Breaking News

Uncategorized

ಬಿಜೆಪಿ ಅಭ್ಯರ್ಥಿಯಿಂದ ನಾಳೆ ಗೋಕಾಕ ಮತಕ್ಷೇತ್ರದಲ್ಲಿ ಪ್ರಚಾರ.!

ಗೋಕಾಕ: ಗೋಕಾಕ ಮತಕ್ಷೇತ್ರದ ಶಾಸಕ ರಮೇಶ ಜಾರಕಿಹೊಳಿ ಮಾರ್ಗದರ್ಶನದಲ್ಲಿ ಬೆಳಗಾವಿ ಲೋಕಸಭಾ ಉಪಚುನಾವಣೆಯ ಬಿಜೆಪಿಯ ಅಭ್ಯರ್ಥಿ ಮಂಗಳಾ ಅಂಗಡಿಯವರು ಗೋಕಾಕ ಮತಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಶನಿವಾರದಂದು ಮತಯಾಚನೆ ನಡೆಸಲಿದ್ದಾರೆಂದು ಬಿಜೆಪಿ ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಹಾಗೂ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮಣ್ಣವರ ತಿಳಿಸಿದ್ದಾರೆ. ಜಂಟಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಶನಿವಾರದಂದು ಬೆಳಿಗ್ಗೆ ೯ಗಂಟೆಗೆ ಅಂಕಲಗಿ, ೧೦ಗಂಟೆಗೆ ಅಕ್ಕತಂಗೇರಹಾಳ, ೧೧ಗಂಟೆಗೆ ಖನಗಾಂವ, ೧೨ಗಂಟೆಗೆ ಮಮದಾಪುರ, ಮಧ್ಯಾಹ್ನ …

Read More »

ಬಿಜೆಪಿ ಯುವ ಮೋರ್ಚಾದಿಂದ ಪಂಜಿನ ಮೆರವಣಿಗೆ.!

ಬಿಜೆಪಿ ಯುವ ಮೋರ್ಚಾದಿಂದ ಪಂಜಿನ ಮೆರವಣಿಗೆ.! ಯುವ ಭಾರತ ಸುದ್ದಿ, ಗೋಕಾಕ: ಬ್ರೀಟಿಷ್ ಶಾಹಿಯ ವಿರುದ್ದ ಕಹಳೆಯೂದಿದ ಮಹಾತ್ಮರ ಸ್ಮರಣಾರ್ಥ ನಗರದಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪಂಜಿನ ಮೆರವಣಿಗೆ ನಡೆಸಿದರು. ಮಂಗಳವಾರಂದು ಸಂಜೆ ಸಂಗೋಳ್ಳಿ ರಾಯಣ್ಣ ವೃತ್ತದಿಂದ ಸುಮಾರು ನೂರಾರು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಭಗತ್ ಸಿಂಗ್, ರಾಜಗುರು ಮತ್ತು ಸುಖದೇವ್ ಅವರ ತ್ಯಾಗ ಬಲಿದಾನದ ಸ್ಮರಣಾರ್ಥವಾಗಿ ಪಾದಯಾತ್ರೆ ಮಾಡುವ ಮೂಲಕ ಬಸವೇಶ್ವರ ವೃತ್ತದ ವರೆಗೆ ಪಂಜಿನ …

Read More »

ದಿ.24 ರಂದು ಬಿಜೆಪಿ ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ ಮತ್ತು ಬೂತ್ ಸಮೀತಿ ಸಭೆ.!

ದಿ.24 ರಂದು ಬಿಜೆಪಿ ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ ಮತ್ತು ಬೂತ್ ಸಮೀತಿ ಸಭೆ.! ಯುವ ಭಾರತ ಸುದ್ದಿ, ಗೋಕಾಕ: ಬೆಳಗಾವಿ ಲೋಕಸಭಾ ಉಪಚುನಾವಣೆ ಹಿನ್ನಲೆ ಬಿಜೆಪಿ ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲಗಳ ಮಹಾಶಕ್ತಿ ಕೇಂದ್ರ ಹಾಗೂ ಶಕ್ತಿ ಕೇಂದ್ರ ಮತ್ತು ಬೂತ್ ಸಮೀತಿ ಸಭೆಯನ್ನು ದಿ.24 ಬುಧವಾರದಂದು ನಗರದ ಸಮುದಾಯ ಭವನದಲ್ಲಿ ಮಧ್ಯಾಹ್ನ 3ಗಂಟೆಗೆ ನಡೆಯಲಿದ್ದು, ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲಗಳ ಮಹಾಶಕ್ತಿ ಕೇಂದ್ರ ಪ್ರಮುಖರು …

