ಸರ್ವಾಂಗೀಣ ಅಭಿವೃದ್ಧಿಗೆ ಗ್ರಾಮದ ಎಲ್ಲರ ಸಹಕಾರ ಮುಖ್ಯವಾಗಿದೆ- ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ!! ಯುವ ಭಾರತ ಸುದ್ದಿ ಗೋಕಾಕ: ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗೆ ಗ್ರಾಮದ ಎಲ್ಲರ ಸಹಕಾರ ಮುಖ್ಯವಾಗಿದೆ ಎಂದು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹೇಳಿದರು. ಅವರು ಶನಿವಾರದಂದು ಸಮೀಪದ ಶಿಂದಿಕುರಬೇಟ ಗ್ರಾಮದಲ್ಲಿ ಶಾಸಕ ರಮೇಶ ಜಾರಕಿಹೊಳಿ ಅವರ ಸತತ ಪ್ರಯತ್ನದಿಂದ ಒಂದು ಕೋಟಿ ಹತ್ತು ಲಕ್ಷ ರೂ ವೆಚ್ಚದ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು. …
Read More »ಕೋವಿಡ್ ಲಸಿಕೆಯ ಬಗ್ಗೆ ಸಂಶಯ ಬೇಡ-ಶಾಸಕ ರಮೇಶ ಜಾರಕಿಹೊಳಿ!!
ಕೋವಿಡ್ ಲಸಿಕೆಯ ಬಗ್ಗೆ ಸಂಶಯ ಬೇಡ-ಶಾಸಕ ರಮೇಶ ಜಾರಕಿಹೊಳಿ!! ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರು ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮಣ್ಣವರ ಅವಿರಿಗೆ ಕೋವಿಡ್ ಲಸಿಕೆ ನೀಡುವ ಮೂಲಕ ಚಾಲನೆ ನೀಡಿದರು. ಯುವ ಭಾರತ ಸುದ್ದಿ ಗೋಕಾಕ: ಕೋವಿಡ್ ಲಸಿಕೆಯ ಬಗ್ಗೆ ಸಂಶಯ ಬೇಡ. ಕೋವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಲಸಿಕೆಗಳು ಸಂಪೂರ್ಣ ಸುರಕ್ಷಿತವಾಗಿವೆ. ವದಂತಿಗಳಿಗೆ ಕಿವಿಗೊಡದೆ ಲಸಿಕೆ ಪಡೆಯುವಂತೆ ಮಾಜಿ ಸಚಿವ ಹಾಗೂ ಶಾಸಕ …
Read More »ಜಗತ್ತಿನ ಅಭಿವೃದ್ಧಿ ಪಥದಲ್ಲಿರುವ ರಾಷ್ಟ್ರಗಳಲ್ಲಿ ನಮ್ಮದೂ ಒಂದಾಗಿದೆ-ಶಾಸಕ ರಮೇಶ ಜಾರಕಿಹೊಳಿ!!
ಜಗತ್ತಿನ ಅಭಿವೃದ್ಧಿ ಪಥದಲ್ಲಿರುವ ರಾಷ್ಟ್ರಗಳಲ್ಲಿ ನಮ್ಮದೂ ಒಂದಾಗಿದೆ-ಶಾಸಕ ರಮೇಶ ಜಾರಕಿಹೊಳಿ!! ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರು ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನದ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮವನ್ನು ಭಾರತ ಮಾತೆಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಚಾಲನೆ ನೀಡಿದರು. ಯುವ ಭಾರತ ಸುದ್ದಿ ಗೋಕಾಕ: ದೂರದೃಷ್ಟಿ ಯೋಜನೆಯ ನೇತಾರರಾಗಿ ದೇಶವನ್ನು ಬಲಿಷ್ಠಗೋಳಿಸುತ್ತಿರುವ ಧೀಮಂತ ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ದೇಶವನ್ನು ವಿಶ್ವಗುರು ವಿಶ್ವಮಟ್ಟಕ್ಕೆ ಏರಿಸಿದ ಕೀರ್ತಿಗೆ …
Read More »ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ- ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ!!
ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ!! ಗೋಕಾಕ: ನಗರದ ವಾರ್ಡನಂ 25 ರಲ್ಲಿ ನಗರಸಭೆಯಿಂದ ಮಂಜೂರಾದ 1.ಕೋಟಿ ರೂ ವೆಚ್ಚದಲ್ಲಿ ರಸ್ತೆ, ಚರಂಡಿ ಹಾಗೂ ಶೌಚಾಲಯ ನಿರ್ಮಾಣದ ಕಾಮಗಾರಿಗೆ ಗುರುವಾರದಂದು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಉಪಾಧ್ಯಕ್ಷ ಬಸವರಾಜ ಆರೆನ್ನವರ, ಮಾಜಿ ಅಧ್ಯಕ್ಷ ತಳದಪ್ಪ ಅಮ್ಮಣಗಿ, ಪೌರಾಯುಕ್ತ ಶಿವಾನಂದ ಹಿರೇಮಠ, ಮುಖಂಡರುಗಳಾದ ದುರ್ಗಪ್ಪ ಶಾಸ್ತಿçಗೊಲ್ಲರ, …
Read More »ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ನಿಮಿತ್ಯ ಸೇವಾ ಸಮರ್ಪಣೆ- ರಾಜೇಂದ್ರ ಗೌಡಪ್ಪಗೋಳ!!
ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ನಿಮಿತ್ಯ ಸೇವಾ ಸಮರ್ಪಣೆ- ರಾಜೇಂದ್ರ ಗೌಡಪ್ಪಗೋಳ!! ಯುವ ಭಾರತ ಸುುದ್ದಿ ಗೋಕಾಕ: ಜಗತ್ತಿನ ಅಗ್ರಗಣ್ಯ ನಾಯಕರಾಗಿ ಹೊರಹೋಮ್ಮುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ೭೧ನೇ ಜನ್ಮ ದಿನದ ಅಂಗವಾಗಿ ಸೆ.೧೭ ರಿಂದ ನಿರಂತರವಾಗಿ ೨೦ ದಿನಗಳ ವರೆಗೆ ಸೇವಾ ಮತ್ತು ಸಮರ್ಪಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಹೇಳಿದರು. ಅವರು, ಶಾಸಕ ರಮೇಶ ಜಾರಕಿಹೊಳಿ ಅವರ ಗೃಹ …
Read More »ಸಿಡಿಲು ಬಡಿದು ಮೃತಪಟ್ಟ ಕುಟುಂಬಗಳಿಗೆ ಚೇಕನ್ನು ವಿತರಿಸಿದ-ರಮೇಶ ಜಾರಕಿಹೊಳಿ!!
ಸಿಡಿಲು ಬಡಿದು ಮೃತಪಟ್ಟ ಕುಟುಂಬಗಳಿಗೆ ಚೇಕನ್ನು ವಿತರಿಸಿದ-ರಮೇಶ ಜಾರಕಿಹೊಳಿ!! ಯುವ ಭಾರತ ಸುದ್ದಿ, ಗೋಕಾಕ: ದಿ.23-4-2021ರಂದು ಸಿಡಿಲು ಬಡಿದು ಮೃತಪಟ್ಟ ಕುಟುಂಬಗಳಾದ ರಾಜನಕಟ್ಟಿ ಗ್ರಾಮದ ಅನುಸೂಯಾ ಬಾದರವಾಡಿ ಹಾಗೂ ಅಕ್ಕತಂಗೇರಹಾಳ ಗ್ರಾಮದ ಬಸವ್ವ ವ್ಯಾಪಾರಗಿ ಅವರಿಗೆ ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಅವರು ಜಿಲ್ಲಾಧಿಕಾರಿಗಳ ನಿಧಿ ನಾಲ್ಕು ಲಕ್ಷ ಹಾಗೂ ಮುಖ್ಯಮಂತ್ರಿ ಪರಿಹಾರ ನಿಧಿ ಒಂದು ಲಕ್ಷ ಸೇರಿ ಒಟ್ಟು 5 ಲಕ್ಷ ರೂಗಳ ಚೇಕನ್ನು ಶುಕ್ರವಾರ …
Read More »ಸಿದ್ಧಾರೂಡ ದರ್ಶನ ಪಡೆದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರಿಗೆ ಸತ್ಕಾರ.!
