ಸುಳೇಭಾವಿಯಲ್ಲಿ ರಮೇಶ ಸಾಹುಕಾರ್ ಅಭಿಮಾನಿಗಳಿಂದ ನೆರವಿನ ಹಸ್ತಹಸ್ತ!! ಕಡು ಬಡವರನ್ನು ಗುರುತಿಸಿ ಸಹಾಯ ನೀಡಿದ ಅಭಿಮಾನಿಗಳು. ಯುವ ಭಾರತ ಸುದ್ದಿ ಬೆಳಗಾವಿ: ಲಾಕ್ಡೌನ್ದಿಂದ ಸಂಕಷ್ಟಕ್ಕೀಡಾಗಿರುವ ತಾಲೂಕಿನ ಸುಳೇಭಾವಿ ಗ್ರಾಮದ ಕಡು ಬಡವರನ್ನು ಗುರುತಿಸಿ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹಾಗೂ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅಭಿಮಾನಿಗಳ ಬಳಗದಿಂದ ರವಿವಾರ ದಿನಸಿ ಕಿಟ್ಗಳನ್ನು ವಿತರಿಸಲಾಯಿತು. ಗ್ರಾಮದ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಆವರಣದಲ್ಲಿ ದಿನಸಿ ಕಿಟ್ಗಳನ್ನು ನೀಡಲಾಯಿತು. ಗ್ರಾಮದಲ್ಲಿ ಕಡು …
Read More »ಸಂಕಷ್ಟಕ್ಕೆ ಸಿಲುಕಿದ ಕಡುಬಡವ ಕುಟುಂಬಗಳಿಗೆ ಆಹಾರ ಧಾನ್ಯ ಕಿಟಗಳ ವಿತರಣೆಗೆ- ರಮೇಶ ಜಾರಕಿಹೊಳಿ ಚಾಲನೆ!!
ಸಂಕಷ್ಟಕ್ಕೆ ಸಿಲುಕಿದ ಕಡುಬಡವ ಕುಟುಂಬಗಳಿಗೆ ಆಹಾರ ಧಾನ್ಯ ಕಿಟಗಳ ವಿತರಣೆಗೆ- ರಮೇಶ ಜಾರಕಿಹೊಳಿ ಚಾಲನೆ!! ಯುವ ಭಾರತ ಸುದ್ದಿ ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಹಾಗೂ ಕರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರ ಅಭಿಮಾನಿ ಬಳಗದಿಂದ ಕೊರೋನಾ ಸಂಕಷ್ಟಕ್ಕೆ ಸಿಲುಕಿದ ಕಡುಬಡವ ಕುಟುಂಬಗಳಿಗೆ ಆಹಾರ ಧಾನ್ಯ ಕಿಟಗಳ ವಿತರಣೆಗೆ ಶುಕ್ರವಾರದಂದು ನಗರದ ಶಾಸಕರ ಕರ್ಯಾಲದ ಆವರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಅವರು ಚಾಲನೆ ನೀಡಿದರು. ಈ ಸಂರ್ಭದಲ್ಲಿ ಜಿಪಂ ಮಾಜಿ …
Read More »ದಿನ ಪತ್ರಿಕೆ ವಿತರಕರಿಗೆ ಆಹಾರ ಕೀಟ್ ವಿತರಿಸಿದ- ಅಮರೇಶ್ವರ ಶ್ರೀಗಳು.!