Read More »

ಶ್ರೀ ಬಾಳಯ್ಯ ಮಹಾಸ್ವಾಮಿಜಿಯವರ 18ರಂದು ಶಿವರಾತ್ರಿ ಜಾತ್ರಾ ಮಹೋತ್ಸವ.!

ಶ್ರೀ ಬಾಳಯ್ಯ ಮಹಾಸ್ವಾಮಿಜಿಯವರ 18ರಂದು ಶಿವರಾತ್ರಿ ಜಾತ್ರಾ ಮಹೋತ್ಸವ.!   ಯುವ ಭಾರತ ಸುದ್ದಿ, ಗೋಕಾಕ್: ತಾಲೂಕಿನ ಪಂಚ ಮಠಗಳಲ್ಲಿ ಒಂದಾದ ತವಗ ಮಠದ ಶ್ರೀ ಬಾಳಯ್ಯ ಮಹಾಸ್ವಾಮಿಜಿಯವರ ಶಿವರಾತ್ರಿ ಜಾತ್ರಾ ಮಹೋತ್ಸವ ಇದೆ ದಿ.18 ಹಾಗೂ ದಿ.19 ರಂದು ಅತಿ ವಿಜೃಂಭಣೆಯಿದ ಜರುಗಲಿದೆ. ಗುರುವಾರ ದಿ.18 ರಂದು ಕರ್ತೃ ಗದ್ದುಗೆಗೆ ಪುಜಾಭಿಷೇಕ, ರಾತ್ರಿ 1೦ಗಂಟೆಗೆ ಸಕಲ ವಾದ್ಯ ಮೇಳಗಳೊಂದಿಗೆ ದೇವರುಗಳನ್ನು ಕರೆ ತರುವದು. ಶುಕ್ರವಾರ ದಿ.19 ರಂದು ಮುಂಜಾನೆ …

Read More »

ರಮೇಶ್ ಜಾರಕಿಹೊಳಿವರಿಗೆ ಅನ್ಯಾಯವಾಗಲು ಬಿಡಲ್ಲ..ಮತ್ತೆ ಸಚಿವ ಸ್ಥಾನ ನೀಡಲಾಗುವುದು-ಯಡಿಯೂರಪ್ಪ! 

  ರಮೇಶ್ ಜಾರಕಿಹೊಳಿವರಿಗೆ ಅನ್ಯಾಯವಾಗಲು ಬಿಡಲ್ಲ.. ಮತ್ತೆ ಸಚಿವ ಸ್ಥಾನ ನೀಡಲಾಗುವುದು-ಯಡಿಯೂರಪ್ಪ! ಯುವ ಭಾರತ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಕಾರಣರಾದ ರಮೇಶ್ ಜಾರಕಿಹೊಳಿ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ರಮೇಶ್ ಜಾರಕಿಹೊಳಿ ಅವರಿಗೆ ಅನ್ಯಾಯವಾಗಲು ಬಿಡಲ್ಲ. ವರಿಷ್ಠರೊಂದಿಗೆ ಚರ್ಚಿಸಿ ಅವರಿಗೆ ಮತ್ತೆ ಸಚಿವ ಸ್ಥಾನ ನೀಡಲಾಗುವುದು ಎಂದು ತಮ್ಮನ್ನು ಭೇಟಿಯಾದ ಶಾಸಕರ ನಿಯೋಗಕ್ಕೆ ಸಿಎಂ ಭರವಸೆ ನೀಡಿದ್ದಾರೆ. ರಮೇಶ್ ಜಾರಕಿಹೊಳಿ ಅವರಿಗೆ …

Read More »

ಕಲ್ಲಹಳ್ಳಿ ವಿರುದ್ಧ ಉದಗಟ್ಟಿ ಕ್ರಾಸ್ ನಲ್ಲಿ ಪ್ರತಿಭಟನೆ .!

