Breaking News

Uncategorized

ಮಹರ್ಷಿ ವಾಲ್ಮೀಕಿ ಭಕ್ತಿಯೇ ಅವರ ಕಾವ್ಯಕ್ಕೆ ಶಕ್ತಿಯಾಗಿತ್ತು-ಎಸ್ ವ್ಹಿ ದೇಮಶೆಟ್ಟಿ.!

ಮಹರ್ಷಿ ವಾಲ್ಮೀಕಿ ಭಕ್ತಿಯೇ ಅವರ ಕಾವ್ಯಕ್ಕೆ ಶಕ್ತಿಯಾಗಿತ್ತು-ಎಸ್ ವ್ಹಿ ದೇಮಶೆಟ್ಟಿ.! ಗೋಕಾಕ: ರಾಮಾಯಣದ ಮಹತ್ವವನ್ನು ಈಡಿ ಜಗತ್ತಿಗೆ ಸಾರಿದ ಮಹಾನ್ ಕವಿ ವಾಲ್ಮೀಕಿಯವರಾಗಿದ್ದು ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ನಡೆದರೆ ಸಮಾಜ ಸುಧಾರಣೆ ಸಾಧ್ಯವೆಂದು ಬಿಜೆಪಿ ಮುಖಂಡ ಹಾಗೂ ನ್ಯಾಯವಾದಿ ಎಸ್ ವ್ಹಿ ದೇಮಶೆಟ್ಟಿ ಹೇಳಿದರು. ಅವರು, ನಗರದ ಶಾಸಕ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲದಿAದ ಹಮ್ಮಿಕೊಂಡ ಮಹರ್ಷಿ ವಾಲ್ಮೀಕಿ ಜಯಂತಿ …

Read More »

ನಮ್ಮಿಂದ ಒಳ್ಳೆಯತ ರವಾನೆಯಾದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ-ರಮೇಶ ಜಾರಕಿಹೊಳಿ.!

ನಮ್ಮಿಂದ ಒಳ್ಳೆಯತ ರವಾನೆಯಾದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ-ರಮೇಶ ಜಾರಕಿಹೊಳಿ. ಗೋಕಾಕ: ಧಾರ್ಮಿಕ ಕಾರ್ಯಕ್ರಮ ನಡೆಸುವುದರಿಂದ ಮಾನಸಿಕ ಒತ್ತಡ ಕಡಿಮೆಯಾಗುವುದರ ಜೊತೆಗೆ ಶಾಂತಿ, ನೆಮ್ಮದಿ ಎಂಬ ಫಲ ಸಿಗುತ್ತದೆ ಎಂದು ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಶನಿವಾರದಂದು ನಗರದ ಕುರಬರ ದಡ್ಡಿಯ ಶ್ರೀ ವಿಠ್ಠಲ ದೇವರ ಹಾಗೂ ಮುರಸಿದ್ದೇಶ್ವರ ದೇವಸ್ಥಾನದ ಜಾತ್ರಾಮಹೋತ್ವ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವರ ದರ್ಶನ ಪಡೆದು, ಜಾತ್ರಾ ಕಮೀಟಿಯಿಂದ ಸತ್ಕಾರ ಸ್ವೀಕರಿಸಿ …

Read More »

ಸರ್ವಾಂಗೀಣ ಅಭಿವೃದ್ಧಿಗೆ ಗ್ರಾಮದ ಎಲ್ಲರ ಸಹಕಾರ ಮುಖ್ಯವಾಗಿದೆ- ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ!!