ದಿನ ಪತ್ರಿಕೆ ವಿತರಕರಿಗೆ ಆಹಾರ ಕೀಟ್ ವಿತರಿಸಿದ- ಅಮರೇಶ್ವರ ಶ್ರೀಗಳು.! ಯುವ ಭಾರತ ಸುದ್ದಿ, ಗೋಕಾಕ: ಕೊರೋನಾ ಮಹಾಮಾರಿಯಿಂದ ಸಾವು ನೋವುಗಳನ್ನು ತಪ್ಪಿಸಲು ರಾಜ್ಯ ಸರಕಾರ ಲಾಕ್ಡೌನ್ ಹೊರಡಿಸಿದ ಹಿನ್ನಲೆ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಜನರಿಗೆ ಕುಂದರಗಿ ಅಡವಿಸಿದ್ದೇಶ್ವರ ಧರ್ಮ ವಾಹಿನಿಂದ ನಿರಂತರವಾಗಿ ಸ್ಪಂಧಿಸಲಾಗುತ್ತಿದೆ ಎಂದು ಕುಂದರಗಿಯ ಶ್ರೀ ಅಮರೇಶ್ವರ ಶ್ರೀಗಳು ಹೇಳಿದರು. ಅವರು, ರವಿವಾರದಂದು ನಗರದಲ್ಲಿ ದಿನ ಪತ್ರಿಕೆಗಳ ವಿತರಕರಿಗೆ ಆಹಾರ ಧಾನ್ಯಗಳ ಕೀಟ್ಗಳನ್ನು ವಿತರಿಸಿ ಮಾತನಾಡಿ, ಲಾಕ್ಡೌನ್ನಿಂದಾಗಿ ಕಡು …
Read More »ಚಿರತೆಯನ್ನು ದತ್ತು ಪಡೆದ- ಗುರು ಮೆಟಗುಡ್ಡ!!
ಚಿರತೆಯನ್ನು ದತ್ತು ಪಡೆದ- ಗುರು ಮೆಟಗುಡ್ಡ!! ಯುವ ಭಾರತ ಸುದ್ದಿ, ಗೋಕಾಕ: ನಟ ದರ್ಶನ್ ಕೊರೊನಾ ಕಾಲಘಟ್ಟದಲ್ಲಿ ಜನರಂತೆ ಪ್ರಾಣಿ-ಪಕ್ಷಿಗಳು ಕೂಡ ಸಂಕಷ್ಟದಲ್ಲಿವೆ ಅವುಗಳನ್ನು ಸಾಧ್ಯವಾದಷ್ಟು ದತ್ತು ಪಡೆಯಿರಿ ಎನ್ನುವ ವಿಚಾರವನ್ನು ಮಾಧ್ಯಮಗಳಲ್ಲಿ ಪ್ರಸ್ತಾಪಿಸಿದ್ದಾರೆ. ಸೆಲೆಬ್ರಿಟಿಗಳು ಏನಾದರೂ ಒಂದು ಉತ್ತಮ ಕಾರ್ಯ ಮಾಡಿದಾಗ ಅದನ್ನು ಅನುಕರಣೆ ಮಾಡುವವರು ಮತ್ತು ಅವರಂತೆ ನಡೆದುಕೊಳ್ಳುವವರು ತುಂಬಾ ಜನರಿದ್ದಾರೆ. ಅದರಂತೆ ನಟ ದರ್ಶನ್ ಅವರ ಪ್ರಾಣಿ ಪ್ರೀತಿ ಮತ್ತು ಪರಿಸರ ಕಾಳಜಿಯಿಂದ ಪ್ರೇರಣೆಗೊಳಗಾದ ಬಿಜೆಪಿ …
Read More »ಸ್ವಯಂ ಸೇವಕ ಸಂಘ & ಸಂಘ ಪರಿವಾರದವರಿಂದ ಕಡುಬಡವರ ಕುಟುಂಬಗಳಿಗೆ ರೆಷನ ಕಿಟ್ ವಿತರಣೆ.!!
ಗೋಕಾಕ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಾಗೂ ಸಂಘ ಪರಿವಾರದವರ ವತಿಯಿಂದ 150 ಕಡು ಬಡವರ ಕುಟುಂಬಗಳಿಗೆ ರೆಷನ ಕಿಟ್ ವಿತರಣೆ.!! ಯುವ ಭಾರತ ಸುದ್ದಿ, ಗೋಕಾಕ: ಕೋವಿಡ್ ನಿರ್ವಹಣೆಯ ಲಾಕ್ಡೌನ್ ಸಂದರ್ಭದಲ್ಲಿ ದುಡಿಯುವ ವರ್ಗಗಳವರು ಒಂದೊತ್ತು ಅನ್ನಕ್ಕೂ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಬಡವರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸವನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಾಗೂ ಸಂಘ ಪರಿವಾರದವರು ಮಾಡಿದ್ದಾರೆ. ಹೌದು ಸಂಕಷ್ಟದಲ್ಲಿ ಸಮಯದಲ್ಲಿ ಸಹಾಯ ಮಾಡಲು …
Read More »ಜೂ, ಅಂತ್ಯದ ವರೆಗೆ ಸರಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ- ರಮೇಶ ಜಾರಕಿಹೊಳಿ!!