ಯುವ ಭಾರತ ಸುದ್ದಿ   ಗೋಕಾಕ: ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರದ್ದು ಎನ್ನಲಾದ ಸಿಡಿ ಪ್ರಕರಣಕ್ಕೆ ಸಂಬಂಧಿಸಿದತೆ ದಿನೇಶ ಕಲ್ಲಹಳ್ಳಿ ವಿರುದ್ಧ ಉದಗಟ್ಟಿ ಕ್ರಾಸ್ ಬಳಿ ಪ್ರತಿಭಟನೆ ನಡೆಸಿದರು. ರಮೇಶ ಜಾರಕಿಹೊಳಿ ಅವರನ್ನು ಬೆಂಬಲಿಸಿ ತಾಲೂಕಿನ ಉದಗಟ್ಟಿ ಕ್ರಾಸ್ ಬಳಿ ಬೆಂಬಲಿಗರು ಪ್ರತಿಭಟನೆ ನಡೆಸಿ, ತಮ್ಮ ಆಕ್ರೋಷ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಕೆಮ್ಮನಕೂಲ, ತಪಸಿ, ಕಲಾರಕೊಪ್ಪ, ಉದಗಟ್ಟಿ ಗ್ರಾಮದ ರಮೇಶ ಅಭಿಮಾನಿಗಳು ಇದ್ದರು.

Read More »

ದಿನೇಶ ಕಲ್ಲಹಳ್ಳಿಯ ಅಣಕು ಶವಯಾತ್ರೆ ನಡೆಸಿ, ಪ್ರತಿಭಟನೆ.!

ಯುವ ಭಾರತ ಸುದ್ದಿ, ಗೋಕಾಕ: ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರನ್ನು ಬೆಂಬಲಿಸಿ ಶನಿವಾರವೂ ಕೂಡ ಬೆಂಬಲಿಗರು ಬೃಹತ್ ಪ್ರತಿಭಟನೆ ನಡೆಸಿದ್ದು, ತಾಲೂಕಿನ ಮಮದಾಪೂರ ಕ್ರಾಸ್ ಬಳಿ ಯರಗಟ್ಟಿ-ಸಂಕೇಶ್ವರ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ರಮೇಶ ಜಾರಕಿಹೊಳಿ ಅವರ ವಿರುದ್ಧ ಷಡ್ಯಂತ್ರ ನಡೆದಿದೆ ಎಂದು ಆರೋಪಿಸಿ ರಮೇಶ ಅವರ ಅಭಿಮಾನಿಗಳು ಘೋಷಣೆ ಕೂಗಿದರು. ದೂರುದಾರ ದಿನೇಶ ಕಲ್ಲಹಳ್ಳಿಯ ಅಣಕು ಶವಯಾತ್ರೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು. ರಮೇಶ ಜಾರಕಿಹೊಳಿ ಅವರ …

Read More »

ಮತ್ತಷ್ಟು ತುರುಸಾದ ಪ್ರತಿಭಟನೆ-ರಮೇಶ್ ಜಾರಕಿಹೊಳಿ ಪ್ರಕರಣ!

ಮತ್ತಷ್ಟು ತುರುಸಾದ ಪ್ರತಿಭಟನೆ-ರಮೇಶ್ ಜಾರಕಿಹೊಳಿ ಪ್ರಕರಣ! ಯುವ ಭಾರತ ಸುದ್ದಿ  ಗೋಕಾಕ : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಅವರ ಅಭಿಮಾನಿಗಳು ಪ್ರತಿಭಟನೆ ನಡೆಸಿ, ರಸ್ತೆ ತಡೆ ನಡೆಸಲು ನಿರ್ಧರಿಸಿದ್ದಾರೆ. ನಕಲಿ ಸಿಡಿ ತಯಾರಿಸಿ ರಮೇಶ್ ಜಾರಕಿಹೊಳಿ ಅವರ ತೆಜೋವಧೆ ಮಾಡಲಾಗಿದೆ ಎಂದು ಆರೋಪಿಸಿರುವ ಅವರ ಅಭಿಮಾನಿಗಳು ಈ ಸಂಬಂಧ ದಿನೇಶ ಕಲ್ಲಹಳ್ಳಿ ವಿರುದ್ಧ ಶುಕ್ರವಾರ  ಪ್ರತಿಭಟನೆ ನಡೆಸಲಿದ್ದಾರೆ. ತಾಲೂಕಿನ ಕೊಣ್ಣೂರ ಪುರಸಭೆ ಆವರಣ(ಮರಡಿಮಠ ಕ್ರಾಸ್)ದಿಂದ ಬೆಳಿಗ್ಗೆ …