ಸರ್ವಾಂಗೀಣ ಅಭಿವೃದ್ಧಿಗೆ ಗ್ರಾಮದ ಎಲ್ಲರ ಸಹಕಾರ ಮುಖ್ಯವಾಗಿದೆ- ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ!! ಯುವ ಭಾರತ ಸುದ್ದಿ ಗೋಕಾಕ: ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗೆ ಗ್ರಾಮದ ಎಲ್ಲರ ಸಹಕಾರ ಮುಖ್ಯವಾಗಿದೆ ಎಂದು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹೇಳಿದರು. ಅವರು ಶನಿವಾರದಂದು ಸಮೀಪದ ಶಿಂದಿಕುರಬೇಟ ಗ್ರಾಮದಲ್ಲಿ ಶಾಸಕ ರಮೇಶ ಜಾರಕಿಹೊಳಿ ಅವರ ಸತತ ಪ್ರಯತ್ನದಿಂದ ಒಂದು  ಕೋಟಿ ಹತ್ತು ಲಕ್ಷ ರೂ ವೆಚ್ಚದ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು. …

Read More »

ಕೋವಿಡ್ ಲಸಿಕೆಯ ಬಗ್ಗೆ ಸಂಶಯ ಬೇಡ-ಶಾಸಕ ರಮೇಶ ಜಾರಕಿಹೊಳಿ!!

ಕೋವಿಡ್ ಲಸಿಕೆಯ ಬಗ್ಗೆ ಸಂಶಯ ಬೇಡ-ಶಾಸಕ ರಮೇಶ ಜಾರಕಿಹೊಳಿ!! ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರು ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮಣ್ಣವರ ಅವಿರಿಗೆ ಕೋವಿಡ್ ಲಸಿಕೆ ನೀಡುವ ಮೂಲಕ ಚಾಲನೆ ನೀಡಿದರು.     ಯುವ ಭಾರತ ಸುದ್ದಿ ಗೋಕಾಕ:  ಕೋವಿಡ್ ಲಸಿಕೆಯ ಬಗ್ಗೆ ಸಂಶಯ ಬೇಡ. ಕೋವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಲಸಿಕೆಗಳು ಸಂಪೂರ್ಣ ಸುರಕ್ಷಿತವಾಗಿವೆ. ವದಂತಿಗಳಿಗೆ ಕಿವಿಗೊಡದೆ ಲಸಿಕೆ ಪಡೆಯುವಂತೆ ಮಾಜಿ ಸಚಿವ ಹಾಗೂ ಶಾಸಕ …

Read More »

ಜಗತ್ತಿನ ಅಭಿವೃದ್ಧಿ ಪಥದಲ್ಲಿರುವ ರಾಷ್ಟ್ರಗಳಲ್ಲಿ ನಮ್ಮದೂ ಒಂದಾಗಿದೆ-ಶಾಸಕ ರಮೇಶ ಜಾರಕಿಹೊಳಿ!!

ಜಗತ್ತಿನ ಅಭಿವೃದ್ಧಿ ಪಥದಲ್ಲಿರುವ ರಾಷ್ಟ್ರಗಳಲ್ಲಿ ನಮ್ಮದೂ ಒಂದಾಗಿದೆ-ಶಾಸಕ ರಮೇಶ ಜಾರಕಿಹೊಳಿ!!   ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರು ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನದ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮವನ್ನು ಭಾರತ ಮಾತೆಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಚಾಲನೆ ನೀಡಿದರು. ಯುವ ಭಾರತ ಸುದ್ದಿ ಗೋಕಾಕ: ದೂರದೃಷ್ಟಿ ಯೋಜನೆಯ ನೇತಾರರಾಗಿ ದೇಶವನ್ನು ಬಲಿಷ್ಠಗೋಳಿಸುತ್ತಿರುವ ಧೀಮಂತ ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ದೇಶವನ್ನು ವಿಶ್ವಗುರು ವಿಶ್ವಮಟ್ಟಕ್ಕೆ ಏರಿಸಿದ ಕೀರ್ತಿಗೆ …

Read More »

ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ- ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ!!

ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ!! ಗೋಕಾಕ: ನಗರದ ವಾರ್ಡನಂ 25 ರಲ್ಲಿ ನಗರಸಭೆಯಿಂದ ಮಂಜೂರಾದ 1.ಕೋಟಿ ರೂ ವೆಚ್ಚದಲ್ಲಿ ರಸ್ತೆ, ಚರಂಡಿ ಹಾಗೂ ಶೌಚಾಲಯ ನಿರ್ಮಾಣದ ಕಾಮಗಾರಿಗೆ ಗುರುವಾರದಂದು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಉಪಾಧ್ಯಕ್ಷ ಬಸವರಾಜ ಆರೆನ್ನವರ, ಮಾಜಿ ಅಧ್ಯಕ್ಷ ತಳದಪ್ಪ ಅಮ್ಮಣಗಿ, ಪೌರಾಯುಕ್ತ ಶಿವಾನಂದ ಹಿರೇಮಠ, ಮುಖಂಡರುಗಳಾದ ದುರ್ಗಪ್ಪ ಶಾಸ್ತಿçಗೊಲ್ಲರ, …

Read More »

ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ನಿಮಿತ್ಯ ಸೇವಾ ಸಮರ್ಪಣೆ- ರಾಜೇಂದ್ರ ಗೌಡಪ್ಪಗೋಳ!!

ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ನಿಮಿತ್ಯ ಸೇವಾ ಸಮರ್ಪಣೆ- ರಾಜೇಂದ್ರ ಗೌಡಪ್ಪಗೋಳ!! ಯುವ ಭಾರತ ಸುುದ್ದಿ ಗೋಕಾಕ: ಜಗತ್ತಿನ ಅಗ್ರಗಣ್ಯ ನಾಯಕರಾಗಿ ಹೊರಹೋಮ್ಮುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ೭೧ನೇ ಜನ್ಮ ದಿನದ ಅಂಗವಾಗಿ ಸೆ.೧೭ ರಿಂದ ನಿರಂತರವಾಗಿ ೨೦ ದಿನಗಳ ವರೆಗೆ ಸೇವಾ ಮತ್ತು ಸಮರ್ಪಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಹೇಳಿದರು. ಅವರು, ಶಾಸಕ ರಮೇಶ ಜಾರಕಿಹೊಳಿ ಅವರ ಗೃಹ …

Read More »

ಸಿಡಿಲು ಬಡಿದು ಮೃತಪಟ್ಟ ಕುಟುಂಬಗಳಿಗೆ ಚೇಕನ್ನು ವಿತರಿಸಿದ-ರಮೇಶ ಜಾರಕಿಹೊಳಿ!!

ಸಿಡಿಲು ಬಡಿದು ಮೃತಪಟ್ಟ ಕುಟುಂಬಗಳಿಗೆ ಚೇಕನ್ನು ವಿತರಿಸಿದ-ರಮೇಶ ಜಾರಕಿಹೊಳಿ!! ಯುವ ಭಾರತ ಸುದ್ದಿ, ಗೋಕಾಕ: ದಿ.23-4-2021ರಂದು ಸಿಡಿಲು ಬಡಿದು ಮೃತಪಟ್ಟ ಕುಟುಂಬಗಳಾದ ರಾಜನಕಟ್ಟಿ ಗ್ರಾಮದ ಅನುಸೂಯಾ ಬಾದರವಾಡಿ ಹಾಗೂ ಅಕ್ಕತಂಗೇರಹಾಳ ಗ್ರಾಮದ ಬಸವ್ವ ವ್ಯಾಪಾರಗಿ ಅವರಿಗೆ ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಅವರು ಜಿಲ್ಲಾಧಿಕಾರಿಗಳ ನಿಧಿ ನಾಲ್ಕು ಲಕ್ಷ ಹಾಗೂ ಮುಖ್ಯಮಂತ್ರಿ ಪರಿಹಾರ ನಿಧಿ ಒಂದು ಲಕ್ಷ ಸೇರಿ ಒಟ್ಟು 5 ಲಕ್ಷ ರೂಗಳ ಚೇಕನ್ನು ಶುಕ್ರವಾರ …

Read More »

ಸಿದ್ಧಾರೂಡ ದರ್ಶನ ಪಡೆದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರಿಗೆ ಸತ್ಕಾರ.!

