Breaking News

Uncategorized

ಶತಾಯುಷಿ ವೃದ್ಧರು ಹಾಗೂ ವಿಶಿಷ್ಠಚೇತನರು ಮತದಾನ.!

ಗೋಕಾಕ: ಗ್ರಾಮ ಪಂಚಾಯಿತಿ ಮೊದಲ ಹಂತದ ಚುನಾವಣೆಗೆ ತಾಲೂಕಿನಲ್ಲಿ ಶತಾಯುಷಿ ವೃದ್ಧರು ಹಾಗೂ ವಿಶಿಷ್ಠಚೇತನರು ಮತದಾನ ಮಾಡುವ ಮೂಲಕ ಎಲ್ಲರ ಗಮನ ಸೆಳೆದರು. ತಾಲೂಕಿನ ನಂದಗಾAವ ಗ್ರಾಮದಲ್ಲಿ ೧೦೭ರ ಪ್ರಾಯದ ಶತಾಯುಷಿ ಬಾಳವ್ವ ಮುಗದುಮ್ ಹಾಗೂ ಹನಮಾಪೂರ ಗ್ರಾಮದಲ್ಲಿ ೧೦೨ರ ಪ್ರಾಯದ ಶತಾಯುಷಿ ಬಾಳವ್ವ ದ್ಯಾಗಾನಟ್ಟಿ ಎಂಬ ಅಜ್ಜಿ ಮತ್ತು ಯರಗುದ್ರಿ ಗ್ರಾಮದ ಕುಟುಂಬಸ್ಥರ ಸಹಾಯದಿಂದ ಮತಕೇಂದ್ರಕ್ಕೆ ಆಗಮಿಸಿ ಮತದಾನ ಮಾಡಿ, ನಮ್ಮಲ್ಲಿ ಮತದಾನದ ಉತ್ಸಾಹ ಕುಗ್ಗಿಲ್ಲ ಎಂದು ಸಾರಿದರು.

Read More »

ಗ್ರಾಪಂ ಚುನಾವಣೆ, ಮತಗಟ್ಟೆಯತ್ತ ಅಧಿಕಾರಿ ಹಾಗೂ ಪೋಲಿಸರು.!

ಯುವ ಭಾರತ ಸುದ್ದಿ ,ಗೋಕಾಕ್: ಕೊವಿಡ್ ಸೋಂಕಿತರು ಹಾಗೂ ಕೋವಿಡ ಶಂಕಿತರನ್ನು ಅಗತ್ಯ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ, ಸಂಬAಧಪಟ್ಟ ಮತಗಟ್ಟೆಗಳಲ್ಲಿ ಮತದಾನದ ಕೊನೆಯ ಒಂದು ಗಂಟೆಯ ಅವಧಿಯಲ್ಲಿ ಮತದಾನ ಮಾಡಲು ಅವಕಾಶ ಕಲ್ಪಿಸಿದೆ ಎಂದು ತಹಳೀಲ್ದಾರ ಪ್ರಕಾಶ ಹೊಳೆಪ್ಪಗೋಳ ತಿಳಿಸಿದ್ದಾರೆ. ಅವರು, ಸೋಮವಾರದಂದು ನಗರದ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ತಮ್ಮನ್ನು ಭೇಟಿಯಾದ ಪತ್ರಕರ್ತರಿಗೆ ಮಾಹಿತಿ ನೀಡಿ, ಕೋವಿಡ್ ಸೋಂಕಿತರಿಗೂ ಮತದಾನ ಮಾಡಲು ಆರೋಗ್ಯ ಇಲಾಖೆಯ ಸಹಕಾರದೊಂದಿಗೆ ವ್ಯವಸ್ಥೆ …

Read More »

