Breaking News

Uncategorized

ಹುಮ್ಮಸ್ಸಿನಿಂದ ಬ್ಯಾಟ್ ಬಿಸಿ ನೆರೆದವರ ಗಮನ ಸೆಳೆದ ಸಚಿವ ರಮೇಶ ಜಾರಕಿಹೊಳಿ.!

ಗೋಕಾಕ: ಬೆಳಗಾವಿ ಜಿಲ್ಲಾ ಪೊಲೀಸ, ಗೋಕಾಕ ಪೊಲೀಸ ಉಪ ವಿಭಾಗ ಹಮ್ಮಿಕೊಂಡ ಇ.ಆರ್ ಎಸ್.ಎಸ್. ೧೧೨ ತುರ್ತು ಸೇವಾ ಸಹಾಯವಾಣಿ ಹಾಗೂ ರಸ್ತೆ ಸುರಕ್ಷತಾ ಸಪ್ತಾಹ ಪ್ರಯುಕ್ತ ನಡೆದ ಸ್ನೇಹ ಪೂರ್ವ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ರವಿವಾರದಂದು ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಬ್ಯಾಟ ಬಿಸೂವ ಮೂಲಕ ಉದ್ಘಾಟಿಸಿದರು. ತನ್ನ ಕಾಲೇಜು ದಿನಗಳ ಕ್ರಿಕೆಟ್ ಆಟದ ಕ್ಷಣಗಳನ್ನು ನೆನೆದು ಹುಮ್ಮಸ್ಸಿನಿಂದ ಬ್ಯಾಟ್ ಬಿಸಿ ನೆರೆದವರ …

Read More »

ಫೆ. 21ಕ್ಕೆ ನವದೆಹಲಿಗೆ ತೆರಳಲಿರುವ- ಸಚಿವ ರಮೇಶ್ ಜಾರಕಿಹೊಳಿ‌!

ಕಿಣೆ ಅಣೆಕಟ್ಟು ನಿರ್ಮಾಣ ಸ್ಥಳದಲ್ಲಿ ಕಾಮಗಾರಿ ಪರಿಶೀಲನೆ- ಸಚಿವ ರಮೇಶ್ ಜಾರಕಿಹೊಳಿ ! ಭದ್ರಾ ಮತ್ತು ಕೃಷ್ಣಾ ಮೇಲ್ದಂಡೆ ಯೋಜನೆಗಳನ್ನು ರಾಷ್ಟ್ರೀಯ ಯೋಜನೆಗಳನ್ನಾಗಿ ಘೋಷಿಸಲು‌ ಒತ್ತಾಯ – ಫೆ. 21ಕ್ಕೆ ನವದೆಹಲಿಗೆ ತೆರಳಲಿರುವ ಸಚಿವ ರಮೇಶ್ ಜಾರಕಿಹೊಳಿ‌! ಯುವ ಭಾರತ  ಸುದ್ದಿ, ಬೆಳಗಾವಿ:  ಕೃಷ್ಣಾ ಮೇಲ್ದಂಡೆ ಯೋಜನೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳನ್ನು ರಾಷ್ಟ್ರೀಯ ಯೋಜನೆಗಳನ್ನಾಗಿ ಘೋಷಿಸುವಂತೆ ಒತ್ತಾಯಿಸಿ ರಾಜ್ಯದ ಜಲಸಂಪನ್ಮೂಲ ಸಚಿವರಾದ *ರಮೇಶ್ ಜಾರಕಿಹೊಳಿ‌* ಅವರು, ಫೆ. 21ರಂದು …

Read More »

ಬಿಜೆಪಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ -ಸುಭಾಸ ಪಾಟೀಲ

ಗೋಕಾಕ: ಮುಂಬರುವ ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಅತ್ಯಧಿಕ ಮತಗಳ ಅಂತರದಿAದ ಗೆಲುವು ಸಾಧಿಸಲು ಪಕ್ಷದ ಪದಾಧಿಕಾರಿಗಳು ಹಾಗೂ ಮುಖಂಡರುಗಳು ಶ್ರಮಿಸಬೇಕೆಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಸ ಪಾಟೀಲ ಹೇಳಿದರು. ಗುರುವಾರದಂದು ನಗರದ ಬಿಜೆಪಿ ಕಚೇರಿಯಲ್ಲಿ ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲದ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆಗಳನ್ನು ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಮುಟ್ಟಿಸುವದರ ಜೊತೆಗೆ …