ಜೂ, ಅಂತ್ಯದ ವರೆಗೆ ಸರಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ- ರಮೇಶ ಜಾರಕಿಹೊಳಿ!! ಯುವ ಭಾರತ ಸುದ್ದಿ, ಗೋಕಾಕ: ರಾಜ್ಯದಲ್ಲಿ ಜಾರಿಯಲ್ಲಿರುವ ಸೆಮಿ ಲಾಕಡೌನ ತೆರವುವಾದರೂ ಸಹ ಜೂ, ಅಂತ್ಯದ ವರೆಗೆ ಸರಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಕ್ರಮ ಕೈಗೋಳಿ ಎಂದು ಮಾಜಿ ಸಚಿವ ಶಾಸಕ ರಮೇಶ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚಿಸಿದರು. ಶನಿವಾರದಂದು ನಗರ ತಮ್ಮ ಕಛೇರಿಯಲ್ಲಿ ಕರೆದಿದ್ದ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಕೊರೋನಾ ಸೋಂಕಿನ …
Read More »ಸಣ್ಣ ಕೈಗಾರಿಕೆಗಳಿಗೆ ವಿಶೇಷ ಪ್ಯಾಕೇಜ್ ನೀಡಲು ಚನ್ನಪ್ಪ ವಗ್ಗನ್ನವರ ಆಗ್ರಹ !!
ಸಣ್ಣ ಕೈಗಾರಿಕೆಗಳಿಗೆ ವಿಶೇಷ ಪ್ಯಾಕೇಜ್ ನೀಡಲು ಚನ್ನಪ್ಪ ವಗ್ಗನ್ನವರ ಆಗ್ರಹ !! ಯುವ ಭಾರತ ಸುದ್ದಿ, ಗೋಕಾಕ: ರಾಜ್ಯದಲ್ಲಿ ಕೋವಿಡ್ ಅಲೆಯಿಂದ ಸಣ್ಣ ಕೈಗಾರಿಕೆಗಳು ಶೇಕಡಾ ೧೫%ರಷ್ಟು ಮುಚ್ಚಿ ಹೋಗಿವೆ ಅವುಗಳಿಗೆ ವಿಶೇಷ ಪ್ಯಾಕೇಜ್ ಘೋಷಿಸುವ ಮೂಲಕ ಉತ್ತೇಜಿಸುವಂತೆ ಜೆಡಿಎಸ್ ಮುಖಂಡ ಚನ್ನಪ್ಪ ವಗ್ಗನ್ನವರ ಆಗ್ರಹಿಸಿದ್ದಾರೆ. ಶನಿವಾರದಂದು ಪ್ರತಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ರಾಜ್ಯದಲ್ಲಿ ೭-೮ ಲಕ್ಷ ಸಣ್ಣ ಸಣ್ಣ ಕೈಗಾರಿಕೆಗಳು ಇದ್ದು, ಇವುಗಳಿಂದ ಕೋಟ್ಯಾಂತರ ಜೆಎಸ್ಟಿ ಸಂಗ್ರಹವಾಗುತ್ತಿದೆ …
Read More »ನಲ್ಲಾನಟ್ಟಿನಲ್ಲಿ ಅನುಮತಿ ಇಲ್ಲದೆ ಮದುವೆಗೆ 20.000/-ದಂಡ!!
ನಲ್ಲಾನಟ್ಟಿನಲ್ಲಿ ಅನುಮತಿ ಇಲ್ಲದೆ ಮದುವೆಗೆ 20.000/-ದಂಡ!! ಯುವ ಭಾರತ ಸುದ್ದಿ, ಗೋಕಾಕ : ತಾಲೂಕಿನ ನಲ್ಲಾನಟ್ಟಿ ಗ್ರಾಮದಲ್ಲಿ ನಿನ್ನೆ ರವಿವಾರ ದಿ.31 ರಂದು ಅನುಮತಿ ಇಲ್ಲದೇ ಮದುವೆ ಸಮಾರಂಭ ಜರುಗಿಸಿ ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ 20,000/- ರೂಪಾಯಿಗಳ ದಂಡ ವಿಧಿಸಲಾಗಿದೆ. ನಲ್ಲಾನಟ್ಟಿ ಗ್ರಾಮದ ದಶರಥ ಯಶವಂತ ಪಾಟೀಲ ಎನ್ನುವವರು ಮದುವೆ ಸಮಾರಂಭವನ್ನು ಆಯೋಜಿಸಿದ್ದು ತಿಳಿದು ಬಂದಿದ್ದು, ಕೂಡಲೇ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾಮ ಲೆಕ್ಕಾಧಿಕಾರಿ ಮತ್ತು ಘಟಪ್ರಭಾ …
Read More »ಚಾಲಕರಿಗೆ ಹಾಗೂ ಕಲಾವಿದರಿಗಾಗಿ “ಉಚಿತ ಆನ್ಲೈನ್ ಸೇವಾ” ಅಭಿಯಾನ.!