ಮುಂದಿನ ಗುರಿ ಬೆಳಗಾವಿ ಗ್ರಾಮೀಣ: ಗೆಲುವಿನ ಪಣ ತೊಟ್ಟ ಸಚಿವ ಜಾರಕಿಹೊಳಿ

ಮುಂದಿನ ಗುರಿ ಬೆಳಗಾವಿ ಗ್ರಾಮೀಣ ; ಮುಖಂಡರ ಸಭೆಯಲ್ಲಿ ಗೆಲುವಿನ ಪಣ ತೊಟ್ಟ ಸಚಿವ ಜಾರಕಿಹೊಳಿ   ಯುವಭಾರತ ಸುದ್ದಿ ಗೋಕಾಕ: ಲೋಕಸಭಾ ಉಪ ಚುನಾವಣಾ ಪ್ರಚಾರದ ಅಖಾಡಕ್ಕೆ ಧುಮುಕಿರುವ ಜಲಸಂಪನ್ಮೂಲ ಮತ್ತು ಬೆಳಗಾವಿ ಜಿಲ್ಲೆಯ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಅವರು, ಜಿಲ್ಲೆಯ ಮರಾಠಾ ಸಮುದಾಯದ ಪ್ರಮುಖ ಮುಖಂಡರ ಸಭೆ ನಡೆಸಿದರು. ಗೋಕಾಕ ನಗರದಲ್ಲಿರುವ ಕಚೇರಿಯಲ್ಲಿ ಶನಿವಾರ ನಡೆದ ಸಭೆಯಲ್ಲಿ, ವಾಡಿಕೆಗಿಂತ ಹೆಚ್ಚಿನ‌ ಮತದಾನ‌ ಮಾಡಿ ಬಿಜೆಪಿ ಅಭ್ಯರ್ಥಿಯನ್ನು …

Read More »

ಲೋಳಸೂರ ಗ್ರಾಮದ ಯೋಧ ಕಲ್ಲಪ್ಪನ ಅಂತ್ಯಕ್ರಿಯೆ ಸಕಲ ಸರಕಾರಿ ಗೌರವದೊಂದಿಗೆ ನಡೆಯಿತು.!

ಯುವ ಭಾರತ ಸುದ್ದಿ, ಗೋಕಾಕ್: ರಾಜಸ್ಥಾನದಲ್ಲಿ ಕರ್ತವ್ಯ ನಿರ್ವಹಿಸುವಾಗ ಅನಾರೋಗ್ಯದಿಂದ ಸಾವನ್ನಪ್ಪಿದ್ದ ತಾಲೂಕಿನ ಲೋಳಸೂರ ಗ್ರಾಮದ ಹುತಾತ್ಮ ಯೋಧ ಕಲ್ಲಪ್ಪ ಸಿದ್ದಪ್ಪ ಬಾಂವಚಿ ೪೫ ಅವರ ಅಂತ್ಯಕ್ರೀಯೆ ಲೋಳಸೂರ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವದೊಂದಿದೆ ಮಧ್ಯಾಹ್ನ ೧೨.೩೦ಕ್ಕೆ ನೆರವೆರಿತು. ಲೋಳಸೂರ ಗ್ರಾಮದಲ್ಲಿ ಜನಿಸಿದ ಯೋಧ ಕಲ್ಲಪ್ಪ ಬಾಂವಚಿ ಪ್ರಾಥಮಿಕ ಲೋಳಸೂರ ಹಾಗೂ ಪ್ರೌಢಶಿಕ್ಷಣವನ್ನು ಗೋಕಾಕ ಪಟ್ಟಣದಲ್ಲಿ ಮುಗಿಸಿ. ಭಾರತಮಾತೆಯ ರಕ್ಷಣೆಗಾಗಿ ೨೦೦೦ರಲ್ಲಿ ಭಾರತೀಯ ಸೇನೆಯಲ್ಲಿ ಸೇವೆಗೆ ಸೇರಿದ್ದರು. ಸುಮಾರು ೨೦ವರ್ಷಗಳ …

Read More »

ಗ್ರಾಮ ಪಂಚಾಯತನ ಚುನಾವಣೆಯಲ್ಲಿ 39ಜನ ಅಭ್ಯರ್ಥಿಗಳು ಅವಿರೋಧ ಆಯ್ಕೆ.!

ಯುವ ಭಾರತ ಸುದ್ದಿ,  ಗೋಕಾಕ: ಬೆಳಗಾವಿ ಜಿಲ್ಲಾ ಉಸ್ತುವಾರಿ ಹಾಗೂ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹಾಗೂ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರ ಮಾರ್ಗದರ್ಶನದಲ್ಲಿ ಗೋಕಾಕ ಮತಕ್ಷೇತ್ರದ ವಿವಿಧ ಗ್ರಾಮ ಪಂಚಾಯತನ ಚುನಾವಣೆಯಲ್ಲಿ ೩೯ಜನ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ರಾಜಕೀಯ ಪಕ್ಷಗಳಿಗೆ ತಳಮಟ್ಟದಲ್ಲಿ ಭದ್ರ ಬುನಾದಿಯಂತಿರುವ ಈ ಪಂಚಾಯಿತಿ ಚುನಾವಣೆಯಲ್ಲಿ ಮತದಾನಕ್ಕೂ ಮುನ್ನವೇ ಗೋಕಾಕ ತಾಲೂಕಿನಲ್ಲಿ ಸಚಿವ ರಮೇಶ್ ಜಾರಕಿಹೊಳಿ ಬೆಂಬಲಿತ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಗೆಲುವಿನ …

Read More »

ಟೇಕ್ವಾಂಡೊ ಅಂತರಾಷ್ಟಿಯ ಪ್ರಶಿಕ್ಷಣ ಸ್ಥಾನಪಡೆದ ಶ್ರೀಪಾದಗೆ ಸಚಿವ ಜಾರಕಿಹೊಳಿಯಿಂದ ಅಭಿನಂದನೆ.!