Read More »

ಸಿಪಿಐ ರಾಘವೇಂದ್ರ ಹಳ್ಳೂರ ಧಕ್ಷ ಅಧಿಕಾರಿ!

  ಸಿಪಿಐ ರಾಘವೇಂದ್ರ ಹಳ್ಳೂರ ಧಕ್ಷ ಅಧಿಕಾರಿ! ಯುವ ಭಾರತ ಸುದ್ದಿ, ಗೋಕಾಕ್: ಬೆಳಗಾವಿ ಜಿಲ್ಲೆಯ ಕಾಕತಿ ಪೊಲೀಸ್ ಠಾಣೆಯ ಸಿಪಿಐ ರಾಘವೇಂದ್ರ ಹಳ್ಳೂರ ಧಕ್ಷ ಅಧಿಕಾರಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ನಿಷ್ಪಕ್ಷಪಾತ ಕೆಲಸ ಕರ್ತವ್ಯ ನಿರ್ವಹಿಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇಂತಹ ಧಕ್ಷ ಅಧಿಕಾರಿಗಳು ಸಿಗುವದು ಅಪರೂಪ ಎಂದು ಠಾಣೆಗೆ ಹೋಗಿ ಬಂದ ಎಲ್ಲಾ ಸಾರ್ವಜನಿಕರು ಸಾಹೇಬ್ರು ಸಮಸ್ಯೆಗಳನ್ನು ಆಲಿಸಿ ಸೂಕ್ತ ಸಲಹೆ ನೀಡಿ ಸಮಾಜದ ಶಾಂತಿ ಪಾಲನೆಗೆ …

Read More »

ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರ ನೇತ್ರತ್ವದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ.!

  ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರ ನೇತ್ರತ್ವದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ.! ಯುವ ಭಾರತ ಸುದ್ದಿ, ಗೋಕಾಕ್: ಗೋಕಾಕ ಮತಕ್ಷೇತ್ರದ ಉಪ್ಪಾರಟ್ಟಿ ಹಾಗೂ ಅಜ್ಜನಕಟ್ಟಿ ಗ್ರಾಮದಲ್ಲಿ 1 ಕೋಟಿ 60 ಲಕ್ಷ ರೂಪಾಯಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರ ನೇತ್ರತ್ವದಲ್ಲಿ ಶನಿವಾರದಂದು ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಲಾಯಿತು. ತಾಲೂಕಿನ ಉಪ್ಪಾರಟ್ಟಿ ಗ್ರಾಮದಲ್ಲಿ ನೀರಾವರಿ ಇಲಾಖೆಯಿಂದ ಎಸ್‌ಇಪಿಟಿಎಸ್‌ಪಿ ಯೋಜನೆಯಡಿಯಲ್ಲಿ ೮೫ಲಕ್ಷ …

Read More »

ಗಣರಾಜ್ಯವು ದೇಶದ ನಾಗರೀಕರಿಗೆ ತನ್ನ ರಾಷ್ಟ್ರದ ಜವಾಬ್ದಾರಿಯನ್ನು ನೀಡಿದ ದಿನವಾಗಿದ್ದು, ಗಣತಂತ್ರ ವ್ಯವಸ್ಥೆಯು ಭಾರತೀಯರಿಗೆ ಸಾರ್ವಭೌಮಾಧಿಕಾರವನ್ನು ಕಲ್ಪಿಸಿಕೊಟ್ಟ ಮಹತ್ವದ ದಿನವಾಗಿದೆ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ

ಗೋಕಾಕ: ಗಣರಾಜ್ಯವು ದೇಶದ ನಾಗರೀಕರಿಗೆ ತನ್ನ ರಾಷ್ಟ್ರದ ಜವಾಬ್ದಾರಿಯನ್ನು ನೀಡಿದ ದಿನವಾಗಿದ್ದು, ಗಣತಂತ್ರ ವ್ಯವಸ್ಥೆಯು ಭಾರತೀಯರಿಗೆ ಸಾರ್ವಭೌಮಾಧಿಕಾರವನ್ನು ಕಲ್ಪಿಸಿಕೊಟ್ಟ ಮಹತ್ವದ ದಿನವಾಗಿದೆ ಎಂದು ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಹೇಳಿದರು. ಮಂಗಳವಾರದಂದು ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ತಾಲೂಕಾಡಳಿತ ಹಾಗೂ ನಗರಸಭೆ ಇವುಗಳ ಆಶ್ರಯದಲ್ಲಿ ಜರುಗಿದ 72ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ಗಣತಂತ್ರವು ವ್ಯಕ್ತಿ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯಗಳನ್ನು ನೀಡುವುದರ ಮೂಲಕ ಮೂಲಭೂತ ಹಕ್ಕುಗಳನ್ನು ನೀಡಿದೆ ಎಂದು ತಿಳಿಸಿದರು. …

Read More »

ಎಲ್ಲ ದಾನಗಳಲ್ಲಿ ರಕ್ತದಾನ ಶ್ರೇಷ್ಠ – ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ

ಎಲ್ಲ ದಾನಗಳಲ್ಲಿ ರಕ್ತದಾನ ಶ್ರೇಷ್ಠ – ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ!   ಯುವ ಭಾರತ ಸುದ್ದಿ, ಗೋಕಾಕ್: ನಗರದ ಬೀರೇಶ್ವರ ಸಮುದಾಯ ಭವನದಲ್ಲಿ ಶ್ರೀ ಸಂಗೋಳ್ಳಿ ರಾಯಣ್ಣ ಯುವ ಪೌಂಡೇಶನ್ ಹಾಗೂ ಶ್ರೀರಾಮ ಸೇನಾ ನಗರ ಘಟಕದ ಆಶ್ರಯದಲ್ಲಿ ಕ್ರಾಂತಿ ವೀರ ಸಂಗೋಳ್ಳಿ ರಾಯಣ್ಣ ಬಲಿದಾನ ದಿನ ಮತ್ತು ಗಣರಾಜ್ಯೋತ್ಸವದ ಅಂಗವಾಗಿ ಹಮ್ಮಿಕೊಂಡ ಬೃಹತ್ ರಕ್ತದಾನ ಶಿಬಿರದಲ್ಲಿ ರಕ್ತದಾನ ಮಾಡಿದ ಯುವಕರಿಗೆ ಪ್ರಮಾಣ ಪತ್ರಗಳನ್ನು ವಿತರಿಸುವ ಮೂಲಕ ಕಾರ್ಮಿಕ …

Read More »

ಗೋಕಾಕ-ಅಥಣಿ ಟ್ರಾಫೀಕ್ ಠಾಣೆಗಳಿಗೆ ಪ್ರಸ್ತಾವನೆ- ಎಸ್ಪಿ ಲಕ್ಷ್ಮಣ ನಿಂಬರಗಿ.!

