ್ ಸೋಂಕಿತರ ಪರೀಕ್ಷೆ ಪ್ರಯೋಗಾಲಯ ಮಂಜೂರಾಗಿದೆ ಎಂದು ಶಾಸಕರ ಆಪ್ತ ಸಹಾಯಕ ಭೀಮಗೌಡ ಪೋಲಿಸಗೌಡ್ರ ಹೇಳಿದರು. ಈ ಕುರಿತು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ರಾಷ್ಟಿçÃಯ ಆರೋಗ್ಯ ಅಭಿಯಾನ ಇಲಾಖೆಯಿಂದ ಗೋಕಾಕ ಸರ‍್ವಜನಿಕ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರ ಪರೀಕ್ಷೆಗಾಗಿ ನೂತನ ಆರ್‌ಟಿಪಿಸಿಆರ್ ಮತ್ತು ಆರ್‌ಎಸ್‌ಬಿ ಮೂರು ಪ್ರಯೋಗಾಲಯ ಮಂಜೂರಾಗಿದ್ದು, ಇವು ಶೀಘ್ರವೇ …

Read More »

ಜನಪ್ರತಿನಿಧಿಗಳಿಗೆ ಹಾಗೂ ಸರಕಾರಿ ಅಧಿಕಾರಿಗಳಿಗೆ ರಾಯಣ್ಣ ಭಾವಚಿತ್ರ ವಿತರಣೆ.!

ಜನಪ್ರತಿನಿಧಿಗಳಿಗೆ ಹಾಗೂ ಸರಕಾರಿ ಅಧಿಕಾರಿಗಳಿಗೆ ರಾಯಣ್ಣ ಭಾವಚಿತ್ರ ವಿತರಣೆ.!   ಯುವ ಭಾರತ ಸುದ್ದಿ  ಬೆಳಗಾವಿ:  ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜನ್ಮದಿನ ಅಗಸ್ಟ-15 ರಂದು ಹಾಗೂ ಹುತಾತ್ಮರಾದ ದಿನ ಜನೇವರಿ-26 ರಂದು ಸ್ಮರಣಾರ್ಥವಾಗಿ ರಾಜಧಾನಿಯಲ್ಲಿ ಹಾಗೂ ಜಿಲ್ಲಾ ಮಟ್ಟದಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಗೌರವ ಸೂಚಿಸುವಂತೆ ಕರ್ನಾಟಕ ರಾಜ್ಯ ಸರ್ಕಾರವು ದಿನಾಂಕ -13/೦6/2021 ರಂದು ಆದೇಶ ಮಾಡಿರುತ್ತದೆ. ಅದರಂತೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರಿಗೆ ಸಲ್ಲಿಸಬೇಕಾದ ಗೌರವವನ್ನು ಎಲ್ಲಾ ಕಛೇರಿಗಳಲ್ಲಿ, ಶಾಲೆ/ಕಾಲೇಜುಗಳಲ್ಲಿ ಗೌರವಯುತವಾಗಿ …

Read More »

ಜಿಲ್ಲಾ ಉಸ್ತುವಾರಿ ಆಯ್ಕೆಗೆ ಶುಭಕೋರಿದ ಬಾಲಚಂದ್ರ ಜಾರಕಿಹೊಳಿ.

ಜಿಲ್ಲಾ ಉಸ್ತುವಾರಿ ಆಯ್ಕೆಗೆ ಶುಭಕೋರಿದ ಶಾಸಕ ಬಾಲಚಂದ್ರ ಜಾರಕಿಹೊಳಿ.! ಯುವ  ಭಾರತ ಸುದ್ದಿ  ಗೋಕಾಕ: ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಮುಂದುವರೆಸಿರುವುದಕ್ಕೆ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಗೋವಿಂದ ಕಾರಜೋಳ ಅವರು ಉಸ್ತುವಾರಿ ಸಚಿವರಾಗಿ ಜಿಲ್ಲೆಯಲ್ಲಿ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಮುಂಬರುವ ತಾಪಂ, ಜಿಪಂ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಲು ಎಲ್ಲರೂ ಶ್ರಮಿಸಬೇಕು. …

