Breaking News

Uncategorized

ಪ್ರಧಾನಮಂತ್ರಿಗಳ ಮನವಿಯಂತೆ ಮೈಮರೆಯದೇ ಹಬ್ಬಗಳನ್ನು ಆಚರಿಸಿ – ಜಲಸಂಪನ್ಮೂಲ ಸಚಿವ  ರಮೇಶ್ ಜಾರಕಿಹೊಳಿ  ಕರೆ..!!

ಪ್ರಧಾನಮಂತ್ರಿಗಳ ಮನವಿಯಂತೆ ಮೈಮರೆಯದೇ ಹಬ್ಬಗಳನ್ನು ಆಚರಿಸಿ – ಜಲಸಂಪನ್ಮೂಲ ಸಚಿವ  ರಮೇಶ್ ಜಾರಕಿಹೊಳಿ  ಕರೆ..!!   ಯುವ ಭಾರತ ಸುದ್ದಿ, ಗೋಕಾಕ್:  ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಯವರು ನಿನ್ನೆ ದೇಶವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಜನತೆ ಕೋವಿಡ್ ನಿಯಮಾವಳಿಗಳನ್ನು ಸರಿಯಾಗಿ ಪಾಲಿಸದೇ ಇರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಅನೇಕ ಹಬ್ಬಗಳ ಆಚರಣೆಯ ಸಂಭ್ರಮದಲ್ಲಿ ಮೈ ಮರೆಯದೇ ಎಚ್ಚರಿಕೆ ಮತ್ತು ಸುರಕ್ಷತೆಯಿಂದ ಹಬ್ಬಗಳನ್ನು ಆಚರಿಸುವಂತೆ ಜಲಸಂಪನ್ಮೂಲ ಸಚಿವರಾದ ಶ್ರೀ …

Read More »

ನೂತನ ಕೃಷಿ ಮಸೂದೆ ರೈತರಿಗೆ ವರದಾನ -ಶಾಸಕ ಬಾಲಚಂದ್ರ ಜಾರಕಿಹೊಳಿ..!!

  ನೂತನ ಕೃಷಿ ಮಸೂದೆ ರೈತರಿಗೆ ವರದಾನ -ಶಾಸಕ ಬಾಲಚಂದ್ರ ಜಾರಕಿಹೊಳಿ..!! ಯುವ ಭಾರತ  ಸುದ್ದಿ, ಗೋಕಾಕ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಸಂಬಂಧಿತ ಮಸೂದೆಗಳಿಂದ ಕೃಷಿ ಭೂಮಿ ಖರೀದಿಗೆ ಹೆಚ್ಚಿನ ಅವಕಾಶವಿದ್ದು, ರಾಜ್ಯದ ಆರ್ಥಿಕಾಭಿವೃದ್ಧಿಗೆ ಉದ್ಯೋಗ ಸೃಷ್ಠಿಗೆ ಅನುಕೂಲವಾಗಿದೆ ಎಂದು ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಅರಭಾವಿ ಮಂಡಲ ಬಿಜೆಪಿ ರೈತ ಮೋರ್ಚಾದಿಂದ ಇಲ್ಲಿಗೆ ಸಮೀಪದ ಅರಭಾವಿ ಹತ್ತಿರ ಸಭಾಭವನದಲ್ಲಿ ಹಮ್ಮಿಕೊಂಡ ನೂತನ ಕೃಷಿ …

Read More »

ಕಾಂಗ್ರೆಸ್ ಪಕ್ಷದ ಬೆಂಬಲಿತ  ನಗರಸಭೆಯ 12 ಸದಸ್ಯರು ಬಿಜೆಪಿಗೆ ಪಕ್ಷಕ್ಕೆ  ಜೈ..!!

ಕಾಂಗ್ರೆಸ್ ಪಕ್ಷದ ಬೆಂಬಲಿತ  ನಗರಸಭೆಯ 12 ಸದಸ್ಯರು ಬಿಜೆಪಿಗೆ ಪಕ್ಷಕ್ಕೆ  ಜೈ..!! ಯುವ ಭಾರತ ಸುದ್ದಿ, ಗೋಕಾಕ : ಇಲ್ಲಿಯ ನಗರಸಭೆ ಮೊದಲ ಬಾರಿಗೆ ಬಿಜೆಪಿ ಮಡಿಲಿಗೆ ಸೇರುವುದು ಖಚಿತವಾಗಿದೆ.17-10-2020ರ ಶನಿವಾರದಂದು ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ನಡೆಯಲಿದೆ.     ಒಟ್ಟೂ 31 ಸದಸ್ಯರ ಪೈಕಿ ಇಬ್ಬರು ಮೃತರಾಗಿದ್ದು, 29 ಸದಸ್ಯರಿದ್ದಾರೆ. ಎಲ್ಲರೂ ರಮೇಶ ಜಾರಕಿಹೊಳಿ ಪರವಾಗಿ ಜೈ ಎಂದಿದ್ದು, ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ನಡೆಯುವುದು ಖಚಿತವಾಗಿದೆ. …