ಗೋಕಾಕ-ಅಥಣಿ ಟ್ರಾಫೀಕ್ ಠಾಣೆಗಳಿಗೆ ಪ್ರಸ್ತಾವನೆ- ಎಸ್ಪಿ ಲಕ್ಷ್ಮಣ ನಿಂಬರಗಿ.! ಯುವ ಭಾರತ ಸುದ್ದಿ,  ಗೋಕಾಕ್: ಬೆಳೆಯುತ್ತಿರುವ ತಾಲೂಕು ಕೇಂದ್ರಗಳಾದ ಗೋಕಾಕ ಮತ್ತು ಅಥಣಿಯಲ್ಲಿ ಟ್ರಾಫೀಕ್ ಸಮಸ್ಯೆ ಹೆಚ್ಚಿದ್ದು, ಮುಂಬರುವ ದಿನಗಳಲ್ಲಿ ಟ್ರಾಫೀಕ್ ಪೋಲಿಸ ಠಾಣೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಗೋಕಾಕದಲ್ಲಿ ಟ್ರಾಫೀಕ್ ಸಮಸ್ಯೆ ಪರಿಹರಿಸಲು ಟ್ರಾಫೀಕ್ ಪೋಲಿಸ ಠಾಣೆಯ ಅಗತ್ಯವಿದೆ ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಹೇಳಿದರು. ಅವರು, 112 ಇಆರ್‌ಎಸ್‌ಎಸ್ ತುರ್ತು ಸ್ಫಂದನಾ ವಾಹನಗಳಿಗೆ ಹಸಿರು ನಿಶಾನೆ …

Read More »

ಗೋಕಾಕ ಶ್ರೀರಾಮ ಸೇನೆಯ ನೂತನ ಅಧ್ಯಕ್ಷನಾಗಿ ರವಿ ಪೂಜಾರಿ ಆಯ್ಕೆ.!

ಗೋಕಾಕ: ಶ್ರೀರಾಮ ಸೇನೆಯ ಗೋಕಾಕ ತಾಲೂಕ ಘಟಕದ ಅಧ್ಯಕ್ಷರಾಗಿ ರವಿ ಪೂಜಾರಿ ಅವರನ್ನು ನೇಮಕ ಮಾಡಿ ಸಂಸ್ಥಾಪ ಅಧ್ಯಕ್ಷ ಪ್ರಮೋದ ಮುತಾಲಿಕ ಆದೇಶ ಹೊರಡಿಸಿದ್ದಾರೆ. ಬೆಳಗಾವಿ ನಗರದಲ್ಲಿ ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ ಅವರ ಜನ್ಮ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ರವಿ ಕೋಕಿಟಕರ ಆದೇಶ ಪ್ರತಿ ವಿತರಿಸಿದರು.

Read More »

ಉಪ್ಪಾರ ಸಮಾಜದ ಪರಿಶಿಷ್ಟ ಪಂಗಡ ಪಟ್ಟಿ ಸೇರ್ಪಡೆ ಸಂಬಂಧ ಪೂರ್ವಭಾವಿ -ಮಲ್ಲಿಕಾರ್ಜುನ ಚೌಕಶಿ!

ಉಪ್ಪಾರ ಸಮಾಜದ ಪರಿಶಿಷ್ಟ ಪಂಗಡ ಪಟ್ಟಿ ಸೇರ್ಪಡೆ ಸಂಬಂಧ ಪೂರ್ವಭಾವಿ -ಮಲ್ಲಿಕಾರ್ಜುನ ಚೌಕಶಿ! ಯುವ ಭಾರತ ಸುದ್ದಿ, ಹೊಸದುರ್ಗ:   ಕರ್ನಾಟಕ ಸರ್ಕಾರದ ದೇವರಾಜ ಅರಸು ಸಂಶೋಧನಾ ಸಂಸ್ಥೆ ಹಾಗೂ ಸಮಾಜಶಾಸ್ತ್ರ ಅಧ್ಯಯನ ವಿಭಾಗ ಕನ್ನಡ ವಿಶ್ವವಿದ್ಯಾಲಯ ಹಂಪಿ ಇವರ ಸಂಯುಕ್ತ ಆಶ್ರಯದಲ್ಲಿ ಉಪ್ಪಾರ ಸಮಾಜದ ಪರಿಶಿಷ್ಟ ಪಂಗಡ ಪಟ್ಟಿ ಸೇರ್ಪಡೆ ಸಂಬಂಧ ಪೂರ್ವಭಾವಿಯಾಗಿ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಮಧುರೆ ಗ್ರಾಮದ ಶ್ರೀ ಭಗೀರಥ ಪೀಠದಲ್ಲಿ ರವಿವಾರ ದಿನಾಂಕ 24/01/2021 …

Read More »