Read More »

ಬಿಜೆಪಿ ಅಧಿಕೃತ ಸಭೆಯಲ್ಲ. ಈ ಸಭೆಗೆ ಹೆಚ್ಚಿನ ಮಹತ್ವ ಬೇಡ – ಶಾಸಕ ಬಾಲಚಂದ್ರ ಜಾರಕಿಹೊಳಿ!!

ಬಿಜೆಪಿ ಅಧಿಕೃತ ಸಭೆಯಲ್ಲ. ಈ ಸಭೆಗೆ ಹೆಚ್ಚಿನ ಮಹತ್ವ ಬೇಡ : ಶಾಸಕ ಬಾಲಚಂದ್ರ ಜಾರಕಿಹೊಳಿ!!     ಯುವ ಭಾರತ ಸುದ್ದಿ  ಬೆಳಗಾವಿ : ಬೆಳಗಾವಿಯಲ್ಲಿ ಶನಿವಾರ ಜಿಲ್ಲೆಯ ಕೆಲವು ಬಿಜೆಪಿ ಮುಖಂಡರು ಸಭೆ ಸೇರಿರುವ ಕುರಿತು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಈ ಸಭೆಯಲ್ಲಿ ಯಾರನ್ನೂ ಹೊರಗಿಟ್ಟು ಸಭೆ ನಡೆಸಿದ್ದಾರೆ ಎಂಬುದನ್ನು ಕೂಡ ಮಾಧ್ಯಮಗಳ ಮೂಲಕ ತಿಳಿದುಕೊಂಡಿದ್ದಾಗಿ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ. …

Read More »

ಕೋವಿಡ್ ರೋಗಿಗಳ ಆರೈಕೆಗೆ ಸೂಕ್ತ ಸಿದ್ಧತೆ ಮಾಡಿಕೊಳ್ಳಿ-ರಮೇಶ ಜಾರಕಿಹೊಳಿ.!

ಕೋವಿಡ್ ರೋಗಿಗಳ ಆರೈಕೆಗೆ ಸೂಕ್ತ ಸಿದ್ಧತೆ ಮಾಡಿಕೊಳ್ಳಿ-ರಮೇಶ ಜಾರಕಿಹೊಳಿ.! ಗೋಕಾಕ: ಕೊರೋನಾ ಮತ್ತು ಓಮಿಕ್ರಾನ್ ವೈರಾಣು ರಾಜ್ಯದಾಧ್ಯಂತ ಅತಿವೇಗವಾಗಿ ಹರಡುತ್ತಿದ್ದು, ಗೋಕಾಕ ಮತಕ್ಷೇತ್ರದಲ್ಲಿ ಮುಂಜಾಗೃತೆಯ ಜೊತೆಗೆ ರೋಗಿಗಳ ಆರೈಕೆಗೆ ಸೂಕ್ತ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವದಾಗಿ ಶಾಸಕ ರಮೇಶ ಜಾರಕಿಹೊಳಿ ತಿಳಿಸಿದರು. ಅವರು, ನಗರದ ತಮ್ಮ ಗೃಹ ಕಚೇರಿಯಲ್ಲಿ ಕೋವಿಡ್ ಮುಂಜಾಗೃತಾ ಕ್ರಮ ಕೈಗೊಳ್ಳುವ ಕುರಿತು ತಾಲೂಕಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೋವಿಡ್ ೩ನೇ …

Read More »

ಪಂಜಾಬ್ ಕಾಂಗ್ರೆಸ್ ಸರ್ಕಾರ ನಡೆ ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದ್ದು ತಕ್ಷಣ ರಾಷ್ಟ್ರಪತಿ ಆಡಳಿತ ಜಾರಿಗೆ ತರಬೇಕು-ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ್ ಪಾಟೀಲ್ !!