Read More »

ರಮೇಶ್ ಜಾರಕಿಹೊಳಿ ಶಾಕ್; ಸಿಎಂಗೆ ಸ್ಪಷ್ಟನೆ- ದಿಲ್ಲಿಗೆ ಸಾಹುಕಾರ್!! 

ರಮೇಶ್ ಜಾರಕಿಹೊಳಿ ಶಾಕ್; ಸಿಎಂಗೆ ಸ್ಪಷ್ಟನೆ- ದಿಲ್ಲಿಗೆ ಸಾಹುಕಾರ್ !!    ಯುವ ಭಾರತ ಸುದ್ದಿ, ಬೆಂಗಳೂರು: ತಮ್ಮ ವಿರುದ್ಧದ ಅಶ್ಲೀಲ ಸಿಡಿ ಆರೋಪಕ್ಕೆ ಪ್ರತಿಯಾಗಿ ಮಾಧ್ಯಮದ ಎದುರು ಹಾಜರಾದ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ತಾವು ಯಾವುದೇ ತಪ್ಪು ಮಾಡಿಲ್ಲ, ನನ್ನ ತಪ್ಪಿದ್ದರೆ ಫಾಸಿ ಕೊಡಿ ಎಂದು ಸ್ಪಷ್ಟನೆ ನೀಡಿದರು. ಸಿಡಿಯಲ್ಲಿ ತೋರಿಸಿರುವ ಯುವತಿ ಯಾರೆಂದು ತಮಗೆ ಗೊತ್ತಿಲ್ಲ ಎಂದು ಹೇಳಿದ ಸಚಿವರು, ‘ನಾನು ಧಾರ್ಮಿಕ ವ್ಯಕ್ತಿ …

Read More »

ಗೋಕಾಕ್  ಸಾಹುಕಾರ್ ವಿರುದ್ಧ.. ರಾಜಕೀಯ ಹುನ್ನಾರ.!  

 ಗೋಕಾಕ್  ಸಾಹುಕಾರ್ ವಿರುದ್ಧ.. ರಾಜಕೀಯ ಹುನ್ನಾರ.! ಯುವ ಭಾರತ ಸುದ್ದಿ,  ಗೋಕಾಕ್: ರಾಜಕೀಯವಾಗಿ ರಮೇಶ ಜಾರಕಿಹೊಳಿ ಉತ್ತರ ಕರ್ನಾಟಕದ ಭಾಗದಲ್ಲಿ ದೊಡ್ಡ ಹೆಮ್ಮರವಾಗಿ ಬೆಳೆಯುತ್ತಿದ್ದಾರೆ. ಅವರ ವರ್ಚಸ್ಸಿಗೆ ನೇರವಾಗಿ ಧಕ್ಕೆ ಮಾಡಲು ಆಗದವರು ಇಂತಹ ಹೀನ ಕೃತ್ಯ ಮಾಡಿದಾರೆ ಎಂದು ಗೋಕಾಕ ಮತಕ್ಷೇತ್ರದ ಜನರು ಹೇಳುತಿದ್ದಾರೆ. ಯಾವುದೋ ಹಳೆಯ ವಿಡಿಯೋ ಈಗ ಬಹಿರಂಗ ಪಡಿಸುವ ಅವಶ್ಯಕತೆ ಏನಿತ್ತು..? ಇಬ್ಬರ ನಡುವೆ ಸ್ವ ಒಪ್ಪಿಗೆಯಿಂದ ದೈಹಿಕ ಸಂಪರ್ಕವಾಗಿದೆಯಾ ಅಥವಾ ಬ್ಲಾಕ್ಮೇಲ್ ಮಾಡಿನಾ.? …

Read More »