ಯುವ ಭಾರತ ಸುದ್ದಿ,  ಗೋಕಾಕ: ಟೇಕ್ವಾಂಡೊದಲ್ಲಿ ಅಂತರಾಷ್ಟಿçÃಯ ಪ್ರಶಿಕ್ಷಣ ಸ್ಥಾನಮಾನ ಪಡೆದಿರುವ ಬೆಳಗಾವಿಯ ಸಾಂಬ್ರಾದ ಏರ್‌ಮನ್ ತರಬೇತಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೋಚ್ ಶ್ರೀಪಾದ ಆರ್ ರಾವ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಈಚೆಗೆ ಅಭಿನಂದಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ನಗರ ಘಟಕ ಅಧ್ಯಕ್ಷ ಭೀಮಶಿ ಭರಮಣ್ಣವರ ಹಾಗೂ ಜಿಲ್ಲಾ ಟೇಕ್ವಾಂಡೊ ಸಂಸ್ಥೆಯ ಜಂಟಿ ಕಾರ್ಯದರ್ಶಿ ಸುನೀಲ ರಾಯಬಾಗಿ ಇದ್ದರು

Read More »

ಶಿಕ್ಷಕರು ಮತ್ತು ಇಲಾಖೆಯ ನಡುವಿನ ಸಂಪರ್ಕ ಸಾಧಿಸುವಲ್ಲಿ ಶಿಕ್ಷಕರ ಸಂಘ ಮಹತ್ವದ್ದಾಗಿದೆ-ಬಾಲಚಂದ್ರ ಜಾರಕಿಹೊಳಿ.!

ಗೋಕಾಕ : ಶಿಕ್ಷಕರು ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ನಡುವಿನ ಸಂಪರ್ಕ ಸಾಧಿಸುವಲ್ಲಿ ಶಿಕ್ಷಕರ ಸಂಘ ಮಹತ್ವದ್ದಾಗಿದೆ ಎಂದು ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇಲ್ಲಿಯ ಎನ್‌ಎಸ್‌ಎಫ್ ಅತಿಥಿ ಗೃಹದ ಆವರಣದಲ್ಲಿ ರವಿವಾರ ಸಂಜೆ ಮೂಡಲಗಿ ತಾಲೂಕು ಶಿಕ್ಷಕರ ಸಂಘಕ್ಕೆ ನೂತನವಾಗಿ ಆಯ್ಕೆಯಾದ ನಿರ್ದೇಶಕರುಗಳನ್ನು ಅಭಿನಂದಿಸಿ ಮಾತನಾಡಿದ ಅವರು, ಸಮನ್ವಯತೆಯ ಆಧಾರದಲ್ಲಿ ಕರ್ತವ್ಯ ನಿರ್ವಹಿಸಿ ಯಶಸ್ವಿಯಾಗುವಂತೆ ಶುಭ ಕೋರಿದರು. ಮೂಡಲಗಿ ತಾಲೂಕು ಘಟಕಕ್ಕೆ ಶಿಕ್ಷಕರ …

Read More »

ಫೆಬ್ರುವರಿ ೧ರಿಂದ ನಾಲ್ಕು ದಿನಗಳ ಕಾಲ ೧೬ನೇ ಶರಣ ಸಂಸ್ಕೃತಿ ಉತ್ಸವ ಸಮಾರಂಭ.!

ಗೋಕಾಕ: ಪ್ರತಿ ವರ್ಷ ಶ್ರೀ ಮಠದಿಂದ ಕೊಡಮಾಡುವ ಕಾಯಕಶ್ರೀ ಪ್ರಶಸ್ತಿಗೆ ಈ ಬಾರಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಅಧ್ಯಕ್ಷ ಶ್ರೀ ರವಿಶಂಕರ್ ಗುರೂಜಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಶೂನ್ಯ ಸಂಪಾದನ ಮಠದ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು ಹೇಳಿದರು. ರವಿವಾರದಂದು ಸಾಯಂಕಾಲ ನಗರದ ಶೂನ್ಯ ಸಂಪಾದನ ಮಠದಲ್ಲಿ ನಡೆದ ೧೬ನೇ ಶರಣ ಸಂಸ್ಕೃತಿ ಉತ್ಸವ ಸಮಾರಂಭದ ಪೂರ್ಣಭಾವಿ ಸಭೆಯ ನೇತೃತ್ವ ವಹಿಸಿ ಅವರು ಮಾತನಾಡುತ್ತಿದ್ದರು. ಈ ಬಾರಿಯು ಲಿಂಗೈಕ್ಯ …