  ಪಂಜಾಬ್ ಕಾಂಗ್ರೆಸ್ ಸರ್ಕಾರ ನಡೆ ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದ್ದು ತಕ್ಷಣ ರಾಷ್ಟ್ರಪತಿ ಆಡಳಿತ ಜಾರಿಗೆ ತರಬೇಕು-ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ್ ಪಾಟೀಲ್ !! ಯುವ ಭಾರತ ಸುದ್ದಿ  ಬೆಳಗಾವಿ: ಉಗ್ರ ಸಂಘಟನೆಗಳ ಹಾವಳಿಯಿಂದ ತುತ್ತಾದ ಪ್ರದೇಶಗಳಲ್ಲಿಯೂ ಪ್ರಧಾನಿ ನರೇಂದ್ರ ಮೋದಿಯವರ ರಕ್ಷಣಾ ವ್ಯವಸ್ಥೆಗೆ ತೊಂದರೆಯಾಗಿಲ್ಲ ಆದರೆ ಕಾಂಗ್ರೆಸ್ ಆಡಳಿತದ ಪಂಜಾಬ ರಾಜ್ಯದಲ್ಲಿ ಆಗಿರುವುದು ದೇಶದ ಪ್ರಜಾಪ್ರಭುತ್ವಕ್ಕೆ ಕಪ್ಪು ಚುಕ್ಕಿಯಾಗಿದೆ. ಇಂತಹ ದುಸ್ಸಾಹಸಕ್ಕೆ ಕೈಹಾಕಿರುವ ಪಂಜಾಬ್ ಕಾಂಗ್ರೆಸ್ ಸರ್ಕಾರವನ್ನು ತಕ್ಷಣ ಕಿತ್ತುಹಾಕಿ ರಾಷ್ಟ್ರಪತಿ …

Read More »

ತಮ್ಮ ಅಭಿಮಾನಿ ಬಳಗದ 2022ರ ದಿನದರ್ಶಿಕೆ ಬಿಡುಗಡೆಗೊಳಿಸಿದ ರಮೇಶ ಜಾರಕಿಹೊಳಿ.!

ತಮ್ಮ ಅಭಿಮಾನಿ ಬಳಗದ 2022ರ ದಿನದರ್ಶಿಕೆ ಬಿಡುಗಡೆಗೊಳಿಸಿದ ರಮೇಶ ಜಾರಕಿಹೊಳಿ.! ಯುವ ಭಾರತ ಸುದ್ದಿ  ಗೋಕಾಕ: ರಮೇಶ ಜಾರಕಿಹೊಳಿ ಮತ್ತು ಅಂಬಿರಾವ ಪಾಟೀಲ ಅಭಿಮಾನಿಗಳ ಬಳಗದಿಂದ ಹೊರತರಲಾದ 2022ರ ನೂತನ ದಿನದರ್ಶಿಕೆಯನ್ನು ಶಾಸಕ ರಮೇಶ ಜಾರಕಿಹೊಳಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಾಜಿ ಜಿಪಂ ಸದಸ್ಯ ಟಿ ಆರ್ ಕಾಗಲ, ಮಡ್ಡೆಪ್ಪ ತೋಳಿನವರ, ಮಾಜಿ ಕೊಳವಿ ಗ್ರಾಪಂ ಅಧ್ಯಕ್ಷ ಅಶೋಕ ಗೋಣಿ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಓಬಿಸಿ …

Read More »

ನೌಕರರ ಸಂಘದ ಬೇಡಿಕೆ ಪರಿಗಣಿಸುವಂತೆ ರಮೇಶ ಜಾರಕಿಹೊಳಿ ಅವರಿಗೆ ಮನವಿ.!