ಸಿದ್ಧಾರೂಡ ದರ್ಶನ ಪಡೆದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರಿಗೆ ಸತ್ಕಾರ.! ಯುವ ಭಾರತ ಸುದ್ದಿ ಗೋಕಾಕ: ತಾಲೂಕಿನ ಉಪ್ಪಾರಹಟ್ಟಿ ಗ್ರಾಮದಲ್ಲಿ ಶ್ರೀ ಸಿದ್ಧಾರೂಡ ಜಾತ್ರಾ ಮಹೋತ್ಸವ ಕೋವಿಡ್ ನಿಯಮಗಳ ಪಾಲನೆ ಮೂಲಕ ಸರಳವಾಗಿ ಆಚರಿಸಲಾಯಿತು. ಮಂಗಳವಾರದಂದು ಬೆಳಿಗ್ಗೆ 6ಗಂಟೆಗೆ ಶ್ರೀ ಸಿದ್ಧಾರೂಡರ ಮೂರ್ತಿಗೆ ರುದ್ರಾಭಿಷೇಕ, ಮಹಾಪೂಜೆ ಜೊತೆಗೆ ಸಿದ್ಧಾರೂಡರ ಆಶ್ರಮದಲ್ಲಿ ಹೋಮ ಹವನ ಹಮ್ಮಿಕೊಳ್ಳಲಾಯಿತು. ಮಧ್ಯಾಹ್ನ ಮಹಾಪ್ರಸಾದ ಜರುಗಿ, ಸಂಜೆ ಶ್ರೀ ಸಿದ್ಧಾರೂಡರ ತೆಪ್ಪೋತ್ಸವ ಹಾಗೂ ಸಿದ್ಧಾರೂಡರ ಉತ್ಸವ …
Read More »ಆರೋಗ್ಯ ಸ್ವಯಂ ಸೇವಕರು ಸೇವಾ ಮನೋಭಾವನೆಯಿಂದ ಕಾರ್ಯನಿರ್ವಹಿಸಿ-ರಾಜೇಂದ್ರ ಗೌಡಪ್ಪಗೋಳ.!
ಆರೋಗ್ಯ ಸ್ವಯಂ ಸೇವಕರು ಸೇವಾ ಮನೋಭಾವನೆಯಿಂದ ಕಾರ್ಯನಿರ್ವಹಿಸಿ-ರಾಜೇಂದ್ರ ಗೌಡಪ್ಪಗೋಳ.! ಯುವ ಭಾರತ ಸುದ್ದಿ ಗೋಕಾಕ: ವಿಶ್ವವನ್ನೇ ಆತಂಕಕ್ಕೆ ದೂಡಿರುವ ಮಹಾಮಾರಿ ಕರೋನ ಸಂಕ್ರಮಣದ ಕಾಲದಲ್ಲಿ ಬಿಜೆಪಿ ಕಾರ್ಯಕರ್ತರು ಸಮಾಜ ಬಗ್ಗೆ ಅತ್ಯಂತ ಸಂವೇದನೆಯಿAದ, ಸೇವಾ ಮನೋಭಾವನೆಯಿಂದ, ಜನಸೇವೆಯೇ ಜನಾರ್ದನ ಸೇವೆ ಎಂಬ ಭಾವನೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಬಿಜೆಪಿ ಗೋಕಾಕ ಗ್ರಾಮೀಣ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಹೇಳಿದರು. ಅವರು, ಗುರುವಾರದಂದು ನಗರದ ಶಾಸಕ ರಮೇಶ ಜಾರಕಿಹೊಳಿ ಅವರ ಕಚೇರಿಯಲ್ಲಿ ಭಾರತೀಯ …
Read More »ಅಧಿಕಾರ ಸ್ವೀಕರಿಸದಂತೆ ಅಡ್ಡಗಾಲಾದ ಶಾಸಕರು?