Read More »

ವಿದ್ಯೆಯನ್ನು ಧಾರೆ ಎರೆದ ಶಿಕ್ಷಕರನ್ನು ಗೌರವಿಸುತ್ತಿರುವದು ಸಂತಸ ತಂದಿದೆ-ಶಿಕ್ಷಕ ಚಿಪ್ಪಲಕಟ್ಟಿ.!

ಗೋಕಾಕ: ಶಾಲಾ ದಿನಗಳಲ್ಲಿ ತಮಗೆ ವಿದ್ಯೆಯನ್ನು ಧಾರೆ ಎರೆದ ಶಿಕ್ಷಕರನ್ನು ನೆನಪಿನಲ್ಲಿಟ್ಟುಕೊಂಡು, ಅಂದಿನ ಶಾಲೆಯ ಎಲ್ಲ ಸಹಪಾಠಿಗಳು ಒಂದೆಡೆ ಸೇರಿ ಶಿಕ್ಷಕರಿಗೆ ಗುರುವಂದನೆಯಾಗಿ ನಮ್ಮನ್ನು ಗೌರವಿಸುತ್ತಿರುವದು ಸಂತಸ ತಂದಿದೆ ಎಂದು ಶಿಕ್ಷಕ ಬಸವರಾಜ ಚಿಪ್ಪಲಕಟ್ಟಿ ಹೇಳಿದರು. ರವಿವಾರದಂದು ನಗರದ ಸಮೀಪದ ಬಸವೇಶ್ವರ ಸಭಾ ಭವನದಲ್ಲಿ ನ್ಯೂ ಇಂಗ್ಲೀಷ ಸ್ಕೂಲ ಗೋಕಾಕ ಇಲ್ಲಿನ ೧೯೯೪-೯೫ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಳೆಯ ವಿದ್ಯಾರ್ಥಿಗಳು ಹಮ್ಮಿಕೊಂಡ ಗುರುವಂದನಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಗೌರವ ಸನ್ಮಾನ ಸ್ವೀಕರಿಸಿ ಮಾತನಾಡಿದರು. …

Read More »

ಗ್ರಾಪಂ ಚುನಾವಣೆ: ಪಕ್ಷದ ಬಾವುಟ, ಚಿಹ್ನೆ ಬಳಸುವಂತಿಲ್ಲ

ಗ್ರಾಪಂ ಚುನಾವಣೆ: ಪಕ್ಷದ ಬಾವುಟ, ಚಿಹ್ನೆ ಬಳಸುವಂತಿಲ್ಲ; ಬಳಸಿದರೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಹಿರೇಮಠ ಎಚ್ಚರಿಕೆ   ಯುವ ಭಾರತ ಸುದ್ದಿ ಬೆಳಗಾವಿ: ಜಿಲ್ಲೆಯಲ್ಲಿ ನಡೆಯುತ್ತಿರುವ ಗ್ರಾಮ ಪಂಚಾಾಯತ್ ಚುನಾವಣೆಯನ್ನು ಪಕ್ಷದ ಆಧಾರ ರಹಿತವಾಗಿ ನಡೆಸುವುದರಿಂದ ಅಭ್ಯರ್ಥಿಗಳಿಗೆ ಮುಕ್ತ ಚಿಹ್ನೆಗಳನ್ನು ಮಾತ್ರ ಹಂಚಿಕೆ ಮಾಡಲಾಗುತ್ತದೆ. ಕಾರಣ ಎಲ್ಲಾ ರಾಜಕೀಯ ಪಕ್ಷದ ಮುಖಂಡರುಗಳಿಗೆ ಹಾಗೂ ಸ್ಪರ್ಧಾಳುಗಳಿಗೆ ಕಾನೂನು ಉಲ್ಲಂಘನೆಯಾಗದಂತೆ ತಡೆಯಲು ಈ ಕೆಳಕಂಡ ಅಂಶಗಳನ್ನು ಗಮನಕ್ಕೆ ತರಲಾಗಿದೆ. 1) ರಾಜಕೀಯ ಪಕ್ಷಗಳು ಸಭೆ, …

Read More »