ಚಾಲಕರಿಗೆ ಹಾಗೂ ಕಲಾವಿದರಿಗಾಗಿ ಉಚಿತ ಆನ್ಲೈನ್ ಸೇವಾ ಅಭಿಯಾನ.! ಯುವ ಭಾರತ ಸುದ್ದಿ, ಗೋಕಾಕ: ರಾಜ್ಯ ಸರಕಾರದಿಂದ ಕೋವಿಡ್ ಸಂಕಷ್ಟದಲ್ಲಿರುವ ಬಡ ಕೂಲಿಕಾರ್ಮಿಕ ಜನರಿಗಾಗಿ ಸಿಎಂ ಬಿಎಸ್ವೈರವರು 1250 ಕೋಟಿ ರೂ ಆರ್ಥಿಕ ಪ್ಯಾಕೇಜ್ ಘೋಷಿಸಿದ್ದು, ಫಲಾನುಭವಿಗಳಿಗೆ ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಅವರು ಉಚಿತ ಆನ್ಲೈನ್ ಅರ್ಜಿ ಸೇವಾ ಅಭಿಯಾನವನ್ನು ಸೋಮವಾರದಿಂದ ಚಾಲನೆ ನೀಡಲಿದ್ದಾರೆ. ಆರ್ಥಿಕ ಸಂಕಷ್ಟದಲ್ಲಿರುವ ಕ್ಷೇತ್ರದ ಜನರಿಗಾಗಿ ಮಾಜಿ ಸಚಿವ ಹಾಗೂ …
Read More »ಬಡ ಜನತೆಗೆ ಅನ್ನದಾತ ಪ್ರಭು ಬಂಡಿಗಣಿ ದಾನೇಶ್ವರ ಶ್ರೀಗಳು!!
ಬಡ ಜನತೆಗೆ ಅನ್ನದಾತ ಪ್ರಭು ಬಂಡಿಗಣಿ ದಾನೇಶ್ವರ ಶ್ರೀಗಳು!! ಯುವ ಭಾರತ ಸುದ್ದಿ ಗೋಕಾಕ:ಕೊರೋನಾ ಲಾಕ್ ಡೌನ್ ಹಿನ್ನಲೆಯಲ್ಲಿ ಅನಾಥರು, ನಿರ್ಗತಿಕರು, ವಲಸೆ ಕಾರ್ಮಿಕರು ತುತ್ತು ಅನ್ನಕ್ಕೂ ಹಸಿವಿನಿಂದ ಪರದಾಡುವಂತಹ ಪರಿಸ್ಥಿತಿ ನಿರ್ಮಾನವಾಗಿದೆ. ಹೀಗಾಗಿ ಗೋಕಾಕ ಎ ಪಿ ಏಮ್ ಸಿ ಹತ್ತಿರ ಹೊರವಲಯದಲ್ಲಿರುವ, ಹಾಗೂ ಘಟಪ್ರಭಾ ಪಿ ಜಿ ಮಲ್ಲಾಪುರ,ಅಂಕಲಗಿ ಹತ್ತಿರವಿರುವ ದಾಸನಟ್ಟಿ ಸೇರಿದಂತೆ ಅನೇಕ ಊರುಗಳಲ್ಲಿರುವ ಅಲೆಮಾರಿ,ಬುಡಕಟ್ಟು ಜನಾಂಗದವರ ಹಸಿವನ್ನು ನಿಗಿಸುವ ಸಲುವಾಗಿ ಬಾಗಲಕೋಟ ಜಿಲ್ಲೆಯ …
Read More »