Read More »

ಕೋರೊನಾ ವೈರಸ್ಸನ್ನು ನಿಯಂತ್ರಿಸಲು ಜನತೆ ಮಾಸ್ಕ ಧರಿಸಿ,!-ನ್ಯಾಯಾಧೀಶ ವಿಜಕುಮಾರ ಎಮ್ ಎ

ಗೋಕಾಕ: ಮಹಾಮಾರಿ ಕೋರೊನಾ ವೈರಸ್ಸನ್ನು ನಿಯಂತ್ರಿಸಲು ಜನತೆ ಮಾಸ್ಕ ಧರಿಸಿ, ಸಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ಇಲ್ಲಿಯ ೧೨ನೇ ಅಧಿಕ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ನ್ಯಾಯಾಧೀಶ ವಿಜಕುಮಾರ ಎಮ್ ಎ ಹೇಳಿದರು. ಅವರು, ಬುಧವಾರದಂದು ನಗರದ ನ್ಯಾಯಾಲಯದ ಆವರಣದಲ್ಲಿ ತಾಲೂಕ ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ತಾಲೂಕ ಆರೋಗ್ಯ ಇಲಾಖೆ, ತಾಲೂಕಾಡಳಿತ, ಶಿಕ್ಷಣ ಇಲಾಖೆ ಹಾಗೂ ಎಸ್‌ಎಲ್‌ಜೆ ಕಾನೂನು ಮಹಾವಿದ್ಯಾಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಕೋವಿಡ್-೧೯ ಕುರಿತು …

Read More »

ಮಹದಾಯಿ ಮತ್ತು ಕೃಷ್ಣಾ ನದಿ ನೀರು ಹಂಚಿಕೆ ವಿವಾದ: ಕೇಂದ್ರ ಸಚಿವರೊಂದಿಗೆ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಚರ್ಚೆ..!!

ಮಹದಾಯಿ ಮತ್ತು ಕೃಷ್ಣಾ ನದಿ ನೀರು ಹಂಚಿಕೆ ವಿವಾದ: ಕೇಂದ್ರ ಸಚಿವರೊಂದಿಗೆ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಚರ್ಚೆ..!!     ಯುವ ಭಾರತ ಸುದ್ದಿ, ಬೆಂಗಳೂರು: ನೆರೆಯ ರಾಜ್ಯಗಳಾದ ತೆಲಂಗಾಣ ಮತ್ತು ಗೋವಾ ರಾಜ್ಯಗಳು ಮಹದಾಯಿ ಮತ್ತು ಕೃಷ್ಣಾ ನದಿ ನೀರು ಹಂಚಿಕೆ ಸಂಬಂಧ ಹೊಸ ವಿವಾದ ಸೃಷ್ಟಿಸಲು ಮುಂದಾಗಿದ್ದು, ಈ ವಿವಾದಗಳಿಂದ ರಾಜ್ಯಕ್ಕೆ ಅನ್ಯಾಯ ಆಗಲು ಬಿಡುವುದಿಲ್ಲ ಮತ್ತು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರ ಮತ್ತು …

Read More »

ಕೋವಿಡ್-19 ಮರಣ ಪ್ರಮಾಣ ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ.!!

ಕೋವಿಡ್-19 ಮರಣ ಪ್ರಮಾಣ ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ.!!   ಯುವ ಭಾರತ ಸುದ್ದಿ,  ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹಾಗೂ ಮರಣ ಪ್ರಮಾಣ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೋವಿಡ್ ಕುರಿತಂತೆ ನಗರದ ಪ್ರವಾಸಿಮಂದಿರದಲ್ಲಿ ಬುಧವಾರ (ಅ.7) ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಅವರು, ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದರು. ಮಾಸ್ಕ್ ಧರಿಸುವುದನ್ನು ಕಡ್ಡಾಯವಾಗಿ ಜಾರಿಗೆ …

Read More »

ಕುಸಿತಗೊಂಡ ಮೆಳವಂಕಿ ಸೇತುವೆ ಮರುನಿರ್ಮಾಣಕ್ಕೆ 70ಲಕ್ಷ ರೂ, ನಾಳೆಯಿಂದಲೆ ಕಾಮಗಾರಿ ಚಾಲನೆ-ಬಾಲಚಂದ್ರ ಜಾರಕಿಹೊಳಿ..!!