ಶಾಸಕರ ಸ್ವಹಿತಾಸಕ್ತಿಗೆ ಬೇರೆ ಸಮುದಾಯದ ಅಧಿಕಾರಿಗಳು ಬಲಿಯಾಗಬೇಕೇ? ಅಧಿಕಾರ ಸ್ವೀಕರಿಸದಂತೆ ಅಡ್ಡಗಾಲಾದ ಶಾಸಕರು..? ಪ್ರಿತಮ್ ನಸಲಾಪುರೆ ಶಾಸಕರ ಸ್ವಜಾತಿ ಪ್ರೇಮ ಇತರೆ ಅಧಿಕಾರಿಗಳಿಗೆ ಕಂಟಕ! ಶಾಸಕರು ಮಂಗಳೂರಿನಿಂದ ಬೆಳಗಾವಿಗೆ ವರ್ಗಾವಣೆ ಆದೇಶ. ಬೆಳಗಾವಿ: ಜನಪ್ರತಿನಿಧಿಯೊಬ್ಬರು ಅಧಿಕಾರಿಗಳ ವರ್ಗಾವಣೆಯಲ್ಲಿ ಸ್ವಜಾತಿ ಪ್ರೇಮ ಮೆರೆದು ಬೇರೆ ಅಧಿಕಾರಿಗಳು ಅಧಿಕಾರ ಸ್ವೀಕರಿಸದಂತೆ ತಡೆಯುತ್ತಿರುವುದು ಈಗಿನ ಪ್ರಚಲಿತ ವಿದ್ಯಮಾನ. ಕೆಎಎಸ್ ಹಿರಿಯ ಶ್ರೇಣಿಯ ಅಧಿಕಾರಿಯೊಬ್ಬರು ಬೆಳಗಾವಿ ನಗರಾಭಿವೃದ್ದಿ ಪ್ರಾಧಿಕಾರದ ಅಧಿಕಾರ ಸ್ವೀಕರಿಸಲು ಬರದಂತೆ ಹಾಗೂ …
Read More »ಗೋಕಾಕನಲ್ಲಿ ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ !!
ಗೋಕಾಕನಲ್ಲಿ ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ !! ಯುವ ಭಾರತ ಸುದ್ದಿ ಗೋಕಾಕ್: ನಗರದ ಹೊರವಲಯ ಮಹಾಂತೇಶ ನಗರದಲ್ಲಿ ಘಟನೆ ನಡೆದಿದ್ದು ,ಮಂಜು ಶಂಕರ ಮುರಕಿಭಾವಿ(22) ಕೊಲೆಯಾದ ಯುವಕನಾಗಿದ್ದು,ತಡರಾತ್ರಿ ಯುವಕನ ಹತ್ಯೆಗೈದು ಪರಾರಿಯಾಗಿರುವ ದುಷ್ಕರ್ಮಿಗಳು,ಇಂದು ಬೆಳಿಗ್ಗೆ ಪ್ರಕರಣ ಬೆಳಕಿಗೆ ಬಂದಿದೆ. ಗ್ಯಾರೇಜ್‌ನಲ್ಲಿ ಕೆಲಸ ಮಾಡುತ್ತಿದ್ದ ಮಂಜು ಮುರಕಿಭಾವಿ, ಎಂಬಾತನನ್ನು ಮಾರಕಾಸ್ತ್ರ ಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.ಯುವಕನ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಗೋಕಾಕ್ ಗ್ರಾಮೀಣ ಠಾಣೆ …
Read More »
YuvaBharataha Latest Kannada News