ಸಿದ್ಧಾರೂಡ ದರ್ಶನ ಪಡೆದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರಿಗೆ ಸತ್ಕಾರ.! ಯುವ ಭಾರತ ಸುದ್ದಿ   ಗೋಕಾಕ: ತಾಲೂಕಿನ ಉಪ್ಪಾರಹಟ್ಟಿ ಗ್ರಾಮದಲ್ಲಿ ಶ್ರೀ ಸಿದ್ಧಾರೂಡ ಜಾತ್ರಾ ಮಹೋತ್ಸವ ಕೋವಿಡ್ ನಿಯಮಗಳ ಪಾಲನೆ ಮೂಲಕ ಸರಳವಾಗಿ ಆಚರಿಸಲಾಯಿತು. ಮಂಗಳವಾರದಂದು ಬೆಳಿಗ್ಗೆ 6ಗಂಟೆಗೆ ಶ್ರೀ ಸಿದ್ಧಾರೂಡರ ಮೂರ್ತಿಗೆ ರುದ್ರಾಭಿಷೇಕ, ಮಹಾಪೂಜೆ ಜೊತೆಗೆ ಸಿದ್ಧಾರೂಡರ ಆಶ್ರಮದಲ್ಲಿ ಹೋಮ ಹವನ ಹಮ್ಮಿಕೊಳ್ಳಲಾಯಿತು. ಮಧ್ಯಾಹ್ನ ಮಹಾಪ್ರಸಾದ ಜರುಗಿ, ಸಂಜೆ ಶ್ರೀ ಸಿದ್ಧಾರೂಡರ ತೆಪ್ಪೋತ್ಸವ ಹಾಗೂ ಸಿದ್ಧಾರೂಡರ ಉತ್ಸವ …

Read More »

ಆರೋಗ್ಯ ಸ್ವಯಂ ಸೇವಕರು ಸೇವಾ ಮನೋಭಾವನೆಯಿಂದ ಕಾರ್ಯನಿರ್ವಹಿಸಿ-ರಾಜೇಂದ್ರ ಗೌಡಪ್ಪಗೋಳ.!

ಆರೋಗ್ಯ ಸ್ವಯಂ ಸೇವಕರು ಸೇವಾ ಮನೋಭಾವನೆಯಿಂದ ಕಾರ್ಯನಿರ್ವಹಿಸಿ-ರಾಜೇಂದ್ರ ಗೌಡಪ್ಪಗೋಳ.! ಯುವ ಭಾರತ ಸುದ್ದಿ  ಗೋಕಾಕ: ವಿಶ್ವವನ್ನೇ ಆತಂಕಕ್ಕೆ ದೂಡಿರುವ ಮಹಾಮಾರಿ ಕರೋನ ಸಂಕ್ರಮಣದ ಕಾಲದಲ್ಲಿ ಬಿಜೆಪಿ ಕಾರ್ಯಕರ್ತರು ಸಮಾಜ ಬಗ್ಗೆ ಅತ್ಯಂತ ಸಂವೇದನೆಯಿAದ, ಸೇವಾ ಮನೋಭಾವನೆಯಿಂದ, ಜನಸೇವೆಯೇ ಜನಾರ್ದನ ಸೇವೆ ಎಂಬ ಭಾವನೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಬಿಜೆಪಿ ಗೋಕಾಕ ಗ್ರಾಮೀಣ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಹೇಳಿದರು. ಅವರು, ಗುರುವಾರದಂದು ನಗರದ ಶಾಸಕ ರಮೇಶ ಜಾರಕಿಹೊಳಿ ಅವರ ಕಚೇರಿಯಲ್ಲಿ ಭಾರತೀಯ …

Read More »