ಕುಸಿತಗೊಂಡ ಮೆಳವಂಕಿ ಸೇತುವೆ ಮರುನಿರ್ಮಾಣಕ್ಕೆ 70ಲಕ್ಷ ರೂ, ನಾಳೆಯಿಂದಲೆ ಕಾಮಗಾರಿ ಚಾಲನೆ-ಬಾಲಚಂದ್ರ ಜಾರಕಿಹೊಳಿ..!! ಯುವ ಭಾರತ ಸುದ್ದಿ, ಗೋಕಾಕ್: ಸತತವಾಗಿ ಸುರಿಯುತ್ತಿರುವ ಮಳೆಯಿಂದ ಗೋಕಾಕ-ಕೌಜಲಗಿ ದಂಡಿನ ಮಾರ್ಗದಲ್ಲಿಯ ಮೆಳವಂಕಿ ಗ್ರಾಮದ ಬಳಿಯ ಸೇತುವೆ ಸೋಮವಾರ ಬೆಳಗಿನ ಜಾವ ಹಠಾತ್ತನೇ ಕುಸಿತಗೊಂಡು ದಂಡಿನ ಮಾರ್ಗ ರಸ್ತೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಗೋಕಾಕದಿಂದ ಕೌಜಲಗಿವರೆಗಿನ ಸಂಪರ್ಕ ಕಲ್ಪಿಸುವ ದಂಡಿನ ಮಾರ್ಗದಲ್ಲಿ ಮೆಳವಂಕಿ ಸೇತುವೆ ಕುಸಿದಿದ್ದರಿಂದ ರಸ್ತೆ ಸಂಪರ್ಕ ಕಡಿತಗೊಂಡು, ಸಾರ್ವಜನಿಕರು ಪರದಾಡುವಂತಹ ಪರಿಸ್ಥಿತಿ …

Read More »

ಸಂಪುಟ ವಿಸ್ತರಣೆ ; ಮುಖ್ಯಮಂತ್ರಿ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧ – ಸಚಿವ ರಮೇಶ್ ಜಾರಕಿಹೊಳಿ..!!

ಸಂಪುಟ ವಿಸ್ತರಣೆ ; ಮುಖ್ಯಮಂತ್ರಿ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧ – ಸಚಿವ ರಮೇಶ್ ಜಾರಕಿಹೊಳಿ..!!   ಯುವ ಭಾರತ ಸುದ್ದಿ, ಶಾಸಕರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸಿಕೊಳ್ಳುವ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯವರು ಹೇಳಿದ್ದಾರೆ. ಹೊಸ ಮುಖಗಳಿಗೆ ದಾರಿ ಮಾಡಿಕೊಡುವ ಸಲುವಾಗಿ ಸಂಪುಟದ ಕೆಲವು ಮಂತ್ರಿಗಳನ್ನು, ವಿಶೇಷವಾಗಿ ಬೆಳಗಾವಿ ಜಿಲ್ಲೆಯ ಸಚಿವರನ್ನು ಕೈಬಿಡಬಹುದು ಎಂಬ ವರದಿಗಳ ಹಿನ್ನೆಲೆಯಲ್ಲಿ …

Read More »

ಕಾರ್ಖಾನೆಯು ರೈತರ ಸಹಕಾರದಿಂದ ಪ್ರಗತಿಪಥದತ್ತ ಸಾಗುತ್ತಿದೆ- ಅಶೋಕ್ ಪಾಟೀಲ.!

ಕಾರ್ಖಾನೆಯು ರೈತರ ಸಹಕಾರದಿಂದ ಪ್ರಗತಿಪಥದತ್ತ ಸಾಗುತ್ತಿದೆ- ಅಶೋಕ್ ಪಾಟೀಲ.! ಯುವ ಭಾರತ ಸುದ್ದಿ, ಗೋಕಾಕ್: ಶಾಸಕ ಹಾಗೂ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯು ರೈತರ ಸಹಕಾರದಿಂದ ಪ್ರಗತಿಪಥದತ್ತ ಸಾಗುತ್ತಿದೆ ಎಂದು ಕಾರ್ಖಾನೆಯ ಅಧ್ಯಕ್ಷ ಅಶೋಕ್ ಪಾಟೀಲ ಹೇಳಿದರು. ಶುಕ್ರವಾರದಂದು ನಗರದ ಹೊರವಲಯದಲ್ಲಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಸನ್ ೨೦೨೦-೨೧ನೇ ಸಾಲಿನ ಕಬ್ಬು ನುರಿಸುವ ಹಂಗಾಮು ಪ್ರಾರಂಭೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದ …

Read More »