ನೌಕರರ ಸಂಘದ ಬೇಡಿಕೆ ಪರಿಗಣಿಸುವಂತೆ ರಮೇಶ ಜಾರಕಿಹೊಳಿ ಅವರಿಗೆ ಮನವಿ.! ಗೋಕಾಕ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ನ್ಯಾಯಯುತ ಬೇಡಿಕೆಗಳನ್ನು ಪರಿಗಣಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಪದಾಧಿಕಾರಿಗಳು ಮಂಗಳವಾರದAದು ಶಾಸಕ ರಮೇಶ ಜಾರಕಿಹೊಳಿ ಅವರ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು. ಕೇಂದ್ರ ಸರಕಾರಿ ನೌಕರರಿಗೆ ಸರಿಸಮನಾದ ವೇತನ ಭತ್ಯೆಗಳು, ರಾಜ್ಯ ಸರಕಾರಿ ನೌಕರರ ನೂತನ ಪಿಂಚಣಿ ಯೋಜನೆ ರದ್ದು ಪಡಿಸಿ …

Read More »

ಡಿಕೆ ಸುರೇಶ ವಿರುದ್ಧ ಗೋಕಾಕನಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ!!

ಡಿಕೆ ಸುರೇಶ ವಿರುದ್ಧ ಗೋಕಾಕನಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ!! ಯುವ ಭಾರತ ಸುುದ್ದಿ ಗೋಕಾಕ: ರಾಮನಗರ ಜಿಲ್ಲೆಯಲ್ಲಿ ನಡೆದ ಸರಕಾರಿ ಕಾರ್ಯಕ್ರಮದಲ್ಲಿ ನಡೆದ ಘಟನೆಯನ್ನು ವಿರೋಧಿಸಿ ಬಿಜೆಪಿ ಮುಖಂಡರು ಮತ್ತು ಯುವ ಮೋರ್ಚಾ ಕಾರ್ಯಕರ್ತರು ಬಸವೇಶ್ವರ ವೃತ್ತದ ಬಳಿ ಸೋಮವಾರದಂದು ಸಂಜೆ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ ಮಾತನಾಡಿ, ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡಬಾರದು. ರಾಮನಗರದಲ್ಲಿ ಆಯೋಜಿಸಿದ್ದ ಸರಕಾರಿ ಕಾರ್ಯಕ್ರಮದಲ್ಲಿ …

Read More »

೨೦೨೨ರ ನೂತನ ದಿನದರ್ಶಿಕೆ ಬಿಡುಗಡೆಗೊಳಿಸಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.!

೨೦೨೨ರ ನೂತನ ದಿನದರ್ಶಿಕೆ ಬಿಡುಗಡೆಗೊಳಿಸಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.! ಗೋಕಾಕ: ನ್ಯೂ ಗೋಕಾಕ ತಂಡದಿAದ ಹೊರತರಲಾದ ೨೦೨೨ರ ನೂತನ ದಿನದರ್ಶಿಕೆಯನ್ನು ಶಾಸಕ ರಮೇಶ ಜಾರಕಿಹೊಳಿ ಅವರ ಗೃಹಕಚೇರಿಯಲ್ಲಿ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ನಗರಸಭೆ ಉಪಾಧ್ಯಕ್ಷ ಬಸವರಾಜ ಆರೇನ್ನವರ, ಬಿಜೆಪಿ ನಗರಾಧ್ಯಕ್ಷ ಭೀಮಶಿ ಭರಮನ್ನವರ, ಮುಖಂಡರಾದ ದುರ್ಗಪ್ಪ ಶಾಸ್ತ್ರಿಗೊಲ್ಲರ, ಲಕ್ಷ್ಮಣ ಖಡಕಭಾಂವಿ, ನ್ಯೂ ಗೋಕಾಕ ತಂಡದ ಅಕ್ಷಯ ಕುರಬೇಟ, ವಿನಾಯಕ ಬನ್ನಿಶೆಟ್ಟಿ, ಹರ್ಷವರ್ಧನ …

Read More »